ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಚೀಟಿ ವ್ಯವಹಾರ, ಹಣ ಡಬಲ್ ಮಾಡುವುದಾಗಿ ವಂಚನೆ: ಶಿಕ್ಷಕರು, ಪೊಲೀಸರೇ ಅಮಾಯಕರು!

April 13, 2025
Share on WhatsappShare on FacebookShare on Twitter

ಬಳ್ಳಾರಿ: ಚೀಟಿ ವ್ಯವಹಾರದಲ್ಲಿ ಭಾರೀ ಗೋಲ್ಮಾಲ್ ನಡೆದಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಶಿಕ್ಷಕರು, ಪೊಲೀಸರಂತಹ ಬುದ್ಧಿಜೀವಿಗಳು, ತಿಳುವಳಿಕೆಯುಳ್ಳವರೇ ಇಲ್ಲಿ ಹಣ ಕಳೆದುಕೊಂಡಿರುವುದು ದುರ್ದೈವದ ಸಂಗತಿಯಾಗಿದೆ.

100 ದಿನಗಳಲ್ಲಿ ಹಣ ಡಬಲ್‌ ಮಾಡುವುದಾಗಿ ಆಂಧ್ರಪ್ರದೇಶದ ವ್ಯಕ್ತಿ 900 ಜನರಿಗೆ ಕೋಟ್ಯಾಂತರ ಟೋಪಿ ಹಾಕಿದ್ದಾನೆ. ಕೋಟಿ ಕೋಟಿ ಹಣ ದೋಚಿ ಈಗ ಆತ ಪರಾರಿಯಾಗಿದ್ದಾನೆ. ಗುಂತಕಲ್‌ ನ ವಿಶ್ವನಾಥ ಎಂಬ ವ್ಯಕ್ತಿಯೇ ಕೋಟಿ ಕೋಟಿ ಬಾಚಿಕೊಂಡು ಹೋದವ ಎನ್ನಲಾಗಿದೆ.

ಈತ ಗುರೆಳ್ಳು, ಚಟ್ನಿ, ನಾನಾ ಪುಡಿ ಮಾರಾಟದ ಮೂಲಕ ಜನರ ವಿಶ್ವಾಸ ಗಳಿಸಿದ್ದ. ನಂತರ ಅನಧಿಕೃತವಾಗಿ ಚೀಟಿ ವ್ಯವಹಾರ ಆರಂಭಿಸಿದ. ಮೊದಲಿಗೆ ಕಿರಾಣಿ ಸಾಮಾಗ್ರಿ ಮಾರಾಟದಲ್ಲಿ ಹಣ ದ್ವಿಗುಣಗೊಳಿಸುವ ಆಸೆ ಹುಟ್ಟಿಸಿದ್ದಾನೆ. 3 ಸಾವಿರ ರೂ. ಮೌಲ್ಯದ ಕಿರಾಣಿ ಸಾಮಗ್ರಿ ಖರೀದಿಸಿದರೆ, ಗ್ರಾಹಕರು 6 ಸಾವಿರ ರೂ. ಕೊಡಲಾಗುವುದು ಎಂದು ಹೇಳಿದ್ದಾನೆ. ಅದರಂತೆ ಗ್ರಾಹಕರಿಗೆ 6 ಸಾವಿರ ರೂ. ಮರಳಿಸಿದ್ದಾನೆ. ಹೀಗಾಗಿ ಕಿರಾಣಿ ಸಾಮಾಗ್ರಿ ಉಚಿತವಾಗಿ ದೊರೆಯಲಿದೆ ಎಂದು ನಂಬಿದ್ದ ಜನರು ಆತನ ಬಳಿ ಕಿರಾಣಿ ಖರೀದಿಸಿದ್ದಾರೆ. ನಂತರ ಬೇರೆ ಬೇರೆ ವಸ್ತುಗಳಲ್ಲೂ ಇದೇ ರೀತಿ ಚೀಟಿ ವ್ಯವಹಾರ ಆರಂಭಿಸಿ, ಜನರನ್ನು ನಂಬಿಸಿದ್ದಾನೆ.

ಆನಂತರ ಜನರಿಗೆ 100 ದಿನಗಳಲ್ಲಿ ಹಣ ಡಬಲ್ ಮಾಡುವ ಸ್ಕೀಂ ಪರಿಚಯಿಸಿದ್ದಾನೆ. ಆರಂಭದಲ್ಲಿ ನೂರಾರು ಜನರಿಗೆ ಹೇಳಿದಂತೆ ಹಣ ಪಾವತಿಸಿದ್ದಾನೆ. ಆದರೆ, ಜನ ಹೆಚ್ಚಿನ ಲಾಭದಾಸೆಗೆ ಪುನಃ ಹಣ ಹೂಡಿಕೆ ಮಾಡಲು ಆರಂಭಿಸಿದ್ದಾರೆ. ಈಗ ಕೋಟ್ಯಾಂತರ ರೂ. ಪಡೆದು ಅಸಲು ಹಾಗೂ ಡಬಲ್ ಹಣ ಕೊಡದೆ ಪರಿರಿಯಾಗಿದ್ದಾನೆ. ಚೈನ್ ಲಿಂಕ್ ನಂತೆ ಬಂಡಾವಳ ಹೂಡಲು ಬೇರೊಬ್ಬರನ್ನು ಕರೆದುಕೊಂಡು ಬಂದವರಿಗೂ ಹಣ ನೀಡಿದ್ದಾನೆ. ಆತನ ವಂಚನೆಯ ವ್ಯವಹಾರಗಳಲ್ಲಿ ಶಾಲಾ, ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು, ಖಾಸಗಿ ಕಂಪನಿಗಳ ಉದ್ಯೋಗಿಗಳು, ಕೆಲ ಪೊಲೀಸ್‌ ಸಿಬ್ಬಂದಿಯೂ ಹಣ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ. ಈಗ ಆರೋಪಿ ಪರಾರಿಯಾಗಿದ್ದಾನೆ.

Tags: BellaryDoubleMoneyPeoplePoliceTeachers
SendShareTweet
Previous Post

ಟ್ರಂಪ್ ಏಟಿಗೆ ಹೂಡಿಕೆ ಸಹವಾಸವೇ ಬೇಡ ಎಂದ ಜನ; 51 ಲಕ್ಷ ಎಸ್ಐಪಿ ಕ್ಲೋಸ್!

Next Post

ಭಾರೀ ಬೆಂಕಿ ಅವಘಡ: 40ಕ್ಕೂ ಅಧಿಕ ಶೆಡ್ ಗಳು ಬೆಂಕಿಗೆ ಆಹುತಿ

Related Posts

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!
ಬಳ್ಳಾರಿ

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

ಕಂಪ್ಲಿ ಉತ್ಸವಕ್ಕೆ ಅದ್ದೂರಿ ತೆರೆ | ಚಂದನ್ ಶೆಟ್ಟಿ ಜೊತೆ ಭರ್ಜರಿ ಹೆಜ್ಜೆ ಹಾಕಿದ ಶಾಸಕ ಜೆ.ಎನ್ ಗಣೇಶ್
ಬಳ್ಳಾರಿ

ಕಂಪ್ಲಿ ಉತ್ಸವಕ್ಕೆ ಅದ್ದೂರಿ ತೆರೆ | ಚಂದನ್ ಶೆಟ್ಟಿ ಜೊತೆ ಭರ್ಜರಿ ಹೆಜ್ಜೆ ಹಾಕಿದ ಶಾಸಕ ಜೆ.ಎನ್ ಗಣೇಶ್

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!
ರಾಜಕೀಯ

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ | ಮಾಲೀಕ ವಶಕ್ಕೆ
ಬಳ್ಳಾರಿ

ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ | ಮಾಲೀಕ ವಶಕ್ಕೆ

ಬಳ್ಳಾರಿ | ಆಂಜನೇಯ ದೇಗುಲದಲ್ಲಿ ಮಾಂಸದ ಮೂಳೆಗಳು ಪತ್ತೆ
ಬಳ್ಳಾರಿ

ಬಳ್ಳಾರಿ | ಆಂಜನೇಯ ದೇಗುಲದಲ್ಲಿ ಮಾಂಸದ ಮೂಳೆಗಳು ಪತ್ತೆ

ಕೃಷ್ಣದೇವರಾಯ ವಿವಿಯಲ್ಲಿ 139 ಪ್ರೊಫೆಸರ್ ಹುದ್ದೆಗಳ ನೇಮಕ | 2.18 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೃಷ್ಣದೇವರಾಯ ವಿವಿಯಲ್ಲಿ 139 ಪ್ರೊಫೆಸರ್ ಹುದ್ದೆಗಳ ನೇಮಕ | 2.18 ಲಕ್ಷ ರೂ. ಸಂಬಳ

Next Post
ಭಾರೀ ಬೆಂಕಿ ಅವಘಡ: 40ಕ್ಕೂ ಅಧಿಕ ಶೆಡ್ ಗಳು ಬೆಂಕಿಗೆ ಆಹುತಿ

ಭಾರೀ ಬೆಂಕಿ ಅವಘಡ: 40ಕ್ಕೂ ಅಧಿಕ ಶೆಡ್ ಗಳು ಬೆಂಕಿಗೆ ಆಹುತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

ಭಾರತ vs ದಕ್ಷಿಣ ಆಫ್ರಿಕಾ ಕದನ | ಅಮ್ಮ ಯಾರಿಗೆ ಬೆಂಬಲಿಸಬೇಕು? ಇಕ್ಕಟ್ಟಿನಲ್ಲಿ ಮಾರ್ಕೆಲ್ ಕುಟುಂಬ!

ಭಾರತ vs ದಕ್ಷಿಣ ಆಫ್ರಿಕಾ ಕದನ | ಅಮ್ಮ ಯಾರಿಗೆ ಬೆಂಬಲಿಸಬೇಕು? ಇಕ್ಕಟ್ಟಿನಲ್ಲಿ ಮಾರ್ಕೆಲ್ ಕುಟುಂಬ!

ಬೆಂಗಳೂರಿನಲ್ಲಿ ಹಾಡಹಗಲೇ ಹೊತ್ತಿ ಉರಿದ ಬಸ್.. ಬೆಚ್ಚಿಬಿದ್ದ ಜನ!

ಬೆಂಗಳೂರಿನಲ್ಲಿ ಹಾಡಹಗಲೇ ಹೊತ್ತಿ ಉರಿದ ಬಸ್.. ಬೆಚ್ಚಿಬಿದ್ದ ಜನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat