ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ಮಾಡುವ ಬೆದರಿಕೆ

December 18, 2024
Share on WhatsappShare on FacebookShare on Twitter

ನವದೆಹಲಿ: ಅಯೋಧ್ಯೆ ಸೇರಿದಂತೆ ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡುವುದಾಗಿ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಹೇಳಿದ್ದಾನೆ.

ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಘಟನೆ ಬಿಡುಗಡೆ ಮಾಡಿದ ವಿಡಿಯೋದಲ್ಲಿ ಪನ್ನುನ್ ನವೆಂಬರ್ 16 ಮತ್ತು 17ರಂದು ದಾಳಿಯ ಬಗ್ಗೆ ಎಚ್ಚರಿಕೆ ನೀಡಿದ್ದಾನೆ. ಕೆನಡಾದ ಬ್ರಾಂಪ್ಟನ್‌ ನಲ್ಲಿ ರೆಕಾರ್ಡ್ ಮಾಡಲಾದ ಈ ವಿಡಿಯೋದಲ್ಲಿ ಹಿಂದೂ ಪೂಜಾ ಮಂದಿರಗಳ ಮೇಲೆ ದಾಳಿ ನಡೆಸುವುದಾಗಿ ಹೇಳಿದ್ದಾನೆ.

ಹಿಂಸಾತ್ಮಕ ಹಿಂದುತ್ವ ಸಿದ್ಧಾಂತದ ಜನ್ಮಸ್ಥಳವಾದ ಅಯೋಧ್ಯೆಯ ಅಡಿಪಾಯವನ್ನು ನಾವು ಅಲುಗಾಡಿಸುತ್ತೇವೆ ಎಂದಿರುವ ಆತ, ಖಲಿಸ್ತಾನಿ ದಾಳಿಯಿಂದ ದೂರವಿರುವಂತೆ ಕೆನಡಾದಲ್ಲಿರುವ ಭಾರತೀಯರಿಗೆ ಪನ್ನುನ್ ಎಚ್ಚರಿಕೆ ನೀಡಿದ್ದಾನೆ.

ಕಳೆದ ತಿಂಗಳು ನವೆಂಬರ್ 1 ಮತ್ತು 19ರ ನಡುವೆ ಏರ್ ಇಂಡಿಯಾ ವಿಮಾನಗಳಲ್ಲಿ ಹಾರಾಟ ಮಾಡದಂತೆ ಪನ್ನುನ್ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದ. ಪನ್ನುನ್ ಭಾರತೀಯ ರಾಜತಾಂತ್ರಿಕರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾನೆ. ಪ್ರತ್ಯೇಕ ಸಿಖ್ ರಾಜ್ಯದ ಕಲ್ಪನೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಪನ್ನುನ್ ನೇತೃತ್ವದ ಎಸ್ಎಫ್ಜೆ ಈ ರೀತಿ ಕೃತ್ಯಗಳನ್ನು ಎಸಗುವ ಕುರಿತು ಮಾತನಾಡುತ್ತಿದೆ. ಈ ಮೂಲಕ ದೇಶದಲ್ಲಿನ ಸೌಹಾರ್ದತೆ ಅಲುಗಾಡಿಸುವ ಯತ್ನ ಮಾಡಲಾಗುತ್ತಿದೆ.

ಇತ್ತೀಚಿಗೆ ಕೆನಡಾದಲ್ಲಿ ತೀವ್ರವಾದಿ ಖಲಿಸ್ತಾನಿ ಅಂಶಗಳಿಂದ ಹಿಂದೂ ದೇವಾಲಯಗಳ ಮೇಲಿನ ದಾಳಿಗಳು ಮತ್ತು ಹಿಂದೂ ಸಮುದಾಯದ ವಿರುದ್ಧ ಬೆದರಿಕೆಗಳು ಹೆಚ್ಚಾಗಿವೆ. ಭಾರತ ಇದಕ್ಕೆ ಯಾವತ್ತೂ ಬಗ್ಗಲ್ಲ ಎಂದಿದೆ.

Tags: AyodhyaCanadaHindu TempleIndiaPannun
SendShareTweet
Previous Post

ಅಭಿಮಾನಿಗಳಲ್ಲಿ ಈ ರೀತಿ ಕರೆಯಬೇಡಿ ಎಂದು ಮನವಿ ಮಾಡಿದ ಕಮಲ್ ಹಾಸನ್

Next Post

ಕ್ರೆಡಿಟ್ ಗ್ಯಾರಂಟಿ ಸ್ಕೀಮ್; ಎಂಎಸ್ ಎಂಇಗಳಿಗೆ ಅಡಮಾನ ರಹಿತ ಸಾಲ

Related Posts

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ
ದೇಶ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!
ದೇಶ

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

ಇಂದು ದೇಶಾದ್ಯಂತ ಸಿಜೆಪಿ ಪ್ರತಿಭಟನೆ : ಪ್ರತಿ ಜಿಲ್ಲೆಯಲ್ಲೂ ‘ಜಂತರ್ ಮಂತರ್’ ನಿರ್ಮಾಣಕ್ಕೆ ಕರೆ
ದೇಶ

ಇಂದು ದೇಶಾದ್ಯಂತ ಸಿಜೆಪಿ ಪ್ರತಿಭಟನೆ : ಪ್ರತಿ ಜಿಲ್ಲೆಯಲ್ಲೂ ‘ಜಂತರ್ ಮಂತರ್’ ನಿರ್ಮಾಣಕ್ಕೆ ಕರೆ

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?
ದೇಶ

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ
ದೇಶ

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

“ನಮ್ಮ ತಲೆಮಾರಿಗೆ ಕಲಿಯುವ ಎಲ್ಲಾ ಅವಕಾಶಗಳು ಸಿಗಬೇಕು” : ನೀಟ್ ಪ್ರತಿಭಟನೆಗಳ ಮಧ್ಯೆ ವಿದ್ಯಾರ್ಥಿಗಳ ಪರ ದನಿ ಎತ್ತಿದ ಶುಭಮನ್
ಕ್ರೀಡೆ

“ನಮ್ಮ ತಲೆಮಾರಿಗೆ ಕಲಿಯುವ ಎಲ್ಲಾ ಅವಕಾಶಗಳು ಸಿಗಬೇಕು” : ನೀಟ್ ಪ್ರತಿಭಟನೆಗಳ ಮಧ್ಯೆ ವಿದ್ಯಾರ್ಥಿಗಳ ಪರ ದನಿ ಎತ್ತಿದ ಶುಭಮನ್

Next Post
ಮೋದಿ ಸಂಪುಟದಲ್ಲಿ 7 ಜನ ಮಹಿಳೆಯರಿಗೆ ಅವಕಾಶ!

ಕ್ರೆಡಿಟ್ ಗ್ಯಾರಂಟಿ ಸ್ಕೀಮ್; ಎಂಎಸ್ ಎಂಇಗಳಿಗೆ ಅಡಮಾನ ರಹಿತ ಸಾಲ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

ಜಿಂಬಾಬ್ವೆ ವಿರುದ್ಧ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್‌ಗೆ ಮೊದಲ ಜಯದ ಸಂಭ್ರಮ!

ಜಿಂಬಾಬ್ವೆ ವಿರುದ್ಧ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್‌ಗೆ ಮೊದಲ ಜಯದ ಸಂಭ್ರಮ!

ಇಂದು ದೇಶಾದ್ಯಂತ ಸಿಜೆಪಿ ಪ್ರತಿಭಟನೆ : ಪ್ರತಿ ಜಿಲ್ಲೆಯಲ್ಲೂ ‘ಜಂತರ್ ಮಂತರ್’ ನಿರ್ಮಾಣಕ್ಕೆ ಕರೆ

ಇಂದು ದೇಶಾದ್ಯಂತ ಸಿಜೆಪಿ ಪ್ರತಿಭಟನೆ : ಪ್ರತಿ ಜಿಲ್ಲೆಯಲ್ಲೂ ‘ಜಂತರ್ ಮಂತರ್’ ನಿರ್ಮಾಣಕ್ಕೆ ಕರೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat