ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಇದೇ ಮೊದಲ ಬಾರಿಗೆ ಸಾಕ್ಷ್ಯ ಚಿತ್ರ ಹೊರ ತಂದ ಆರ್ ಬಿಐ

June 30, 2025
Share on WhatsappShare on FacebookShare on Twitter

ಮುಂಬೈ: ಆರ್‌ಬಿಐ (RBI) ಇದೇ ಮೊದಲ ಬಾರಿಗೆ ಸಾಕ್ಷ್ಯಚಿತ್ರ(Documentry)ವೊಂದನ್ನು ಹೊರ ತಂದಿದೆ. ಈ ಮೂಲಕ ತನ್ನ ಚಿನ್ನದ ಖಜಾನೆಯನ್ನು ಅನಾವರಣಗೊಳಿಸಿದೆ.
ಆರ್ ಬಿಐ ದೇಶದ ಸಂಪತ್ತನ್ನು ನಗದು ರೂಪದಲ್ಲಿ ಮಾತ್ರವಲ್ಲದೆ ಚಿನ್ನದ ರೂಪದಲ್ಲೂ ಇಟ್ಟುಕೊಂಡಿರುತ್ತದೆ ಎಂಬುವುದು ಸಾರ್ವಜನಿಕರಿಗೆ ಗೊತ್ತಿತ್ತು.

ಆದರೆ, ಇದೇ ಮೊದಲ ಬಾರಿಗೆ ಚಿನ್ನ ಸಂಗ್ರಹಗಾರದ ಆಳ-ಅಗಲ ಬಹಿರಂಗಗೊಳಿಸಿದೆ. ಓಟಿಟಿ ವೇದಿಕೆಯಾದ ಜಿಯೋ ಹಾಟ್‌ಸ್ಟಾರ್‌ನಲ್ಲಿ (Jio Hotstar) 5 ಭಾಗಗಳಲ್ಲಿ ಪ್ರಸಾರವಾಗುತ್ತಿರುವ `ಆರ್‌ಬಿಐ ಅನ್‌ಲಾಕ್ಡ್‌: ಬಿಯಾಂಡ್ ದ ರುಪಿ’ (RBI Unlocked: Beyond the Rupee) ಎಂಬ ಡಾಕ್ಯುಮೆಂಟರಿಯ ಮೂಲಕ ಆರ್‌ಬಿಐ ಬಳಿ ಇರುವ ಅಗಾಧ ಸಂಪತ್ತಿನ ಅನಾವರಣ ಮಾಡಿದೆ.

ಈಗಾಗಲೇ 4 ಭಾಗಗಳು ಬಿಡುಗಡೆಯಾಗಿವೆ. ಒಂದು ಭಾಗ ರಿಲೀಸ್ ಆಗಬೇಕಷ್ಟೆ. ಆರ್‌ಬಿಐ ಸ್ಥಾಪನೆಯಾಗಿ 90 ವರ್ಷ ಕಳೆದ ನಂತರ ಈ ಡಾಕ್ಯುಮೆಂಟರಿ ಹೊರ ಬಂದಿದೆ.
ಚಾಕ್‌ಬೋರ್ಡ್ ಎಂಟರ್‌ಟೇನ್‌ಮೆಂಟ್ (Chalkboard Entertainment) ನಿರ್ಮಿಸಿರುವ ಈ ಡಾಕ್ಯುಮೆಂಟರಿಯಲ್ಲಿ, ಕಳೆದ 90 ವರ್ಷಗಳಲ್ಲಿ ಆರ್‌ಬಿಐನ ಕಾರ್ಯವೈಖರಿಯನ್ನು ವಿವರಿಸಲಾಗಿದೆ. 12.5 ಕೆ.ಜಿ. ತೂಗುವ ಚಿನ್ನದ ಗಟ್ಟಿಗಳ ಅಟ್ಟಿಯನ್ನು ಬಿಗಿಭದ್ರತೆಯಲ್ಲಿ ಇರಿಸಿರುವುದನ್ನು ಕೂಡ ತೋರಿಸಲಾಗಿದೆ. ಭಾರತದಲ್ಲಿ ಒಟ್ಟು 870 ಟನ್ ಚಿನ್ನದ ಸಂಗ್ರಹವಿದೆ ಎಂಬ ಮಾಹಿತಿ ಹೇಳಲಾಗಿದೆ.ಭಾರತದಲ್ಲಿ 7.2 ಲಕ್ಷ ಕೋಟಿ ರೂ. ಮೌಲ್ಯದ ಸ್ವರ್ಣ ಸಂಗ್ರಹವಿದೆ ಎನ್ನಲಾಗಿದೆ.

Tags: BankChalkboard EntertainmentDocumentryMoneyMumbaiRBItreasury of gold
SendShareTweet
Previous Post

ನಿಧಾನಗತಿಯ ಓವರ್‌: ಇಂಗ್ಲೆಂಡ್‌ ಮಹಿಳಾ ತಂಡಕ್ಕೆ ದಂಡದ ಬಿಸಿ!

Next Post

ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್‌ಗೆ ಭಾರತ ತಂಡಕ್ಕೆ ಯುವ ಸ್ಪಿನ್ನರ್ ಹರ್‌ಪ್ರೀತ್ ಬ್ರಾರ್ ಸೇರ್ಪಡೆ!

Related Posts

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ
ದೇಶ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ: ಯಾವುದರ ಬಡ್ಡಿ ಎಷ್ಟಿದೆ?
ವಾಣಿಜ್ಯ-ವ್ಯಾಪಾರ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ: ಯಾವುದರ ಬಡ್ಡಿ ಎಷ್ಟಿದೆ?

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?
ದೇಶ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?

ತಿಂಗಳ ಮೊದಲ ದಿನವೇ ಎಲ್ ಪಿಜಿ ಬೆಲೆಯೇರಿಕೆಯ ಶಾಕ್: ಇಲ್ಲಿದೆ ಹೊಸ ದರ
ವಾಣಿಜ್ಯ-ವ್ಯಾಪಾರ

ತಿಂಗಳ ಮೊದಲ ದಿನವೇ ಎಲ್ ಪಿಜಿ ಬೆಲೆಯೇರಿಕೆಯ ಶಾಕ್: ಇಲ್ಲಿದೆ ಹೊಸ ದರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌
ವ್ಯಾಪಾರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?
ರಾಜ್ಯ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

Next Post
ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್‌ಗೆ ಭಾರತ ತಂಡಕ್ಕೆ ಯುವ ಸ್ಪಿನ್ನರ್ ಹರ್‌ಪ್ರೀತ್ ಬ್ರಾರ್ ಸೇರ್ಪಡೆ!

ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್‌ಗೆ ಭಾರತ ತಂಡಕ್ಕೆ ಯುವ ಸ್ಪಿನ್ನರ್ ಹರ್‌ಪ್ರೀತ್ ಬ್ರಾರ್ ಸೇರ್ಪಡೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಮೊಹಮ್ಮದ್ ಶಮಿ ಇನ್ನೇನನ್ನೂ ಸಾಬೀತುಪಡಿಸುವ ಅಗತ್ಯವಿಲ್ಲ”: ಅನುಭವಿ ವೇಗಿಯ ಬೆಂಬಲಕ್ಕೆ ನಿಂತ ಮಾಜಿ ಬೌಲಿಂಗ್ ಕೋಚ್ ಭರತ್ ಅರುಣ್

“ಮೊಹಮ್ಮದ್ ಶಮಿ ಇನ್ನೇನನ್ನೂ ಸಾಬೀತುಪಡಿಸುವ ಅಗತ್ಯವಿಲ್ಲ”: ಅನುಭವಿ ವೇಗಿಯ ಬೆಂಬಲಕ್ಕೆ ನಿಂತ ಮಾಜಿ ಬೌಲಿಂಗ್ ಕೋಚ್ ಭರತ್ ಅರುಣ್

ಬಕಿಂಗ್‌ಹ್ಯಾಮ್ ಅರಮನೆ ಎದುರು ಗಂಗೂಲಿ, ಲಾರಾ ಜೊತೆ ಕ್ರಿಕೆಟ್ ಆಡಿದ ಪ್ರಿನ್ಸ್ ವಿಲಿಯಂ!

ಬಕಿಂಗ್‌ಹ್ಯಾಮ್ ಅರಮನೆ ಎದುರು ಗಂಗೂಲಿ, ಲಾರಾ ಜೊತೆ ಕ್ರಿಕೆಟ್ ಆಡಿದ ಪ್ರಿನ್ಸ್ ವಿಲಿಯಂ!

ಪ್ರಧಾನಿ ಮೋದಿಯವರಿಂದ ಏಷ್ಯನ್ ಗೇಮ್ಸ್ ಕ್ರೀಡಾಪಟುಗಳ ಸನ್ಮಾನ : BCCIನ IPL ಪಾಲುದಾರರ ಮಹತ್ವದ ಸಭೆ ಮುಂದೂಡಿಕೆ!

ಪ್ರಧಾನಿ ಮೋದಿಯವರಿಂದ ಏಷ್ಯನ್ ಗೇಮ್ಸ್ ಕ್ರೀಡಾಪಟುಗಳ ಸನ್ಮಾನ : BCCIನ IPL ಪಾಲುದಾರರ ಮಹತ್ವದ ಸಭೆ ಮುಂದೂಡಿಕೆ!

16 ವರ್ಷಗಳ ಸುದೀರ್ಘ ಕಾಯುವಿಕೆ: ಟೀಮ್ ಇಂಡಿಯಾ ಕನಸು ಬಿಡದ ಮಹಾರಾಷ್ಟ್ರ ಸ್ಪಿನ್ನರ್ ಹಿತೇಶ್ ವಾಲುಂಜ್ ಸ್ಫೂರ್ತಿದಾಯಕ ಕಥೆ!

16 ವರ್ಷಗಳ ಸುದೀರ್ಘ ಕಾಯುವಿಕೆ: ಟೀಮ್ ಇಂಡಿಯಾ ಕನಸು ಬಿಡದ ಮಹಾರಾಷ್ಟ್ರ ಸ್ಪಿನ್ನರ್ ಹಿತೇಶ್ ವಾಲುಂಜ್ ಸ್ಫೂರ್ತಿದಾಯಕ ಕಥೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಮೊಹಮ್ಮದ್ ಶಮಿ ಇನ್ನೇನನ್ನೂ ಸಾಬೀತುಪಡಿಸುವ ಅಗತ್ಯವಿಲ್ಲ”: ಅನುಭವಿ ವೇಗಿಯ ಬೆಂಬಲಕ್ಕೆ ನಿಂತ ಮಾಜಿ ಬೌಲಿಂಗ್ ಕೋಚ್ ಭರತ್ ಅರುಣ್

“ಮೊಹಮ್ಮದ್ ಶಮಿ ಇನ್ನೇನನ್ನೂ ಸಾಬೀತುಪಡಿಸುವ ಅಗತ್ಯವಿಲ್ಲ”: ಅನುಭವಿ ವೇಗಿಯ ಬೆಂಬಲಕ್ಕೆ ನಿಂತ ಮಾಜಿ ಬೌಲಿಂಗ್ ಕೋಚ್ ಭರತ್ ಅರುಣ್

ಬಕಿಂಗ್‌ಹ್ಯಾಮ್ ಅರಮನೆ ಎದುರು ಗಂಗೂಲಿ, ಲಾರಾ ಜೊತೆ ಕ್ರಿಕೆಟ್ ಆಡಿದ ಪ್ರಿನ್ಸ್ ವಿಲಿಯಂ!

ಬಕಿಂಗ್‌ಹ್ಯಾಮ್ ಅರಮನೆ ಎದುರು ಗಂಗೂಲಿ, ಲಾರಾ ಜೊತೆ ಕ್ರಿಕೆಟ್ ಆಡಿದ ಪ್ರಿನ್ಸ್ ವಿಲಿಯಂ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat