ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ನೀಡಿದವರಿಗೆ ಸಿಗದ ನಿವೇಶನ: ಏರ್ಪೋಟ್ ಮುಂದೆ ಅನಿರ್ದಿಷ್ಟಾವಧಿ ಧರಣಿ ಕೈಗೊಂಡ ರೈತರು

October 9, 2025
Share on WhatsappShare on FacebookShare on Twitter

ಶಿವಮೊಗ್ಗ: ಸೋಗಾನೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ನೀಡಿದವರಿಗೆ ಪ್ರತಿಯಾಗಿ ನಿವೇಶನ ನೀಡಬೇಕು ಎಂದು ಆಗ್ರಹಿಸಿ, ಏರ್ಪೋಟ್ ಮುಂದೆ ಭೂಮಿ ಕಳೆದುಕೊಂಡ ರೈತರು ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಿದ್ದಾರೆ.

ಕಳೆದ 15 ವರ್ಷಗಳ‌ ಹಿಂದೆ ವಿಮಾನ‌ ನಿಲ್ದಾಣ ನಿರ್ಮಾಣಕ್ಕೆ ಮುಂದಾದಾಗ ಇಲ್ಲಿ ನೂರಾರು ರೈತರು ಬಗರ್ ಹುಕುಂ ಸಾಗುವಳಿ ಮಾಡುತ್ತಿದ್ದರು. ಈ ವೇಳೆ, ಸರ್ಕಾರವು ಬಗರ್ ಹುಕುಂ ಭೂಮಿ ಬಿಡಿಸಿಕೊಳ್ಳಲು ಮುಂದೆ ಬಂದಾಗ ರೈತರು ವಿರೋಧ ವ್ಯಕ್ತಪಡಿಸಿದ್ದರು. ಆಗ ಸರ್ಕಾರದಿಂದ ಪ್ರತಿ ಎಕರೆಗೆ ಎರಡು ಲಕ್ಷ ರೂ. ಹಣ ಹಾಗೂ ಒಂದು ನಿವೇಶನ ನೀಡುವ ಭರವಸೆ ನೀಡಲಾಗಿತ್ತು. ಅದರಂತೆ ಹಣವನ್ನು ರೈತರಿಗೆ ನೀಡಲಾಗಿತ್ತು‌. ಆದರೆ, ನಿವೇಶನ ನೀಡಿರಲಿಲ್ಲ. ಇದರಿಂದ ರೈತರು ವಿಮಾನ ನಿಲ್ದಾಣ ಉದ್ಘಾಟನೆಗೆ ವಿರೋಧ ವ್ಯಕ್ತಪಡಿಸಿದಾಗ ಅಂದಿನ ಜನಪ್ರತಿನಿಧಿಗಳು ರೈತರ ಮನವೊಲಿಸಿ ವಿಮಾನ ನಿಲ್ದಾಣದ ಉದ್ಘಾಟನೆ ಮಾಡಿದ್ದರು.

ಆದರೆ, ಈ ಭಾಗದ ರೈತರು ನಿವೇಶನಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದಾಗ ಕೋರ್ಟ್, ಭೂಮಿ ಕಳೆದುಕೊಂಡ ರೈತರಿಗೆ ನಿವೇಶನ ನೀಡುವಂತೆ ಜಿಲ್ಲಾಡಳಿತಕ್ಕೆ ಆದೇಶ ಮಾಡಿತ್ತು. ಆದರೆ, ನಿವೇಶನದ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ರೈತರನ್ನು ವಸತಿ ಸಚಿವರಿಗೆ ಭೇಟಿ ಮಾಡಿಸಿದಾಗ ಅವರು ಕೆಹೆಚ್​ಬಿಯಿಂದ ನಿವೇಶನ ನೀಡಬೇಕಾದರೆ ನಮಗೆ ಭೂಮಿ ನೀಡಿ, ಇಲ್ಲವೇ, 32 ಕೋಟಿ ರೂ ಹಣ ನೀಡಿ ಎಂದು ಹೇಳಿದ್ದರು. ಈಗ ರಾಜ್ಯ ಸರ್ಕಾರ ಹಣ ನೀಡಿದರೆ ರೈತರಿಗೆ ನಿವೇಶನ ಲಭ್ಯವಾಗುತ್ತದೆ. ಹೀಗಾಗಿ, ರೈತರು ತಮಗೆ ನಿವೇಶನ ನೀಡಬೇಕು ಎಂದು ವಿಮಾನ ನಿಲ್ದಾಣದ ಮುಂಭಾಗ ತಮ್ಮ ಟ್ರ್ಯಾಕ್ಟರ್​​ನೊಂದಿಗೆ ಹೋರಾಟ ಪ್ರಾರಂಭಿಸಿದ್ದಾರೆ.

ಅನಿರ್ದಿಷ್ಟಾವಧಿ ಪ್ರತಿಭಟನೆ ಕುರಿತು ಭೂಮಿ ಕಳೆದುಕೊಂಡ ರೈತ ಮಹಿಳೆ ಅಂಬಿಕಾ ಅವರು ಮಾತನಾಡಿ, ‘ಹಿಂದೆ ಭೂಮಿ ನೀಡುವಾಗ ರಾಜ್ಯ ಸರ್ಕಾರ ನಮಗೆ ನಿವೇಶನ ನೀಡುವುದಾಗಿ ಹೇಳಿತ್ತು. ಈಗ ಹೈಕೊರ್ಟ್ ಸಹ ನಿವೇಶನ ನೀಡಬೇಕು ಎಂದು ಹೇಳಿದೆ. ಆದರೆ, ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ. ನಮ್ಮ 6 ಎಕರೆ ಭೂಮಿ ಹಾಗೂ ಎರಡು ಮನೆಯನ್ನು ವಿಮಾನ ನಿಲ್ದಾಣಕ್ಕೆ ನೀಡಲಾಗಿದೆ‌. ನಮಗೆ ಹಿಂದಿನ ಸರ್ಕಾರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ‌. ಹಿಂದೆಯೇ ಸಂಸದರು ನಮಗೆ ನಿವೇಶನ ಕೊಡಿಸುವುದಾಗಿ ಹೇಳಿದ್ದರು. ಆದರೆ, ಈಗ ಯಾರೂ ಸಹ ನಮ್ಮ ನಿವೇಶನದ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಇದರಿಂದಾಗಿ ನಾವು ಇಂದಿನಿಂದ ನಮ್ಮ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದೇವೆ. ನ್ಯಾಯ‌ ಸಿಗುವವರೆಗೂ ನಮ್ಮ ಧರಣಿ ಮುಂದುವರೆಯುತ್ತದೆ’ ಎಂದು ತಿಳಿಸಿದ್ದಾರೆ.

Tags: construction of Shivamogga AirportFarmers stagedin front of the airportIn Soganeindefinite sit-inKarnataka News beatShimoga
SendShareTweet
Previous Post

ಹೆಣ್ಣುಮಕ್ಕಳಿಗೆ ಋತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದು ದಿನ ಸಂಬಳ ಸಹಿತ  ರಜೆ: ಸರ್ಕಾರದ ಮಹತ್ವದ ನಿರ್ಧಾರ!

Next Post

ದಸರಾದಲ್ಲಿ ಬಲೂನ್‌ ಮಾರಲು ಬಂದಿದ್ದ ಬಾಲಕಿಯ ಅತ್ಯಾಚಾರ, ಕೊಲೆ ಕೇಸ್‌ – ಆರೋಪಿಯ ಗುರುತು ಪತ್ತೆ!  

Related Posts

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ
ಶಿವಮೊಗ್ಗ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!
ಶಿವಮೊಗ್ಗ

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!
ಶಿವಮೊಗ್ಗ

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!

ಕೊಡಚಾದ್ರಿ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿ
ಶಿವಮೊಗ್ಗ

ಕೊಡಚಾದ್ರಿ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿ

ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ : ಇಬ್ಬರು ಗಂಭೀರ
ಶಿವಮೊಗ್ಗ

ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ : ಇಬ್ಬರು ಗಂಭೀರ

ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ!
ಶಿವಮೊಗ್ಗ

ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ!

Next Post
ದಸರಾದಲ್ಲಿ ಬಲೂನ್‌ ಮಾರಲು ಬಂದಿದ್ದ ಬಾಲಕಿಯ ಅತ್ಯಾಚಾರ, ಕೊಲೆ ಕೇಸ್‌ – ಆರೋಪಿಯ ಗುರುತು ಪತ್ತೆ!  

ದಸರಾದಲ್ಲಿ ಬಲೂನ್‌ ಮಾರಲು ಬಂದಿದ್ದ ಬಾಲಕಿಯ ಅತ್ಯಾಚಾರ, ಕೊಲೆ ಕೇಸ್‌ - ಆರೋಪಿಯ ಗುರುತು ಪತ್ತೆ!  

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅಸ್ವಸ್ಥ.. ದೆಹಲಿ ಏಮ್ಸ್‌ಗೆ ದಾಖಲು : ಆಂಜಿಯೋಗ್ರಫಿ ಪರೀಕ್ಷೆ

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅಸ್ವಸ್ಥ.. ದೆಹಲಿ ಏಮ್ಸ್‌ಗೆ ದಾಖಲು : ಆಂಜಿಯೋಗ್ರಫಿ ಪರೀಕ್ಷೆ

“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ, ಬಿಸಿಐ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ” : ಬಾರ್ ಕೌನ್ಸಿಲ್‌ಗೆ ಸಿಜೆಐ ತರಾಟೆ

“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ, ಬಿಸಿಐ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ” : ಬಾರ್ ಕೌನ್ಸಿಲ್‌ಗೆ ಸಿಜೆಐ ತರಾಟೆ

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅಸ್ವಸ್ಥ.. ದೆಹಲಿ ಏಮ್ಸ್‌ಗೆ ದಾಖಲು : ಆಂಜಿಯೋಗ್ರಫಿ ಪರೀಕ್ಷೆ

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅಸ್ವಸ್ಥ.. ದೆಹಲಿ ಏಮ್ಸ್‌ಗೆ ದಾಖಲು : ಆಂಜಿಯೋಗ್ರಫಿ ಪರೀಕ್ಷೆ

“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ, ಬಿಸಿಐ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ” : ಬಾರ್ ಕೌನ್ಸಿಲ್‌ಗೆ ಸಿಜೆಐ ತರಾಟೆ

“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ, ಬಿಸಿಐ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ” : ಬಾರ್ ಕೌನ್ಸಿಲ್‌ಗೆ ಸಿಜೆಐ ತರಾಟೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat