ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತೆಲಂಗಾಣ

ಮದುವೆಯಾಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಬಳಿಕ ಆತ್ಮಹತ್ಯೆಗೆ ಶರಣಾದ ಟೆಕಿ

October 26, 2026
Share on WhatsappShare on FacebookShare on Twitter

ಹೈದರಾಬಾದ್: ಸಹೋದ್ಯೋಗಿಯೊಬ್ಬನಿಗೆ ವಿಡಿಯೋ ಕಾಲ್ ಮಾಡಿ ಮದುವೆಯಾಗುವಂತೆ ಷರತ್ತು ವಿಧಿಸಿ, ಅದಕ್ಕೆ ಗಡುವನ್ನೂ ನೀಡಿದ್ದ 29 ವರ್ಷದ ಟೆಕ್ಕಿಯೊಬ್ಬರು, ಬಳಿಕ ತಮ್ಮ ಫ್ಲ್ಯಾಟ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮೃತ ಯುವತಿಯನ್ನು ಉತ್ತರ ಪ್ರದೇಶ ಮೂಲದ ಅರ್ಚನಾ ಚೌಧರಿ ಮಲಿಕ್ ಎಂದು ಗುರುತಿಸಲಾಗಿದೆ. ಇವರು ಹೈದರಾಬಾದ್‌ನ ಮೈಂಡ್‌ಸ್ಪೇಸ್‌ನಲ್ಲಿರುವ ಪ್ರಸಿದ್ಧ ಬಹುರಾಷ್ಟ್ರೀಯ ಸಂಸ್ಥೆಯೊಂದರಲ್ಲಿ ಸೀನಿಯರ್ ಅಸೋಸಿಯೇಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ವೀಡಿಯೋ ಕಾಲ್‌ನಲ್ಲಿ ಆತ್ಮಹತ್ಯೆಯ ಬೆದರಿಕೆ

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಅರ್ಚನಾ ಅವರು ಉತ್ತರಾಖಂಡ ಮೂಲದ ತಮ್ಮ ಸಹೋದ್ಯೋಗಿಯನ್ನು ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಆ ವ್ಯಕ್ತಿ ಈಗಾಗಲೇ ವಿಚ್ಛೇದನದ ಕಾನೂನು ಪ್ರಕ್ರಿಯೆಯಲ್ಲಿದ್ದ. ಭಾನುವಾರ ಮುಂಜಾನೆ ಸುಮಾರು 2.30ರ ವೇಳೆಗೆ, ಆತ ತನ್ನ ತಾಯಿಯೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದಾಗ ಅರ್ಚನಾ ವಿಡಿಯೋ ಕರೆ ಮಾಡಿದ್ದಾರೆ. ಸಂಭಾಷಣೆಯ ವೇಳೆ ಸೀಲಿಂಗ್ ಫ್ಯಾನ್‌ಗೆ ಕಟ್ದಿದ್ದ ಸೀರೆಯನ್ನು ತೋರಿಸಿದ್ದ ಆಕೆ, ನನ್ನನ್ನು ಮದುವೆಯಾಗದಿದ್ದರೆ ಪ್ರಾಣ ಕಳೆದುಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ.

ಬಾಗಿಲು ಮುರಿದು ಶವ ಹೊರತೆಗೆದ ಪೊಲೀಸರು

ವಿಡಿಯೋ ಕರೆಯಿಂದ ಆತಂಕಗೊಂಡ ಆ ವ್ಯಕ್ತಿ ಪದೇ ಪದೇ ಆಕೆಗೆ ಕರೆ ಮಾಡಿದರೂ ಆಕೆ ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ ಮುಂಜಾನೆ 5.30ರ ಸುಮಾರಿಗೆ ಅರ್ಚನಾ ವಾಸಿಸುತ್ತಿದ್ದ ಫ್ಲ್ಯಾಟ್‌ಗೆ ಧಾವಿಸಿ ಬಂದಿದ್ದಾರೆ. ಆದರೆ ಒಳಗಿನಿಂದ ಬಾಗಿಲು ಹಾಕಲ್ಪಟ್ಟಿದ್ದರಿಂದ ಆತ ತಕ್ಷಣವೇ ‘ಡಯಲ್ 112’ ಮೂಲಕ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಬಾಗಿಲನ್ನು ಬಲವಂತವಾಗಿ ಮುರಿದು ಒಳಪ್ರವೇಶಿಸಿದಾಗ ಅರ್ಚನಾ ಸೀಲಿಂಗ್ ಫ್ಯಾನ್‌ಗೆ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಕ್ಲೂಸ್ ತಂಡ ತಪಾಸಣೆ ನಡೆಸಿದ್ದು, ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಒಸ್ಮಾನಿಯಾ ಜನರಲ್ ಆಸ್ಪತ್ರೆಗೆ ರವಾನಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಹೈದರಾಬಾದ್ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

Tags: Breaking NewsCrime News IndiaIT Professional Newsmarriage disputeNews beatPersonal TragedyRelationship DisputeSoftware Engineer SuicideSuicide Case NewsTechie News
SendShareTweet
Previous Post

ಸರ್ಬಿಯಾದಲ್ಲಿ ವಿದ್ಯಾರ್ಥಿ ಕ್ರಾಂತಿ: ಅಲೆಕ್ಸಾಂಡರ್ ವುಚಿಕ್ 10 ವರ್ಷಗಳ ಆಡಳಿತಕ್ಕೆ ಐತಿಹಾಸಿಕ ಅಂತ್ಯ

Next Post

ಅ.28ರಂದು ಆಂಧ್ರ-ಒಡಿಶಾ ಕರಾವಳಿಯಲ್ಲಿ ‘ಅರ್ನಬ್’ ಅಬ್ಬರ!

Related Posts

10 ರೂಪಾಯಿ ನಾಣ್ಯಗಳಲ್ಲೇ 1.23 ಲಕ್ಷ ರೂ.ಗಳ ‘ಹೋಂಡಾ ಆಕ್ಟಿವಾ’ ಖರೀದಿಸಿದ ತೆಲಂಗಾಣ ವ್ಯಕ್ತಿ!
ವ್ಯಾಪಾರ

10 ರೂಪಾಯಿ ನಾಣ್ಯಗಳಲ್ಲೇ 1.23 ಲಕ್ಷ ರೂ.ಗಳ ‘ಹೋಂಡಾ ಆಕ್ಟಿವಾ’ ಖರೀದಿಸಿದ ತೆಲಂಗಾಣ ವ್ಯಕ್ತಿ!

Next Post
ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಅ.28ರಂದು ಆಂಧ್ರ-ಒಡಿಶಾ ಕರಾವಳಿಯಲ್ಲಿ ‘ಅರ್ನಬ್’ ಅಬ್ಬರ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕನ್ನಡಿಗರಿಗೆ ಬೆಂಗಳೂರಿನಲ್ಲೇ ಉದ್ಯೋಗದಲ್ಲಿ ಅನ್ಯಾಯ?

ಕನ್ನಡಿಗರಿಗೆ ಬೆಂಗಳೂರಿನಲ್ಲೇ ಉದ್ಯೋಗದಲ್ಲಿ ಅನ್ಯಾಯ?

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಅ.28ರಂದು ಆಂಧ್ರ-ಒಡಿಶಾ ಕರಾವಳಿಯಲ್ಲಿ ‘ಅರ್ನಬ್’ ಅಬ್ಬರ!

ಮದುವೆಯಾಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಬಳಿಕ ಆತ್ಮಹತ್ಯೆಗೆ ಶರಣಾದ ಟೆಕಿ

ಮದುವೆಯಾಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಬಳಿಕ ಆತ್ಮಹತ್ಯೆಗೆ ಶರಣಾದ ಟೆಕಿ

ಸರ್ಬಿಯಾದಲ್ಲಿ ವಿದ್ಯಾರ್ಥಿ ಕ್ರಾಂತಿ: ಅಲೆಕ್ಸಾಂಡರ್ ವುಚಿಕ್ 10 ವರ್ಷಗಳ ಆಡಳಿತಕ್ಕೆ ಐತಿಹಾಸಿಕ ಅಂತ್ಯ

ಸರ್ಬಿಯಾದಲ್ಲಿ ವಿದ್ಯಾರ್ಥಿ ಕ್ರಾಂತಿ: ಅಲೆಕ್ಸಾಂಡರ್ ವುಚಿಕ್ 10 ವರ್ಷಗಳ ಆಡಳಿತಕ್ಕೆ ಐತಿಹಾಸಿಕ ಅಂತ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕನ್ನಡಿಗರಿಗೆ ಬೆಂಗಳೂರಿನಲ್ಲೇ ಉದ್ಯೋಗದಲ್ಲಿ ಅನ್ಯಾಯ?

ಕನ್ನಡಿಗರಿಗೆ ಬೆಂಗಳೂರಿನಲ್ಲೇ ಉದ್ಯೋಗದಲ್ಲಿ ಅನ್ಯಾಯ?

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಅ.28ರಂದು ಆಂಧ್ರ-ಒಡಿಶಾ ಕರಾವಳಿಯಲ್ಲಿ ‘ಅರ್ನಬ್’ ಅಬ್ಬರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat