ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ರಾಜ್ಯ ರಾಜಕಾರಣದ ದಿಕ್ಕನ್ನು ಬದಲಿಸುವ ಶಕ್ತಿ ಈ ಉಪಚುನಾವಣೆಗಳಲ್ಲಿದೆ – ವಿಜಯೇಂದ್ರ

March 29, 2026
Share on WhatsappShare on FacebookShare on Twitter

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಮತದಾರರು ಬದಲಾವಣೆ ಬಯಸುತ್ತಿದ್ದಾರೆ. ಪ್ರತಿ ಬಾರಿ ಕಾಂಗ್ರೆಸ್ ಗೆ ಆಶೀರ್ವಾದ ಮಾಡಿದ್ರು ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ಹಾಗಾಗಿ ಈ ಬಾರಿ ಬದಲಾವಣೆ ಮಾಡಬೇಕು ಎಂದು ಹಣ ಬಲ ತೋಳ್ಬಲವನ್ನು ಲೆಕ್ಕಿಸದೇ ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸಲು ನಿರ್ಧಾರ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನಲೆ ಬಿಜೆಪಿ ಅಭ್ಯರ್ಥಿ ಪರ ಮತಭೇಟೆಗೆ ಇಳಿದ ಬಿವೈ ವಿಜಯೇಂದ್ರ ಸುದ್ದಿಗಾರರೊಂದಿಗೆ ಮಾತನಾಡಿ, ಇಡೀ ರಾಜ್ಯದ ಗಮನವನ್ನು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಸೆಳೆದಿದೆ. ಈ ಎರಡು ಉಪಚುನಾವಣೆಗಳು ರಾಜ್ಯದಲ್ಲಿ ಭಾರೀ ಸುದ್ದಿ ಮಾಡುತ್ತಿದ್ದು, ರಾಜ್ಯದ ರಾಜಕಾರಣದ ಧಿಕ್ಕನ್ನು ಬದಲಿಸುವ ಶಕ್ತಿ ಈ ಉಪಚುನಾವಣೆಗಳಲ್ಲಿ ಇದೆ ಎಂದಿದ್ದಾರೆ.

ಸಾಮಾನ್ಯ ವರ್ಗಕ್ಕೆ ಸೇರಿದ ಶ್ರೀನಿವಾಸ್ ದಾಸ್ ಕರಿಯಪ್ಪ ಗೆಲ್ಲಿಸಿದರೆ ಎಲ್ಲಾ ವರ್ಗಗಳಿಗೆ ನ್ಯಾಯ ಸಿಗುತ್ತದೆ. ಸಾಕಷ್ಟು ಗೊಂದಲಗಳು ಇದ್ದರೂ ಸಹ ಅಭ್ಯರ್ಥಿ ಘೋಷಣೆ ನಂತರ ಎಲ್ಲರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಇದು ಇಡೀ ರಾಜ್ಯಕ್ಕೆ ಒಗ್ಗಟ್ಟಿನ ಸಂದೇಶವನ್ನು ನೀಡಿದ್ದಾರೆ. ನಮಗೆ ಸಂಪೂರ್ಣ ವಿಶ್ವಾಸ ಇದೆ ಈ ಬಾರಿ ಉಪಚುನಾವಣೆ ಶ್ರೀನಿವಾಸ್ ದಾಸ್ ಕರಿಯಪ್ಪ ಗೆಲ್ಲುವ ವಿಶ್ವಾಸ ಇದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಅಲ್ಪಸಂಖ್ಯಾತರಿನ್ನೂ ಕೂಡ ಮತಬ್ಯಾಂಕ್ ಆಗಿ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಗೊತ್ತಾಗಿದೆ. ಸಿದ್ದರಾಮಯ್ಯನವರು 17ನೇ ದಾಖಲೆಯ ಬಜೆಟ್ ಮಂಡನೆಗಳು ಮಾಡಿದ್ದಾರೆ. ಈ ದಾಖಲೆ ಬಜೆಟ್ ಗಳು ರಾಜ್ಯಕ್ಕೆ ಯಾವುದೇ ಉಪಯೋಗವಾಗಿಲ್ಲ.ಪಂಚ ರಾಜ್ಯದ ಚುನಾವಣೆ ನಂತರ ಹೈಕಮಾಂಡ್ ಮಾತು ಕೇಳಬೇಕಾದ ಪರಿಸ್ಥಿತಿ ಸಿಎಂಗೆ ಇದೆ ಎಂದು ಮೊನ್ನೇ ಅವರ ಭಾಷಣದಲ್ಲಿ ಸ್ಪಷ್ಟವಾಗಿ ಗೋಚರವಾಗುತ್ತಿತ್ತು ಎಂದು ಹೇಳಿದ್ದಾರೆ.

ಎರಡು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎನ್ನುವ ವಿಶ್ವಾಸ ಇದೆ. ದೇಶದ ಅಭಿವೃದ್ಧಿಯತ್ತ ಸಾಗಬೇಕು ಎಂದರೆ ಎಲ್ಲಾರೂ ಕೈಜೊಡಿಸಬೇಕು ಎಂದು ಪ್ರಧಾನಿಗಳು ಹೇಳಿದ್ದಾರೆ. ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಮುಸ್ಲಿಂರಿಗೆ ಸಾಕಷ್ಟು ಅನುದಾನ ನೀಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರ ಅಭಿವೃದ್ಧಿಯಾಗಿದೆ ಎಂದರೆ ಅದು ಬಿಜೆಪಿಯಿಂದ ಎಂದು ಹೇಳಿದ್ದಾರೆ.

ಇನ್ನು, ಹೊಂದಾಣಿಕೆ ರಾಜಕಾರಣದಿಂದ ದಾವಣಗೆರೆಯಲ್ಲಿ ಸೋಲುವ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ ಎಂದು ಯತ್ನಾಳ್ ಆರೋಪದ ಬಗ್ಗೆ ಮಾತನಾಡಿ ನಾನು ರಾಜ್ಯದ ಅಧ್ಯಕ್ಷನಾಗಿ ಸಾಕಷ್ಟು ಕೆಲಸಗಳು ಇವೆ. ಕೊಂಕು ಮಾತಿಗೆ ಕೊರಗುವುದು ಏಕೆ ಎಂದು ನಂಬಿದವನು ನಾನು, ಯಾರ ಮಾತಿಗೂ ಕೂಡ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಯತ್ನಾಳ್‌ಗೆ ತಿರುಗೇಟು ‌ನೀಡಿದ್ದಾರೆ.

ಇದನ್ನೂ ಓದಿ : ರಂಗೇರಿದ ಬಾಗಲಕೋಟೆ ಉಪಚುನಾವಣೆ ಅಖಾಡ – ಜಾರಕಿಹೊಳಿ ಪುತ್ರ ಭರ್ಜರಿ ಮತಭೇಟೆ

Tags: BJPKarnataka News beatPoliticianVijayendra
SendShareTweet
Previous Post

ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಪರ ಗಮನ ಸೆಳೆದ ಅಭಿನಂದನ್ ಸಿಂಗ್ ಯಾರು?

Next Post

ಮೈಸೂರಿನಲ್ಲಿ ಚಿರತೆ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

Related Posts

ಘೋರ ದುರಂತ : ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ಜಲಸಮಾಧಿ!
ಯಾದಗಿರಿ

ಘೋರ ದುರಂತ : ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ಜಲಸಮಾಧಿ!

ಏಕಾಏಕಿ ದರ ಏರಿಕೆ ಮಾಡಿದ ಆಟೋ LPG ಗ್ಯಾಸ್ ಕಂಪನಿಗಳು – ಕಂಗಲಾದ ಚಾಲಕರು
ವಿಜಯನಗರ

ಏಕಾಏಕಿ ದರ ಏರಿಕೆ ಮಾಡಿದ ಆಟೋ LPG ಗ್ಯಾಸ್ ಕಂಪನಿಗಳು – ಕಂಗಲಾದ ಚಾಲಕರು

ಬಡರೋಗಿಗಳ ಪಾಲಿಗೆ ಸಂಜೀವಿನಿಯಾದ ಹುಬ್ಬಳ್ಳಿಯ ಕಿಮ್ಸ್‌
ಹುಬ್ಬಳ್ಳಿ

ಬಡರೋಗಿಗಳ ಪಾಲಿಗೆ ಸಂಜೀವಿನಿಯಾದ ಹುಬ್ಬಳ್ಳಿಯ ಕಿಮ್ಸ್‌

ಮೈಸೂರಿನಲ್ಲಿ ಚಿರತೆ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ
ಮೈಸೂರು

ಮೈಸೂರಿನಲ್ಲಿ ಚಿರತೆ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

ಕುಡಿದ ಮತ್ತಲ್ಲಿ ಕಾರು ಚಾಲನೆ.. ಬೈಕಲ್ಲಿ ಬರ್ತಿದ್ದ ಇಬ್ಬರು ಬಲಿ
ಬೆಂಗಳೂರು

ಕುಡಿದ ಮತ್ತಲ್ಲಿ ಕಾರು ಚಾಲನೆ.. ಬೈಕಲ್ಲಿ ಬರ್ತಿದ್ದ ಇಬ್ಬರು ಬಲಿ

ಆನ್‌ಲೈನ್ ಟ್ರೇಡಿಂಗ್ ಇನ್ವೆಸ್ಟ್‌ಮೆಂಟ್ ಹೆಸ್ರಲ್ಲಿ ಕೋಟ್ಯಾಂತರ ರೂ. ವಂಚನೆ!
ಚಿಕ್ಕಮಗಳೂರು

ಆನ್‌ಲೈನ್ ಟ್ರೇಡಿಂಗ್ ಇನ್ವೆಸ್ಟ್‌ಮೆಂಟ್ ಹೆಸ್ರಲ್ಲಿ ಕೋಟ್ಯಾಂತರ ರೂ. ವಂಚನೆ!

Next Post
ಮೈಸೂರಿನಲ್ಲಿ ಚಿರತೆ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

ಮೈಸೂರಿನಲ್ಲಿ ಚಿರತೆ ಪ್ರತ್ಯಕ್ಷ - ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಘೋರ ದುರಂತ : ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ಜಲಸಮಾಧಿ!

ಘೋರ ದುರಂತ : ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ಜಲಸಮಾಧಿ!

ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಕೆಕೆಆರ್ ವಿರುದ್ಧದ ಕದನಕ್ಕೆ ಜಸ್ಪ್ರೀತ್ ಬುಮ್ರಾ ಲಭ್ಯ!

ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಕೆಕೆಆರ್ ವಿರುದ್ಧದ ಕದನಕ್ಕೆ ಜಸ್ಪ್ರೀತ್ ಬುಮ್ರಾ ಲಭ್ಯ!

ಏಕಾಏಕಿ ದರ ಏರಿಕೆ ಮಾಡಿದ ಆಟೋ LPG ಗ್ಯಾಸ್ ಕಂಪನಿಗಳು – ಕಂಗಲಾದ ಚಾಲಕರು

ಏಕಾಏಕಿ ದರ ಏರಿಕೆ ಮಾಡಿದ ಆಟೋ LPG ಗ್ಯಾಸ್ ಕಂಪನಿಗಳು – ಕಂಗಲಾದ ಚಾಲಕರು

ಬಡರೋಗಿಗಳ ಪಾಲಿಗೆ ಸಂಜೀವಿನಿಯಾದ ಹುಬ್ಬಳ್ಳಿಯ ಕಿಮ್ಸ್‌

ಬಡರೋಗಿಗಳ ಪಾಲಿಗೆ ಸಂಜೀವಿನಿಯಾದ ಹುಬ್ಬಳ್ಳಿಯ ಕಿಮ್ಸ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಘೋರ ದುರಂತ : ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ಜಲಸಮಾಧಿ!

ಘೋರ ದುರಂತ : ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ಜಲಸಮಾಧಿ!

ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಕೆಕೆಆರ್ ವಿರುದ್ಧದ ಕದನಕ್ಕೆ ಜಸ್ಪ್ರೀತ್ ಬುಮ್ರಾ ಲಭ್ಯ!

ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಕೆಕೆಆರ್ ವಿರುದ್ಧದ ಕದನಕ್ಕೆ ಜಸ್ಪ್ರೀತ್ ಬುಮ್ರಾ ಲಭ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat