ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಒಂದೇ ದಿನ ಸಿಸೇರಿಯನ್ ಆದ ಮೂವರು ಬಾಣಂತಿಯರು ಸಾವು, ನಾಲ್ವರ ಸ್ಥಿತಿ ಗಂಭೀರ

December 18, 2024
Share on WhatsappShare on FacebookShare on Twitter

ಬಳ್ಳಾರಿ: ಇಲ್ಲಿನ ಜಿಲ್ಲಾ ಅಸ್ಪತ್ರೆಯಲ್ಲಿನ ಅವಾಂತರಗಳು ಆಗಾಗ ಬೆಳಕಿಗೆ ಬರುತ್ತಲೇ ಇದ್ದವು. ಈಗ ಮತ್ತೊಂದು ಅವಾಂತರ ಬೆಳಕಿಗೆ ಬಂದಿದೆ.

ಒಂದೇ ಸಿಸೇರಿಯನ್ ಗೆ ಒಳಗಾದ ಮೂವರು ಬಾಣಂತಿಯರು ಸಾವನ್ನಪ್ಪಿ, ನಾಲ್ವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಹಲವಾರು ಅನುಮಾನಕ್ಕೆ ದಾರಿ ಮಾಡಿ ಕೊಟ್ಟಿದೆ.

ನ. 9 ರಂದು ಸಿಸೇರಿಯನ್ (Cesarean)ಗೆ ಮೂವರು ಬಾಣಂತಿಯರು ಒಳಗಾಗಿದ್ದರು. ಆದರೆ ಅವರು ಸಾವನ್ನಪ್ಪಿದ್ದಾರೆ. ನ. 9 ರಂದು ಏಳು ಜನ ಗರ್ಭಿಣಿಯರು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ (Ballari District Hospital) ಸಿಸೇರಿಯನ್‌ ಮಾಡಿಸಿಕೊಂಡಿದ್ದರು. ಆದರೆ, ಈಗ ಸಿಸೇರಿಯನ್ ಗೆ ಒಳಗಾದ ಬಾಣಂತಿಯರ ಪೈಕಿ ನ.10 ರಂದು ನಂದಿನಿ ಮತ್ತು ಲಲಿತಮ್ಮ ಸಾವನ್ನಪ್ಪಿದ್ದಾರೆ. ನ. 13 ರಂದು ರೋಜಮ್ಮ ಸಾವನ್ನಪ್ಪಿದ್ದಾರೆ. ಅಲ್ಲದೇ, ಇನ್ನುಳಿದ ನಾಲ್ವರು ಬಾಣಂತಿಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ, ಈ ಬಾಣಂತಿಯರ ಸಾವಿಗೆ ನಿಜವಾದ ಕಾರಣ ತಿಳಿದು ಬಂದಿಲ್ಲ. KSMSCL ಕಳುಹಿಸಿದ್ದ ಗ್ಲುಕೋಸ್‌ಗಳೇ ಇದಕ್ಕೆಲ್ಲಾ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಆದರೆ, ಇದುವರೆಗೂ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ಮೂವರು ಬಾಣಂತಿಯರ ಶಿಶುಗಳು ಮಾತ್ರ ಆರೋಗ್ಯವಾಗಿವೆ. ಇದರಿಂದಾಗಿ ಕುಟುಂಸ್ಥರು ಕಣ್ಣೀರು ಸುರಿಸುವಂತಾಗಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲಿದೆಯೇ ಕಾಯ್ದು ನೋಡಬೇಕಿದೆ.

Tags: BallariBimsDeathHospital
SendShareTweet
Previous Post

ಸಿಲಿಕಾನ್ ಸಿಟಿಯಲ್ಲಿ ವರದಿಯಾದ ಮತ್ತೊಂದು ಆಟೋ ಕಿರಿಕ್!

Next Post

ಚಿತ್ರರಂಗದ ಹಿರಿಯ ನಟ ಡಿ. ತಿಮ್ಮಯ್ಯ ವಿಧಿವಶ

Related Posts

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!
ಬೆಂಗಳೂರು

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!
ರಾಜಕೀಯ

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!
ಬೆಂಗಳೂರು

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!
ರಾಜಕೀಯ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ
ಶಿವಮೊಗ್ಗ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಬೆಂಗಳೂರಿನ 5, 3 ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು
ಬೆಂಗಳೂರು

ಬೆಂಗಳೂರಿನ 5, 3 ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು

Next Post
ಚಿತ್ರರಂಗದ ಹಿರಿಯ ನಟ ಡಿ. ತಿಮ್ಮಯ್ಯ ವಿಧಿವಶ

ಚಿತ್ರರಂಗದ ಹಿರಿಯ ನಟ ಡಿ. ತಿಮ್ಮಯ್ಯ ವಿಧಿವಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ಯಾಂಕ್ ಆಫ್ ಬರೋಡಾದಲ್ಲಿ 206 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಬ್ಯಾಂಕ್ ಆಫ್ ಬರೋಡಾದಲ್ಲಿ 206 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಜೆನ್ ಝೀ ನಮ್ಮ ಮಕ್ಕಳು, ಅವರನ್ನು ದಾರಿ ತಪ್ಪಿಸಲಾಯಿತು : ಧರ್ಮೇಂದ್ರ ಪ್ರಧಾನ್

ಜೆನ್ ಝೀ ನಮ್ಮ ಮಕ್ಕಳು, ಅವರನ್ನು ದಾರಿ ತಪ್ಪಿಸಲಾಯಿತು : ಧರ್ಮೇಂದ್ರ ಪ್ರಧಾನ್

ಆಶ್ಲೀ ಗಾರ್ಡ್ನರ್ ವಿರುದ್ಧ ಮಾಜಿ ಪತ್ನಿ ಆರೋಪ : ಉಪನಾಯಕತ್ವ ಕಿತ್ತುಕೊಳ್ಳಲು ಆಗ್ರಹ.. ಕ್ರಿಕೆಟ್ ಆಸ್ಟ್ರೇಲಿಯಾ ಮೌನ!

ಆಶ್ಲೀ ಗಾರ್ಡ್ನರ್ ವಿರುದ್ಧ ಮಾಜಿ ಪತ್ನಿ ಆರೋಪ : ಉಪನಾಯಕತ್ವ ಕಿತ್ತುಕೊಳ್ಳಲು ಆಗ್ರಹ.. ಕ್ರಿಕೆಟ್ ಆಸ್ಟ್ರೇಲಿಯಾ ಮೌನ!

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ಯಾಂಕ್ ಆಫ್ ಬರೋಡಾದಲ್ಲಿ 206 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಬ್ಯಾಂಕ್ ಆಫ್ ಬರೋಡಾದಲ್ಲಿ 206 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಜೆನ್ ಝೀ ನಮ್ಮ ಮಕ್ಕಳು, ಅವರನ್ನು ದಾರಿ ತಪ್ಪಿಸಲಾಯಿತು : ಧರ್ಮೇಂದ್ರ ಪ್ರಧಾನ್

ಜೆನ್ ಝೀ ನಮ್ಮ ಮಕ್ಕಳು, ಅವರನ್ನು ದಾರಿ ತಪ್ಪಿಸಲಾಯಿತು : ಧರ್ಮೇಂದ್ರ ಪ್ರಧಾನ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat