ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

BPLಗೆ ಯಾರು ಅರ್ಹರಲ್ಲ ಅವರು APLಗೆ ಹೋಗ್ತಾರೆ : ಮುನಿಯಪ್ಪ ಸ್ಪಷ್ಟನೆ

April 9, 2026
Share on WhatsappShare on FacebookShare on Twitter

ಬೆಂಗಳೂರು : ಸುಮಾರು 14 ಲಕ್ಷ ಮಂದಿ ಎಪಿಎಲ್​ನವರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಅದನ್ನು ನಾವು ಬಿಪಿಎಲ್​ಗೆ ತೊಂದರೆ ಆಗದಂತೆ ಪರಿಷ್ಕರಣೆ ಮಾಡಿ ಹಂತಹಂತವಾಗಿ ತೆಗೆಯಲಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಅನಧಿಕೃತ ಬಿಪಿಎಲ್ ಕಾರ್ಡ್‌ಗಳಿವೆ ಎಂಬ ವರದಿ ಕೊಟ್ಟ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಕೆ.ಹೆಚ್.ಮುನಿಯಪ್ಪ, ಗೈಡ್‌ಲೈನ್ಸ್ ಮೀರಿ ಎಪಿಎಲ್​ನವರು 7 ಲಕ್ಷ ಕಾರ್ಡ್​ ಬಿಪಿಎಲ್ ಕಾರ್ಡ್ ಮಾಡಿಸಿಕೊಂಡಿದ್ದಾರೆ ಅಂತ ವರದಿ ಇದೆ. ಅದನ್ನು ಪರಿಷ್ಕರಿಸುತ್ತಿದ್ದೇವೆ. ಸುಮಾರು 14 ಲಕ್ಷ ಮಂದಿ ಎಪಿಎಲ್​ನಲ್ಲಿ ಇರಬೇಕಾದವರು BPL ಕಾರ್ಡ್ ಹೊಂದಿದ್ದಾರೆ. ಹಂತ ಹಂತವಾಗಿ ಅದನ್ನು ತೆಗೆಯುತ್ತೇವೆ ಎಂದಿದ್ದಾರೆ.

ನಿಜವಾಗಲೂ ಬಿಪಿಎಲ್ ಕಾರ್ಡ್​ಗೆ ಯಾರು ಅರ್ಹರಿದ್ದಾರೋ ಅವರ ಹೆಸರು ಡಿಲೀಟ್ ಆಗಲ್ಲ. ಡಿಲೀಟ್ ಆಗಿದ್ದರೆ, ತಹಶೀಲ್ದಾರ್​ಗೆ ಅರ್ಜಿ ಹಾಕಬೇಕಿದ್ದು, ಮತ್ತೆ ಬಿಪಿಎಲ್ ಕಾರ್ಡ್​ ಕೊಡುತ್ತೇವೆ. ಎಪಿಎಲ್ ಕಾರ್ಡ್ ಇರುವವರಿಗೆ ಸದ್ಯಕ್ಕೆ ನಾವೇನೂ ಮಾಡ್ತಾ ಇಲ್ಲ. ಬಿಪಿಎಲ್​ನಲ್ಲಿ ಸಾಕಷ್ಟು ಜನ ಎಪಿಎಲ್​ನವರು ಇದ್ದಾರೆ. ಬಿಪಿಎಲ್ ಕಾರ್ಡ್ ಮಿಸ್ ಆಗಿದ್ರೆ ಅಂಥವರಿಗೆ ಕೊಡುತ್ತಿದ್ದೇವೆ. BPLಗೆ ಯಾರೂ ಅರ್ಹರಲ್ಲವೋ ಅವರು ಎಪಿಎಲ್​ಗೆ ಹೋಗ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನೂ, ರಾಜ್ಯದಲ್ಲಿ ಮುಂದುವರೆದ LPG ಸಮಸ್ಯೆ ವಿಚಾರವಾಗಿ ಮಾತನಾಡಿ, ನಾಳೆ ಮೀಟಿಂಗ್ ಕರೆದಿದ್ದೇನೆ. ಅವರೆಲ್ಲ ವಿವರ ತಗೊಂಡು ಬರ್ತಾರೆ. ಆಟೋ ಓಡಿಸುವವರ ಜೀವನ ಗ್ಯಾಸ್ ಮೇಲೆ ಅವಲಂಬಿಸಿದೆ. ಅವರಿಗೆ ಅನಿವಾರ್ಯವಾಗಿ ಗ್ಯಾಸ್ ಕೊಡಬೇಕಾಗುತ್ತದೆ. ನಾನೂ ಕೂಡಾ ಒತ್ತಾಯ ಮಾಡಿದ್ದೇನೆ. ಕೇಂದ್ರ ಸರ್ಕಾರಕ್ಕೂ ಪತ್ರ ಬರೆದಿದ್ದೇನೆ. ಆದ್ಯತೆಯ ಆಧಾರದ ಮೇಲೆ ಗ್ಯಾಸ್ ಕೊಡಬೇಕು ಅಂತ ಮನವಿ ಮಾಡಿದ್ದೇವೆ. ಅದಕ್ಕೆ ಏನು ರಿಪ್ಲೈ ಬರುತ್ತೋ ಕಾದು ನೋಡಿ ಮಾತನಾಡುತ್ತೇನೆ ಎಂದರು.

ಬ್ಲ್ಯಾಕ್ ಮಾರ್ಕೆಟ್​ನಲ್ಲಿ ಗ್ಯಾಸ್ ಸಿಲಿಂಡರ್ ಹೆಚ್ಚು ರೇಟ್​ಗೆ ಮಾರಾಟ ಆಗುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಬಗ್ಗೆ ಗೃಹ ಸಚಿವರ ಜೊತೆ ಮಾತನಾಡುತ್ತೇನೆ. ಪೊಲೀಸ್ ಕಮಿಷನರ್​ಗೆ ಹೇಳಿ ಬಂದೋಬಸ್ತ್ ಮಾಡೋಕೆ ಹೇಳುತ್ತೇನೆ. ನಮ್ಮ ಇಲಾಖೆಯವರು ರೇಡ್ ಮಾಡಬೇಕು. ಅದಕ್ಕಾಗಿ ಮೌಲ್ಯಮಾಪನ ಇಲಾಖೆ ಇದೆ. ನಾಳೆ ಅವರನ್ನು ಮೀಟಿಂಗ್​ಗೆ ಕರೆದಿದ್ದೇನೆ. ಇಲಾಖೆ ಮುಖ್ಯಸ್ಥರನ್ನು ಕರೆದಿದ್ದೇನೆ. ಆಯಿಲ್ ಕಾರ್ಪೊರೇಷನ್ ಅವರನ್ನೂ ಕರೆದಿದ್ದೇನೆ. ಕುಳಿತು ಮಾತನಾಡಿ ಪರಿಹಾರ ಹುಡುಕಬೇಕು. ಆಯಿಲ್ ಕಾರ್ಪೊರೇಷನ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಏನು ವರದಿ ತರುತ್ತಾರೋ ನೋಡಿ ನಿಮ್ಮ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಡ್ರಿಂಕ್ಸ್‌ ಮಾಡಿ ವಾಹನ ಚಲಾಯಿಸಿ ಸಿಕ್ಕಿಬಿದ್ದ ವಾರ್ನರ್.. ಹಿರಿಯ ಆಟಗಾರನ ವರ್ತನೆ ಬಗ್ಗೆ ಭಾರೀ ಚರ್ಚೆ!

Tags: bengaloreKarnataka News beat
SendShareTweet
Previous Post

ಡ್ರಿಂಕ್ಸ್‌ ಮಾಡಿ ವಾಹನ ಚಲಾಯಿಸಿ ಸಿಕ್ಕಿಬಿದ್ದ ವಾರ್ನರ್.. ಹಿರಿಯ ಆಟಗಾರನ ವರ್ತನೆ ಬಗ್ಗೆ ಭಾರೀ ಚರ್ಚೆ!

Next Post

ಟಾಟಾ ಮೋಟಾರ್ಸ್ ಹೊಸ ಸಾಹಸ.. ದೇಶದ ಮೊದಲ ಎಲೆಕ್ಟ್ರಿಕ್ ಪಿಕಪ್ ‘ಇಂಟ್ರಾ EV’ ಬಿಡುಗಡೆ!

Related Posts

ಪ್ರೀತಿ ನಿರಾಕರಿಸಿದ್ದಕ್ಕೆ ಡೆತ್‌ ನೋಟ್‌ ಬರೆದಿಟ್ಟು ಯುವಕ ಆತ್ಮಹತ್ಯೆ
ಬೆಂಗಳೂರು

ಪ್ರೀತಿ ನಿರಾಕರಿಸಿದ್ದಕ್ಕೆ ಡೆತ್‌ ನೋಟ್‌ ಬರೆದಿಟ್ಟು ಯುವಕ ಆತ್ಮಹತ್ಯೆ

ನಿಂತಲ್ಲೇ ನಿಂತು ಧೂಳು ಹಿಡಿದ ಬೆಂಜ್, ಬಿಎಂಡಬ್ಲ್ಯೂ, ಟೊಯೋಟಾ ಯೆಲ್ಲೋ ಬೋರ್ಡ್ ಕಾರುಗಳು
ಬೆಂಗಳೂರು

ನಿಂತಲ್ಲೇ ನಿಂತು ಧೂಳು ಹಿಡಿದ ಬೆಂಜ್, ಬಿಎಂಡಬ್ಲ್ಯೂ, ಟೊಯೋಟಾ ಯೆಲ್ಲೋ ಬೋರ್ಡ್ ಕಾರುಗಳು

ರಣರಣ ಬಿಸಿಲಿಗೆ ಕಂಗೆಟ್ಟ ಬೆಂಗಳೂರು..!
ಬೆಂಗಳೂರು

ರಣರಣ ಬಿಸಿಲಿಗೆ ಕಂಗೆಟ್ಟ ಬೆಂಗಳೂರು..!

ದುಬಾರಿ ದುನಿಯಾದಲ್ಲೂ ಇಳಿಕೆ ಕಂಡ ತರಕಾರಿ ಬೆಲೆ!
ಬೆಂಗಳೂರು

ದುಬಾರಿ ದುನಿಯಾದಲ್ಲೂ ಇಳಿಕೆ ಕಂಡ ತರಕಾರಿ ಬೆಲೆ!

ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್ ಹರಿದು ಹಸಮಣೆ ಏರಬೇಕಿದ್ದ ಯುವಕ ಸಾವು!
ಬೆಂಗಳೂರು

ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್ ಹರಿದು ಹಸಮಣೆ ಏರಬೇಕಿದ್ದ ಯುವಕ ಸಾವು!

ಇಂದು ಸಂಜೆ ದ್ವಿತೀಯ ಪಿಯುಸಿ-1ರ ಫಲಿತಾಂಶ ಪ್ರಕಟ : ವಿದ್ಯಾರ್ಥಿಗಳಲ್ಲಿ ಕಾತುರ
ಬೆಂಗಳೂರು

ಇಂದು ಸಂಜೆ ದ್ವಿತೀಯ ಪಿಯುಸಿ-1ರ ಫಲಿತಾಂಶ ಪ್ರಕಟ : ವಿದ್ಯಾರ್ಥಿಗಳಲ್ಲಿ ಕಾತುರ

Next Post
ಟಾಟಾ ಮೋಟಾರ್ಸ್ ಹೊಸ ಸಾಹಸ.. ದೇಶದ ಮೊದಲ ಎಲೆಕ್ಟ್ರಿಕ್ ಪಿಕಪ್ ‘ಇಂಟ್ರಾ EV’ ಬಿಡುಗಡೆ!

ಟಾಟಾ ಮೋಟಾರ್ಸ್ ಹೊಸ ಸಾಹಸ.. ದೇಶದ ಮೊದಲ ಎಲೆಕ್ಟ್ರಿಕ್ ಪಿಕಪ್ 'ಇಂಟ್ರಾ EV' ಬಿಡುಗಡೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPLನಲ್ಲಿ ಬಿಸಿಸಿಐ ‘ಮಾಸ್ಟರ್ ಪ್ಲಾನ್’ – ಬೆಂಚ್ ಆಟಗಾರರಿಗೆ ಹೊಸ ನಿರ್ಬಂಧ.. ಶಿಸ್ತಿನ ಆಟಕ್ಕೆ ಬಿಗಿ ನಿಯಮ!

IPLನಲ್ಲಿ ಬಿಸಿಸಿಐ ‘ಮಾಸ್ಟರ್ ಪ್ಲಾನ್’ – ಬೆಂಚ್ ಆಟಗಾರರಿಗೆ ಹೊಸ ನಿರ್ಬಂಧ.. ಶಿಸ್ತಿನ ಆಟಕ್ಕೆ ಬಿಗಿ ನಿಯಮ!

ಕೊಳವೆಯೇ ಅಡಗುತಾಣ, ಕಮಲದ ಕಡ್ಡಿಯೇ ಉಸಿರಾಟದ ನಾಳ – ನೀರಿನಡಿ 5 ಗಂಟೆ ಅವಿತಿದ್ದ ‘ಮಹಾ ಚೋರ’ ಕೊನೆಗೂ ಅಂದರ್!

ಕೊಳವೆಯೇ ಅಡಗುತಾಣ, ಕಮಲದ ಕಡ್ಡಿಯೇ ಉಸಿರಾಟದ ನಾಳ – ನೀರಿನಡಿ 5 ಗಂಟೆ ಅವಿತಿದ್ದ ‘ಮಹಾ ಚೋರ’ ಕೊನೆಗೂ ಅಂದರ್!

ಸುಬ್ರಹ್ಮಣ್ಯ : ಮನೆಯಂಗಳದಲ್ಲಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸುಬ್ರಹ್ಮಣ್ಯ : ಮನೆಯಂಗಳದಲ್ಲಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಗೆಲುವಿನ ಸಂಭ್ರಮದಲ್ಲಿ ಆರ್ಚರ್ ತುಂಟಾಟ.. ಜಡೇಜಾ ಕೇಕ್ ಕತ್ತರಿಸುವಾಗ ಶಾಂಪೇನ್ ಬಾಟಲಿ ಎಸ್ಕೇಪ್!

ಗೆಲುವಿನ ಸಂಭ್ರಮದಲ್ಲಿ ಆರ್ಚರ್ ತುಂಟಾಟ.. ಜಡೇಜಾ ಕೇಕ್ ಕತ್ತರಿಸುವಾಗ ಶಾಂಪೇನ್ ಬಾಟಲಿ ಎಸ್ಕೇಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPLನಲ್ಲಿ ಬಿಸಿಸಿಐ ‘ಮಾಸ್ಟರ್ ಪ್ಲಾನ್’ – ಬೆಂಚ್ ಆಟಗಾರರಿಗೆ ಹೊಸ ನಿರ್ಬಂಧ.. ಶಿಸ್ತಿನ ಆಟಕ್ಕೆ ಬಿಗಿ ನಿಯಮ!

IPLನಲ್ಲಿ ಬಿಸಿಸಿಐ ‘ಮಾಸ್ಟರ್ ಪ್ಲಾನ್’ – ಬೆಂಚ್ ಆಟಗಾರರಿಗೆ ಹೊಸ ನಿರ್ಬಂಧ.. ಶಿಸ್ತಿನ ಆಟಕ್ಕೆ ಬಿಗಿ ನಿಯಮ!

ಕೊಳವೆಯೇ ಅಡಗುತಾಣ, ಕಮಲದ ಕಡ್ಡಿಯೇ ಉಸಿರಾಟದ ನಾಳ – ನೀರಿನಡಿ 5 ಗಂಟೆ ಅವಿತಿದ್ದ ‘ಮಹಾ ಚೋರ’ ಕೊನೆಗೂ ಅಂದರ್!

ಕೊಳವೆಯೇ ಅಡಗುತಾಣ, ಕಮಲದ ಕಡ್ಡಿಯೇ ಉಸಿರಾಟದ ನಾಳ – ನೀರಿನಡಿ 5 ಗಂಟೆ ಅವಿತಿದ್ದ ‘ಮಹಾ ಚೋರ’ ಕೊನೆಗೂ ಅಂದರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat