ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಮುಗಿಲ ಮಲ್ಲಿಗೆ’ಯಲ್ಲಿ ಥ್ರಿಲ್ಲರ್ ಮಂಜು

December 19, 2024
Share on WhatsappShare on FacebookShare on Twitter

ಭಾರತದ ಜಾಕಿಚಾನ್ ಎಂದೇ ಖ್ಯಾತಿಯಾಗಿರುವ ಸಾಹಸ ನಿರ್ದೇಶಕ, ಡಾ. ಥ್ರಿಲ್ಲರ್ ಮಂಜು ವಿಶೇಷ ಪಾತ್ರದಲ್ಲಿ ನಟಿಸುತ್ತಿರುವ ಬಹು ನಿರೀಕ್ಷಿತ ಚಿತ್ರ ಮುಗಿಲ ಮಲ್ಲಿಗೆ.ಎ.ಎನ್.ಆರ್. ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಾಗರಾಜ್ ರೆಡ್ಡಿ ಅವರು ನಿರ್ಮಿಸುತ್ತಿರುವ ‘ಮುಗಿಲ ಮಲ್ಲಿಗೆ’ ಸಿನಿಮಾದಲ್ಲಿ ಕಮರೊಟ್ಟು ಚೆಕ್ ಪೋಸ್ಟ್ ಖ್ಯಾತಿಯ ಸನತ್ ಹಾಗು ಸಹನಾ ಚಂದ್ರಶೇಖರ್ ನಾಯಕ-ನಾಯಕಿಯಾಗಿ ನಟಿಸುತ್ತಿದ್ದಾರೆ. ಮುಗಿಲ ಮಲ್ಲಿಗೆ ದ್ವೇಷ ಮತ್ತು ಪ್ರೀತಿಯ ಸುತ್ತ ನಡೆಯುವ ಲವ್ ಸ್ಟೋರಿ.

ಇಷ್ಟು ದಿನ ಆಕ್ಷನ್ ಹಾಗೂ ಪೋಲೀಸ್ ಪಾತ್ರಗಳಲ್ಲಿ ನಟಿಸಿದ್ದ ನಟ, ನಿರ್ದೇಶಕ, ಸಾಹಸ ನಿರ್ದೇಶಕ ಡಾ ಥ್ರಿಲ್ಲರ್ ಮಂಜು ಅವರು ಈ ಚಿತ್ರದಲ್ಲಿ ಮುತ್ತತ್ತಿ ದೇವರಾಜ್ ಎಂಬ ಎಮೋಷನಲ್ ವ್ಯಕ್ತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ, ಅವರ ಪತ್ನಿಯ ಪಾತ್ರದಲ್ಲಿ ಹಿರಿಯ ನಟಿ ಭವ್ಯಾ ಅವರು ನಟಿಸಿರುವುದು ವಿಶೇಷ.

ಈಗಾಗಲೇ ಕಂಬಳಿಪುರ ಕಾಟೇರಮ್ಮ, ಭಕ್ತರಹಳ್ಳಿ, ಪೂಜೇನ ಅಗ್ರಹಾರ, ಗಟ್ಟಿಗನಬ್ಬೆ ಹಾಗೂ ಹೊಸಕೋಟೆಯ ಸುತ್ತ ಮುತ್ತಲಿನ ಪರಿಸರದಲ್ಲಿ ಚಿತ್ರದ ಮಾತಿನ ಭಾಗ ಮತ್ತು ಸಾಹಸ ಸನ್ನಿವೇಶಗಳ ಚಿತ್ರೀಕರಣವನ್ನು
ಮುಗಿಸಿರುವ ಮುಗಿಲ ಮಲ್ಲಿಗೆ ಚಿತ್ರತಂಡ, ಹಾಡುಗಳು ಚಿತ್ರೀಕರಣಕ್ಕಾಗಿ ಸಕಲೇಶಪುರ, ಮಡಿಕೇರಿಗೆ ಹೊರಡಲಿದೆ.
ಇನ್ನು ಈ ಚಿತ್ರಕ್ಕೆ ಅಭಿನಂದನ್ ಶೆಟ್ಟಿ ಅವರ ಛಾಯಾಗ್ರಹಣ, ಅನಿರುದ್ಧ ಶಾಸ್ತ್ರಿ ಅವರ ಸಂಗೀತ ಸಂಯೋಜನೆ, ರಾಜೀವ್ ಕೃಷ್ಣ ಅವರ ಸಾಹಿತ್ಯ.

ವಿನಯ್ ಜಿ. ಆಲೂರು ಅವರ ಸಂಕಲನ. ಥ್ರಿಲ್ಲರ್ ಮಂಜು ಅವರ ಸಾಹಸ, ಮೋಹನ್ ಕುಮಾರ್ ಅವರ ಪ್ರಸಾದನ, ಮಲ್ಲಿಕಾರ್ಜುನ ಅವರ ಕಲಾ ನಿರ್ದೇಶನ, ಭದ್ರಾವತಿ ಪ್ರವೀಣ್ ಅವರ ಸಹ ನಿರ್ದೇಶನವಿದ್ದು,ಈಗಾಗಲೇ ಟಾಲಿವುಡ್ ನಲ್ಲಿ ರುದ್ರಾಕ್ಷ ಪುರಂ, ಪ್ರೇಮಭಿಕ್ಷ ಚಿತ್ರಗಳನ್ನು ನಿರ್ದೇಸಿರುವ ಆರ್. ಕೆ. ಗಾಂಧಿ ಅವರು ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಮುಗಿಲ ಮಲ್ಲಿಗೆ ಚಿತ್ರದ ಪ್ರಮುಖ ತಾರಾಗಣದಲ್ಲಿ ಸನತ್ , ಸಹನಾ ಚಂದ್ರಶೇಖರ್, ಥ್ರಿಲ್ಲರ್ ಮಂಜು, ಭವ್ಯಾ, ರಾಜೇಶ್, ಶಂಕರ್, ಎಂ. ವಿ. ಸಮಯ್, ಕಿಶೋರ್ ಕುಂಬ್ಳೆ , ಶಿವು ಕಾಸರಗೋಡು, ಸಿದ್ದಯ್ಯ ಹಿರೇಮಠ, ರವಿ , ದೀನ, ಬೃಂದ, ನಾಗ, ಜಯರಾಂ, ಯುವೀನ, ಸತ್ಯವಾರ ನಾಗೇಶ್, ವಸಂತ ನಾಯಕ್, ಕಿರಣ್ ಗಟ್ಟಿಗನಬ್ಬೆ, ಮೋನಿಕಾ ಮೊದಲಾದವರು ನಟಿಸುತ್ತಿದ್ದಾರೆ

Tags: cinemamugil malligePolicethriller manju
SendShareTweet
Previous Post

ಭಾರತ, ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಡ್ರಾನಲ್ಲಿ ಅಂತ್ಯ

Next Post

ದಿಢೀರ್ ವಿದಾಯ ಹೇಳಿದ ಆರ್. ಅಶ್ವಿನ್

Related Posts

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!
ಸಿನಿಮಾ-ಮನರಂಜನೆ

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ
ಸಿನಿಮಾ-ಮನರಂಜನೆ

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!
ಸಿನಿಮಾ-ಮನರಂಜನೆ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ
ಬೆಂಗಳೂರು

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

ಏಪ್ರಿಲ್‌ನಲ್ಲಿ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡೊಕೆ ಸಜ್ಜಾದ ಟಾಕ್ಸಿಕ್ ಟೀಂ
ಸಿನಿಮಾ-ಮನರಂಜನೆ

ಏಪ್ರಿಲ್‌ನಲ್ಲಿ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡೊಕೆ ಸಜ್ಜಾದ ಟಾಕ್ಸಿಕ್ ಟೀಂ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!
ಸಿನಿಮಾ-ಮನರಂಜನೆ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

Next Post
ದಿಢೀರ್ ವಿದಾಯ ಹೇಳಿದ ಆರ್. ಅಶ್ವಿನ್

ದಿಢೀರ್ ವಿದಾಯ ಹೇಳಿದ ಆರ್. ಅಶ್ವಿನ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೌನ್ಸರ್ ಜೊತೆಗಿನ ಸಂಘರ್ಷ – ಇಂಗ್ಲೆಂಡ್ ಕ್ರಿಕೆಟಿಗರಿಗೆ ಎಚ್ಚರಿಕೆಯ ನೋಟಿಸ್!

ಬೌನ್ಸರ್ ಜೊತೆಗಿನ ಸಂಘರ್ಷ – ಇಂಗ್ಲೆಂಡ್ ಕ್ರಿಕೆಟಿಗರಿಗೆ ಎಚ್ಚರಿಕೆಯ ನೋಟಿಸ್!

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!

ಸಾಸ್ತಾನ ಯುವಕನ ಕಿಡ್ನಾಪ್ ಕೇಸ್‌ – ತಲೆಮರೆಸಿಕೊಂಡ ಪ್ರಮುಖ ಆರೋಪಿಗಳ ಪತ್ತೆಗೆ 50,000 ಬಹುಮಾನ ಘೋಷಣೆ!

ಸಾಸ್ತಾನ ಯುವಕನ ಕಿಡ್ನಾಪ್ ಕೇಸ್‌ – ತಲೆಮರೆಸಿಕೊಂಡ ಪ್ರಮುಖ ಆರೋಪಿಗಳ ಪತ್ತೆಗೆ 50,000 ಬಹುಮಾನ ಘೋಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೌನ್ಸರ್ ಜೊತೆಗಿನ ಸಂಘರ್ಷ – ಇಂಗ್ಲೆಂಡ್ ಕ್ರಿಕೆಟಿಗರಿಗೆ ಎಚ್ಚರಿಕೆಯ ನೋಟಿಸ್!

ಬೌನ್ಸರ್ ಜೊತೆಗಿನ ಸಂಘರ್ಷ – ಇಂಗ್ಲೆಂಡ್ ಕ್ರಿಕೆಟಿಗರಿಗೆ ಎಚ್ಚರಿಕೆಯ ನೋಟಿಸ್!

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat