ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ “ತಿಮ್ಮನ ಮೊಟ್ಟೆಗಳು” ಈ ವಾರ ತೆರೆಗೆ

June 23, 2025
Share on WhatsappShare on FacebookShare on Twitter

ರಕ್ಷಿತ್ ತೀರ್ಥಹಳ್ಳಿ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ “ತಿಮ್ಮನ ಮೊಟ್ಟೆಗಳು” ಚಿತ್ರ ಈ ವಾರ ಅಂದರೆ ಜೂನ್ 27ರಂದು ತೆರೆಗೆ ಬರಲಿದೆ.
ಶ್ರೀಕೃಷ್ಣ ಪ್ರೊಡಕ್ಸನ್ಸ್ ಬ್ಯಾನರ್ ಅಡಿಯಲ್ಲಿ ಆದರ್ಶ್ ಅಯ್ಯಂಗಾರ್ ಚೊಚ್ಚಲ ನಿರ್ಮಾಣದ ಹಾಗೂ ರಕ್ಷಿತ್ ತೀರ್ಥಹಳ್ಳಿಯವರೇ ಬರೆದ “ಕಾಡಿನ ನೆಂಟರು” ಕಥಾ ಸಂಕಲನದಿಂದ ಆಯ್ದ ಒಂದು ಕಥೆ “ತಿಮ್ಮನ ಮೊಟ್ಟೆಗಳು” ಸಿನಿಮಾವಾಗಿದೆ.

ಇತ್ತೀಚೆಗೆ ಅಮೇರಿಕಾದ ಡಾಲಸ್ ನಲ್ಲಿ ಈ ಚಿತ್ರದ ಪ್ರಿಮೀಯರ್ ಶೋ ನಡೆದಿದ್ದು, ಅಲ್ಲಿನ ಜನರು “ತಿಮ್ಮನ ಮೊಟ್ಟೆಗಳು” ಚಿತ್ರ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಹಲವು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ “ತಿಮ್ಮನ ಮೊಟ್ಟೆಗಳು” ಪ್ರದರ್ಶನಗೊಂಡು ಪ್ರಶಂಸೆ ಹಾಗೂ ಪ್ರಶಸ್ತಿ ಗಳಿಸಿದೆ.

ಪ್ರಕೃತಿ ಮತ್ತು ಮನುಷ್ಯನ ನಡುವಿನ ಸೂಕ್ಷ್ಮಸಂವೇದನೆಗಳನ್ನೊಳಗೊಂಡ ಈ ಚಿತ್ರದ ಪ್ರಮುಖ ಪಾತ್ರ ವರ್ಗದಲ್ಲಿ ಕೇಶವ್ ಗುತ್ತಳಿಕೆ, ಸುಚೇಂದ್ರ ಪ್ರಸಾದ್, ಆಶಿಕಾ ಸೋಮಶೇಖರ್, ಶೃಂಗೇರಿ ರಾಮಣ್ಣ, ಪ್ರಗತಿ ಪ್ರಭು, ರಘು ರಾಮನಕೊಪ್ಪ, ಮಾಸ್ಟರ್ ಹರ್ಷ, ವಿನಯ್ ಕಣಿವೆ, ಪೃಥ್ವಿರಾಜ್ ಕೊಪ್ಪ, ಪ್ರಾಣೇಶ್ ಕೂಳೆಗದ್ದೆ ಮುಂತಾದವರಿದ್ದಾರೆ.

ಪ್ರವೀಣ್ ಎಸ್ ಅವರ ಛಾಯಾಗ್ರಹಣ, ಕೆಂಪರಾಜು ಬಿ ಎಸ್ ಅವರ ಸಂಕಲನ ಹಾಗೂ ಹೇಮಂತ್ ಜೋಯಿಷ್ ಅವರ ಸಂಗೀತ ಸಂಯೋಜನೆ “ತಿಮ್ಮನ ಮೊಟ್ಟೆಗಳು” ಚಿತ್ರಕ್ಕಿದೆ.

Tags: Adarsh ​​IyengarcinemaRakshit TheerthahalliThimmana Mottegalu
SendShareTweet
Previous Post

ಸತ್ತ ಕೋತಿ ಮರಿಯೊಂದಿಗೆ ತಾಯಿಯ ರೋದನೆ

Next Post

ಡಿ.ಸತ್ಯಪ್ರಕಾಶ್ ನಿರ್ದೇಶನ, ನಟನೆಯ ಬಹು ನಿರೀಕ್ಷಿತ “X&Y” ಚಿತ್ರ ಜೂ. 26ಕ್ಕೆ ತೆರೆಗೆ

Related Posts

ಹೊಸ ಕಥೆಯೊಂದಿಗೆ ʼಪುಷ್ಪಕ ವಿಮಾನʼ ಸಾರಥಿ
ಸಿನಿಮಾ-ಮನರಂಜನೆ

ಹೊಸ ಕಥೆಯೊಂದಿಗೆ ʼಪುಷ್ಪಕ ವಿಮಾನʼ ಸಾರಥಿ

ಡಿ.ಸತ್ಯಪ್ರಕಾಶ್ ನಿರ್ದೇಶನ, ನಟನೆಯ ಬಹು ನಿರೀಕ್ಷಿತ “X&Y” ಚಿತ್ರ ಜೂ. 26ಕ್ಕೆ ತೆರೆಗೆ
ಸಿನಿಮಾ-ಮನರಂಜನೆ

ಡಿ.ಸತ್ಯಪ್ರಕಾಶ್ ನಿರ್ದೇಶನ, ನಟನೆಯ ಬಹು ನಿರೀಕ್ಷಿತ “X&Y” ಚಿತ್ರ ಜೂ. 26ಕ್ಕೆ ತೆರೆಗೆ

ವಿಜಯ್ ದೇವರಕೊಂಡ ವಿರುದ್ಧ ಜಾತಿ ನಿಂದನೆ ದೂರು
ಸಿನಿಮಾ-ಮನರಂಜನೆ

ವಿಜಯ್ ದೇವರಕೊಂಡ ವಿರುದ್ಧ ಜಾತಿ ನಿಂದನೆ ದೂರು

ದರ್ಶನ್ ನೋಡಲು ಮುಗಿಬಿದ್ದ ಅಭಿಮಾನಿಗಳು
ಸಿನಿಮಾ-ಮನರಂಜನೆ

ದರ್ಶನ್ ನೋಡಲು ಮುಗಿಬಿದ್ದ ಅಭಿಮಾನಿಗಳು

ಮರಾಠಿ ನಟ-ನಿರ್ದೇಶಕ ತುಷಾರ್ ಘಾಡಿಗಾಂವ್ಕರ್ ಆತ್ಮಹತ್ಯೆ
ಸಿನಿಮಾ-ಮನರಂಜನೆ

ಮರಾಠಿ ನಟ-ನಿರ್ದೇಶಕ ತುಷಾರ್ ಘಾಡಿಗಾಂವ್ಕರ್ ಆತ್ಮಹತ್ಯೆ

‘ಪಪ್ಪಿ’ ಸಿನಿಮಾಗೆ 50 ದಿನಗಳ ಸಂಭ್ರಮ
ಸಿನಿಮಾ-ಮನರಂಜನೆ

‘ಪಪ್ಪಿ’ ಸಿನಿಮಾಗೆ 50 ದಿನಗಳ ಸಂಭ್ರಮ

Next Post
ಡಿ.ಸತ್ಯಪ್ರಕಾಶ್ ನಿರ್ದೇಶನ, ನಟನೆಯ ಬಹು ನಿರೀಕ್ಷಿತ “X&Y” ಚಿತ್ರ ಜೂ. 26ಕ್ಕೆ ತೆರೆಗೆ

ಡಿ.ಸತ್ಯಪ್ರಕಾಶ್ ನಿರ್ದೇಶನ, ನಟನೆಯ ಬಹು ನಿರೀಕ್ಷಿತ "X&Y" ಚಿತ್ರ ಜೂ. 26ಕ್ಕೆ ತೆರೆಗೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಳಿ ಮಾತೆಯ ಅವತಾರದಲ್ಲಿ ವಿಕೃತಿ

ಕಾಳಿ ಮಾತೆಯ ಅವತಾರದಲ್ಲಿ ವಿಕೃತಿ

ಮಲೆ ಮಹದೇಶ್ವರ ಬೆಟ್ಟದಲ್ಲಿ ಬೆಂಕಿಗೆ ಬೈಕ್ ಗಳು ಆಹುತಿ

ಮಲೆ ಮಹದೇಶ್ವರ ಬೆಟ್ಟದಲ್ಲಿ ಬೆಂಕಿಗೆ ಬೈಕ್ ಗಳು ಆಹುತಿ

ವಸತಿ ಸಚಿವರ ರಾಜೀನಾಮೆಗೆ ಆಗ್ರಹ

ವಸತಿ ಸಚಿವರ ರಾಜೀನಾಮೆಗೆ ಆಗ್ರಹ

ಸಿದ್ದರಾಮಯ್ಯ ಸಾಬರಿಗೆ ರಾಜ್ಯ ಮಾರುತ್ತಿದ್ದಾರೆ; ಈಶ್ವರಪ್ಪ

ಸಿದ್ದರಾಮಯ್ಯ ಸಾಬರಿಗೆ ರಾಜ್ಯ ಮಾರುತ್ತಿದ್ದಾರೆ; ಈಶ್ವರಪ್ಪ

Recent News

ಕಾಳಿ ಮಾತೆಯ ಅವತಾರದಲ್ಲಿ ವಿಕೃತಿ

ಕಾಳಿ ಮಾತೆಯ ಅವತಾರದಲ್ಲಿ ವಿಕೃತಿ

ಮಲೆ ಮಹದೇಶ್ವರ ಬೆಟ್ಟದಲ್ಲಿ ಬೆಂಕಿಗೆ ಬೈಕ್ ಗಳು ಆಹುತಿ

ಮಲೆ ಮಹದೇಶ್ವರ ಬೆಟ್ಟದಲ್ಲಿ ಬೆಂಕಿಗೆ ಬೈಕ್ ಗಳು ಆಹುತಿ

ವಸತಿ ಸಚಿವರ ರಾಜೀನಾಮೆಗೆ ಆಗ್ರಹ

ವಸತಿ ಸಚಿವರ ರಾಜೀನಾಮೆಗೆ ಆಗ್ರಹ

ಸಿದ್ದರಾಮಯ್ಯ ಸಾಬರಿಗೆ ರಾಜ್ಯ ಮಾರುತ್ತಿದ್ದಾರೆ; ಈಶ್ವರಪ್ಪ

ಸಿದ್ದರಾಮಯ್ಯ ಸಾಬರಿಗೆ ರಾಜ್ಯ ಮಾರುತ್ತಿದ್ದಾರೆ; ಈಶ್ವರಪ್ಪ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಳಿ ಮಾತೆಯ ಅವತಾರದಲ್ಲಿ ವಿಕೃತಿ

ಕಾಳಿ ಮಾತೆಯ ಅವತಾರದಲ್ಲಿ ವಿಕೃತಿ

ಮಲೆ ಮಹದೇಶ್ವರ ಬೆಟ್ಟದಲ್ಲಿ ಬೆಂಕಿಗೆ ಬೈಕ್ ಗಳು ಆಹುತಿ

ಮಲೆ ಮಹದೇಶ್ವರ ಬೆಟ್ಟದಲ್ಲಿ ಬೆಂಕಿಗೆ ಬೈಕ್ ಗಳು ಆಹುತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat