ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!

February 16, 2026
Share on WhatsappShare on FacebookShare on Twitter

ನವದೆಹಲಿ/ಕೊಲಂಬೊ: ಟಿ20 ವಿಶ್ವಕಪ್‌ ಪಂದ್ಯದಲ್ಲಿ ಭಾರತದ ವಿರುದ್ಧ 61 ರನ್‌ಗಳ ಹೀನಾಯ ಸೋಲು ಕಂಡ ಪಾಕಿಸ್ತಾನ ತಂಡದ ಹಿರಿಯ ಆಟಗಾರರ ವಿರುದ್ಧ ಪಾಕ್ ಮಾಜಿ ನಾಯಕ ಮೊಹಮ್ಮದ್ ಯೂಸುಫ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಂಡದ ಹೀನಾಯ ಪ್ರದರ್ಶನಕ್ಕೆ ಕಿಡಿಕಾರಿದ ಅವರು, ಬಾಬರ್ ಅಜಮ್, ಶಾಹೀನ್ ಶಾ ಆಫ್ರಿದಿ ಮತ್ತು ಶದಾಬ್ ಖಾನ್ ಅವರಿಗೆ ತಂಡದಲ್ಲಿ ಜಾಗವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಭಾರತದ ಎದುರು ಮಂಡಿಯೂರಿದೆ. ಈ ಸೋಲಿನ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಯೂಸುಫ್, “ಶಾಹೀನ್, ಬಾಬರ್ ಮತ್ತು ಶದಾಬ್ ಅವರ ಆಟ ಮುಗಿದಿದೆ (Time’s up). ಪಾಕಿಸ್ತಾನದ ಟಿ20 ತಂಡಕ್ಕೆ ಹೊಸ ಆಟಗಾರರ ಅಗತ್ಯವಿದೆಯೇ ಹೊರತು, ದುರ್ಬಲ ತಂಡಗಳ ವಿರುದ್ಧ ಗೆಲ್ಲುವವರಲ್ಲ,” ಎಂದು ಕಟುವಾಗಿ ಟೀಕಿಸಿದ್ದಾರೆ.

ಕೈಕೊಟ್ಟ ತ್ರಿಮೂರ್ತಿಗಳು


ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನದ ಹಿರಿಯ ಆಟಗಾರರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ನಿರ್ಣಾಯಕ ಪಂದ್ಯದಲ್ಲಿ ತಂಡದ ಆಧಾರಸ್ತಂಭವಾಗಬೇಕಿದ್ದ ಬಾಬರ್, ಕೇವಲ 7 ಎಸೆತಗಳಲ್ಲಿ 5 ರನ್ ಗಳಿಸಿ ಅಕ್ಷರ್ ಪಟೇಲ್‌ಗೆ ವಿಕೆಟ್ ಒಪ್ಪಿಸಿದರು. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ವಿಫಲರಾದ ಶದಾಬ್, ತಾವು ಎಸೆದ ಒಂದೇ ಓವರ್‌ನಲ್ಲಿ 17 ರನ್ ಬಿಟ್ಟುಕೊಟ್ಟರು. ಬ್ಯಾಟಿಂಗ್‌ನಲ್ಲಿ 15 ಎಸೆತಗಳಲ್ಲಿ 14 ರನ್ ಗಳಿಸಿ ರನ್ ವೇಗ ಹೆಚ್ಚಿಸಲು ಪರದಾಡಿದರು. ಎಡಗೈ ವೇಗಿ ಶಾಹೀನ್ ಆಫ್ರಿದಿ ಕೂಡ ತಮ್ಮ ಲಯ ಕಂಡುಕೊಳ್ಳಲು ವಿಫಲರಾದರು. ಕೇವಲ 2 ಓವರ್ ಬೌಲ್ ಮಾಡಿದ ಅವರು 31 ರನ್ ಬಿಟ್ಟುಕೊಟ್ಟು ದುಬಾರಿಯಾದರು.


ಭಾರತದ ನೀಡಿದ 176 ರನ್‌ಗಳ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ, ಒತ್ತಡ ನಿಭಾಯಿಸಲಾಗದೆ 18 ಓವರ್‌ಗಳಲ್ಲಿ 114 ರನ್‌ಗಳಿಗೆ ಆಲೌಟ್ ಆಗಿ ಶರಣಾಯಿತು. ಈ ಸೋಲಿನೊಂದಿಗೆ ವಿಶ್ವಕಪ್ ವೇದಿಕೆಯಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಸೋಲಿನ ಅಂತರ 8-1ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ : ಪಾಕ್‌ಗೆ ಹೀನಾಯ ಸೋಲು ; ಹತಾಶೆಯಿಂದ ಟಿವಿ ಒಡೆದು ಹಾಕಿದ ಅಭಿಮಾನಿ!

Tags: Defeat to Team India: Former captain lashes out at BabarKarnataka News beatShadab!Shaheen
SendShareTweet
Previous Post

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

Next Post

49ನೇ ವಸಂತಕ್ಕೆ ಕಾಲಿಟ್ಟ ದರ್ಶನ್‌ | ಚಾಲೆಜಿಂಗ್‌ ಸ್ಟಾರ್‌ ಬಿಡುಗಡೆಗೆ ಫ್ಯಾನ್ಸ್ ಪ್ರಾರ್ಥನೆ.. ಭಾವುಕ ಪೋಸ್ಟ್‌ ಮಾಡಿದ ಪತ್ನಿ-ಮಗ

Related Posts

ಜೆಮಿಮಾ ಬದಲು ಶಫಾಲಿಗೆ ಒಲಿದ ಉಪನಾಯಕತ್ವ: ಅಚ್ಚರಿಯ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ನಾಯಕಿ ಸ್ಮೃತಿ ಮಂಧಾನಾ
ಕ್ರೀಡೆ

ಜೆಮಿಮಾ ಬದಲು ಶಫಾಲಿಗೆ ಒಲಿದ ಉಪನಾಯಕತ್ವ: ಅಚ್ಚರಿಯ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ನಾಯಕಿ ಸ್ಮೃತಿ ಮಂಧಾನಾ

BCCI ಆಯ್ಕೆ ಸಮಿತಿಗೆ ವಾಸಿಂ ಜಾಫರ್ ಅರ್ಜಿ: ಅಧ್ಯಕ್ಷರಾಗಿ ಪ್ರಜ್ಞಾನ್ ಓಜಾಗೆ ಒಲಿಯಲಿದೆಯೇ ಮಣೆ?
ಕ್ರೀಡೆ

BCCI ಆಯ್ಕೆ ಸಮಿತಿಗೆ ವಾಸಿಂ ಜಾಫರ್ ಅರ್ಜಿ: ಅಧ್ಯಕ್ಷರಾಗಿ ಪ್ರಜ್ಞಾನ್ ಓಜಾಗೆ ಒಲಿಯಲಿದೆಯೇ ಮಣೆ?

ತಂದೆಯಂತೆಯೇ ಅಬ್ಬರಿಸಿದ ಆರ್ಯವೀರ್ ಸೆಹ್ವಾಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಭರ್ಜರಿ 173 ರನ್ ಸಿಡಿಸಿದ ಸ್ಫೋಟಕ ಬ್ಯಾಟರ್
ಕ್ರೀಡೆ

ತಂದೆಯಂತೆಯೇ ಅಬ್ಬರಿಸಿದ ಆರ್ಯವೀರ್ ಸೆಹ್ವಾಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಭರ್ಜರಿ 173 ರನ್ ಸಿಡಿಸಿದ ಸ್ಫೋಟಕ ಬ್ಯಾಟರ್

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ
ಕ್ರೀಡೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ
ಕ್ರೀಡೆ

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ

ನ್ಯೂಜಿಲೆಂಡ್ ಸರಣಿಗೆ ಭರ್ಜರಿ ಸಿದ್ಧತೆ: ಸ್ವಂತ ಖರ್ಚಿನಲ್ಲಿ 5 ನೆಟ್ ಬೌಲರ್‌ಗಳನ್ನು ಕರೆದೊಯ್ಯಲಿರುವ ಟೆಸ್ಟ್ ನಾಯಕ ಶುಭಮನ್ ಗಿಲ್
ಕ್ರೀಡೆ

ನ್ಯೂಜಿಲೆಂಡ್ ಸರಣಿಗೆ ಭರ್ಜರಿ ಸಿದ್ಧತೆ: ಸ್ವಂತ ಖರ್ಚಿನಲ್ಲಿ 5 ನೆಟ್ ಬೌಲರ್‌ಗಳನ್ನು ಕರೆದೊಯ್ಯಲಿರುವ ಟೆಸ್ಟ್ ನಾಯಕ ಶುಭಮನ್ ಗಿಲ್

Next Post
49ನೇ ವಸಂತಕ್ಕೆ ಕಾಲಿಟ್ಟ ದರ್ಶನ್‌ | ಚಾಲೆಜಿಂಗ್‌ ಸ್ಟಾರ್‌ ಬಿಡುಗಡೆಗೆ ಫ್ಯಾನ್ಸ್ ಪ್ರಾರ್ಥನೆ.. ಭಾವುಕ ಪೋಸ್ಟ್‌ ಮಾಡಿದ ಪತ್ನಿ-ಮಗ

49ನೇ ವಸಂತಕ್ಕೆ ಕಾಲಿಟ್ಟ ದರ್ಶನ್‌ | ಚಾಲೆಜಿಂಗ್‌ ಸ್ಟಾರ್‌ ಬಿಡುಗಡೆಗೆ ಫ್ಯಾನ್ಸ್ ಪ್ರಾರ್ಥನೆ.. ಭಾವುಕ ಪೋಸ್ಟ್‌ ಮಾಡಿದ ಪತ್ನಿ-ಮಗ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat