ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಜ್ಞಾನದ ದಾಹ ಸತ್ಯ ಶೋಧನೆಗೂ ಮುಖ್ಯ : ಸುಗುಣೇಂದ್ರ ಶ್ರೀ

August 11, 2025
Share on WhatsappShare on FacebookShare on Twitter

ಉಡುಪಿ: ಜ್ಞಾನ ದಾಹವು ಭೌತಿಕ ಉದ್ದೇಶಕ್ಕಷ್ಟೇ ಸೀಮಿತವಾಗದೆ ಸತ್ಯ ಶೋಧನೆಯಲ್ಲೂ ಇರಬೇಕು. ಬನ್ನಂಜೆ ಗೋವಿಂದಾಚಾರ್ಯರು ಈ ವಿಷಯದಲ್ಲಿ ಎಲ್ಲರಿಗೂ ಪ್ರೇರಕ ಶಕ್ತಿ. ಯಾವುದೇ ವಿಷಯವಿದ್ದರೂ ಶೋಧಿಸಿ ಮುನ್ನೆಡೆಯುವ ಪ್ರವೃತ್ತಿ ಅವರದ್ದಾಗಿತ್ತು. ಗೋವಿಂದಾಚಾರ್ಯರಂತೆ ಯುವ ಜನತೆ ಜ್ಞಾನ ದಾಹಿಗಳಾಗಬೇಕು ಎಂದು ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ.

ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ, ಡಾ| ಬನ್ನಂಜೆ ಗೋವಿಂದಾಚಾರ್ಯ ನವತಿ ಜನ್ಮವರ್ಧಂತ್ಯುತ್ಸವ ಸಮಿತಿ ಆಶ್ರಯದಲ್ಲಿ ಅಂಬಲಪಾಡಿ ಈಶವ್ಯಾಸ ಪ್ರತಿಷ್ಠಾನದಿಂದ ಕೃಷ್ಣ ಮಠದ ರಾಜಾಂಗಣದಲ್ಲಿ ಹಮ್ಮಿಕೊಂಡಿದ್ದ ವಿದ್ಯಾವಾಚಸ್ಪತಿ ಡಾ| ಬನ್ನಂಜೆ ಗೋವಿಂದಾಚಾರ್ಯ ನವತಿ ಜನ್ಮ ವರ್ಧಂತಿ ಉತ್ಸವವನ್ನು ಉದ್ಘಾಟಿಸಿ ಶ್ರೀಪಾದರು ಆಶೀರ್ವಚನ ನೀಡಿದ್ದಾರೆ.

ಲೌಕಿಕ, ಅಲೌಕಿಕ ವಿಚಾರಗಳನ್ನು ಶೋಧಿಸುತ್ತ ಹೋದಂತೆ ಹೊಸ ಹೊಸ ಆಯಾಮಗಳು ಸಿಗುತ್ತವೆ. ಶೋಧನೆಗಾಗಿ ಗೋವಿಂದಾಚಾರ್ಯರ ಮಾರ್ಗವನ್ನು ನಾವು ಅನುಸರಿಸಬೇಕು. ಯಾವುದೇ ವಿಷಯವಿದ್ದರೂ ಅದನ್ನು ವಿಮರ್ಶೆಗೆ ಒಳಪಡಿಸಬೇಕು. ಜ್ಞಾನ ದಾಹ ಇದ್ದಾಗ ತಾನಾಗಿಯೇ ನಮ್ಮಲ್ಲಿ ವಿಮರ್ಶೆಯ ಗುಣ ಹುಟ್ಟುತ್ತದೆ ಎಂದಿದ್ದಾರೆ.

ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದ್ದಾರೆ.
ಬನ್ನಂಜೆ ಗೋವಿಂದಾಚಾರ್ಯರು ಸಂಸ್ಕೃತ ಗ್ರಂಥಗಳನ್ನು ಯಾವುದೇ ಲೋಪವಿಲ್ಲದೇ ಮೂಲ ಆಶಯಕ್ಕೆ ಧಕ್ಕೆಯಾಗದಂತೆ ಕನ್ನಡಕ್ಕೆ ತರ್ಜುಮೆ ಮಾಡಿದ್ದಾರೆ. ಅವರ ವಿಚಾರಶೀಲತೆ, ಅಧ್ಯಯನ ಮುಂದಿನ ಪೀಳಿಗೆಗೆ ಮಾದರಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Tags: Birth AnniversaryDr. Bannanje Govindacharya NavathiSri Krishna MathSri Puttige MathSugunendra ShriUdupi
SendShareTweet
Previous Post

ರಾಜಸ್ಥಾನ್ ತಂಡ ತೊರೆಯುವ ಊಹಾಪೋಹಕ್ಕೆ ತೆರೆ ಎಳೆದ ಸಂಜು ಸ್ಯಾಮ್ಸನ್; ‘ರಾಜಸ್ಥಾನ್ ನನ್ನ ಪಾಲಿಗೆ ಆಪ್ತ’ ಎಂದ ನಾಯಕ

Next Post

ರೋಹಿತ್-ವಿರಾಟ್ ಏಕದಿನ ಭವಿಷ್ಯದ ಬಗ್ಗೆ ಆತುರ ಬೇಡ: ವದಂತಿಗಳಿಗೆ ಬಿಸಿಸಿಐ ತೆರೆ

Related Posts

ಉಡುಪಿ | ಚಾಲಕನ ನಿಯಂತ್ರಣ ತಪ್ಪಿ LPG ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ

ಉಡುಪಿ | ಚಾಲಕನ ನಿಯಂತ್ರಣ ತಪ್ಪಿ LPG ಗ್ಯಾಸ್ ಟ್ಯಾಂಕರ್ ಪಲ್ಟಿ

ಕರಾವಳಿ ಹೊಟೇಲ್‌ಗೂ ತಟ್ಟಿತು ಮಧ್ಯಪ್ರಾಚ್ಯ ವಾರ್‌ ಬಿಸಿ
ಉಡುಪಿ

ಕರಾವಳಿ ಹೊಟೇಲ್‌ಗೂ ತಟ್ಟಿತು ಮಧ್ಯಪ್ರಾಚ್ಯ ವಾರ್‌ ಬಿಸಿ

ಕಂಪೌಂಡಿಗೆ ಸ್ಕೂಟರ್ ಡಿಕ್ಕಿ.. ಓರ್ವ ಮಹಿಳೆ ಸಾವು
ಉಡುಪಿ

ಕಂಪೌಂಡಿಗೆ ಸ್ಕೂಟರ್ ಡಿಕ್ಕಿ.. ಓರ್ವ ಮಹಿಳೆ ಸಾವು

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ
ಉಡುಪಿ

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ

ಉಡುಪಿಯಲ್ಲಿ ಡೆಡ್ಲಿ ಮರ್ಡರ್.. ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದ ಇಬ್ಬರು ಅರೆಸ್ಟ್‌!
ಉಡುಪಿ

ಉಡುಪಿಯಲ್ಲಿ ಡೆಡ್ಲಿ ಮರ್ಡರ್.. ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದ ಇಬ್ಬರು ಅರೆಸ್ಟ್‌!

ಗ್ಯಾಸ್ ದರ ಏರಿಕೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್‌ ಆಕ್ರೋಶ.. ರಸ್ತೆಯಲ್ಲೇ ಚಹಾ ತಯಾರಿಸಿ ಪ್ರೊಟೆಸ್ಟ್‌
ಉಡುಪಿ

ಗ್ಯಾಸ್ ದರ ಏರಿಕೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್‌ ಆಕ್ರೋಶ.. ರಸ್ತೆಯಲ್ಲೇ ಚಹಾ ತಯಾರಿಸಿ ಪ್ರೊಟೆಸ್ಟ್‌

Next Post
ರೋಹಿತ್-ವಿರಾಟ್ ಏಕದಿನ ಭವಿಷ್ಯದ ಬಗ್ಗೆ ಆತುರ ಬೇಡ: ವದಂತಿಗಳಿಗೆ ಬಿಸಿಸಿಐ ತೆರೆ

ರೋಹಿತ್-ವಿರಾಟ್ ಏಕದಿನ ಭವಿಷ್ಯದ ಬಗ್ಗೆ ಆತುರ ಬೇಡ: ವದಂತಿಗಳಿಗೆ ಬಿಸಿಸಿಐ ತೆರೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat