ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಅ.9ರ ವರೆಗೆ ಬಿರುಗಾಳಿ ಸಹಿತ ಮಳೆ; ರಾಜ್ಯದ ಹಲವು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌

October 3, 2025
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಒಂದು ವಾರ ಬಿರುಗಳಿ ಸಹಿತ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಅ.3 ಮತ್ತು ಅ.4ರಂದು ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೊಅಲರ್ಟ್‌ ಘೋಷಿಸಿದೆ. ಈ ಅವಧಿಯಲ್ಲಿ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

“ಯಾವ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್”?
ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೆ ಶುಕ್ರವಾರ ಮತ್ತು ಶನಿವಾರ ಯೆಲ್ಲೊಅಲರ್ಟ್‌ ಘೋಷಿಸಿದೆ. ಉತ್ತರ ಒಳನಾಡಿನ, ಯಾದಗಿರಿ, ಕಲಬುರಗಿ, ಬೀದರ್‌ಮತ್ತು ರಾಯಚೂರು ಜಿಲ್ಲೆಯ ಬಹು ಕಡೆ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಇನ್ನೂ ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ,, ಕೊಪ್ಪಳ, ಹಾವೇರಿ ಮತ್ತು ವಿಜಯಪುರ ಜಿಲ್ಲೆಯ ಸಾಕಷ್ಟು ಕಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ

“ಯಾವ ಭಾಗದಲ್ಲಿ ತುಂತುರು ಮಳೆಯಾಗಲಿದೆ”?
ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಬಹು ಭಾಗದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳಲ್ಲಿಸಾಧಾರಣ ಮಳೆಯಾಗುವ ಸಂಭವವಿದ್ದು, ಅ. 9ರವರೆಗೂ ರಾಜ್ಯದ ವಿವಿಧೆಡೆ ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

“ಎಲ್ಲೆಲ್ಲಿ ಸಾಧರಣ ಮಳೆಯಾಗಲಿದೆ”?
ಹವಾಮಾನ ಇಲಾಖೆ ಎಕ್ಸ್‌ನಲ್ಲಿ ಹಂಚಿಕೊಂಡ ಮಾಹಿತಿಯಂತೆ ಕೋಲಾರ, ಮಂಡ್ಯ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ , ತುಮಕೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹಾಗೂ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯ ಹಲವು ಕಡೆಗಳಲ್ಲಿ ಸಾಧರಣ ಮಳೆಯಾಗಬಹುದು.

ಕೊಪ್ಪಳ, ವಿಜಯಪುರ, ರಾಯಚೂರು, ಕಲ್ಬುರ್ಗಿ ಯಾದಗಿರಿ ಮತ್ತು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಹಗುರದಿಂದ ಮಧ್ಯಮ ಮಳೆ ಸಹಿತ ಗುಡುಗು ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Tags: bengaloreKarnataka News beatrains expectedseveral districtsthunderstormstill October 9Yellow Alert
SendShareTweet
Previous Post

ಬಿಬಿಎಂಪಿ ಚುನಾವಣೆಯಲ್ಲಿ ಕನಿಷ್ಟ 50-60 ಸ್ಥಾ‌ನ‌ ಗೆಲ್ಲಬೇಕು; ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂಕಲ್ಪ

Next Post

ಬಿಹಾರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ| ನಾಲ್ವರು ಸಾವು, ಹಲವರಿಗೆ ಗಂಭೀರ ಗಾಯ!

Related Posts

ರಾಜ್ಯ

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

Next Post
ಬಿಹಾರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ| ನಾಲ್ವರು ಸಾವು, ಹಲವರಿಗೆ ಗಂಭೀರ ಗಾಯ!

ಬಿಹಾರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ| ನಾಲ್ವರು ಸಾವು, ಹಲವರಿಗೆ ಗಂಭೀರ ಗಾಯ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಕಿಂಗ್‌ಹ್ಯಾಮ್ ಅರಮನೆ ಎದುರು ಗಂಗೂಲಿ, ಲಾರಾ ಜೊತೆ ಕ್ರಿಕೆಟ್ ಆಡಿದ ಪ್ರಿನ್ಸ್ ವಿಲಿಯಂ!

ಬಕಿಂಗ್‌ಹ್ಯಾಮ್ ಅರಮನೆ ಎದುರು ಗಂಗೂಲಿ, ಲಾರಾ ಜೊತೆ ಕ್ರಿಕೆಟ್ ಆಡಿದ ಪ್ರಿನ್ಸ್ ವಿಲಿಯಂ!

ಪ್ರಧಾನಿ ಮೋದಿಯವರಿಂದ ಏಷ್ಯನ್ ಗೇಮ್ಸ್ ಕ್ರೀಡಾಪಟುಗಳ ಸನ್ಮಾನ : BCCIನ IPL ಪಾಲುದಾರರ ಮಹತ್ವದ ಸಭೆ ಮುಂದೂಡಿಕೆ!

ಪ್ರಧಾನಿ ಮೋದಿಯವರಿಂದ ಏಷ್ಯನ್ ಗೇಮ್ಸ್ ಕ್ರೀಡಾಪಟುಗಳ ಸನ್ಮಾನ : BCCIನ IPL ಪಾಲುದಾರರ ಮಹತ್ವದ ಸಭೆ ಮುಂದೂಡಿಕೆ!

16 ವರ್ಷಗಳ ಸುದೀರ್ಘ ಕಾಯುವಿಕೆ: ಟೀಮ್ ಇಂಡಿಯಾ ಕನಸು ಬಿಡದ ಮಹಾರಾಷ್ಟ್ರ ಸ್ಪಿನ್ನರ್ ಹಿತೇಶ್ ವಾಲುಂಜ್ ಸ್ಫೂರ್ತಿದಾಯಕ ಕಥೆ!

16 ವರ್ಷಗಳ ಸುದೀರ್ಘ ಕಾಯುವಿಕೆ: ಟೀಮ್ ಇಂಡಿಯಾ ಕನಸು ಬಿಡದ ಮಹಾರಾಷ್ಟ್ರ ಸ್ಪಿನ್ನರ್ ಹಿತೇಶ್ ವಾಲುಂಜ್ ಸ್ಫೂರ್ತಿದಾಯಕ ಕಥೆ!

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ : ಉಚಿತ ಪಾಸ್‌ಗಳನ್ನು ಬ್ಲ್ಯಾಕ್‌ನಲ್ಲಿ ಮಾರಾಟ ಮಾಡುತ್ತಿದ್ದ ಹೆಚ್‌ಸಿಎ ಸದಸ್ಯ ಸೇರಿ ನಾಲ್ವರ ಬಂಧನ!

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ : ಉಚಿತ ಪಾಸ್‌ಗಳನ್ನು ಬ್ಲ್ಯಾಕ್‌ನಲ್ಲಿ ಮಾರಾಟ ಮಾಡುತ್ತಿದ್ದ ಹೆಚ್‌ಸಿಎ ಸದಸ್ಯ ಸೇರಿ ನಾಲ್ವರ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಕಿಂಗ್‌ಹ್ಯಾಮ್ ಅರಮನೆ ಎದುರು ಗಂಗೂಲಿ, ಲಾರಾ ಜೊತೆ ಕ್ರಿಕೆಟ್ ಆಡಿದ ಪ್ರಿನ್ಸ್ ವಿಲಿಯಂ!

ಬಕಿಂಗ್‌ಹ್ಯಾಮ್ ಅರಮನೆ ಎದುರು ಗಂಗೂಲಿ, ಲಾರಾ ಜೊತೆ ಕ್ರಿಕೆಟ್ ಆಡಿದ ಪ್ರಿನ್ಸ್ ವಿಲಿಯಂ!

ಪ್ರಧಾನಿ ಮೋದಿಯವರಿಂದ ಏಷ್ಯನ್ ಗೇಮ್ಸ್ ಕ್ರೀಡಾಪಟುಗಳ ಸನ್ಮಾನ : BCCIನ IPL ಪಾಲುದಾರರ ಮಹತ್ವದ ಸಭೆ ಮುಂದೂಡಿಕೆ!

ಪ್ರಧಾನಿ ಮೋದಿಯವರಿಂದ ಏಷ್ಯನ್ ಗೇಮ್ಸ್ ಕ್ರೀಡಾಪಟುಗಳ ಸನ್ಮಾನ : BCCIನ IPL ಪಾಲುದಾರರ ಮಹತ್ವದ ಸಭೆ ಮುಂದೂಡಿಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat