ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾಸನ

ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ | ವಾರವಾದ್ರು ಆರೋಪಿಯನ್ನು ಬಂಧಿಸಿಲ್ಲ ಎಂದು ಹೆತ್ತವರ ಆಕ್ರೋಶ

November 7, 2025
Share on WhatsappShare on FacebookShare on Twitter

ಹಾಸನ: ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಪ್ರೇಯಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ತಾಲ್ಲೂಕಿನ  ಜಾಗರವಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆ ನಡೆದು ವಾರ ಕಳೆದರೂ ಆರೋಪಿಯನ್ನು ಪೊಲೀಸರು ಬಂಧಿಸಿಲ್ಲ ಎಂದು ಹೆತ್ತವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಜಯರಾಮ್‌ನಾಯ್ಕ್ ಹಾಗೂ ಶೋಭಾ ದಂಪತಿ ಪುತ್ರಿ ಪ್ರೀಯಾಂಕಾ (21) ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಕೆಲಸ ಮಾಡುತ್ತಿದ್ದು ನಾಗಸಂದ್ರದ ಶಿವಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಪ್ರಿಯಾಂಕಾಗೆ ಆಲೂರು ತಾಲ್ಲೂಕು ಮೂಲದ ಸುಮಂತ್‌ ಪರಿಚಯವಾಗಿ ಕಳೆದ ಮೂರು ತಿಂಗಳಿನಿಂದ ಪರಸ್ಪರ ಪ್ರೀತಿಸುತ್ತಿದ್ದರು. ತಾನು ಪ್ರೀತಿಸುತ್ತಿದ್ದ ಯುವತಿ ವಯಸ್ಸಿನಲ್ಲಿ ತನಗಿಂತ ಎರಡು ವರ್ಷ ದೊಡ್ಡವಳಾಗಿದ್ದರೂ ಮದುವೆಯಾಗಲು ನಿಶ್ವಯಿಸಿದ್ದರು. 

ಆದರೆ ಯುವಕ ತನ್ನ ಪ್ರೇಯಸಿ ಮೇಲೆ ಅನುಮಾನಗೊಂಡು ಕಿರುಕುಳ ನೀಡುತ್ತಿದ್ದ. ನೀನು ನನಗೆ ಬೇಡ ಆತ್ಮಹತ್ಯೆ ಮಾಡಿಕೋ ಎಂದು ಪದೇ ಪದೇ ಮಾನಸಿಕ ಹಿಂಸೆ ನೀಡುತ್ತಿದ್ದ. ಇದರಿಂದ ಬೇಸತ್ತ ಪ್ರಿಯಾಂಕಾ ತಾನು ವಾಸವಿದ್ದ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಳ್ಳುವ ಕೊನೇ ಕ್ಷಣದಲ್ಲಿ ಸುಮಂತ್ ಒತ್ತಡ ಹಾಕಿರುವ ಬಗ್ಗೆ ತನ್ನ ಮೊಬೈಲ್‌ನಲ್ಲಿ ಆಡಿಯೋ ರೆಕಾರ್ಡ್ ಮಾಡಿದ್ದು ಮೊಬೈಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಸುಮಂತ್ ಕಿರುಕುಳ ಹಾಗೂ ಪ್ರಚೋದನೆಯೇ ಕಾರಣವಾಗಿದ್ದು ಆತನ ವಿರುದ್ಧ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಸ್‌ ದಾಖಲಾಗಿದ್ದರೂ ಆರೋಪಿಯನ್ನು ಪೊಲೀಸರು ಬಂಧಿಸಿಲ್ಲ. ಹೀಗಾಗಿ ಕೂಡಲೇ ಆರೋಪಿಯನ್ನು ಬಂಧಿಸದಿದ್ದರೆ ಠಾಣೆ ಎದುರೇ ಅನಿರ್ಧಿಷ್ಟಾವಧಿ ಧರಣಿ ನಡೆಸುವುದಾಗಿ ಪ್ರಿಯಾಂಕಾ ಪೋಷಕರು ಎಚ್ಚರಿಕೆ ನೀಡಿದ್ದಾರೆ. 

ಇದನ್ನೂ ಓದಿ:‘ಇರುವೆಗಳೊಂದಿಗೆ ಬದುಕಲು ನನ್ನಿಂದ ಸಾಧ್ಯವಿಲ್ಲ’: ಇರುವೆಗಳ ಭಯಕ್ಕೆ ನೊಂದು 25ರ ಯುವತಿ ಆತ್ಮಹತ್ಯೆ

Tags: arrestedhasanKarnataka News beatwoman commits suicide
SendShareTweet
Previous Post

EICMA 2025 : BMWಯಿಂದ ಹೊಸ F 450 GS ಟ್ವಿನ್-ಸಿಲಿಂಡರ್ ಅಡ್ವೆಂಚರ್ ಬೈಕ್ ಅನಾವರಣ!

Next Post

ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಭೆ | ನಾವು ರೈತರ ಪರ ಎಂದ ಸಿಎಂ ಸಿದ್ದರಾಮಯ್ಯ

Related Posts

‘ನಾನು ಎಷ್ಟು ಲಕ್ಷದಾದ್ರು ವಾಚ್‌ ಕಟ್ತೇನೆ ಅದು ನನ್ನ ಸಂಪಾದನೆ’ | ಬಿಜೆಪಿ ನಾಯಕರ ವಿರುದ್ಧ ಡಿಸಿಎಂ ಕಿಡಿ
ಹಾಸನ

‘ನಾನು ಎಷ್ಟು ಲಕ್ಷದಾದ್ರು ವಾಚ್‌ ಕಟ್ತೇನೆ ಅದು ನನ್ನ ಸಂಪಾದನೆ’ | ಬಿಜೆಪಿ ನಾಯಕರ ವಿರುದ್ಧ ಡಿಸಿಎಂ ಕಿಡಿ

ಹಾಸನ | ಚಾಲಕನ ನಿಯಂತ್ರಣ ತಪ್ಪಿಕಾರು ನೀರುಪಾಲು ; ಪ್ರಾಣಾಪಾಯದಿಂದ ಪಾರು
ಹಾಸನ

ಹಾಸನ | ಚಾಲಕನ ನಿಯಂತ್ರಣ ತಪ್ಪಿಕಾರು ನೀರುಪಾಲು ; ಪ್ರಾಣಾಪಾಯದಿಂದ ಪಾರು

ಕನ್ನಡ ಶಾಲೆಗಳನ್ನ ಮುಚ್ಚದಂತೆ ನೋಡ್ಕೊಳ್ಳಿ | ಕನ್ನಡಾಭಿಮಾನ ಮೆರೆದ ನಟ ಡಾಲಿ ಧನಂಜಯ್
ಹಾಸನ

ಕನ್ನಡ ಶಾಲೆಗಳನ್ನ ಮುಚ್ಚದಂತೆ ನೋಡ್ಕೊಳ್ಳಿ | ಕನ್ನಡಾಭಿಮಾನ ಮೆರೆದ ನಟ ಡಾಲಿ ಧನಂಜಯ್

ಹಾಸನದಲ್ಲಿ ಜೀಪ್-ಬೈಕ್ ನಡುವೆ ಭೀಕರ ಅಪಘಾತ | LLB ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ
ಹಾಸನ

ಹಾಸನದಲ್ಲಿ ಜೀಪ್-ಬೈಕ್ ನಡುವೆ ಭೀಕರ ಅಪಘಾತ | LLB ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ

ಹಾಸನ | ಬಟ್ಟೆ ತೊಳೆಯಲೆಂದು ನಾಲೆಗೆ ಹೋಗಿದ್ದ ದಂಪತಿ ನೀರುಪಾಲು
ಹಾಸನ

ಹಾಸನ | ಬಟ್ಟೆ ತೊಳೆಯಲೆಂದು ನಾಲೆಗೆ ಹೋಗಿದ್ದ ದಂಪತಿ ನೀರುಪಾಲು

ಹಾಸನ | ಮನೆಯಲ್ಲಿ ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಹಾಸನ

ಹಾಸನ | ಮನೆಯಲ್ಲಿ ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

Next Post
ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಭೆ | ನಾವು ರೈತರ ಪರ ಎಂದ ಸಿಎಂ ಸಿದ್ದರಾಮಯ್ಯ

ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಭೆ | ನಾವು ರೈತರ ಪರ ಎಂದ ಸಿಎಂ ಸಿದ್ದರಾಮಯ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೀಲ್‌ಚೇರ್‌ನಲ್ಲಿ ಕುಳಿತು ವಿಶ್ವಕಪ್ ಸಂಭ್ರಮಿಸಿದ್ದ ‘ದೆಹಲಿಯ ಮಗಳು’ ಪ್ರತಿಕಾಗೆ ಒಲಿದ ಅದೃಷ್ಟ ; ₹1.5 ಕೋಟಿ ಬಹುಮಾನ

ವೀಲ್‌ಚೇರ್‌ನಲ್ಲಿ ಕುಳಿತು ವಿಶ್ವಕಪ್ ಸಂಭ್ರಮಿಸಿದ್ದ ‘ದೆಹಲಿಯ ಮಗಳು’ ಪ್ರತಿಕಾಗೆ ಒಲಿದ ಅದೃಷ್ಟ ; ₹1.5 ಕೋಟಿ ಬಹುಮಾನ

ಇಂದಿನಿಂದ ಚಳಿಗಾಲದ ಅಧಿವೇಶನ | ಬೆಳಗಾವಿಯಲ್ಲಿ ಬೀಡುಬಿಟ್ಟ ಸರ್ಕಾರ, ವಿಪಕ್ಷಗಳು ;  21 ವಿಧೇಯಕಗಳ ಮಂಡನೆ ಸಾಧ್ಯತೆ

ಇಂದಿನಿಂದ ಚಳಿಗಾಲದ ಅಧಿವೇಶನ | ಬೆಳಗಾವಿಯಲ್ಲಿ ಬೀಡುಬಿಟ್ಟ ಸರ್ಕಾರ, ವಿಪಕ್ಷಗಳು ; 21 ವಿಧೇಯಕಗಳ ಮಂಡನೆ ಸಾಧ್ಯತೆ

ಬೈಕ್-ಲಾರಿ ನಡುವೆ ಭೀಕರ ಅಪಘಾತ | ಪ್ರೀ ವೆಡ್ಡಿಂಗ್ ಶೂಟ್‌ ಮಾಡಿಸಿಕೊಂಡು ಬರುತ್ತಿದ್ದ ಜೋಡಿ ದಾರುಣ ಸಾವು!

ಬೈಕ್-ಲಾರಿ ನಡುವೆ ಭೀಕರ ಅಪಘಾತ | ಪ್ರೀ ವೆಡ್ಡಿಂಗ್ ಶೂಟ್‌ ಮಾಡಿಸಿಕೊಂಡು ಬರುತ್ತಿದ್ದ ಜೋಡಿ ದಾರುಣ ಸಾವು!

ರೋಹಿತ್-ಕೊಹ್ಲಿಗೆ ವಿಶೇಷ ಸ್ಥಾನಮಾನ ನೀಡಿ, ಅವರನ್ನು ಇತರರಂತೆ ನೋಡಬೇಡಿ : ಸಂಜಯ್ ಬಂಗಾರ್ ಖಡಕ್ ಮಾತು

ರೋಹಿತ್-ಕೊಹ್ಲಿಗೆ ವಿಶೇಷ ಸ್ಥಾನಮಾನ ನೀಡಿ, ಅವರನ್ನು ಇತರರಂತೆ ನೋಡಬೇಡಿ : ಸಂಜಯ್ ಬಂಗಾರ್ ಖಡಕ್ ಮಾತು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೀಲ್‌ಚೇರ್‌ನಲ್ಲಿ ಕುಳಿತು ವಿಶ್ವಕಪ್ ಸಂಭ್ರಮಿಸಿದ್ದ ‘ದೆಹಲಿಯ ಮಗಳು’ ಪ್ರತಿಕಾಗೆ ಒಲಿದ ಅದೃಷ್ಟ ; ₹1.5 ಕೋಟಿ ಬಹುಮಾನ

ವೀಲ್‌ಚೇರ್‌ನಲ್ಲಿ ಕುಳಿತು ವಿಶ್ವಕಪ್ ಸಂಭ್ರಮಿಸಿದ್ದ ‘ದೆಹಲಿಯ ಮಗಳು’ ಪ್ರತಿಕಾಗೆ ಒಲಿದ ಅದೃಷ್ಟ ; ₹1.5 ಕೋಟಿ ಬಹುಮಾನ

ಇಂದಿನಿಂದ ಚಳಿಗಾಲದ ಅಧಿವೇಶನ | ಬೆಳಗಾವಿಯಲ್ಲಿ ಬೀಡುಬಿಟ್ಟ ಸರ್ಕಾರ, ವಿಪಕ್ಷಗಳು ;  21 ವಿಧೇಯಕಗಳ ಮಂಡನೆ ಸಾಧ್ಯತೆ

ಇಂದಿನಿಂದ ಚಳಿಗಾಲದ ಅಧಿವೇಶನ | ಬೆಳಗಾವಿಯಲ್ಲಿ ಬೀಡುಬಿಟ್ಟ ಸರ್ಕಾರ, ವಿಪಕ್ಷಗಳು ; 21 ವಿಧೇಯಕಗಳ ಮಂಡನೆ ಸಾಧ್ಯತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat