ವಿಜಯಪುರ: ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ಕತ್ತು ಕೊಯ್ದು ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬರಗುಡಿ ಗ್ರಾಮದಲ್ಲಿ ನಡೆದಿದೆ
ಸಿದ್ದರಾಮ ದೊಂಡಿಬಾ ಕ್ಷತ್ರಿ (29) ಕೊಲೆಯಾದ ರೌಡಿಶೀಟರ್ ಎಂದು ತಿಳಿಯಲಾಗಿದೆ. ರೌಡಿಶೀಟರ್‌ನನ್ನು ಕೊಲೆ ಮಾಡಿ, ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ.
ಹಣ ಹಾಗೂ ಹೆಣ್ಣಿಗಾಗಿ ಹತ್ಯೆಗೈದಿರಬಹುದು ಎಂದು ಪೊಲೀಸರ ಶಂಕಿಸಿದ್ದಾರೆ. ಈ ಸಂಬಂಧ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಇದನ್ನೂ ಓದಿ : ಮಂಡ್ಯ | ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ



















