ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯಪುರ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

February 16, 2026
Share on WhatsappShare on FacebookShare on Twitter

ವಿಜಯಪುರ : ಇದು ಡಿ.ಕೆ ಶಿವಕುಮಾರ್‌ಗೆ ಕೊನೆಯ ಅವಕಾಶ.ಇನ್ನೂ ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವದೇ ಇಲ್ಲ.ಹಾಗೆಂದ ಮಾತ್ರಕ್ಕೆ ಸಿದ್ದರಾಮಯ್ಯ ಏನು ಸ್ಥಾನ ಬಿಟ್ಟು ಕೊಡಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.

ವಿಜಯಪುರದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಯತ್ನಾಳ, ಆದಷ್ಟು ಬೇಗಾ ವಿಧಾನ ಸಭೆ ವಿಸರ್ಜನೆ ಆದರೂ ಅಚ್ಚರಿ ಇಲ್ಲ. ಡಿ ಕೆ ಶಿವಕುಮಾರ್ ಅವರಿಗೆ ಇದು ಡೂ ಆರ್ ಡೈ, ಇನ್ನೂ ಸಿದ್ದರಾಮಯ್ಯ ಇನ್ನು ಮುಂದೆ ಮುಖ್ಯಮಂತ್ರಿ ಆಗಲ್ಲ ಎಂದಿದ್ದಾರೆ.

ಇನ್ನೂ ಯತೀಂದ್ರ ವಿರುದ್ಧ ಕಿಡಿಕಾರಿದ ಯತ್ನಳ್‌ ಸಿದ್ದರಾಮಯ್ಯ ನವರ ಮಗ ಅಷ್ಟು ಯೋಗ್ಯ ಇಲ್ಲ, ಆತನ ಕೂಡಾ ವಸೂಲಿ ಕಂಪನಿ. ಯಡಿಯೂರಪ್ಪನ ಮಗನ ಹಾಗೆ ಈತನೂ ವಸೂಲಿ ಕಂಪನಿ.ಈತ ವಿಜಯೇಂದ್ರನ ಕಡೆಗೆ ರಾತ್ರಿ ಟ್ರೇನಿಂಗ್ ತಗೋತಾನೆ ಹೇಗೆ ಡುಪ್ಲಿಕೇಟ್ ಸಹಿ ಮಾಡುವುದು ಎಂದು ವ್ಯಂಗ್ಯ ಮಾಡಿದ್ದಾರೆ.

2028 ಕ್ಕೆ ಯಾವ ಸರ್ಕಾರ ಬರತ್ತೆ ನೋಡೋಣ.ಬಿಜೆಪಿ‌ ಸರ್ಕಾರ ಬರತ್ತೊ, ಯತ್ನಾಳ ಗೌಡನ ಸರ್ಕಾರ ಬರತ್ತೋ, ಜೆಸಿಬಿ ಸರ್ಕಾರ ನೊಡೋಣ.2028 ಕ್ಕೆ ಕರ್ನಾಟಕ ದ ಮುಖ್ಯಮಂತ್ರಿ ಆಗುವದು ಗಟ್ಟಿ ಇದೆ ಎಂದಿದ್ದಾರೆ.

ನವೆಂಬರ್‌ಗೆ ವಿಜಯೇಂದ್ರ ಬದಲಾವಣೆ ಆಗುತ್ತಾರೆ

ಆ ಪಾರ್ಟಿ ಆಂತರಿಕ ವಿಚಾರ ಗೊತ್ತಿಲ್ಲ. ನವೆಂಬರ್‌ನಲ್ಲಿ ಬದಲಾಗುತ್ತಾರೋ ಸೂರ್ಯ, ಚಂದ್ರ ಇರುವವರೆಗೆ ಇವರೇ ಇರುತ್ತಾರೋ ಗೊತ್ತಿಲ್ಲ. ವಿಧಾನ ಸಭೆಯಲ್ಲಿಯೇ ವಿಜಯೇಂದ್ರ ಮಾತನಾಡಲಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಜಿ ರಾಮ್ ಜಿ ಬಗ್ಗೆ ಸಮರ್ಥನೆ ಮಾಡಿಕೊಳ್ಳಬೇಕು. ನನಗೆ ಬಿಜೆಪಿಯಿಂದ ಹೊರಗೆ ಹಾಕಿದರೂ ನಾನು ಜಿ ರಾಮ್ ಜಿ ಬಗ್ಗೆ ಮಾತನಾಡಿದೆ. ವಿಜಯೇಂದ್ರಗೆ ಒಂದೇ ಪರಿಹಾರ ಸ್ವಂತ ಮನಸ್ಸಿಂದ ರಾಜೀನಾಮೆ ಕೊಡಬೇಕು ಎಂದು ಹೇಳಿದ್ದಾರೆ.

ಬೇರೆ ವಿಧಾನ ಸಭಾ ಮತಕ್ಷೇತ್ರದ ಬಗ್ಗೆ ಬೇರೆಯವರು ತಲೆ ಕೆಡಿಸಿಕೊಳ್ಳಬೇಡಿ ಎಂದು ಕಾರ್ಯಕರ್ತರಿಗೆ ವಿಜಯೇಂದ್ರ ಹೇಳಿಕೆ ವಿಚಾರವಾಗಿ ಮಾತನಾಡುತ್ತಾ, ವಿಜಯೇಂದ್ರ ತಾನು ಎಲ್ಲಿ ಚುನಾವಣೆ ನಿಲ್ಲಬೇಕು ಎಂಬುದು ಡಿಸೈಡ್ ಮಾಡಲಿ. ವಿಜಯೇಂದ್ರ ಶಿಕಾರಿಪುರದ ಬಗ್ಗೆ ತಲೆ ಕೆಡಿಸಿಕೊಳ್ಳಲಿ, ಶಿಕಾರಿಪುರವೇ ಅಳಗಾಡುತ್ತಿದೆ. ಎಲ್ಲಿ ಮೈಸೂರು ನಿಲ್ಲುವುದು, ವರಣಾ ನಿಲ್ಲುವುದು, ತುಮಕೂರು ನಗರ ನಿಲ್ಲುವುದೋ, ರಾಜಾಜಿನಗರ ನಿಲ್ಲುವುದೋ ಎಂದು‌ ಅಡ್ಡಾಡುತ್ತಿದ್ದಾರೆ ಎಂದಿದ್ದಾರೆ.

ವಿಜಯಪುರದವರು ಬಾಗಲಕೋಟೆ ವಿಚಾರವಾಗಿ ತಲೆ ಕೆಡಿಸಿಕೊಳ್ಳಬೇಡಿ, ಬೀಳಗಿ ಅವರು ತಲೆ ಕಡೆಸಿಕೊಳ್ಳಬೇಡಿ ಎಂದರೆ ಹೇಗೆ. ಮೊದಲು ಶಿಕಾರಿಪುರ ಗಟ್ಟಿ ಇದೆ ಇಲ್ಲವೋ ನೊಡಿಕೊಳ್ಳಲಿ, ಅವರ ಹತಾಶಯರಾಗಿದ್ದಾರೆ. ವಿಧಾನ ಸಭೆಯಲ್ಲಿ ಸಹಿತ ವಿಜಯೇಂದ್ರ ಏನು ಮಾತನಾಡಲಿಲ್ಲ. ಭ್ರಷ್ಟಾಚಾರದ ವಿಷಯದಲ್ಲಿ ಆರ್ ಅಶೋಕ, ಸುನೀಲ್ ಕುಮಾರ ವಿಧಾನ‌ ಸಭೆಯಲ್ಲಿ ಮಾತನಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರು ಈ ವಿಚಾರವಾಗಿ ಮಾತನಾಡಲೇ ಇಲ್ಲ. ನಾವು ಹೇಗೆ ಸಿದ್ದರಾಮಯ್ಯ ನವರಿಗೆ ಡಿ ಕೆ ಶಿವಕುಮಾರ್ ಅವರಿಗೆ ಅಟ್ಯಾಕ್‌ ಮಾಡುತ್ತೇವೆ. ಇವರು ಮಾಡಲೇ ಇಲ್ಲ, ಇವರು ಜವಾಬ್ದಾರಿಯಿಂದ ವಿಫಲರಾಗಿದ್ದಾರೆ. ಸುಮ್ಮನೆ ಬಿಟ್ಟು ವಿಜಯೇಂದ್ರ ಮನೆಯಲ್ಲಿ ಕೂಡುವುದು ಒಳ್ಳೆಯದು ಎಂದಿದ್ದಾರೆ.

ಇದನ್ನೂ ಓದಿ : ಬಾಗೇಪಲ್ಲಿ ‘ಕೈ’ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು | ಹೈಕೋರ್ಟ್‌ನಿಂದ ಮಹತ್ವದ ಆದೇಶ

Tags: Karnataka News beatThis is the last chance for DK.. Congress party will not come to power in Karnataka from now on | Basana Gowda Patil Yatnal
SendShareTweet
Previous Post

ಆಯಿಲ್ ಇಂಡಿಯಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ | ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್

Next Post

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

Related Posts

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು
ರಾಜ್ಯ

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು

ಬಿಜೆಪಿ ಶಾಸಕ ಬಂಧನ | ‘ಕಮಲ’ ನಾಯಕರಿಂದ ಬೈರತಿ ಬಸವರಾಜ್‌ ಕುಟುಂಬಸ್ಥರಿಗೆ ಸಾಂತ್ವನ
ರಾಜಕೀಯ

ಬಿಜೆಪಿ ಶಾಸಕ ಬಂಧನ | ‘ಕಮಲ’ ನಾಯಕರಿಂದ ಬೈರತಿ ಬಸವರಾಜ್‌ ಕುಟುಂಬಸ್ಥರಿಗೆ ಸಾಂತ್ವನ

ಬಿಕ್ಲು ಶಿವ ಕೊ*ಲೆ ಕೇಸ್‌ – ಬಿಜೆಪಿ ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ
ರಾಜಕೀಯ

ಬಿಕ್ಲು ಶಿವ ಕೊ*ಲೆ ಕೇಸ್‌ – ಬಿಜೆಪಿ ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗ್ತಾರೆ, ಅದರಲ್ಲಿ ಎರಡೂ ಮಾತಿಲ್ಲ | ಶಾಸಕ ರವಿಕುಮಾರ್ ಗಣಿಗ
ಮಂಡ್ಯ

ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗ್ತಾರೆ, ಅದರಲ್ಲಿ ಎರಡೂ ಮಾತಿಲ್ಲ | ಶಾಸಕ ರವಿಕುಮಾರ್ ಗಣಿಗ

ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ
ರಾಜಕೀಯ

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

Next Post
ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ  ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat