ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು!

August 13, 2024
ಮರ್ಯಾದೆಗೆ ಅಂಜಿ ಕತ್ತು ಸೀಳಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
Share on WhatsappShare on FacebookShare on Twitter

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಹೋಟೆಲ್ ಲ್ಲಿ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ನಡೆದಿದೆ. ಭುವನೇಶ್ವರಿ, ಮಾರುತಿ, ಹಾಗೂ ದರ್ಶನ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿಗಳು ಎಂದು ಗುರುತಿಸಲಾಗಿದೆ.

ಶಿವಮೊಗ್ಗದ ಒಟಿ ರಸ್ತೆಯ ವಿಜಯ ಗ್ಯಾರೇಜ್ ಹತ್ತಿರ ಮನೆಯಲ್ಲಿ ಈ ಘಟನೆ ನಡೆದಿದೆ. ಸೋಮವಾರವೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂಬಂಧಿಕರು ಮನೆಗೆ ಬಂದು ನೋಡಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೊಡ್ಡಪೇಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಭುವನೇಶ್ವರಿ ಜೊತೆಗೆ ಅವರ ಸಹೋದರ ಮಾರುತಿ ಹಾಗೂ ಪುತ್ರ ದರ್ಶನ್ ವಾಸಿಸುತ್ತಿದ್ದರು. ಈ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬದ ಮನೆಯೊಡತಿ ಭುವನೇಶ್ವರಿ ಶಿವಮೊಗ್ಗದ ಹೋಟೆಲ್‌ ನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.

ಭುವನೇಶ್ವರಿಯ ಸಹೋದರ ಮಾರುತಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ. ಆದರೆ, ಈತ ಬಹುದಿನಗಳಿಂದ ಟಿ.ಬಿ. ಕಾಯಿಲೆಯಿಂದ ಬಳಲುತ್ತಿದ್ದ. ಭುನೇಶ್ವರಿ ಮಗ ದರ್ಶನ್ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ, ಏಕಾಏಕಿ ಮೂವರೂ ಸಾವನ್ನಪ್ಪಿರುವುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Tags: Breaking NewsCrime NewsDeathFamilyHotel WorkSuicide
SendShareTweet
Previous Post

ಪ್ರೊ.ಕಬಡ್ಡಿ ಲೀಗ್ ಗೆ ಆಟಗಾರರ ರಿಟೈನ್ : ಯಾವ ತಂಡದಲ್ಲಿ ಯಾರು ಉಳಿದರು?

Next Post

ಹಿಜಾಬ್ ಧರಿಸಿಲ್ಲ ಎಂಬ ಕಾರಣಕ್ಕೆ ಮಹಿಳೆಗೆ ಗುಂಡಿಕ್ಕಿದ ಪೊಲೀಸರು!

Related Posts

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!
ರಾಜಕೀಯ

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!

ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!
ರಾಜಕೀಯ

ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!

ಕಾವೇರಿಗಾಗಿ ಉಪವಾಸ ಕೂತಿದ್ದ ಜಯಲಲಿತಾ ವಾಟಾಳ್ ನಾಗರಾಜ್ ಹೋರಾಟಕ್ಕೂ ಇದೆ ದೀರ್ಘ ಇತಿಹಾಸ!
ರಾಜ್ಯ

ಕಾವೇರಿಗಾಗಿ ಉಪವಾಸ ಕೂತಿದ್ದ ಜಯಲಲಿತಾ ವಾಟಾಳ್ ನಾಗರಾಜ್ ಹೋರಾಟಕ್ಕೂ ಇದೆ ದೀರ್ಘ ಇತಿಹಾಸ!

Next Post
ಹಿಜಾಬ್ ಧರಿಸಿಲ್ಲ ಎಂಬ ಕಾರಣಕ್ಕೆ ಮಹಿಳೆಗೆ ಗುಂಡಿಕ್ಕಿದ ಪೊಲೀಸರು!

ಹಿಜಾಬ್ ಧರಿಸಿಲ್ಲ ಎಂಬ ಕಾರಣಕ್ಕೆ ಮಹಿಳೆಗೆ ಗುಂಡಿಕ್ಕಿದ ಪೊಲೀಸರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಗೂಗಲ್ ಪ್ಲೇ ಸಪೋರ್ಟೆಡ್ ಡಿವೈಸ್ ಲಿಸ್ಟ್‌ನಲ್ಲಿ ಕಾಣಿಸಿಕೊಂಡ ‘ವಿವೋ V80 ಲೈಟ್ 5G’!

ಗೂಗಲ್ ಪ್ಲೇ ಸಪೋರ್ಟೆಡ್ ಡಿವೈಸ್ ಲಿಸ್ಟ್‌ನಲ್ಲಿ ಕಾಣಿಸಿಕೊಂಡ ‘ವಿವೋ V80 ಲೈಟ್ 5G’!

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat