ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕಲಬುರ್ಗಿ

ಬೆಂಕಿಗೆ ಮೂರು ಅಂಗಡಿಗಳು ಸುಟ್ಟು ಭಸ್ಮ: ಲಕ್ಷಾಂತರ ರೂ. ಹಾನಿ

April 13, 2025
Share on WhatsappShare on FacebookShare on Twitter

ಕಲಬುರ್ಗಿ: ನಗರದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಕಲಬುರಗಿ ನಗರದ ರಾಮ ಮಂದಿರ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಎಲೆಕ್ಟ್ರಿಕಲ್ ಶಾಪ್, ಗಾಣದ ಎಣ್ಣೆ ತಯಾರಿಕ ಘಟಕ, ಹಾರ್ಡವೇರ್ ಶಪ್ ಮತ್ತು ಒಂದು ಟೀ ಸ್ಟಾಲ್ ಗೆ ಬೆಂಕಿ ಬಿದ್ದಿದ್ದು, ಅಂಗಡಿಯಲ್ಲಿದ್ದ ವಸ್ತುಗಳೆಲ್ಲ ಬೆಂಕಿಯ ಕೆನ್ನಾಲೆಗೆ ಸುಟ್ಟು ಕರಕಲಾಗಿವೆ.

ಎಲಕ್ಟ್ರಿಕಲ್ ಶಾಪ್ ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ. ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲೆಗೆ ಅಕ್ಕ ಪಕ್ಕದ ಅಂಗಡಿಗಳಿಗೂ ವ್ಯಾಪಿಸಿ ಅನಾಹುತ ಸೃಷ್ಟಿಸಿದೆ. ಪರಿಣಾಮ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಮೂರು ಅಗ್ನಿ ಶಾಮಕ ವಾಹನಗಳು, ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬರೋಬ್ಬರಿ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಅಗ್ನಿ ಅವಘಡದಿಂದ ಶಾಪ್ ಗಳೆಲ್ಲ ಸುಟ್ಟು ಕರಕಲಾದ ಹಿನ್ನೆಲೆಯಲ್ಲಿ ಮಾಲೀಕರು ಕಂಗಾಲಾಗಿದ್ದಾರೆ. ಘಟನಾ ಸ್ಥಳಕ್ಕೆ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

Tags: DamageFireKalaburgiRupeesshopsworth
SendShareTweet
Previous Post

ಹಿಂದೂಗಳನ್ನು ಒಡೆಯಲು ಕಾಂಗ್ರೆಸ್ ನಡೆಸಿರುವ ಷಡ್ಯಂತ್ರವೇ ಜಾತಿ ಗಣತಿ: ಸೂಲಿಬೆಲೆ!

Next Post

ಬೆಳ್ಳಂಬೆಳಗ್ಗೆ ಜಾಂಬವಂತನ ಎಂಟ್ರಿ: ಬೆಚ್ಚಿಬಿದ್ದ ಜನ

Related Posts

ಗ್ಯಾಸ್‌ ಟ್ರಬಲ್‌ | ಸೌದೆ ಒಲೆ ಮೇಲೆ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್​ ಸಿಬ್ಬಂದಿ
ಕಲಬುರ್ಗಿ

ಗ್ಯಾಸ್‌ ಟ್ರಬಲ್‌ | ಸೌದೆ ಒಲೆ ಮೇಲೆ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್​ ಸಿಬ್ಬಂದಿ

ರಥದ ಚಕ್ರ ಹರಿದು ಮಹಿಳೆಯ ಎರಡು ಕಾಲ್ ಕಟ್!
ಕಲಬುರ್ಗಿ

ರಥದ ಚಕ್ರ ಹರಿದು ಮಹಿಳೆಯ ಎರಡು ಕಾಲ್ ಕಟ್!

ಕಲಬುರಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಮನೆಗಳಿಗೆ ಕನ್ನ ಹಾಕುತ್ತಿದ್ದ ಕಿಲಾಡಿ ಕಳ್ಳರು ಅಂದರ್
ಕಲಬುರ್ಗಿ

ಕಲಬುರಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಮನೆಗಳಿಗೆ ಕನ್ನ ಹಾಕುತ್ತಿದ್ದ ಕಿಲಾಡಿ ಕಳ್ಳರು ಅಂದರ್

ಮಕ್ಕಳ ಕಳ್ಳಿ ಎಂದು ತಪ್ಪು ಗ್ರಹಿಕೆ | ಮಹಿಳೆಗೆ ಹಿಗ್ಗಾಮುಗ್ಗಾ ಥಳಿತ
ಕಲಬುರ್ಗಿ

ಮಕ್ಕಳ ಕಳ್ಳಿ ಎಂದು ತಪ್ಪು ಗ್ರಹಿಕೆ | ಮಹಿಳೆಗೆ ಹಿಗ್ಗಾಮುಗ್ಗಾ ಥಳಿತ

ನಾಗಾವಿ ಯಲ್ಲಮ್ಮ ದೇಗುಲದ ಹುಂಡಿಯಲ್ಲಿ ವಿದೇಶಿ ಕರೆನ್ಸಿ | ಮಲೇಷ್ಯಾದ 18 ನೋಟು, 2 ನಾಣ್ಯ ಪತ್ತೆ
ಕಲಬುರ್ಗಿ

ನಾಗಾವಿ ಯಲ್ಲಮ್ಮ ದೇಗುಲದ ಹುಂಡಿಯಲ್ಲಿ ವಿದೇಶಿ ಕರೆನ್ಸಿ | ಮಲೇಷ್ಯಾದ 18 ನೋಟು, 2 ನಾಣ್ಯ ಪತ್ತೆ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ
ಕಲಬುರ್ಗಿ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ

Next Post
ಬೆಳ್ಳಂಬೆಳಗ್ಗೆ ಜಾಂಬವಂತನ ಎಂಟ್ರಿ: ಬೆಚ್ಚಿಬಿದ್ದ ಜನ

ಬೆಳ್ಳಂಬೆಳಗ್ಗೆ ಜಾಂಬವಂತನ ಎಂಟ್ರಿ: ಬೆಚ್ಚಿಬಿದ್ದ ಜನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ಲಂಡನ್‌ ರೋಡಲ್ಲಿ ಪಾನ್ ಉಗಿದಿದ್ದಕ್ಕೆ ಇಬ್ಬರು ಭಾರತೀಯರಿಗೆ ಭಾರೀ ದಂಡ!

ಲಂಡನ್‌ ರೋಡಲ್ಲಿ ಪಾನ್ ಉಗಿದಿದ್ದಕ್ಕೆ ಇಬ್ಬರು ಭಾರತೀಯರಿಗೆ ಭಾರೀ ದಂಡ!

ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!

ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!

ಜಗದ್ಗುರು ಶಿವಾನಂದ ಮಠದ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ.. ಕಾರಣ ನಿಗೂಢ!

ಜಗದ್ಗುರು ಶಿವಾನಂದ ಮಠದ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ.. ಕಾರಣ ನಿಗೂಢ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ಲಂಡನ್‌ ರೋಡಲ್ಲಿ ಪಾನ್ ಉಗಿದಿದ್ದಕ್ಕೆ ಇಬ್ಬರು ಭಾರತೀಯರಿಗೆ ಭಾರೀ ದಂಡ!

ಲಂಡನ್‌ ರೋಡಲ್ಲಿ ಪಾನ್ ಉಗಿದಿದ್ದಕ್ಕೆ ಇಬ್ಬರು ಭಾರತೀಯರಿಗೆ ಭಾರೀ ದಂಡ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat