ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕಾಗಿ ಹನಿಟ್ರ್ಯಾಪ್ ಮಾಡುವುದು ಬಹಳ ಕೀಳುಮಟ್ಟದ ರಾಜಕಾರಣ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಕೀಳುಮಟ್ಟದ ರಾಜಕಾರಣ. ಅಧಿಕಾರಕ್ಕಾಗಿ ಒಬ್ಬರನ್ನು ಹೆಣೆಯಲು ಹನಿಟ್ರ್ಯಾಪ್ ಮಾಡಲು ಮುಂದಾಗುವುದು ಅಹಿತಕರ ಬೆಳವಣಿಗೆ. ಇಂತಹ ಪರಿಸ್ಥಿತಿ ನಿರ್ಮಾಣ ಆಗಬಾರದಿತ್ತು ಎಂದಿದ್ದಾರೆ.