ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಸಿದ್ದರಾಮಯ್ಯ, ಮಹದೇವಪ್ಪ ನಡುವೆ ಯಾವುದೇ ಮುನಿಸಿಲ್ಲ:ಸುನಿಲ್ ಬೋಸ್ ಸ್ಪಷ್ಟನೆ

November 20, 2026
ಸುನಿಲ್ ಬೋಸ್
Share on WhatsappShare on FacebookShare on Twitter

ಮೈಸೂರು: ಸಿದ್ದರಾಮಯ್ಯ ಮತ್ತು ಮಹದೇವಪ್ಪ ಅವರ ನಡುವಿನ ಮುನಿಸು ವಿಚಾರಕ್ಕೆ ಮಹದೇವಪ್ಪ ಪುತ್ರ, ಸಂಸದ ಸುನಿಲ್ ಬೋಸ್ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಮಹದೇವಪ್ಪ ಮತ್ತು ಸಿದ್ದರಾಮಯ್ಯ ಅವರದ್ದು 40 ವರ್ಷದ ಸುದೀರ್ಘ ಗೆಳೆತನವಾಗಿದೆ. ಅವರಿಬ್ಬರೂ ಮುನಿಸಿಕೊಳ್ಳಲು ಯಾವುದೇ ವಿಷಯ ಅಥವಾ ಕಾರಣ ಇಲ್ಲ ಎಂದು ಅವರು ಹೇಳಿದ್ದಾರೆ.

ಮೊನ್ನೆ ಮಹದೇವಪ್ಪ ಅವರಿಗೆ ವೈರಲ್ ಫೀವರ್ ಇತ್ತು. ಈ ಕಾರಣಕ್ಕೆ ಅವರು ಪೂರ್ವಭಾವಿ ಸಭೆಗೆ ಬಂದಿಲ್ಲ ಎಂದು ಸುನಿಲ್ ಬೋಸ್ ತಿಳಿಸಿದ್ದಾರೆ. ಸಂವಿಧಾನ ದಿನ ಆಚರಣೆ ಕಾರ್ಯಕ್ರಮಕ್ಕೆ ತಪ್ಪದೇ ಹೋಗುವುದಾಗಿ ಮಹದೇವಪ್ಪ ಅವರೇ ಹೇಳಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಈ ಕಾರ್ಯಕ್ರಮ ಈಗ ನಮ್ಮ ಜಿಲ್ಲೆಯಲ್ಲಿ ನಡೆಯುತ್ತಿದೆ. ನವೆಂಬರ್ 6ರಂದು ನಡೆಯುವ ಕಾರ್ಯಕ್ರಮದಲ್ಲಿ ಇಬ್ಬರೂ ಒಂದೇ ವೇದಿಕೆಯಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ತಂದೆಯವರೇ ವಹಿಸಲಿದ್ದು, ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದರು. ಮಹದೇವಪ್ಪ ಮತ್ತು ಸಿದ್ದರಾಮಯ್ಯ ನಡುವೆ ಮುನಿಸು ಎಂದು ಮಾಧ್ಯಮಗಳಲ್ಲಿ ಬರುತ್ತಿದೆ ಅಷ್ಟೇ.

ಯಾವುದೋ ವಿಷಯಕ್ಕೆ ಇಬ್ಬರೂ ತಮ್ಮ ಸಂಬಂಧವನ್ನು ಬಿಟ್ಟುಕೊಡುವುದಿಲ್ಲ. ಇಬ್ಬರೂ ಪ್ರಬುದ್ಧ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಸಿದ್ದರಾಮಯ್ಯ ಮತ್ತು ಮಹದೇವಪ್ಪ ಅವರ ತತ್ವ ಸಿದ್ಧಾಂತಗಳು ಒಂದೇ ಆಗಿದ್ದು, ಇಬ್ಬರ ನಡುವೆ ಬಿರುಕು ಮೂಡಲು ಸಾಧ್ಯವೇ ಇಲ್ಲ ಎಂದು ಹೇಳಿದರು. ಎರಡೂ ಕಾರ್ಯಕ್ರಮಗಳಲ್ಲಿ ಮಹದೇವಪ್ಪ ಭಾಗಿಯಾಗಲಿದ್ದಾರೆ. ಸಿದ್ದರಾಮಯ್ಯ ಅವರನ್ನು ಭೇಟಿ ಆಗದೇ ಇರುವುದಕ್ಕೆ ಅವರೇ ಸ್ಪಷ್ಟನೆ ಕೊಟ್ಟಿದ್ದು, ಸಮಯ ಬಂದಾಗ ಭೇಟಿ ಆಗುತ್ತೇನೆ ಎಂದೂ ಹೇಳಿದ್ದಾರೆ ಎಂದು ಸುನಿಲ್ ಬೋಸ್ ತಿಳಿಸಿದ್ದಾರೆ.

Tags: Congress Leaders KarnatakaCongress Party UpdatesH C MahadevappaKarnataka CongressKarnataka Government NewsKarnataka Political NewsNews beatPolitical ClarificationSiddaramaiah
SendShareTweet
Previous Post

ಗೃಹಲಕ್ಷ್ಮೀ ಹಣಕ್ಕಾಗಿ ಅಜ್ಜಿಯನ್ನೇ ಕೊಲೆ ಮಾಡಿದ ಮೊಮ್ಮಗ!

Related Posts

ಬಸ್
ಕೊಪ್ಪಳ

ಕೊಪ್ಪಳ ಬಳಿ ಬಸ್-ಟ್ರ್ಯಾಕ್ಟರ್ ಡಿಕ್ಕಿ, ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

ಡಾ. ಅಜಯ್ ಧರ್ಮಸಿಂಗ್
ರಾಜ್ಯ

ಕ್ವಾಂಟಮ್ ಸಿಟಿ ವಿಸ್ತರಣೆಗೆ ಹೆಚ್ಚುವರಿ ಜಾಗ ಕೋರಿ ಸಿಎಂಗೆ ಮನವಿ: ಸಚಿವ ಡಾ. ಅಜಯ್ ಧರ್ಮಸಿಂಗ್

ಸಚಿವ ಸಂಪುಟ
ರಾಜ್ಯ

ರಾಜ್ಯ ಸಚಿವ ಸಂಪುಟ ಸಭೆ: 730 ಕಿ.ಮೀ. ಹೆದ್ದಾರಿ ಅಭಿವೃದ್ಧಿ, 1 ಲಕ್ಷ ಹೊಸ ಮನೆ ಹಾಗೂ ಬೆಂಗಳೂರು ಮೂಲಸೌಕರ್ಯಕ್ಕೆ ಭಾರಿ ಅನುದಾನ

ಸಿದ್ದರಾಮಯ್ಯ
ರಾಜ್ಯ

ಬರ ಪರಿಹಾರ, ಭದ್ರಾ ಮೇಲ್ದಂಡೆ ಅನುದಾನ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

ಸಿಎಂ ಡಿ.ಕೆ. ಶಿವಕುಮಾರ್
ರಾಜ್ಯ

ಕುಮಾರಸ್ವಾಮಿ ವಿರುದ್ಧ ಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

KPSC ಬಿ.ವಿ. ಗೀತಾ
ರಾಜ್ಯ

KPSC ಸದಸ್ಯೆ ಬಿ.ವಿ. ಗೀತಾ ಅಮಾನತಿಗೆ ಸರ್ಕಾರ ನಿರ್ಧಾರ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸುನಿಲ್ ಬೋಸ್

ಸಿದ್ದರಾಮಯ್ಯ, ಮಹದೇವಪ್ಪ ನಡುವೆ ಯಾವುದೇ ಮುನಿಸಿಲ್ಲ:ಸುನಿಲ್ ಬೋಸ್ ಸ್ಪಷ್ಟನೆ

ಗೃಹಲಕ್ಷ್ಮೀ

ಗೃಹಲಕ್ಷ್ಮೀ ಹಣಕ್ಕಾಗಿ ಅಜ್ಜಿಯನ್ನೇ ಕೊಲೆ ಮಾಡಿದ ಮೊಮ್ಮಗ!

ಬಸ್

ಕೊಪ್ಪಳ ಬಳಿ ಬಸ್-ಟ್ರ್ಯಾಕ್ಟರ್ ಡಿಕ್ಕಿ, ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

ರಾಹುಲ್ ಗಾಂಧಿ

ರಾಹುಲ್ ಗಾಂಧಿಯವರ ‘ರಾಜಿ ಪ್ರಧಾನಿ’ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ!

Recent News

ಸುನಿಲ್ ಬೋಸ್

ಸಿದ್ದರಾಮಯ್ಯ, ಮಹದೇವಪ್ಪ ನಡುವೆ ಯಾವುದೇ ಮುನಿಸಿಲ್ಲ:ಸುನಿಲ್ ಬೋಸ್ ಸ್ಪಷ್ಟನೆ

ಗೃಹಲಕ್ಷ್ಮೀ

ಗೃಹಲಕ್ಷ್ಮೀ ಹಣಕ್ಕಾಗಿ ಅಜ್ಜಿಯನ್ನೇ ಕೊಲೆ ಮಾಡಿದ ಮೊಮ್ಮಗ!

ಬಸ್

ಕೊಪ್ಪಳ ಬಳಿ ಬಸ್-ಟ್ರ್ಯಾಕ್ಟರ್ ಡಿಕ್ಕಿ, ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

ರಾಹುಲ್ ಗಾಂಧಿ

ರಾಹುಲ್ ಗಾಂಧಿಯವರ ‘ರಾಜಿ ಪ್ರಧಾನಿ’ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸುನಿಲ್ ಬೋಸ್

ಸಿದ್ದರಾಮಯ್ಯ, ಮಹದೇವಪ್ಪ ನಡುವೆ ಯಾವುದೇ ಮುನಿಸಿಲ್ಲ:ಸುನಿಲ್ ಬೋಸ್ ಸ್ಪಷ್ಟನೆ

ಗೃಹಲಕ್ಷ್ಮೀ

ಗೃಹಲಕ್ಷ್ಮೀ ಹಣಕ್ಕಾಗಿ ಅಜ್ಜಿಯನ್ನೇ ಕೊಲೆ ಮಾಡಿದ ಮೊಮ್ಮಗ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat