ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಮನಗರ

ಈ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ಯಾವುದೇ ಅನುಕೂಲ ಆಗಿಲ್ಲ | ಡಿಕೆಶಿ ಬೇಸರ

February 1, 2026
Share on WhatsappShare on FacebookShare on Twitter

ರಾಮನಗರ : ಈ ಬಜೆಟ್ ನಮ್ಮ ರಾಜ್ಯಕ್ಕೆ ಯಾವುದೇ ಅನುಕೂಲ ಇಲ್ಲ, ಮನರೇಗಾಕ್ಕೂ ಕೂಡಾ ಎಐ ಬಳಕೆ‌ ಮಾಡಿ ಕೂಲಿ ತೀರ್ಮಾನ ಮಾಡ್ತೀವಿ ಎಂದರು. ವ್ಯವಸಾಯದ ಕಾಲದಲ್ಲಿ ಕೂಲಿ ಕೊಡಲಿಲ್ಲ ಎಂದು ಡಿಸಿಎಂ ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ.

ಕನಕಪುರದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಮನರೇಗಾಕ್ಕೂ ಕೂಡಾ ಎಐ ಬಳಕೆ‌ ಮಾಡಿ ಕೂಲಿ ತೀರ್ಮಾನ ಮಾಡ್ತೀವಿ ಅಂದ್ರು, ವ್ಯವಸಾಯದ ಕಾಲದಲ್ಲಿ ಕೂಲಿ ಕೊಡಲಿಲ್ಲ ಇವರು. ಎಐನಿಂದ ವ್ಯವಸಾಯಕ್ಕೆ ಪ್ರಯೋಜನ ಇಲ್ಲ. ರೈತರ ಬೆಳೆ ರೇಷ್ಮೆಗೆ ಉತ್ತೇಜನ ಕೊಡಬೇಕು. ಸಕ್ಕರೆ ಬೆಲೆ ಯಾಕೆ ಏರಿಕೆ ಮಾಡ್ತಿಲ್ಲ, ಇದರಿಂದ ರೈತರಿಗೆ ನಷ್ಟ ಆಗ್ತಿದೆ ಎಂದು ಕಿಡಿಕಾರಿದರು.

ಸಕ್ಕರೆ ಬೆಲೆ ಏರಿಸಲಿಲ್ಲ ಅಂದ್ರೆ ಕೋಪರೇಟಿವ್ ಸೆಕ್ಟರ್ ಗಳು ಮುಚ್ಚುವ ಹಂತಕ್ಕೆ ಬರುತ್ತೆ. ನಮ್ಮ ಭಾಗದ ಐದು ಜಿಲ್ಲೆಯಲ್ಲಿ ಕಬ್ಬು ಬೆಳೆಯುತ್ತಾರೆ. ರೈತರಿಗೆ ಕೇಂದ್ರ ಏನ್ ಸಹಾಯ ಮಾಡಿದೆ. 8 ರಿಂದ 9 ವರ್ಷ ಆದ್ರೂ ಸಕ್ಕರೆ ಬೆಲೆ ಏರಿಕೆ‌ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿಗೆ ಹೈಸ್ಪೀಡ್ ರೈಲು ಘೋಷಣೆ ವಿಚಾರ

ಯಾವ್ ಹೈ ಸ್ಪೀಡ್ ರೈಲು ರೀ ಯಾವ ಸ್ಪೀಡ್ ರೈಲೂ ಬರಲ್ಲ 50:50 ಅಡಿ ಆಗಲ್ಲ, ಬೇಕಿದ್ರೆ 90:10 ಕೊಡಲಿ. ಆಗ ನಾವು 10% ನಾವು ಕೊಡ್ತೇವೆ. ಬೇರೆ ರಾಜ್ಯಗಳಿಗೆ ಅವರೇ ಮಾಡಿಕೊಟ್ಟಿದ್ದಾರೆ. ನಮ್ಮ ರಾಜ್ಯಕ್ಕೂ 90% ಮಾಡಲಿ ಬೆಂಗಳೂರು ಬಗ್ಗೆ ಅತಿಹೆಚ್ಚು ನಿರೀಕ್ಷೆ ಇತ್ತು. ಮೋದಿಯವರೇ ಇದನ್ನ ಗ್ಲೋಬಲ್ ಸಿಟಿ ಅಂತ ಹೇಳಿದ್ರು, ಆ ಗ್ಲೋಬಲ್ ಸಿಟಿಗೆ ಏನು ಒತ್ತು ಕೊಟ್ಟಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಮಾತನಾಡ್ತೀನಿ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆ | ಅಧ್ಯಕ್ಷರಾಗಿ ಸಿ.ಟಿ ರವಿ, ಉಪಾಧ್ಯಕ್ಷರಾಗಿ ದಿನೇಶ್ ಹೊಸೂರು ಅವಿರೋಧ ಆಯ್ಕೆ

Tags: DKSHKarnataka News beat
SendShareTweet
Previous Post

ಸೈಟ್‌ ಜಟಾಪಟಿ | ಮತ್ತೆ ಕಾಂಪೌಂಡ್ ನಿರ್ಮಾಣಕ್ಕೆ ಮುಂದಾದ ಯಶ್‌ ತಾಯಿ ಪುಷ್ಪಾ

Next Post

ಒಲಿಂಪಿಕ್ಸ್ ಆಯೋಜನೆ ಕನಸು ಇನ್ನೂ ಜೀವಂತ | ಆದರೆ ಭಾರತದ ಮುಂದಿದೆ ಪಾಕ್-ಬಾಂಗ್ಲಾ ಸವಾಲು!

Related Posts

ರಾಮನಗರ | ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಸಾವು
ರಾಮನಗರ

ರಾಮನಗರ | ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಸಾವು

ರಾಮನಗರ | ಕಾಡುಪ್ರಾಣಿ ದಾಳಿಗೆ ಸಿಲುಕಿ ಒಂದು ವರ್ಷದ ಹೆಣ್ಣು ಚಿರತೆ ಸಾವು
ರಾಮನಗರ

ರಾಮನಗರ | ಕಾಡುಪ್ರಾಣಿ ದಾಳಿಗೆ ಸಿಲುಕಿ ಒಂದು ವರ್ಷದ ಹೆಣ್ಣು ಚಿರತೆ ಸಾವು

ರಾಮನಗರ | ನಡುರಸ್ತೆಯಲ್ಲೇ ವಾಮಾಚಾರ.. ಹೊಸ ವರ್ಷದ​ ಸಂಭ್ರಮದಲ್ಲಿದ್ದವರಿಗೆ ಶಾಕ್!
ರಾಮನಗರ

ರಾಮನಗರ | ನಡುರಸ್ತೆಯಲ್ಲೇ ವಾಮಾಚಾರ.. ಹೊಸ ವರ್ಷದ​ ಸಂಭ್ರಮದಲ್ಲಿದ್ದವರಿಗೆ ಶಾಕ್!

ಪ್ರೀತಿ ಹೆಸರಲ್ಲಿ ವಂಚಿಸಿ 19 ವರ್ಷದ ಯುವತಿ ಮೇಲೆ ಗ್ಯಾಂಗ್‌ ರೇಪ್‌ | ಮೂವರ ಬಂಧನ
ರಾಮನಗರ

ಪ್ರೀತಿ ಹೆಸರಲ್ಲಿ ವಂಚಿಸಿ 19 ವರ್ಷದ ಯುವತಿ ಮೇಲೆ ಗ್ಯಾಂಗ್‌ ರೇಪ್‌ | ಮೂವರ ಬಂಧನ

ರಾಮನಗರದಲ್ಲಿ ಮುಂದುವರಿದ ಕಾಡಾನೆಗಳ ದಾಂಧಲೆ | ಬೇಸತ್ತ ರೈತರು
ರಾಮನಗರ

ರಾಮನಗರದಲ್ಲಿ ಮುಂದುವರಿದ ಕಾಡಾನೆಗಳ ದಾಂಧಲೆ | ಬೇಸತ್ತ ರೈತರು

ಕೌಟುಂಬಿಕ ಕಲಹ | ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ
ರಾಮನಗರ

ಕೌಟುಂಬಿಕ ಕಲಹ | ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ

Next Post
ಒಲಿಂಪಿಕ್ಸ್ ಆಯೋಜನೆ ಕನಸು ಇನ್ನೂ ಜೀವಂತ | ಆದರೆ ಭಾರತದ ಮುಂದಿದೆ ಪಾಕ್-ಬಾಂಗ್ಲಾ ಸವಾಲು!

ಒಲಿಂಪಿಕ್ಸ್ ಆಯೋಜನೆ ಕನಸು ಇನ್ನೂ ಜೀವಂತ | ಆದರೆ ಭಾರತದ ಮುಂದಿದೆ ಪಾಕ್-ಬಾಂಗ್ಲಾ ಸವಾಲು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾ ಶಿವರಾತ್ರಿ ಪ್ರಯುಕ್ತ ಭಾನುವಾರ GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಮಹಾ ಶಿವರಾತ್ರಿ ಪ್ರಯುಕ್ತ ಭಾನುವಾರ GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಬೈಕ್ ಅಪಘಾತದಲ್ಲಿ ಮೆದಳು ನಿಷ್ಕ್ರಿಯಗೊಂಡಿದ್ದ ಯುವಕ‌ನ ಅಂಗಾಂಗ ದಾನ | ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ಬೈಕ್ ಅಪಘಾತದಲ್ಲಿ ಮೆದಳು ನಿಷ್ಕ್ರಿಯಗೊಂಡಿದ್ದ ಯುವಕ‌ನ ಅಂಗಾಂಗ ದಾನ | ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ಇಂದೂ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಏರ್‌ ಕ್ವಾಲಿಟಿ ಕುಸಿತ

ಇಂದೂ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಏರ್‌ ಕ್ವಾಲಿಟಿ ಕುಸಿತ

ಲಾವಾ ಯುವ ಸ್ಟಾರ್ 3 : 10 ಸಾವಿರದೊಳಗೆ ಮತ್ತೊಂದು ಬಜೆಟ್ ಸ್ಮಾರ್ಟ್‌ಫೋನ್ ; ಬೆಲೆ ಕೇವಲ 7,499 ರೂ.!

ಲಾವಾ ಯುವ ಸ್ಟಾರ್ 3 : 10 ಸಾವಿರದೊಳಗೆ ಮತ್ತೊಂದು ಬಜೆಟ್ ಸ್ಮಾರ್ಟ್‌ಫೋನ್ ; ಬೆಲೆ ಕೇವಲ 7,499 ರೂ.!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾ ಶಿವರಾತ್ರಿ ಪ್ರಯುಕ್ತ ಭಾನುವಾರ GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಮಹಾ ಶಿವರಾತ್ರಿ ಪ್ರಯುಕ್ತ ಭಾನುವಾರ GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಬೈಕ್ ಅಪಘಾತದಲ್ಲಿ ಮೆದಳು ನಿಷ್ಕ್ರಿಯಗೊಂಡಿದ್ದ ಯುವಕ‌ನ ಅಂಗಾಂಗ ದಾನ | ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ಬೈಕ್ ಅಪಘಾತದಲ್ಲಿ ಮೆದಳು ನಿಷ್ಕ್ರಿಯಗೊಂಡಿದ್ದ ಯುವಕ‌ನ ಅಂಗಾಂಗ ದಾನ | ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat