ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಬ್ಬಾ ಬಂಪರ್ – ಸರ್ಕಾರಿ ನೌಕರರಿಗೆ ತಿಂಗಳಿಗೆ ಎರಡೆರಡು ಬಾರಿ ಸ್ಯಾಲರಿ, ಯಾಕಿಂಥಾ ತೀರ್ಮಾನ?

April 21, 2026
Share on WhatsappShare on FacebookShare on Twitter

ನವದೆಹಲಿ : ದೇಶದಲ್ಲಿ ಸರ್ಕಾರಿ ನೌಕರರಿರಲಿ, ಖಾಸಗಿ ಕಂಪನಿಗಳ ನೌಕರರಿರಲಿ, ತಿಂಗಳಿಗೆ ಒಮ್ಮೆ ಸ್ಯಾಲರಿ ಕ್ರೆಡಿಟ್ ಆಗುತ್ತದೆ. ತಿಂಗಳಿಡೀ ಕಷ್ಟಪಟ್ಟು ನೌಕರರಿಗೆ ಸಿಗುವ ಸಂಬಳವೇ ಜೀವನ ಸಾಗಿಸಲು ಇಂಧನವಾಗಿದೆ. ಆದರೆ, ನೇಪಾಳ ಸರ್ಕಾರವು ಕ್ರಾಂತಿಕಾರಕ ಹೆಜ್ಜೆ ಇರಿಸಿದೆ. ನೇಪಾಳದ ಸರ್ಕಾರಿ ನೌಕರರಿಗೆ ತಿಂಗಳಲ್ಲಿ ಎರಡು ಬಾರಿ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ. ಇದು ಈಗ ಭಾರಿ ಅಚ್ಚರಿಗೂ ಕಾರಣವಾಗಿದೆ.

ಹೌದು.. ನೇಪಾಳದ ಸರ್ಕಾರಿ ನೌಕರರಿಗೆ ತಿಂಗಳಲ್ಲಿ ಎರಡು ಬಾರಿ ಸ್ಯಾಲರಿ ನೀಡಲು ಘೋಷಿಸಲಾಗಿದೆ. ಹಾಗಂತ, ತಿಂಗಳ ಸಂಬಳವನ್ನೇ 15 ದಿನಕ್ಕೊಮ್ಮೆಯಂತೆ ಎರಡು ಬಾರಿ ನೀಡುವುದಿಲ್ಲ. ಒಬ್ಬ ನೌಕರನ ಸಂಬಳದಲ್ಲಿ 15 ದಿನಕ್ಕೆ ಅರ್ಧ, ಮತ್ತೆ 15 ದಿನಕ್ಕೆ ಉಳಿದರ್ಧ ಸಂಬಳವನ್ನು ನೀಡಲಾಗುತ್ತದೆ. ಆದರೆ, ಸಂಬಳಕ್ಕಾಗಿ ತಿಂಗಳು ಪೂರ್ತಿ ಕಾಯುವ ಅವಶ್ಯಕತೆ ಇರುವುದಿಲ್ಲ ಅಷ್ಟೆ.

ಯಾಕಿಂಥಾ ತೀರ್ಮಾನ?

ನೇಪಾಳದ ಆರ್ಥಿಕತೆ ಏಳಿಗೆ ದೃಷ್ಟಿಯಿಂದ ಇಂತಹ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಉದ್ಯೋಗಿಗಳ ಕೈಯಲ್ಲಿ ತಿಂಗಳು ಪೂರ್ತಿ ಹಣದ ಓಡಾಟವಿರಲಿ ಮತ್ತು ಮಾರುಕಟ್ಟೆಯಲ್ಲಿ ಆರ್ಥಿಕ ಚಟುವಟಿಕೆಗಳು ಚುರುಕಾಗಿರಲಿ ಎಂಬುದು ಇದರ ಮುಖ್ಯ ಉದ್ದೇಶವಾಗಿದೆ ಎನ್ನಲಾಗಿದೆ. ಅಂದರೆ, ಉದ್ಯೋಗಿಗಳ ಕೈಗೆ ಸಂಬಳ ಬರುತ್ತಲೇ ಅವರು ಆ ಹಣವನ್ನು ಖರ್ಚು ಮಾಡುತ್ತಾರೆ. ಅದರಲ್ಲೂ, ಎರಡು ಬಾರಿ ಸಂಬಳ ಸಿಕ್ಕರೆ, ಪ್ರತಿ ಬಾರಿ ಸಂಬಳವಾದಾಗಲೂ ಹಣವನ್ನು ಖರ್ಚು ಮಾಡುತ್ತಾರೆ.

ಮಾರುಕಟ್ಟೆಯಲ್ಲಿ ಹೆಚ್ಚೆಚ್ಚು ಹಣದ ಹರಿವು ಇದ್ದಷ್ಟು ಅದು ಆರ್ಥಿಕತೆಗೆ ಅನುಕೂಲವಾಗುತ್ತದೆ. ಗ್ರಾಹಕ ಬಳಕೆ ಹೆಚ್ಚಾಗಿ ಆರ್ಥಿಕತೆ ಬಲಿಷ್ಠವಾಗುತ್ತದೆ ಎಂಬ ಲೆಕ್ಕಾಚಾರದಿಂದ ಹೊಸ ನಿಯಮ ಜಾರಿಗೆ ತರಲಾಗುತ್ತಿದೆ ಎಂದು ತಿಳಿದುಬಂದಿದೆ. ನೇಪಾಳದ ಎಲ್ಲ ಖಾಸಗಿ ಕಂಪನಿಗಳಲ್ಲಿ ಇದು ಇನ್ನೂ ಕಡ್ಡಾಯವಾಗಿಲ್ಲ. ಹೆಚ್ಚಿನ ಖಾಸಗಿ ಸಂಸ್ಥೆಗಳು ಇಂದಿಗೂ ತಿಂಗಳಿಗೊಮ್ಮೆ ಸಂಬಳ ನೀಡುವ ಹಳೆಯ ಪದ್ಧತಿಯನ್ನೇ ಅನುಸರಿಸುತ್ತಿವೆ. ಆದರೆ, ಸರ್ಕಾರಿ ವಲಯದಲ್ಲಿ ಈ ಬದಲಾವಣೆಯು ಒಂದು ಕ್ರಾಂತಿಕಾರಿ ಹೆಜ್ಜೆಯೆಂದು ಪರಿಗಣಿಸಲಾಗಿದೆ.

ಇದನ್ನೂ ಓದಿ : ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೊಗೆ ವಿದ್ಯುತ್ ತಂತಿ ತಗುಲಿ ಬೆಂಕಿ ; ನಡುರಸ್ತೆಯಲ್ಲಿ ಧಗಧಗ!

Tags: Karnataka News beat
SendShareTweet
Previous Post

ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೊಗೆ ವಿದ್ಯುತ್ ತಂತಿ ತಗುಲಿ ಬೆಂಕಿ ; ನಡುರಸ್ತೆಯಲ್ಲಿ ಧಗಧಗ!

Next Post

ಮೀನು ಹಿಡಿಯಲು ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು!

Related Posts

ಒಪ್ಪಂದವಿಲ್ಲದಿದ್ದರೆ ‘ಬಾಂಬ್ ಮಳೆ’ ಖಚಿತ ಎಂದ ಟ್ರಂಪ್ – ‘ಹೊಸ ಅಸ್ತ್ರ’ ಪ್ರಯೋಗಕ್ಕೆ ಸಿದ್ಧ ಎಂದ ಇರಾನ್
ವಿದೇಶ

ಒಪ್ಪಂದವಿಲ್ಲದಿದ್ದರೆ ‘ಬಾಂಬ್ ಮಳೆ’ ಖಚಿತ ಎಂದ ಟ್ರಂಪ್ – ‘ಹೊಸ ಅಸ್ತ್ರ’ ಪ್ರಯೋಗಕ್ಕೆ ಸಿದ್ಧ ಎಂದ ಇರಾನ್

ಅಮೆರಿಕದ ಯುದ್ಧ ನೌಕೆಗಳ ಮೇಲೆ ಇರಾನ್ ಡ್ರೋನ್ ದಾಳಿ : ಹೊರ್ಮುಜ್ ಜಲಸಂಧಿಯಲ್ಲಿ ಯುದ್ಧದ ಭೀತಿ!
ವಿದೇಶ

ಅಮೆರಿಕದ ಯುದ್ಧ ನೌಕೆಗಳ ಮೇಲೆ ಇರಾನ್ ಡ್ರೋನ್ ದಾಳಿ : ಹೊರ್ಮುಜ್ ಜಲಸಂಧಿಯಲ್ಲಿ ಯುದ್ಧದ ಭೀತಿ!

ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!
ವಿದೇಶ

ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!

ಟೈಟಾನಿಕ್ ದುರಂತದಲ್ಲಿ ಬದುಕುಳಿದವರು ಧರಿಸಿದ್ದ ಲೈಫ್ ಜಾಕೆಟ್ ಬರೋಬ್ಬರಿ 9 ಕೋಟಿ ರೂ.ಗೆ ಮಾರಾಟ!
ವಿದೇಶ

ಟೈಟಾನಿಕ್ ದುರಂತದಲ್ಲಿ ಬದುಕುಳಿದವರು ಧರಿಸಿದ್ದ ಲೈಫ್ ಜಾಕೆಟ್ ಬರೋಬ್ಬರಿ 9 ಕೋಟಿ ರೂ.ಗೆ ಮಾರಾಟ!

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!
ವಿದೇಶ

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ದಾಳಿ : ಭಾರತ ಆಕ್ರೋಶ
ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ದಾಳಿ : ಭಾರತ ಆಕ್ರೋಶ

Next Post
ಮೀನು ಹಿಡಿಯಲು ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜನಗಣತಿ ಕಾರ್ಯ ನಿಧಾನ – ಗೈರಾಗಿರುವ ಸಿಬ್ಬಂದಿಗಳ ಮೇಲೆ FIR ಕ್ರಮದ ಎಚ್ಚರಿಕೆ!

ಜನಗಣತಿ ಕಾರ್ಯ ನಿಧಾನ – ಗೈರಾಗಿರುವ ಸಿಬ್ಬಂದಿಗಳ ಮೇಲೆ FIR ಕ್ರಮದ ಎಚ್ಚರಿಕೆ!

ದಾಂಡೇಲಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು.. ಇಬ್ಬರು ಸಾವು, ಓರ್ವ ಗಂಭೀರ

ದಾಂಡೇಲಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು.. ಇಬ್ಬರು ಸಾವು, ಓರ್ವ ಗಂಭೀರ

ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!

ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!

ಒಪ್ಪಂದವಿಲ್ಲದಿದ್ದರೆ ‘ಬಾಂಬ್ ಮಳೆ’ ಖಚಿತ ಎಂದ ಟ್ರಂಪ್ – ‘ಹೊಸ ಅಸ್ತ್ರ’ ಪ್ರಯೋಗಕ್ಕೆ ಸಿದ್ಧ ಎಂದ ಇರಾನ್

ಒಪ್ಪಂದವಿಲ್ಲದಿದ್ದರೆ ‘ಬಾಂಬ್ ಮಳೆ’ ಖಚಿತ ಎಂದ ಟ್ರಂಪ್ – ‘ಹೊಸ ಅಸ್ತ್ರ’ ಪ್ರಯೋಗಕ್ಕೆ ಸಿದ್ಧ ಎಂದ ಇರಾನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜನಗಣತಿ ಕಾರ್ಯ ನಿಧಾನ – ಗೈರಾಗಿರುವ ಸಿಬ್ಬಂದಿಗಳ ಮೇಲೆ FIR ಕ್ರಮದ ಎಚ್ಚರಿಕೆ!

ಜನಗಣತಿ ಕಾರ್ಯ ನಿಧಾನ – ಗೈರಾಗಿರುವ ಸಿಬ್ಬಂದಿಗಳ ಮೇಲೆ FIR ಕ್ರಮದ ಎಚ್ಚರಿಕೆ!

ದಾಂಡೇಲಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು.. ಇಬ್ಬರು ಸಾವು, ಓರ್ವ ಗಂಭೀರ

ದಾಂಡೇಲಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು.. ಇಬ್ಬರು ಸಾವು, ಓರ್ವ ಗಂಭೀರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat