ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Tilak Verma : ರನ್‌ ಗಳಿಕೆಯಲ್ಲಿ ಸಂಜು ಸ್ಯಾಮ್ಸನ್‌, ವಿರಾಟ್‌ ಕೊಹ್ಲಿಯನ್ನು ಹಿಂದಿಕ್ಕಿದ ತಿಲಕ್‌ ವರ್ಮಾ

January 26, 2025
Share on WhatsappShare on FacebookShare on Twitter

ಚೆನ್ನೈ: ಪ್ರವಾಸಿ ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡ ಗೆಲುವು ಸಾಧಿಸಿದೆ. ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು 22 ವರ್ಷದ ಆಟಗಾರ ತಿಲಕ್‌ ವರ್ಮಾ. ಅವರು ಅಜೇಯ ಇನಿಂಗ್ಸ್‌ನೊಂದಿಗೆ ಭಾರತ ಗೆಲುವಿನ ಅಂತರವನ್ನು ಹೆಚ್ಚಿಸಿದರು. ಚೆನ್ನೈನ ಚಿದಂಬರಂ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ 55 ಎಸೆತಗಳಲ್ಲಿ 4 ಬೌಂಡರಿ, 5 ಸಿಕ್ಸರ್ ಸಹಿತ ಅಜೇಯ 72 ರನ್​ಗಳನ್ನು ಬಾರಿಸಿದ್ದಾರೆ. ಇದರೊಂದಿಗೆ ಅವರು ಭಾರತ ತಂಡದ ಹಿರಿಯ ಆಟಗಾರರ ರನ್‌ ಗಳಿಕೆ ದಾಖಲೆಗಳನ್ನು ಹಿಂದಿಕ್ಕಿದ್ದಾರೆ.

ಭಾರತ ಟಿ20 ತಂಡದಲ್ಲಿ ಈಗ ಯುವ ಪ್ರತಿಭೆಗಳಿಗೆ ಮಾತ್ರ ಹೆಚ್ಚು ಅವಕಾಶ ಸಿಗುತ್ತಿವೆ. ಅಬ್ಬರದ ಬ್ಯಾಟಿಂಗ್‌ ನಡೆಸುವ ಅವರು ರಕ್ಷಣಾತ್ಮಕ ಆಟಕ್ಕೆ ಮೊರೆ ಹೋಗುತ್ತಿಲ್ಲ ಎಂಬುದೇ ಆಯ್ಕೆಗಾರರ ನಿರ್ಧಾರ. ಈ ರೀತಿಯಾಗಿ ಅವಕಾಶ ಪಡೆಯುವರಲ್ಲಿ ತಿಲಕ್‌ ವರ್ಮಾ ಕೂಡ ಒಬ್ಬರು. ಅವರು ಆಯ್ಕೆಗಾರರ ನಂಬಿಕೆಯನ್ನು ಉಳಿಸಿಕೊಳ್ಳುತ್ತಿದ್ದಾರೆ.

ತಿಲಕ್‌ ವರ್ಮಾ ಭಾರತ ಪರ ಸತತ 5 ಟಿ20ಐ ಇನ್ನಿಂಗ್ಸ್‌ಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಈ ದಾಖಲೆಯ ಪಟ್ಟಿಯಲ್ಲಿದ್ದ ಬ್ಯಾಟಿಂಗ್ ಸೂಪರ್​ಸ್ಟಾರ್ ವಿರಾಟ್ ಕೊಹ್ಲಿ ಮತ್ತು ಸಂಜು ಸ್ಯಾಮ್ಸನ್ ಅವರನ್ನು ಹಿಂದಿಕ್ಕಿದ್ದಾರೆ.

ಇಂಗ್ಲೆಂಡ್ ವಿರುದ್ಧ 72 ರನ್‌ಗಳ ಪಂದ್ಯ ಗೆಲ್ಲುವ ಇನ್ನಿಂಗ್ಸ್ ಆಡಿದ ತಿಲಕ್ ವರ್ಮಾ ಈಗ ಸತತ 5 ಇನ್ನಿಂಗ್ಸ್‌ಗಳಲ್ಲಿ 338 ರನ್‌ ಗಳಿಸಿದ್ದಾರೆ. ಹೈದರಾಬಾದ್​ ಮೂಲದ ಈ ಆಟಗಾರ ಈ ಪಟ್ಟಿಯಲ್ಲಿ ಅಗ್ರ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.

ಇನ್ಯಾರು ಇದ್ದಾರೆ?
ಕೇರಳದ ಬ್ಯಾಟರ್ ಸಂಜು ಸ್ಯಾಮ್ಸನ್ ಅವರು ಸತತ 5 ಟಿ20ಐ ಇನ್ನಿಂಗ್ಸ್​​ಗಳಲ್ಲಿ 327 ರನ್ ಗಳಿಸಿ ದಾಖಲೆ ಬರೆದಿದ್ದರು. ಅವರು ಕೆಲವು ತಿಂಗಳ ಹಿಂದೆ ಈ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆಯನ್ನು ತಿಲಕ್ ವರ್ಮಾ ಕಸಿದುಕೊಂಡಿದ್ದಾರೆ. ಟಿ20 ತಂಡದಲ್ಲಿ ಸದ್ಯ ಸ್ಥಾನ ಪಡೆಯಲು ವಿಫಲವಾಗುತ್ತಿರುವ ಕೆಎಲ್ ರಾಹುಲ್ ಸತತ 5 ಇನ್ನಿಂಗ್ಸ್‌ಗಳಲ್ಲಿ 303 ರನ್ ಗಳಿಸಿದ್ದು ಅವರಿಗೆ ಈಗ ಮೂರನೇ ಸ್ಥಾನ ಲಭಿಸಿದೆ.

ವಿಶ್ವ ಕಪ್‌ ಬಳಿಕ ಟಿ20ಐ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿರುವ ಟೀಮ್ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ಸತತ 5 ಇನ್ನಿಂಗ್ಸ್‌ಗಳಲ್ಲಿ 295 ರನ್ ಗಳಿಸಿದ್ದಾರೆ. ಭಾರತದ ಟಿ20ಐ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಈ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದಾರೆ. ಸತತ 5 ಟಿ20ಐ ಇನ್ನಿಂಗ್ಸ್​ಗಳಲ್ಲಿ 294 ರನ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

Tags: CricketSanju Samsonscoring runsTilak VermaVirat Kohli
SendShareTweet
Previous Post

76ನೇ ಗಣರಾಜ್ಯೋತ್ಸವ: ಕರ್ತವ್ಯಪಥದಲ್ಲಿ ಭಾರತದ ಸೇನಾ ಶಕ್ತಿ, ಸಾಂಸ್ಕೃತಿಕ ವೈಭವ ಅನಾವರಣ

Next Post

WPL 2025: ಆರ್‌ಸಿಬಿಗೆ ಆಘಾತ; ಸ್ಟಾರ್‌ ಆಟಗಾರ್ತಿ ಟೂರ್ನಿಗೆ ಅಲಭ್ಯ

Related Posts

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!
ಕ್ರೀಡೆ

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ
ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ
ಕ್ರೀಡೆ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ
ಕ್ರೀಡೆ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ
ಕ್ರೀಡೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

Next Post
WPL 2025: ಆರ್‌ಸಿಬಿಗೆ ಆಘಾತ; ಸ್ಟಾರ್‌ ಆಟಗಾರ್ತಿ ಟೂರ್ನಿಗೆ ಅಲಭ್ಯ

WPL 2025: ಆರ್‌ಸಿಬಿಗೆ ಆಘಾತ; ಸ್ಟಾರ್‌ ಆಟಗಾರ್ತಿ ಟೂರ್ನಿಗೆ ಅಲಭ್ಯ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat