ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

March 7, 2026
Share on WhatsappShare on FacebookShare on Twitter

ಬೈಂದೂರು: ರಾಜ್ಯ ಸರ್ಕಾರ ಮಂಡಿಸಿರುವ 17ನೇ ರಾಜ್ಯ ಬಜೆಟ್‌ ಕರಾವಳಿ ಭಾಗದ ಜನರಲ್ಲಿ ಭಾರೀ ನಿರಾಸೆ ಹಾಗೂ ಆಕ್ರೋಶವನ್ನು ಉಂಟುಮಾಡಿದೆ ಎಂದು ಬೈಂದೂರು ಬಿಜೆಪಿ ಯುವ ಮೋರ್ಚಾ ಮುಖಂಡ ಗಜೇಂದ್ರ ಎಸ್. ಬೇಲೆಮನೆ ಹೇಳಿದ್ದಾರೆ.

ಕರ್ನಾಟಕದ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುವ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಭಾಗವನ್ನು ಬಜೆಟ್‌ನಲ್ಲಿ ಮತ್ತೆ ನಿರ್ಲಕ್ಷ್ಯ ಮಾಡಲಾಗಿದೆ. ಶಿಕ್ಷಣ, ಬ್ಯಾಂಕಿಂಗ್, ಮೀನುಗಾರಿಕೆ, ಪ್ರವಾಸೋದ್ಯಮ ಹಾಗೂ ಉದ್ಯಮ ಕ್ಷೇತ್ರಗಳಲ್ಲಿ ಕರಾವಳಿ ಭಾಗ ರಾಜ್ಯದ ಅಭಿವೃದ್ಧಿಗೆ ಪ್ರಮುಖ ಪಾತ್ರ ವಹಿಸುತ್ತಿದ್ದರೂ ಬಜೆಟ್ ಹಂಚಿಕೆಯಲ್ಲಿ ಈ ಭಾಗವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದಿದ್ದಾರೆ.

ಮೀನುಗಾರರ ಜೀವನ ಸುಧಾರಣೆ, ಕಡಲ್ಕೊರೆತ ತಡೆ ಯೋಜನೆಗಳು, ಕರಾವಳಿ ರಕ್ಷಣಾ ಕಾಮಗಾರಿಗಳು, ಪ್ರವಾಸೋದ್ಯಮ ಅಭಿವೃದ್ಧಿ, ಬಂದರುಗಳ ವಿಸ್ತರಣೆ ಹಾಗೂ ಯುವಕರಿಗೆ ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ಪ್ರಮುಖ ವಿಷಯಗಳಿಗೆ ಈ ಬಜೆಟ್‌ನಲ್ಲಿ ಯಾವುದೇ ಸ್ಪಷ್ಟ ಯೋಜನೆಗಳಿಲ್ಲ. ಇದು ಕರಾವಳಿ ಭಾಗದ ಜನರ ಆಶಾಭಾವನೆಗಳಿಗೆ ದೊಡ್ಡ ಹೊಡೆತವಾಗಿದೆ ಎಂದು ಹೇಳಿದ್ದಾರೆ.

ಕರಾವಳಿ ಭಾಗದ ಜನರ ಮತ ಬೇಕಾದಾಗ ಮಾತ್ರ ರಾಜಕೀಯ ಪಕ್ಷಗಳಿಗೆ ನಾವು ನೆನಪಾಗುತ್ತೇವೆ. ಆದರೆ ಬಜೆಟ್ ಹಂಚುವಾಗ ಕರಾವಳಿ ಅಭಿವೃದ್ಧಿಯನ್ನು ಮರೆತುಬಿಡುತ್ತಾರೆ. ರಾಜ್ಯದ ಆರ್ಥಿಕತೆಗೆ ದೊಡ್ಡ ಕೊಡುಗೆ ನೀಡುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಅಭಿವೃದ್ಧಿಗೆ ಯಾವುದೇ ಸ್ಪಷ್ಟ ಘೋಷಣೆಗಳಿಲ್ಲ. ಇದನ್ನು ಕರಾವಳಿ ಭಾಗದ ಜನರೊಂದಿಗೆ ಮಾಡಿದ ಅನ್ಯಾಯ ಎಂದು ಹೇಳಬಹುದು ಎಂದು ಗಜೇಂದ್ರ ಎಸ್. ಬೇಲೆಮನೆ ಹೇಳಿದ್ದಾರೆ.

ಇದಲ್ಲದೆ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಹೆಸರಿನಲ್ಲಿ ಹಲವು ಯೋಜನೆಗಳಿಗೆ ದೊಡ್ಡ ಮೊತ್ತದ ಅನುದಾನ ಘೋಷಿಸಲಾಗಿದೆ. ಒಂದು ಭಾಗದ ಜನರನ್ನು ತೃಪ್ತಿ ಪಡಿಸಲು ಮತ್ತೊಂದು ಭಾಗದ ಜನರನ್ನು ಕಡೆಗಣಿಸುವುದು ಯಾವ ರೀತಿಯ ಸಮಾನತೆಯ ಆಡಳಿತ ಎಂಬ ಪ್ರಶ್ನೆ ಮೂಡುತ್ತದೆ ಎಂದು ಪ್ರಶ್ನಿಸಿದ್ದಾರೆ.

ಬೈಂದೂರು ಬಿಜೆಪಿ ಯುವ ಮೋರ್ಚಾ ಈ ಬಜೆಟ್ ವಿರುದ್ಧ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕರಾವಳಿ ಭಾಗದ ಅಭಿವೃದ್ಧಿಯನ್ನು ಕಡೆಗಣಿಸುವ ಯಾವುದೇ ನೀತಿಯನ್ನು ಜನರು ಸಹಿಸುವುದಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಎಲ್ಲರಿಗೂ ಸಮಾನವಾಗಿ ಸಿಗಬೇಕು ಎಂದು ಆಗ್ರಹಿಸಿದೆ.

ಇದನ್ನೂ ಓದಿ : ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ

Tags: Gajendra S. BelemaneKarnataka News beatThis budget has neglected the coastal region
SendShareTweet
Previous Post

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ

Next Post

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

Related Posts

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌
ಉಡುಪಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

Next Post
ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat