ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ನ್ಯಾಯ ದೇವತೆಯ ಕಣ್ಣಿಗೆ ಕಟ್ಟಿದ್ದ ಬಟ್ಟೆ ಇಲ್ಲ! ಈ ನ್ಯಾಯ ದೇವತೆ ಹೇಳೋದೇನು?

December 23, 2024
Share on WhatsappShare on FacebookShare on Twitter

ನವದೆಹಲಿ: ನ್ಯಾಯಾಲಯದಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೈಯಲ್ಲಿ ತಕ್ಕಡಿ ಹಿಡಿದು ನಿಂತಿರುವ ನ್ಯಾಯದೇವತೆಯ ಪ್ರತಿಮೆಯನ್ನು ಎಲ್ಲರೂ ನೋಡಿದ್ದೇವೆ. ಆದರೆ, ಈಗ ಸುಪ್ರೀಂ ಕೋರ್ಟ್‌ ಆವರಣದಲ್ಲಿ ನ್ಯಾಯಮೂರ್ತಿಗಳ ಅಧ್ಯಯನಕ್ಕೆ ಮೀಸಲಿರುವ ಗ್ರಂಥಾಲಯದಲ್ಲಿ ಕಣ್ಣಿಗೆ ಬಟ್ಟೆ ಕಟ್ಟದೇ ಇರುವ ಹಾಗೂ ಕೈಯಲ್ಲಿ ಕತ್ತಿಯ ಬದಲಿಗೆ ಸಂವಿಧಾನ ಹಿಡಿದಿರುವ ಹೊಸ ನ್ಯಾಯದೇವತೆಯ ಪ್ರತಿಮೆ ಅನಾವರಣಗೊಳಿಸಲಾಗಿದೆ.

ಸಿಜೆಐ ಡಿ. ವೈ. ಚಂದ್ರಚೂಡ್‌ ಅವರ ನೇತೃತ್ವದಲ್ಲಿ ನ್ಯಾಯದೇವತೆ ಪ್ರತಿಮೆಯ ಕಲ್ಪನೆಯನ್ನು ಮರುವಿನ್ಯಾಸಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರತದಲ್ಲಿ ಸಂವಿಧಾನದ ಅನುಸಾರವೇ ನ್ಯಾಯ ವಿತರಣೆಯಾಗಲಿದೆ. ಕಾನೂನು ಕುರುಡಲ್ಲ, ಅದು ಎಲ್ಲರಿಗೂ ಸಮಾನ ಎಂಬ ಸಂದೇಶ ರವಾನಿಸುವುದು ನ್ಯಾಯದೇವತೆ ಪ್ರತಿಮೆ ಮರುವಿನ್ಯಾಸದ ಹಿಂದಿನ ಉದ್ದೇಶವಾಗಿದೆ ಎಂದು ತಿಳಿದು ಬಂದಿದೆ.

ನ್ಯಾಯ ದೇವತೆ ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಿರುವುದು ದಶಕಗಳಿಂದಲೂ ಚಾಲ್ತಿಯಲ್ಲಿತ್ತು. ಈ ಸಾಂಪ್ರದಾಯಿಕ ಪ್ರಾತಿನಿಧ್ಯದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಯಾರಿಗೂ ತಾರತಮ್ಯ ಇರುವುದಿಲ್ಲ ಎಂಬುವುದನ್ನು ಸಂಕೇತಿಸುವಂತೆ ನ್ಯಾಯ ದೇವತೆ ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಲಾಗಿತ್ತು. ಕಾನೂನು ಕುರುಡಲ್ಲ. ಪ್ರತಿಯೊಬ್ಬರನ್ನೂ ಅದು ನೋಡುವಂತಾಗಬೇಕು. ವಸಾಹತುಶಾಹಿ ಕಾನೂನುಗಳ ಹಿನ್ನೆಲೆಯಲ್ಲಿ ನ್ಯಾಯದಾನ ಮಾಡುವುದು ಸಮರ್ಪಕವಲ್ಲ” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ನ್ಯಾಯ ದೇವತೆಯ ಸ್ವರೂಪದಲ್ಲಿ ಬದಲಾವಣೆಯಾಗಬೇಕು ಎಂದು ಸಿಜೆಐ ತಿಳಿಸಿದ್ದರು. ಪ್ರತಿಮೆಯು ಒಂದು ಕೈಯಲ್ಲಿ ಸಂವಿಧಾನ ಹಿಡಿಯಬೇಕೇ ವಿನಾ ಖಡ್ಗ ಅಲ್ಲ. ಇದರಿಂದ ಸಂವಿಧಾನಕ್ಕೆ ಅನುಗುಣವಾಗಿ ನ್ಯಾಯ ದೇವತೆ ನ್ಯಾಯದಾನ ಮಾಡುತ್ತಾಳೆ ಎಂಬ ಸಂದೇಶ ನೀಡಿದಂತಾಗುತ್ತದೆ. ಹೀಗಾಗಿ ಈ ರೀತಿಯ ಬದಲಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Tags: CourtDelhi
SendShareTweet
Previous Post

ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಬಂಧನ ವಾರೆಂಟ್

Next Post

ಹಲವಾರು ಅವಮಾನಕರ ದಾಖಲೆಗಳನ್ನು ಬರೆದ ಭಾರತ ತಂಡ!

Related Posts

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?
ದೇಶ

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!
ದೇಶ

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!
ದೇಶ

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!
ದೇಶ

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?
ಬೆಂಗಳೂರು

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!
ದೇಶ

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!

Next Post
ಹಲವಾರು ಅವಮಾನಕರ ದಾಖಲೆಗಳನ್ನು ಬರೆದ ಭಾರತ ತಂಡ!

ಹಲವಾರು ಅವಮಾನಕರ ದಾಖಲೆಗಳನ್ನು ಬರೆದ ಭಾರತ ತಂಡ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat