ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

KSDLನಲ್ಲಿ ಸಾವಿರ ಕೋಟಿ ಅವ್ಯವಹಾರ ನಡೆದಿದೆ | ಜೆಡಿಎಸ್‌ ಶಾಸಕ ಹೆಚ್.ಟಿ ಮಂಜು ಗಂಭೀರ ಆರೋಪ

December 5, 2025
Share on WhatsappShare on FacebookShare on Twitter

ಬೆಂಗಳೂರು : ಮೈಸೂರು ಸ್ಯಾಂಡಲ್ ಸೋಪ್ ಖ್ಯಾತಿಯ ಕರ್ನಾಟಕ ಸಾಬೂನು ಹಾಗೂ ಮಾರ್ಜಕ ಸಂಸ್ಥೆಯಲ್ಲಿ (KSDL) ಗಂಧದೆಣ್ಣೆ ಖರೀದಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ಆರೋಪ ಕೇಳಿಬಂದಿದೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ ಕೆ.ಆರ್ ಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ಹೆಚ್.ಟಿ ಮಂಜು, ತೈಲ ಖದೀರಿ ಟೆಂಡರ್‌ನಲ್ಲಿ ಸುಮಾರು 1,000 ಕೋಟಿ ಅವ್ಯವಹಾರ ನಡೆದಿದೆ. ಈ ಹಗರಣದಲ್ಲಿ ಅಧಿಕಾರಿಗಳು, ಶಾಸಕರು, ಸಚಿವರು ಭಾಗಿಯಾಗಿದ್ದಾರೆ. ಸರ್ಕಾರಕ್ಕೆ ಕಿಕ್‌ಬ್ಯಾಕ್ ಹೋಗಿದೆ ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ.

ಸಾಬೂನು ಮತ್ತು ಮಾರ್ಜಕ ತಯಾರಿಕೆಯಲ್ಲಿ ಬಳಸುವ ತೈಲ ಸರಬರಾಜಿಗೆ ಬೇರೆ ಕಂಪನಿಗೆ ಅವಕಾಶ ನೀಡದೇ, ಒಂದೇ ಕಂಪನಿಗೆ ಟೆಂಡರ್‌ಗೆ ಅವಕಾಶ ಕೊಡಲಾಗಿದೆ. 2019ರಲ್ಲಿಯೇ ಬ್ಲ್ಯಾಕ್‌ಲಿಸ್ಟ್‌ನಲ್ಲಿರುವ ಕಂಪನಿಗೆ ಟೆಂಡರ್ ಕೊಡಲಾಗಿದೆ. 2022, 2023ರಲ್ಲಿ ಒಂದು ಕೆ.ಜಿಗೆ ಸ್ಯಾಂಡಲ್ ಆಯಿಲ್‌ಗೆ 2,24,655 ರೂಪಾಯಿ ಇತ್ತು. ನಾನು ಪತ್ರ ಬರೆದ ನಂತರ 2025ರಲ್ಲಿ ಸ್ಯಾಂಡಲ್ ಆಯಿಲ್ 93,116 ರೂ ಬೆಲೆ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.

ಅಂದರೆ ಹಿಂದಿನ ಬೆಲೆಗಿಂತ ಕೆಜಿ ಗೆ 1.2 ಲಕ್ಷ ಕಡಿಮೆ ಬೆಲೆ ಕೊಟ್ಟು ಖರೀದಿ ಮಾಡಿದ್ದಾರೆ. ಈವರೆಗೆ 11,000 ಕೆ.ಜಿ ಸ್ಯಾಂಡಲ್ ವುಡ್ ತೈಲವನ್ನ 1.2 ಲಕ್ಷಕ್ಕೂ ಅಧಿಕ ದರ ನೀಡಿ ಖರೀದಿ ಮಾಡಿದ್ದಾರೆ. ಇದರಿಂದ ಕಂಪನಿಗೆ ಸುಮಾರು 132 ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ. 1000 ಕೋಟಿಗೂ ಹೆಚ್ಚು ಅವ್ಯವಹಾರ ಆಗಿದೆ. ಒಟ್ಟು 1,700 ಕೋಟಿ ವ್ಯವಹಾರದಲ್ಲಿ 1 ಸಾವಿರ ಕೋಟಿ ಅವ್ಯವಹಾರ ಆಗಿದೆ. ಹೀಗಾಗಿ ಎಸ್ ಐಟಿ ತನಿಖೆ ಆಗಬೇಕು ಎಂದು MLA ಹೆಚ್.ಟಿ ಮಂಜು ಒತ್ತಾಯಿಸಿದ್ದಾರೆ.

ಹೆಚ್ ಟಿ ಮಂಜು ಆರೋಪಗಳೇನು?

* ಕ್ರಿಮಿನಲ್ ಹಿನ್ನೆಲೆಯುಳ್ಳ ಕರ್ನಾಟಕ ಕೆಮಿಕಲ್ ಇಂಡಸ್ಟ್ರೀಸ್, ಕರ್ನಾಟಕ ಅರೋಮಾಸ್ ಕಂಪನಿಗಳಿಗೆ ಸರಬರಾಜು ಆದೇಶ.
* ಟೆಂಡರ್ ಮೊತ್ತ 50 ಕೋಟಿ ಮೀರಿದರೂ ರಾಜ್ಯ ಟೆಂಡರ್ ಪೂರ್ವ ಪರಿಶೀಲನಾ ಸಮಿತಿ ಅನುಮತಿ ಪಡೆದಿಲ್ಲ.
* ಟೆಂಡರ್ ಅಂದಾಜು ಮೊತ್ತಕ್ಕಿಂತ ಕಡಿಮೆ ವಾರ್ಷಿಕ ವಹಿವಾಟು ಇರುವ ಕಂಪನಿಗೆ ಟೆಂಡರ್.
* ಶೇ 5 ಕ್ಕಿಂತ ಹೆಚ್ಚಿನ ಲಾಭಾಂಶವುಳ್ಳ ಟೆಂಡರ್ ಅಂಗೀಕಾರ ಮಾಡಿ ಸಂಸ್ಥೆಗೆ 57 ಕೋಟಿ ನಷ್ಟ.
* ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರದಲ್ಲಿ ತೈಲ ಖರೀದಿ ಮಾಡಲಾಗಿದೆ.
* ಒಟ್ಟು 1,700 ಕೋಟಿ ರೂ ವ್ಯವಹಾರದಲ್ಲಿ 1,000 ಕೋಟಿಗೂ ಹೆಚ್ಚು ಅವ್ಯವಹಾರ ಆರೋಪ.
* ಕೆಎಸ್‌ಡಿಎಲ್ ಮೇಲಧಿಕಾರಿಗಳು ಶಾಮೀಲು. ಸರ್ಕಾರಕ್ಕೆ ಕಿಕ್‌ಬ್ಯಾಕ್.

ಇದನ್ನೂ ಓದಿ : ಇಂಡಿಗೋ ವಿಮಾನ ಹಾರಾಟ ರದ್ದು | ಕೈಯಲ್ಲಿ ತಂದೆಯ ಅಸ್ಥಿ ಹಿಡಿದು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಮಗಳ ಪರದಾಟ

Tags: Karnataka News beat
SendShareTweet
Previous Post

ಇಂಡಿಗೋ ವಿಮಾನ ಹಾರಾಟ ರದ್ದು | ಕೈಯಲ್ಲಿ ತಂದೆಯ ಅಸ್ಥಿ ಹಿಡಿದು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಮಗಳ ಪರದಾಟ

Next Post

ರಾಜಸ್ಥಾನ್‌ ರಾಯಲ್ಸ್‌ ನಾಯಕತ್ವ : ತಂಡ ಅವಕಾಶ ನೀಡಿದರೆ ಸಿದ್ಧ ಎಂದ ರಿಯಾನ್‌ ಪರಾಗ್‌

Related Posts

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್
ರಾಜಕೀಯ

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್
ಬೆಂಗಳೂರು

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!
ದೇಶ

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್
ದಾವಣಗೆರೆ

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್

ರಾಜ್ಯ ರಾಜಕಾರಣದ ದಿಕ್ಕನ್ನು ಬದಲಿಸುವ ಶಕ್ತಿ ಈ ಉಪಚುನಾವಣೆಗಳಲ್ಲಿದೆ – ವಿಜಯೇಂದ್ರ
ದಾವಣಗೆರೆ

ರಾಜ್ಯ ರಾಜಕಾರಣದ ದಿಕ್ಕನ್ನು ಬದಲಿಸುವ ಶಕ್ತಿ ಈ ಉಪಚುನಾವಣೆಗಳಲ್ಲಿದೆ – ವಿಜಯೇಂದ್ರ

ತಮಿಳುನಾಡು ಕಣದಲ್ಲಿ ‘ದಳಪತಿ’ ಅಬ್ಬರ : ಟಿವಿಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, 2 ಕ್ಷೇತ್ರಗಳಲ್ಲಿ ವಿಜಯ್ ಸ್ಪರ್ಧೆ
ದೇಶ

ತಮಿಳುನಾಡು ಕಣದಲ್ಲಿ ‘ದಳಪತಿ’ ಅಬ್ಬರ : ಟಿವಿಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, 2 ಕ್ಷೇತ್ರಗಳಲ್ಲಿ ವಿಜಯ್ ಸ್ಪರ್ಧೆ

Next Post
ರಾಜಸ್ಥಾನ್‌ ರಾಯಲ್ಸ್‌ ನಾಯಕತ್ವ : ತಂಡ ಅವಕಾಶ ನೀಡಿದರೆ ಸಿದ್ಧ ಎಂದ ರಿಯಾನ್‌ ಪರಾಗ್‌

ರಾಜಸ್ಥಾನ್‌ ರಾಯಲ್ಸ್‌ ನಾಯಕತ್ವ : ತಂಡ ಅವಕಾಶ ನೀಡಿದರೆ ಸಿದ್ಧ ಎಂದ ರಿಯಾನ್‌ ಪರಾಗ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಷಾರಾಮಿ ಕಾರುಗಳ ಖರೀದಿಗೆ ಹೊಸ ಮೆರುಗು.. ಮರುಖರೀದಿ ಭರವಸೆ ಯೋಜನೆಗಳು ಇಲ್ಲಿವೆ!

ಐಷಾರಾಮಿ ಕಾರುಗಳ ಖರೀದಿಗೆ ಹೊಸ ಮೆರುಗು.. ಮರುಖರೀದಿ ಭರವಸೆ ಯೋಜನೆಗಳು ಇಲ್ಲಿವೆ!

ಕಾಂಪೌಂಡ್‌ ಹಾರಿ ಶಿವಮೊಗ್ಗ ಏರ್ಪೋರ್ಟ್​​ಗೆ ನುಗ್ಗಿದ ‘ಜಾಂಬವಂತ’ನ ಸೆರೆ!

ಕಾಂಪೌಂಡ್‌ ಹಾರಿ ಶಿವಮೊಗ್ಗ ಏರ್ಪೋರ್ಟ್​​ಗೆ ನುಗ್ಗಿದ ‘ಜಾಂಬವಂತ’ನ ಸೆರೆ!

ಯಾದಗಿರಿಯ ಇಂದಿರಾ ಕ್ಯಾಂಟಿನ್‌ಗೂ ತಟ್ಟಿದ ಯುದ್ಧದ ಎಫೆಕ್ಟ್!

ಯಾದಗಿರಿಯ ಇಂದಿರಾ ಕ್ಯಾಂಟಿನ್‌ಗೂ ತಟ್ಟಿದ ಯುದ್ಧದ ಎಫೆಕ್ಟ್!

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಷಾರಾಮಿ ಕಾರುಗಳ ಖರೀದಿಗೆ ಹೊಸ ಮೆರುಗು.. ಮರುಖರೀದಿ ಭರವಸೆ ಯೋಜನೆಗಳು ಇಲ್ಲಿವೆ!

ಐಷಾರಾಮಿ ಕಾರುಗಳ ಖರೀದಿಗೆ ಹೊಸ ಮೆರುಗು.. ಮರುಖರೀದಿ ಭರವಸೆ ಯೋಜನೆಗಳು ಇಲ್ಲಿವೆ!

ಕಾಂಪೌಂಡ್‌ ಹಾರಿ ಶಿವಮೊಗ್ಗ ಏರ್ಪೋರ್ಟ್​​ಗೆ ನುಗ್ಗಿದ ‘ಜಾಂಬವಂತ’ನ ಸೆರೆ!

ಕಾಂಪೌಂಡ್‌ ಹಾರಿ ಶಿವಮೊಗ್ಗ ಏರ್ಪೋರ್ಟ್​​ಗೆ ನುಗ್ಗಿದ ‘ಜಾಂಬವಂತ’ನ ಸೆರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat