ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಅವರು ನನ್ನನ್ನು ದೆಹಲಿಗೆ ಕರೆದುಕೊಂಡು ಹೋಗಿದ್ದರು | ಎಲ್ಲವನ್ನೂ ಎಸ್‌ಐಟಿಗೆ ತಿಳಿಸಿದ್ದೇನೆ : ಸುಜಾತ ಭಟ್‌

August 31, 2025
Share on WhatsappShare on FacebookShare on Twitter

ಬೆಂಗಳೂರು: ನನ್ನನ್ನು ಅವರು ದೆಹಲಿಗೆ ಕರೆದುಕೊಂಡು ಹೋಗಿದ್ದರು. ನಾನು ಎಲ್ಲವನ್ನೂ ವಿಶೇಷ ತನಿಖಾ ತಂಡದ ಪೊಲೀಸರಿಗೆ ತಿಳಿಸಿದ್ದೇನೆ ಎಂದು ಸುಜಾತ ಭಟ್‌ ಹೇಳಿದ್ದಾರೆ.

ಎಸ್‌ಐಟಿ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಟ್ಟಿದ್ದೇನೆ. ನನ್ನ ಅಧ್ಯಾಯ ಮುಗಿದಿ̧ದ್ದು ನಾನು ಇನ್ನು ಮುಂದೆ ಯಾವುದಕ್ಕೂ ಮುಂದೆ ಹೋಗುವುದಿಲ್ಲ. ನನ್ನ ಫೋನ್ ಎಸ್‌ಐಟಿಯಲ್ಲಿದೆ. ಅವರು ನನ್ನ ಕಾಲ್‌ ರೆಕಾರ್ಡ್‌ ಎಲ್ಲವನ್ನು ಈಗ ನೋಡುತ್ತಿರಬಹುದು. 15 ದಿನ ಬಿಟ್ಟು ತೆಗೆದುಕೊಳ್ಳುವುದಕ್ಕೆ ಹೇಳಿದ್ದಾರೆ. ನಾನು ತಪ್ಪು ಮಾಡಿದ್ದೇನೆ. ಆದರೆ ಯಾರೂ ಬೇಕು ಎಂದು ತಪ್ಪುಮಾಡುವುದಿಲ್ಲ. ಹಣೆ ಬರಹ ಹಾಳಾದಾಗ ಹೀಗೆ ಆಗುತ್ತದೆ ಎಂದು ಸುಜಾತ ಭಟ್‌ ವಿಷಾಧ ವ್ಯಕ್ತಪಡಿಸಿದ್ದಾರೆ.

ಚಿನ್ನಯ್ಯನನ್ನು ಬಾಡಿಗಾರ್ಡ್ ಎಂದು ಹೇಳಿ ಪರಿಚಯಿಸಿದ್ದರು. ನನ್ನನ್ನು ಅವರು ದೆಹಲಿಗೆ ಕರೆದುಕೊಂಡು ಹೋಗಿದ್ದರು. ದೆಹಲಿಯಲ್ಲಿ ನಾನು ವಕೀಲರ ಬಳಿ ಮಾತನಾಡಿಲ್ಲ. ಆದರೆ ಒಂದು ಕಡೆ ಕಾರಿನಲ್ಲಿ ಕೂರಿಸುತ್ತಿದ್ದರು. ಯಾರ ಜೊತೆ ಅವರು ಏನು ಮಾತನಾಡಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ನಾನು ನಡೆದ ಎಲ್ಲಾ ವಿಚಾರವನ್ನು ವಿವರವಾಗಿ ತಿಳಿಸಿದ್ದೇನೆ. ಈ ಹೋರಾಟಕ್ಕೆ ನಾನು ಯಾರನ್ನು ಸಂಪರ್ಕ ಮಾಡಿರಲಿಲ್ಲ. ಅವರೇ ನನ್ನ ಮನೆಗೆ ಬಂದು ಸಂಪರ್ಕ ಮಾಡಿದ್ದರು.
ನನ್ನ ಬಳಿ ಯಾವುದನ್ನೂ ಕೂಲಂಕಷವಾಗಿ ಹೇಳಿಲ್ಲ. ನಾನು ಬೇರೆ ರೀತಿಯಲ್ಲಿ ಹೋರಾಟ ಮಾಡುತ್ತಿದ್ದೆ. ಆದರೆ ನನ್ನನ್ನು ಅವರು ಬಳಸಿಕೊಂಡಿದ್ದಾರೆ ಎಂಬ ನೋವು ನನಗೆ ಇದೆ. ಮುಂದೆ ವೃದ್ದಾಶ್ರಮ ನೋಡಬೇಕು. ನನಗೆ ಇದರಿಂದ ಹೊರಗೆ ಬರಲು ಕಾಲಾವಕಾಶ ಬೇಕು ಎಂದು ಹೇಳಿದ್ದಾರೆ.

ಆಸ್ತಿ ಗಲಾಟೆ ವಿವರ, ನನ್ನ ಬದುಕಿನ ಎಲ್ಲಾ ವಿವರವನ್ನು ಕೇಳಿದ್ದಾರೆ. ವಾಸಂತಿ ಬದುಕಿದ್ದಾಳೆ ಸತ್ತಿಲ್ಲ. ಅವಳ ಸಾವಿನ ಬಗ್ಗೆ ಅನುಮಾನ ಇದೆ ಎಂದಿದ್ದೇನೆ ಎಂದು ಹೇಳಿದರು. ವಿಚಾರಣೆಯಿಂದ ನನಗೆ ಮುಕ್ತಿ ಕೊಡಿ ಎಂದು ಕೇಳಿದ್ದೇನೆ. ಎಸ್‌ಐಟಿ ಅವರು ಬಹಳ ಚೆನ್ನಾಗಿ ನಡೆಸಿಕೊಂಡಿದ್ದಾರೆ. ಬಸ್ ಟಿಕೇಟ್ ಕೂಡ ಅವರೇ ಬುಕ್ ಮಾಡಿ ನೀಡಿದ್ದಾರೆ. ದೂರನ್ನು ನಾನು ಹಿಂದಕ್ಕೆ ಪಡೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

Tags: bengaloredharmastala caseKarnataka News beatsujatha bhat
SendShareTweet
Previous Post

ರಾಜಧಾನಿಗೆ ಕಸ ವಿಲೇವಾರಿ ವರಿ | ಸೆ. 15ರಿಂದ ಪೌರ ಕಾರ್ಮಿಕರ ಮುಷ್ಕರ !

Next Post

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ: ಕ್ಯಾ.ಬ್ರಿಜೇಶ್ ಚೌಟ

Related Posts

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು  ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!
ಬೆಂಗಳೂರು

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

ಟ್ಯಾಂಕ‌ರ್-ಬೈಕ್ ನಡುವೆ ಭೀಕರ ಅಪಘಾತ ; ಇಬ್ಬರ ದುರ್ಮರಣ
ದಕ್ಷಿಣ ಕನ್ನಡ

ಟ್ಯಾಂಕ‌ರ್-ಬೈಕ್ ನಡುವೆ ಭೀಕರ ಅಪಘಾತ ; ಇಬ್ಬರ ದುರ್ಮರಣ

ಹೃದಯಾಘಾತದಿಂದ ರಾಜ್ಯ ಬಿಜೆಪಿಯ ಪ್ರಬಲ ನಾಯಕ ಜಗದೀಶ್ ಹಿರೇಮನಿ ನಿಧನ!
ರಾಜ್ಯ

ಹೃದಯಾಘಾತದಿಂದ ರಾಜ್ಯ ಬಿಜೆಪಿಯ ಪ್ರಬಲ ನಾಯಕ ಜಗದೀಶ್ ಹಿರೇಮನಿ ನಿಧನ!

ಹೊಂಡದಲ್ಲಿ ಈಜಾಡಲು ಹೋಗಿದ್ದ 12 ವರ್ಷದ ಬಾಲಕ ಸಾವು!
ಕಲಬುರ್ಗಿ

ಹೊಂಡದಲ್ಲಿ ಈಜಾಡಲು ಹೋಗಿದ್ದ 12 ವರ್ಷದ ಬಾಲಕ ಸಾವು!

ವಾಕಿಂಗ್ ಹೋಗುತ್ತಿದ್ದ ಯುವತಿಗೆ ಬ್ಯಾಡ್‌ ಟಚ್‌ – ಆರೋಪಿಯ ಬಂಧನ!
ಬೆಂಗಳೂರು

ವಾಕಿಂಗ್ ಹೋಗುತ್ತಿದ್ದ ಯುವತಿಗೆ ಬ್ಯಾಡ್‌ ಟಚ್‌ – ಆರೋಪಿಯ ಬಂಧನ!

ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಮಂಜೂರು!
ದಾವಣಗೆರೆ

ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಮಂಜೂರು!

Next Post
ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ: ಕ್ಯಾ.ಬ್ರಿಜೇಶ್ ಚೌಟ

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ: ಕ್ಯಾ.ಬ್ರಿಜೇಶ್ ಚೌಟ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು  ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!

ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು  ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat