ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs NZ: ಫೈನಲ್‌ನಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆಲ್ಲುವ ಆಟಗಾರ ಇವರೇ; ರವಿ ಶಾಸ್ತ್ರಿ!

March 9, 2025
Share on WhatsappShare on FacebookShare on Twitter

ನವದೆಹಲಿ: ದುಬೈ ಇಂಟರ್‌ನ್ಯಾನಷಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್‌ (IND vs NZ) ನಡುವೆ ಭಾನುವಾರ ನಡೆಯುವ 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ( ICC Champions Trophy 2025) ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆಲ್ಲುವವರು ಯಾರು ಎಂದು ಮಾಜಿ ಕೋಚ್ ರವಿ ಶಾಸ್ತ್ರಿ ಹೇಳಿದ್ದಾರೆ,
ರವೀಂದ್ರ ಜಡೇಜಾ ಅಥವಾ ಅಕ್ಷರ್‌ ಪಟೇಲ್‌ ಅವರಲ್ಲಿ ಒಬ್ಬರು ಪಂದ್ಯ ಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದ್ದಾರೆಂದು ಟೀಮ್‌ ಇಂಡಿಯಾ ಮಾಜಿ ಆಟಗಾರ ಭವಿಷ್ಯ ನುಡಿದಿದ್ದಾರೆ. ವಿರಾಟ್‌ ಕೊಹ್ಲಿ ಹಾಗೂ ವರುಣ್‌ ಚಕ್ರವರ್ತಿ ಭಾರತದ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದ್ದರೆ, ರಚಿನ್‌ ರವೀಂದ್ರ, ಕೇನ್‌ ವಿಲಿಯಮ್ಸನ್‌ ಪ್ರಭಾವ ಬೀರುವ ಆಟಗಾರರಾಗಿದ್ದಾರೆ ಎಂದು ಹೇಳಿದ್ದಾರೆ.

ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡ ಅತ್ಯುತ್ತಮ ಪ್ರದರ್ಶನವನ್ನು ತೋರುತ್ತಿದೆ. ಆ ಮೂಲಕ ಇಲ್ಲಿಯ ತನಕ ಆಡಿದ ನಾಲ್ಕೂ ಪಂದ್ಯಗಳಲ್ಲಿ ಗೆಲುವು ಪಡೆದು ಫೈನಲ್‌ಗೆ ಪ್ರವೇಶ ಮಾಡಿದೆ. ಅಲ್ಲದೆ, ಮತ್ತೊಂದು ಫೈನಲಿಸ್ಟ್‌ ಆಗಿರುವ ನ್ಯೂಜಿಲೆಂಡ್‌ ತಂಡದ ವಿರುದ್ಧವೂ ರೋಹಿತ್‌ ಶರ್ಮಾ ಪಡೆ, ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ 44 ರನ್‌ಗಳಿಂದ ಗೆಲುವು ಪಡೆದಿತ್ತು.

ಹಲವರು ಭಾರತ ತಂಡ ಫೈನಲ್‌ ಗೆಲ್ಲುವ ನೆಚ್ಚಿನ ತಂಡವಾಗಿದೆ ಎಂದು ಅಭಿಪ್ರಾಯವನ್ನು ಮಂಡಿಸುತ್ತಿದ್ದಾರೆ. ಆದರೆ, ಐಸಿಸಿ ಟೂರ್ನಿಗಳ ನಾಕ್‌ಔಟ್‌ ಪಂದ್ಯಗಳಲ್ಲಿನ ಮುಖಾಮುಖಿ ದಾಖಲೆಯಲ್ಲಿ ಭಾರತವನ್ನು ನ್ಯೂಜಿಲೆಂಡ್ ತಂಡ ಹಿಂದಿಕ್ಕಿದೆ.

25 ವರ್ಷದ ಸೇಡು ತೀರಿಸುವ ತವಕ
ಭಾರತ ಹಾಗೂ ನ್ಯೂಜಿಲೆಂಡ್‌ ನಡುವಣ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಯಾವ ಆಟಗಾರ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಬಹುದೆಂದು ಭಾರತದ ಮಾಜಿ ಕೋಚ್‌ ರವಿ ಶಾಸ್ತ್ರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆಲ್‌ರೌಂಡರ್‌ಗಳನ್ನು ಆಯ್ಕೆ ಮಾಡಿದ್ದಾರೆ. ಈ ಪಂದ್ಯವನ್ನು ಭಾರತ ಗೆದ್ದರೆ ರವೀಂದ್ರ ಜಡೇಜಾ ಅಥವಾ ಅಕ್ಷರ್‌ ಪಟೇಲ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆಯಬಹುದು. ಒಂದು ವೇಳೆ ಕಿವೀಸ್‌ ಗೆದ್ದರೆ ಅವರ ಪರ ಗ್ಲೆನ್‌ ಫಿಲಿಪ್ಸ್‌ ಮ್ಯಾನ್‌ ಆಫ್‌ ಮ್ಯಾಚ್‌ ಸ್ವೀಕರಿಸಬಹುದು ಎಂದು ಶಾಸ್ತ್ರಿ ಹೇಳಿದರು.

2019ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿಯೂ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ತೋರಿದ್ದ ಭಾರತ ತಂಡ, ಸೆಮಿಫೈನಲ್‌ವರೆಗೂ ಸೋಲಿಲ್ಲದೆ ಬಂದಿತ್ತು. ಆದರೆ, ಸೆಮಿಫೈನಲ್‌ನಲ್ಲಿ ಕಿವೀಸ್‌ ಎದುರು ಪಂದ್ಯ ಗೆಲ್ಲುವ ನೆಚ್ಚಿನ ತಂಡವಾಗಿತ್ತು. ಆದರೆ, ಮಳೆಯ ಕಾರಣ ಎರಡು ದಿನ ನಡೆದಿದ್ದ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ತಂಡ ಸೋತಿತ್ತು. ಅದೇ ರೀತಿ 2021ರ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ನಲ್ಲಿಯೂ ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿಯೂ ಭಾರತ ಗೆಲ್ಲುವ ನೆಚ್ಚಿನ ತಂಡವಾಗಿತ್ತು. ಆದರೆ, ಅಂತಿಮವಾಗಿ ಭಾರತವನ್ನು ಮಣಿಸಿದ್ದ ಕೇನ್‌ ವಿಲಿಯಮ್ಸನ್‌ ನಾಯಕತ್ವದ ಕಿವೀಸ್‌ ಚೊಚ್ಚಲ ಟೆಸ್ಟ್‌ ಚಾಂಪಿಯನ್‌ಷಿಪ್‌ ಗೆದ್ದಿತ್ತು.

2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿಯೂ ಭಾರತ ತಂಡದ ಕಥೆ ಇದೇ ರೀತಿ ಇತ್ತು. ಅಂದು ಒಂದೂ ಪಂದ್ಯವನ್ನು ಸೋಲದೆ ಟೀಮ್‌ ಇಂಡಿಯಾ ಫೈನಲ್‌ಗೆ ಲಗ್ಗೆ ಇಟ್ಟಿತ್ತು. ಫೈನಲ್‌ನಲ್ಲಿ ಪಂದ್ಯ ಗೆಲ್ಲುವ ನೆಚ್ಚಿನ ತಂಡವಾಗಿದ್ದ ಟೀಮ್‌ ಇಂಡಿಯಾ, ಅನಿರೀಕ್ಷಿತವಾಗಿ ಸೋತು ಆಸ್ಟ್ರೇಲಿಯಾಗೆ ಪ್ರಶಸ್ತಿಯನ್ನು ಬಿಟ್ಟು ಕೊಟ್ಟಿತ್ತು.

Tags: CricketIND vs NZ:MatchNew DelhiplayerRavi Shastri
SendShareTweet
Previous Post

Jagdeep Dhankhar: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ದಿಢೀರನೆ ಆಸ್ಪತ್ರೆಗೆ ದಾಖಲು; ಏನಾಯ್ತು?

Next Post

IPL 2025: 2 ವಾರ ಐಪಿಎಲ್‌ಗೆ ಜಸ್‌ಪ್ರೀತ್‌ ಬುಮ್ರಾ ಅಲಭ್ಯ!

Related Posts

ಟೀಮ್ ಇಂಡಿಯಾದ ಸ್ಪಿನ್ ಮಾಂತ್ರಿಕ ಕುಲದೀಪ್ ಯಾದವ್ ಮದುವೆ ಸಂಭ್ರಮ ಜೋರು, ಇಲ್ಲಿದೆ ವಿವರ
ಕ್ರೀಡೆ

ಟೀಮ್ ಇಂಡಿಯಾದ ಸ್ಪಿನ್ ಮಾಂತ್ರಿಕ ಕುಲದೀಪ್ ಯಾದವ್ ಮದುವೆ ಸಂಭ್ರಮ ಜೋರು, ಇಲ್ಲಿದೆ ವಿವರ

ಮುಸ್ತಾಫಿಜುರ್ ರೆಹಮಾನ್ ಸ್ಥಾನ ಬದಲಿ : ಕೆಕೆಆರ್ ಪಾಳಯಕ್ಕೆ ಈ  ಆಟಗಾರ ನೇಮಕ
ಕ್ರೀಡೆ

ಮುಸ್ತಾಫಿಜುರ್ ರೆಹಮಾನ್ ಸ್ಥಾನ ಬದಲಿ : ಕೆಕೆಆರ್ ಪಾಳಯಕ್ಕೆ ಈ ಆಟಗಾರ ನೇಮಕ

ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಅಲ್ಲ: ರೋಹಿತ್ ಶರ್ಮಾ ಸಾರ್ವಕಾಲಿಕ ಶ್ರೇಷ್ಠ ಟಿ20 ಬ್ಯಾಟರ್ ಎಂದ ಮಾಜಿ ಆಟಗಾರ
ಕ್ರೀಡೆ

ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಅಲ್ಲ: ರೋಹಿತ್ ಶರ್ಮಾ ಸಾರ್ವಕಾಲಿಕ ಶ್ರೇಷ್ಠ ಟಿ20 ಬ್ಯಾಟರ್ ಎಂದ ಮಾಜಿ ಆಟಗಾರ

ಟಿ20 ವಿಶ್ವಕಪ್ ಹೀರೊ ಜಸ್ಪ್ರೀತ್ ಬುಮ್ರಾ ಟೆಸ್ಟ್ ಸಾಮರ್ಥ್ಯವನ್ನು ಪ್ರಶ್ನಿಸಿದ ಇಂಗ್ಲೆಂಡ್ ಮಾಜಿ ನಾಯಕ ಅಲೆಸ್ಟರ್ ಕುಕ್
ಕ್ರೀಡೆ

ಟಿ20 ವಿಶ್ವಕಪ್ ಹೀರೊ ಜಸ್ಪ್ರೀತ್ ಬುಮ್ರಾ ಟೆಸ್ಟ್ ಸಾಮರ್ಥ್ಯವನ್ನು ಪ್ರಶ್ನಿಸಿದ ಇಂಗ್ಲೆಂಡ್ ಮಾಜಿ ನಾಯಕ ಅಲೆಸ್ಟರ್ ಕುಕ್

IPL 2026 : ಸತತ ಎರಡನೇ ಬಾರಿ ಟ್ರೋಫಿ ಗೆಲ್ಲಲು ವಿರಾಟ್ ಕೊಹ್ಲಿ ಹಪಾಹಪಿ; ಇರ್ಫಾನ್ ಪಠಾಣ್
ಕ್ರೀಡೆ

IPL 2026 : ಸತತ ಎರಡನೇ ಬಾರಿ ಟ್ರೋಫಿ ಗೆಲ್ಲಲು ವಿರಾಟ್ ಕೊಹ್ಲಿ ಹಪಾಹಪಿ; ಇರ್ಫಾನ್ ಪಠಾಣ್

ಸಚಿನ್ ತೆಂಡೂಲ್ಕರ್ ನಿವೃತ್ತಿಯ ಹಿಂದೆ ಅಡಗಿದ್ದ ಕಟು ಸತ್ಯ : ಆಯ್ಕೆ ಸಮಿತಿಯ ನಿರ್ಧಾರಕ್ಕೆ ‘ಮಾಸ್ಟರ್ ಬ್ಲಾಸ್ಟರ್’ ಶಾಕ್!
ಕ್ರೀಡೆ

ಸಚಿನ್ ತೆಂಡೂಲ್ಕರ್ ನಿವೃತ್ತಿಯ ಹಿಂದೆ ಅಡಗಿದ್ದ ಕಟು ಸತ್ಯ : ಆಯ್ಕೆ ಸಮಿತಿಯ ನಿರ್ಧಾರಕ್ಕೆ ‘ಮಾಸ್ಟರ್ ಬ್ಲಾಸ್ಟರ್’ ಶಾಕ್!

Next Post
IPL 2025: 2 ವಾರ ಐಪಿಎಲ್‌ಗೆ ಜಸ್‌ಪ್ರೀತ್‌ ಬುಮ್ರಾ ಅಲಭ್ಯ!

IPL 2025: 2 ವಾರ ಐಪಿಎಲ್‌ಗೆ ಜಸ್‌ಪ್ರೀತ್‌ ಬುಮ್ರಾ ಅಲಭ್ಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಿವಿಂಗ್ ರಿಲೇಶನ್ಶಿಪ್‌ನಲ್ಲಿ ಜಗಳ : ನೇಣು ಹಾಕಿ ಕೊಲೆಗೈದ ದುಷ್ಟ

ಲಿವಿಂಗ್ ರಿಲೇಶನ್ಶಿಪ್‌ನಲ್ಲಿ ಜಗಳ : ನೇಣು ಹಾಕಿ ಕೊಲೆಗೈದ ದುಷ್ಟ

76 ವರ್ಷದ ವೃದ್ಧನ ಭೀಕರ ಕೊಲೆ : ಅಕ್ರಮ ಸಂಬಂಧ ಶಂಕೆ

76 ವರ್ಷದ ವೃದ್ಧನ ಭೀಕರ ಕೊಲೆ : ಅಕ್ರಮ ಸಂಬಂಧ ಶಂಕೆ

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ

ಇಂದು ಮಂಡ್ಯದಲ್ಲಿ 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕ್ರೀಡಾಂಗಣಕ್ಕೆ ಹೆಚ್‌ಡಿಕೆ ಶಂಕುಸ್ಥಾಪನೆ

ಇಂದು ಮಂಡ್ಯದಲ್ಲಿ 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕ್ರೀಡಾಂಗಣಕ್ಕೆ ಹೆಚ್‌ಡಿಕೆ ಶಂಕುಸ್ಥಾಪನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಿವಿಂಗ್ ರಿಲೇಶನ್ಶಿಪ್‌ನಲ್ಲಿ ಜಗಳ : ನೇಣು ಹಾಕಿ ಕೊಲೆಗೈದ ದುಷ್ಟ

ಲಿವಿಂಗ್ ರಿಲೇಶನ್ಶಿಪ್‌ನಲ್ಲಿ ಜಗಳ : ನೇಣು ಹಾಕಿ ಕೊಲೆಗೈದ ದುಷ್ಟ

76 ವರ್ಷದ ವೃದ್ಧನ ಭೀಕರ ಕೊಲೆ : ಅಕ್ರಮ ಸಂಬಂಧ ಶಂಕೆ

76 ವರ್ಷದ ವೃದ್ಧನ ಭೀಕರ ಕೊಲೆ : ಅಕ್ರಮ ಸಂಬಂಧ ಶಂಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat