ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಗರದ ಸೌಲಭ್ಯಗಳನ್ನು ಬಳಸಿಕೊಂಡು ನಗರದ ಬಗ್ಗೆಯೇ ಟೀಕೆ ಮಾಡುತ್ತಾರೆ: ಉದ್ಯಮಿಗಳ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆಶಿ

October 19, 2025
Share on WhatsappShare on FacebookShare on Twitter

ಬೆಂಗಳೂರು: ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು, ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡಿ ಟ್ವೀಟ್ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಉದ್ಯಮಿಗಳ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ನಗರದ ಕೋರಮಂಗಲದ ವೀರ ಯೋಧ ಉದ್ಯಾನವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ “ಬೆಂಗಳೂರು ನಡಿಗೆ” ಅಭಿಯಾನದ ಅಂಗವಾಗಿ “ನಾಗರಿಕರೊಂದಿಗೆ ಸಂವಾದ” ನಡೆಸಿ, ಅವರ ಅಹವಾಲುಗಳನ್ನು ಆಲಿಸಿ‌ ಮಾತನಾಡಿದ ಡಿಸಿಎಂ ಡಿ. ಕೆ. ಶಿವಕುಮಾರ್, ಬೆಂಗಳೂರಿಗೆ ಬಂದು ಬೆಳೆದಿರುವವರು ಹಿಂದೆ ಹೇಗಿದ್ದೆವು, ಪ್ರಸ್ತುತ ಹೇಗಿದ್ದೇವೆ ಎಂಬುದನ್ನು ಮರೆತು ಟ್ವೀಟ್ ಮಾಡುತ್ತಿದ್ದಾರೆ. ನಾವು ನಮ್ಮ ಮೂಲವನ್ನು ಮರೆಯಬಾರದು, ಮೂಲವನ್ನು ಮರೆತರೆ ಯಶಸ್ಸು ಸಾಧಿಸುವುದಿಲ್ಲ ಎಂದು ನಾನು ನಂಬಿದ್ದೇನೆ ಎಂದು ಹೇಳಿದ್ದಾರೆ.

ನಗರದಾದ್ಯಂತ ‌ಎಲ್ಲೆಲ್ಲಿ ರಸ್ತೆ ಗುಂಡಿಗಳಿವೆ ಎಂಬುದನ್ನು ಸಾರ್ವಜನಿಕರೇ ಫೋಟೊ‌ ತೆಗೆದು ಅದನ್ನು ಮೊಬೈಲ್ ಆ್ಯಪ್ ಮೂಲಕ ಸರ್ಕಾರದ‌ ಗಮನಕ್ಕೆ ತರುವ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ನಾವು ರೂಪಿಸಿದ್ದೇವೆ. ಮಾಧ್ಯಮಗಳೂ ಸಹ ಸುದ್ದಿ ಮಾಡುತ್ತಿವೆ. ನಾನು ಟೀಕೆ ಹಾಗೂ ವಿಮರ್ಶೆಗಳನ್ನು ಸ್ವಾಗತಿಸುತ್ತೇನೆ. ಟೀಕೆಗಳು ಇದ್ದಾಗಲೇ ಪ್ರಜಾಪ್ರಭುತ್ವಕ್ಕೆ ಹೆಚ್ಚು ಮೌಲ್ಯ ಇರುತ್ತದೆ. ಆದರೆ ಕೆಲವರು ವಿಕೋಪಕ್ಕೆ ಹೋಗಿ ಟೀಕೆ ಮಾಡುತ್ತಿದ್ದಾರೆ. ಅಂತಹವರ ಟೀಕೆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಜನ ನಮಗೆ ಅವಕಾಶ ನೀಡಿದ್ದು, ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು. ಇತಿಹಾಸ ಗಮನಿಸಿದರೆ ನಾವು ಮಾಡಿದಷ್ಟು ತೀರ್ಮಾನಗಳನ್ನು ಯಾರೂ ಸಹ ಮಾಡಿಲ್ಲ. ನಾವು ಮಾಡಿದ ಕೆಲಸಗಳ ಬಗ್ಗೆ ಸಾರ್ವಜನಿಕರಿಗೆ, ವಿರೋಧ ಪಕ್ಷದವರಿಗೆ ಎಲ್ಲರಿಗೂ ತಿಳಿದಿದೆ. ಇಡೀ ದೇಶದಲ್ಲಿ ಸಮಸ್ಯೆಯಿದೆ. ಅವರೆಲ್ಲಾ ಮಾಧ್ಯಮಗಳನ್ನು ನಿಯಂತ್ರಣ ‌ಮಾಡುತ್ತಿದ್ದಾರೆ. ನಾವು ಮುಕ್ತವಾಗಿ ಬಿಟ್ಟಿದ್ದೇವೆ. ದೆಹಲಿ, ಮುಂಬೈ ಸೇರಿದಂತೆ ಎಲ್ಲಿಗೆ ಬೇಕಾದರೂ ಕರೆದುಕೊಂಡು ಹೋಗಿ ರಸ್ತೆಗಳ ಸಮಸ್ಯೆಗಳನ್ನು ನಾವು ತೋರಿಸುತ್ತೇವೆ ಎಂದು ಹೇಳಿದ್ದಾರೆ.

ನಗರದಲ್ಲಿ ನಿತ್ಯ ಮೂರು ಸಾವಿರ ವಾಹನಗಳು ನೋಂದಣಿಯಾಗುತ್ತಿವೆ. ಜನಸಂಖ್ಯೆ 1.40 ಕೋಟಿ ಮುಟ್ಟಿದೆ. 70 ಲಕ್ಷ ‌ಮಂದಿ ಪ್ರತಿದಿನ ಹೊರಗಿನಿಂದ ಬಂದು ಹೋಗುತ್ತಿದ್ದಾರೆ. ಉದ್ಯೋಗ, ಶಿಕ್ಷಣ, ವಹಿವಾಟು, ಉದ್ದಿಮೆ ಹೀಗೆ ಅನೇಕ ಕೆಲಸಗಳಿಗಾಗಿ ಬೆಂಗಳೂರನ್ನು ಅವಲಂಬಿಸಿದ್ದಾರೆ ಎಂ‌ದು ತಿಳಿಸಿದ್ದಾರೆ.

“ಬೆಂಗಳೂರಿನ ಅಭಿವೃದ್ಧಿಗೆ 1.04 ಲಕ್ಷ ಕೋಟಿ ಮೊತ್ತದ ಯೋಜನೆಗಳು“

ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಟನಲ್ ರಸ್ತೆ, ಎಲಿವೆಟೆಡ್ ಕಾರಿಡಾರ್, ಡಬಲ್ ಡೆಕ್ಕರ್, ಬಫರ್ ರಸ್ತೆ, ನಗರ ಸೌಂದರ್ಯ ಹೆಚ್ಚಿಸಲು ದೀಪಾಲಂಕಾರ, ಬೀದಿ ದೀಪಗಳಿಗೆ ಎಲ್​ಇಡಿ ಬಲ್ಬ್ ಅಳವಡಿಕೆ ಸೇರಿದಂತೆ, ಮುಂದಿನ ನಾಲ್ಕೈದು ವರ್ಷಗಳಲ್ಲಿ 1.04 ಲಕ್ಷ ಕೋಟಿಯಷ್ಟು ಅಭಿವೃದ್ಧಿ ಯೋಜನೆ ರೂಪಿಸಿದ್ದೇವೆ ಎಂದು ತಿಳಿಸಿದ್ದಾರೆ.

ಜನರ ಬಳಿಗೆ ಸರ್ಕಾರವನ್ನು ಕರೆದೊಯ್ಯಬೇಕು ಎಂಬ ಕಾರಣಕ್ಕೆ ನಾವು ನಗರದಲ್ಲಿ ಐದು ಪಾಲಿಕೆ ರಚಿಸಿದ್ದೇವೆ. ನೀವು ಇಂದು ಕೊಟ್ಟಿರುವ ಅಹವಾಲು ಹಾಗೂ ಸಲಹೆಗಳನ್ನು ನಮ್ಮ ಅಧಿಕಾರಿಗಳು ದಾಖಲಿಸಿಕೊಂಡಿದ್ದು, ಅವರು ನಿಮ್ಮನ್ನು ಸಂಪರ್ಕಿಸಲಿದ್ದಾರೆ. ನಿಮ್ಮ ಅಹವಾಲು ಏನೇ ಇದ್ದರೂ 1533 ಸಹಾಯವಾಣಿಗೆ ಕರೆ ಮಾಡಿ ಎಂದು ಹೇಳಿದ್ದಾರೆ.

Tags: Attack on businessmenbengaloreDCM D.K. ShivakumarKarnataka News beatThey criticize the cityusing city facilities
SendShareTweet
Previous Post

ಟ್ರೇಲರ್‌ ಮೂಲಕ ಗಮನ ಸೆಳೆದ “ವಲವಾರ” ಸಿನಿಮಾ : ಶೀಘ್ರದಲ್ಲೇ ಬಿಡುಗಡೆ

Next Post

ಅಕ್ರಮ ಸಂಬಂಧಕ್ಕೆ ಇಬ್ಬರ ಕೊಲೆ | ಪತಿಗೆ ಗಂಭೀರ ಗಾಯ

Related Posts

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!
ಬೆಂಗಳೂರು

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?
ಬೆಂಗಳೂರು

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!
ಬೆಂಗಳೂರು

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!
ರಾಜ್ಯ

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!
ಬೆಂಗಳೂರು

ಶಿವಶಂಕರಪ್ಪ ಮನೆ ಮೇಲೆ CID ರೇಡ್ ; ಯಾವ ಕ್ಷಣದಲ್ಲಾದ್ರೂ ಅರೆಸ್ಟ್ ಸಾಧ್ಯತೆ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!
ಬೆಂಗಳೂರು

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

Next Post
ಅಕ್ರಮ ಸಂಬಂಧಕ್ಕೆ ಇಬ್ಬರ ಕೊಲೆ | ಪತಿಗೆ ಗಂಭೀರ ಗಾಯ

ಅಕ್ರಮ ಸಂಬಂಧಕ್ಕೆ ಇಬ್ಬರ ಕೊಲೆ | ಪತಿಗೆ ಗಂಭೀರ ಗಾಯ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

64 ಎಸೆತಗಳಲ್ಲಿ 173 ರನ್‌ಗಳ ಅಬ್ಬರ ; ನಮನ ಧೀರ್‌ ಸ್ಫೋಟಕ ಆಟಕ್ಕೆ ಬೆಚ್ಚಿಬಿದ್ದ ಮೊಹಾಲಿ ಕಿಂಗ್ಸ್‌!

64 ಎಸೆತಗಳಲ್ಲಿ 173 ರನ್‌ಗಳ ಅಬ್ಬರ ; ನಮನ ಧೀರ್‌ ಸ್ಫೋಟಕ ಆಟಕ್ಕೆ ಬೆಚ್ಚಿಬಿದ್ದ ಮೊಹಾಲಿ ಕಿಂಗ್ಸ್‌!

ಇಬ್ಬರು ಅಂತರ್‌ಜಿಲ್ಲಾ ಕಳ್ಳರ ಬಂಧನ ; 21 ಲಕ್ಷ ಮೌಲ್ಯದ ವಸ್ತು ವಶ

ಇಬ್ಬರು ಅಂತರ್‌ಜಿಲ್ಲಾ ಕಳ್ಳರ ಬಂಧನ ; 21 ಲಕ್ಷ ಮೌಲ್ಯದ ವಸ್ತು ವಶ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

64 ಎಸೆತಗಳಲ್ಲಿ 173 ರನ್‌ಗಳ ಅಬ್ಬರ ; ನಮನ ಧೀರ್‌ ಸ್ಫೋಟಕ ಆಟಕ್ಕೆ ಬೆಚ್ಚಿಬಿದ್ದ ಮೊಹಾಲಿ ಕಿಂಗ್ಸ್‌!

64 ಎಸೆತಗಳಲ್ಲಿ 173 ರನ್‌ಗಳ ಅಬ್ಬರ ; ನಮನ ಧೀರ್‌ ಸ್ಫೋಟಕ ಆಟಕ್ಕೆ ಬೆಚ್ಚಿಬಿದ್ದ ಮೊಹಾಲಿ ಕಿಂಗ್ಸ್‌!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat