ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

September 19, 2026
Share on WhatsappShare on FacebookShare on Twitter

ತಿರುಮಲ : ವಿಶ್ವಪ್ರಸಿದ್ಧ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಲಡ್ಡು ಪ್ರಸಾದ ವಿವಾದ ಮತ್ತೆ ಸುದ್ದಿಯಲ್ಲಿದೆ. ಪವಿತ್ರ ಲಡ್ಡು ಪ್ರಸಾದವನ್ನು ತಯಾರಿಸಲು ಬಳಸುವ ತುಪ್ಪದಲ್ಲಿ ಕಲಬೆರಕೆ ಮಾಡಿದ ಆರೋಪ ಹಾಗೂ ಗಂಭೀರ ಹಣಕಾಸು ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.), ಸುಕೃತಿ ಫುಡ್ಸ್ ಸಂಸ್ಥೆಯ ಪ್ರವರ್ತಕ ಕೈಲಾಶ್ ಚಂದ್ ಮಂಗ್ಲಾ ಎಂಬಾತನನ್ನು ಬಂಧಿಸಿದೆ. ವಿಶಾಖಪಟ್ಟಣದ ವಿಶೇಷ ಪಿಎಮ್‌ಎಲ್‌ಎ (PMLA) ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ತುಪ್ಪಕ್ಕೆ ತಾಳೆ ಎಣ್ಣೆ, ರಾಸಾಯನಿಕಗಳ ಬಳಕೆ

ಟಿಟಿಡಿಗೆ ‘ಅಗ್‌ಮಾರ್ಕ್ ಸ್ಪೆಷಲ್ ಗ್ರೇಡ್ ಹಸುವಿನ ತುಪ್ಪ’ ಎಂದು ಸರಬರಾಜು ಮಾಡಲಾದ ಉತ್ಪನ್ನವನ್ನು ಸಂಪೂರ್ಣವಾಗಿ ಕಲಬೆರಕೆ ಮಾಡಿ ತಯಾರಿಸಲಾಗಿತ್ತು ಎಂಬುದು ಇ.ಡಿ. ತನಿಖೆಯಲ್ಲಿ ಬಯಲಾಗಿದೆ. ರಿಫೈನ್ಡ್ ಪಾಮ್ ಆಯಿಲ್, ಪಾಮ್ ಕರ್ನೆಲ್ ಆಯಿಲ್, ಪಾಮೋಲಿನ್ ಸೇರಿದಂತೆ ಎಂಜಿ-90, ಮೋನೋಗ್ಲಿಸರೈಡ್ಸ್, ಮೈವ್ಯಾಸೆಟ್ ಸಾಫ್ಟ್ 400 ಮತ್ತು ಅಸಿಟಿಕ್ ಆ್ಯಸಿಡ್ ಎಸ್ಟೇಟ್‌ನಂತಹ ಅಪಾಯಕಾರಿ ರಾಸಾಯನಿಕಗಳನ್ನು ಬಳಸಿ ಹಸುವಿನ ತುಪ್ಪದಂತೆ ಬಿಂಬಿಸಿ ಸರಬರಾಜು ಮಾಡಲಾಗಿತ್ತು ಎಂದು ತನಿಖಾ ಸಂಸ್ಥೆ ಬಹಿರಂಗಪಡಿಸಿದೆ.

230 ಕೋಟಿ ರೂ. ಮೌಲ್ಯದ ವಂಚನೆ

ಇ.ಡಿ. ನೀಡಿದ ಅಧಿಕೃತ ಮಾಹಿತಿಯ ಪ್ರಕಾರ, 2019 ರಿಂದ 2024ರ ಅವಧಿಯಲ್ಲಿ ಟಿಟಿಡಿಗೆ ಅಂದಾಜು 230 ಕೋಟಿ ರೂ. ಮೌಲ್ಯದ ನಕಲಿ ಮತ್ತು ಕಲಬೆರಕೆ ತುಪ್ಪವನ್ನು ಸರಬರಾಜು ಮಾಡಲಾಗಿದೆ. ಇದರಲ್ಲಿ ಬಂಧಿತ ಆರೋಪಿ ಕೈಲಾಶ್ ಚಂದ್ ಮಂಗ್ಲಾ ಒಬ್ಬನೇ ತನ್ನ ಕಾರ್ಖಾನೆಯ ಆವರಣದಲ್ಲಿ ಸುಮಾರು 96 ಕೋಟಿ ರೂ. ಮೌಲ್ಯದ ಕಲಬೆರಕೆ ತುಪ್ಪವನ್ನು ಉತ್ಪಾದಿಸಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಪ್ರಮುಖ ಸಂಚು ಕೋರರಲ್ಲಿ ಒಬ್ಬನಾಗಿದ್ದ ಈತ, ಕಲಬೆರಕೆ ಪದಾರ್ಥಗಳನ್ನು ಸಂಗ್ರಹಿಸಿ ನಕಲಿ ತುಪ್ಪ ತಯಾರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ.

ಖೊಟ್ಟಿ ದಾಖಲೆ ಸೃಷ್ಟಿಸಿ ವಂಚನೆ

ಆರೋಪಿ ಮಂಗ್ಲಾ ತನ್ನ ಅಕ್ರಮವನ್ನು ಮುಚ್ಚಿಹಾಕಲು ಶ್ರೀ ವೈಷ್ಣವಿ ಡೈರಿ ಸ್ಪೆಷಾಲಿಟೀಸ್, ಮಾಲ್ಗಂಗಾ ಮಿಲ್ಕ್ & ಆಗ್ರೋ ಪ್ರೊಡಕ್ಟ್ಸ್ ಮತ್ತು ಎ.ಆರ್. ಡೈರಿ ಫುಡ್ಸ್‌ನಂತಹ ವಿವಿಧ ಶೋ-ಕೇಸ್ (ಫ್ರಂಟ್) ಸಂಸ್ಥೆಗಳ ಮೂಲಕ ಈ ನಕಲಿ ತುಪ್ಪವನ್ನು ಸರಬರಾಜು ಮಾಡಲು ಸಂಯೋಜನೆ ನಡೆಸುತ್ತಿದ್ದ. ನಿಜವಾದ ಹಸುವಿನ ತುಪ್ಪವನ್ನೇ ಉತ್ಪಾದಿಸಿ ಪೂರೈಸಲಾಗುತ್ತಿದೆ ಎಂದು ಬಿಂಬಿಸಲು, ಸಂಸ್ಕರಿಸಿದ ಪಾಮ್ ಆಯಿಲ್ ಖರೀದಿ ಹಾಗೂ ಮಾರಾಟದ ಕುರಿತು ನಕಲಿ ದಾಖಲೆಗಳು ಮತ್ತು ಲೆಕ್ಕಪತ್ರಗಳನ್ನು ಸೃಷ್ಟಿಸಿದ್ದ ಎಂದು ಇಡಿ ಆರೋಪಿಸಿದೆ.

ಮುಂದುವರಿದ ಇ.ಡಿ. ತನಿಖಾ ಜಾಲ

ತಿರುಪತಿ ಲಡ್ಡು ಪ್ರಸಾದದ ಪಾವಿತ್ರ್ಯತೆಗೆ ಧಕ್ಕೆ ತಂದಿರುವ ಈ ಪ್ರಕರಣದಲ್ಲಿ ಇ.ಡಿ. ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇದಕ್ಕೂ ಮುನ್ನ ಭೋಲೆ ಬಾಬಾ ಆರ್ಗ್ಯಾನಿಕ್ ಡೈರಿ ಮಿಲ್ಕ್ ಪ್ರವರ್ತಕ ಹಾಗೂ ನಿರ್ದೇಶಕ ವಿಪಿನ್ ಜೈನ್ ಎಂಬಾತನನ್ನು ಇದೇ ರೀತಿಯ ಗಂಭೀರ ಆರೋಪಗಳ ಮೇಲೆ ಬಂಧಿಸಲಾಗಿತ್ತು. ಇದೀಗ ಕೈಲಾಶ್ ಚಂದ್ ಮಂಗ್ಲಾ ಬಂಧನದೊಂದಿಗೆ, ಟಿಟಿಡಿಗೆ ಪೂರೈಸಲಾದ ಹಸುವಿನ ತುಪ್ಪದಲ್ಲಿ ವ್ಯಾಪಕ ಪ್ರಮಾಣದ ರಾಸಾಯನಿಕ ಹಾಗೂ ಅಡುಗೆ ಎಣ್ಣೆ ಕಲಬರಕೆ ನಡೆದಿರುವುದು ಸಾಕ್ಷ್ಯಾಧಾರ ಸಮೇತ ದೃಢಪಟ್ಟಂತಾಗಿದೆ.

ಇದನ್ನೂ ಓದಿ : ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

Tags: Andhra Pradesh NewsED InvestigationEnforcement DirectorateFood Adulteration CaseIndia NewsKNBSukriti FoodsTemple PrasadamTirupati Laddu AdulterationTirupati Laddu CaseTirupati News
SendShareTweet
Previous Post

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

Related Posts

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!
ದೇಶ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!
ರಾಜ್ಯ

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!
ದೇಶ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!
ದೇಶ

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!
ದೇಶ

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ
ದೇಶ

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat