ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಟಿಟ್‌ ಫಾರ್‌ ಟ್ಯಾಟ್‌ : ಪ್ರತಿಕಾರ ರಾಜಕಾರಣಕ್ಕೆ ಮುಂದಾದ ಕಾಂಗ್ರೆಸ್‌ !

July 19, 2025
Share on WhatsappShare on FacebookShare on Twitter

ಆರ್.‌ ಅಶೋಕ್‌ ರಾಜ್ಯ ವಿಧಾನಸಭಾ ವಿಪಕ್ಷ ನಾಯಕ. ಆಡಳಿತರೂಢ ಕಾಂಗ್ರೆಸ್‌ ಸರ್ಕಾರದ ಎಲ್ಲಾ ಎಡವಟ್ಟುಗಳನ್ನು ವಿಧಾನಸಭಾ ಕಲಾಪಗಳಲ್ಲಿ ಎಳೆಎಳೆಯಾಗಿ ಮುಲಾಜಿಲ್ಲದೆ ಬಿಚ್ಚಿಡುವ ಆರ್.‌ ಅಶೋಕ್‌ ಹಿರಿಯ ರಾಜಕಾರಣಿಯೂ ಹೌದು. ರಾಜ್ಯ ಬಿಜೆಪಿ ಸರ್ಕಾರದ ಆಡಲಿತಾವಧಿಯಲ್ಲಿ ಉಪ ಮುಖ್ಯಮಂತ್ರಿಯಾಗಿ, ಗೃಹ ಸಚಿವರಾಗಿ, ಕಂದಾಯ ಸಚಿವರಾಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ, ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದವರು. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾಗಿರಯವ ಆರ್‌. ಅಶೋಕ್‌ ಇಂದು ಬಿಜೆಪಿಯ ಮೇಲ್ಪಂಕ್ತಿಯ ನಾಯಕ. ವಿಧಾನ ಪರಿಷತ್ ವಿರೋಧ ಪಕ್ಷದ‌ ನಾಯಕ.

ರಾಜ್ಯದಲ್ಲಿ ವಿಧಾನಸಭೆಯ ವಿಪಕ್ಷ ನಾಯಕರಾಗಿ ಆರ್.ಅಶೋಕ್ ಕಾರ್ಯನಿರ್ವಹಣೆಯ ಬಗ್ಗೆ ಬಿಜೆಪಿ ಹೈಕಮಾಂಡ್‌ ಗೂ ಒಳ್ಳೆಯ ಅಭಿಪ್ರಾಯವಿದೆ. ರಾಜ್ಯ ಬಿಜೆಪಿಯಲ್ಲಿ ಪ್ರಭಾವಿ ನಾಯಕರೂ ಹೌದು. ಆದರೇ, ಆರ್.ಅಶೋಕ್ ವಿಪಕ್ಷ ನಾಯಕರಾಗಿ‌ ಒಂದುವರೆ ವರ್ಷ ಕಳೆದರೂ ಈವರೆಗೂ ಸರ್ಕಾರಿ ನಿವಾಸ ದೊರಕಲಿಲ್ಲ ಎನ್ನುವ ಮಾಹಿತಿಯನ್ನು ಎಕ್ಸ್ ಕ್ಲ್ಯೂಸಿವ್‌ ಆಗಿ ಕರ್ನಾಟಕ ನ್ಯೂಸ್‌ ಬೀಟ್‌ ರಿವೀಲ್‌ ಮಾಡುತ್ತಿದೆ.

ಆರ್.ಅಶೋಕ್‌ಗೆ ವಿಧಾನಸಭೆಯ ವಿಪಕ್ಷ ನಾಯಕನಾದ್ರೂ ನಿವಾಸವೇಕೆ ಸಿಕ್ಕಿಲ್ಲ? ಆರ್.ಅಶೋಕ್‌ಗೆ ಸರ್ಕಾರಿ ನಿವಾಸ ಹಂಚಿಕೆ ಮಾಡದೇ ಇರಲು ಏನು ಕಾರಣ ? ಕಳೆದ ಒಂದುವರೆ ವರ್ಷಗಳ ಹಿಂದೆ ವಿಧಾನಸಭೆಯ ವಿಪಕ್ಷ ನಾಯಕರಾಗಿ ಆರ್.ಅಶೋಕ್ ಆಯ್ಕೆಯಾಗಿದ್ದರೂ ಈವರೆಗೆ ಅವರಿಗೆ ಸರ್ಕಾರಿ ನಿವಾಸ ನೀಡದೇ ಸತಾಯಿಸುತ್ತಿದೆ ಎಂಬ ಆರೋಪ ಈಗ ಬಿಜೆಪಿ ವಲಯದಿಂದ ಕೇಳಿ ಬರುತ್ತಿದೆ.

ಆಗಲೇ ಒಬ್ಬ ವಿಪಕ್ಷ ನಾಯಕನಿಗೆ ಸೌಲಭ್ಯ ಕೊಡಬೇಕಿದ್ದ ಸರ್ಕಾರ ಈವರೆಗೂ ನೀಡದೇ ಇರುವುದು ವೈಷಮ್ಯದ ರಾಜಕಾರಣಧ ಪರಮಾವಧಿ ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಣೆ ಕೇಳಿಬರುತ್ತಿದೆ.

ಹಿಂದಿನ ಸರ್ಕಾರದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಭಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ವಿಧಾನಸಭಾ ವಿಪಕ್ಷ ನಾಯಕರಾಗಿ ಈಗಿನ ಸಿಎಂ ಸಿದ್ಧರಾಮಯ್ಯ ಇದ್ದರು. ಅಂದು ಸಿದ್ದರಾಮಯ್ಯ ಅವರಿಗೆ ಬಿಜೆಪಿ ಸರ್ಕಾರದಲ್ಲಿ ಸರ್ಕಾರಿ ನಿವಾಸವನ್ನು ಹಂಚಿಕೆ ಮಾಡಿರಲಿಲ್ಲ. ಅದಕ್ಕೆ ಪ್ರತಿಕಾರವಾಗಿ ಕಾಂಗ್ರೆಸ್‌ ಆರ್.‌ ಅಶೋಕ್‌ ಅವರಿಗೆ ಸರ್ಕಾರಿ ನಿವಾಸ ಹಂಚಿಕೆ ಮಾಡುತ್ತಿಲ್ಲವೇ ಎಂಬ ಪ್ರಶ್ನೆ ಮೇಲೆದ್ದಿದೆ.

ಅಂದು ಸಿದ್ದರಾಮಯ್ಯ ಸರ್ಕಾರಿ ನಿವಾಸಕ್ಕಾಗಿ ಅಂದಿನ ಬಿಜೆಪಿ ಸರ್ಕಾರಕ್ಕೆ ಪತ್ರ ಬರೆದರೂ ಡೊಂಟ್ ಕೇರ್ ಮನೋಭಾವ ತೋರಿಸಿತ್ತು. ಅದಕ್ಕೆ ಸೇಡು ತೀರಿಸಿಕೊಳ್ಳುವಂತೆ ಇಂದಿನ ಸರ್ಕಾರ ಧೋರಣೆ ತೋರಿಸುವಂತಿದೆ.

ಅಂದಿನ ಸಭಾಧ್ಯಕ್ಷರಾಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಸರ್ಕಾರದ ಮಾತು ಕೇಳಿ ನನ್ನನ್ನು ಕೇವಲವಾಗಿ ನಡೆಸಿಕೊಂಡಿದ್ದರು ಎನ್ನುವ ಅಭಿಪ್ರಾಯ ಸಿದ್ದರಾಮಯ್ಯ ಅವರದ್ದಾಗಿದೆ. ಇಂದು ಬಿಜೆಪಿಯವರು ಅಧಿಕಾರ ಕಳೆದುಕೊಂಡಿದ್ದಾರೆ. ಕಾಂಗ್ರೆಸ್‌ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ.

ಅವರು ಅಂದು ಅಧಿಕಾರದಲ್ಲಿದ್ದಾಗ ನಡೆದುಕೊಂಡ ಮಾದರಿಯಲ್ಲಿ ನಾವು ಕೂಡ ನಡೆದುಕೊಳ್ಳಬೇಕು. “ಟಿಟ್ ಫಾರ್ ಟ್ಯಾಟ್” ಎಂಬುದನ್ನು ತೋರಿಸೋಣ ಎಂದು ಸುಮ್ಮನಾಗಿರುವಂತೆ ರಾಜ್ಯ ಸರ್ಕಾರ ಪ್ರತಿಕಾರ ತೀರಿಸಿಕೊಂಡಂತಿದೆ.

ಬಿಜೆಪಿ ಅಂದು ಸಿದ್ದರಾಮಯ್ಯ ಅವರಿಗೆ ಸರ್ಕಾರಿ ನಿವೇಶನ ನೀಡದೇ ಇರುವುದು ಮತ್ತು ಇಂದು ಕಾಂಗ್ರೆಸ್‌ ಸರ್ಕಾರ ಈವರೆಗೂ ವಿಧಾನಸಭೆಯ ವಿಪಕ್ಷ ನಾಯಕರಾಗಿಲಿ, ವಿಧಾನಪರಿಷತ್‌ನ ವಿಪಕ್ಷ ನಾಯಕರಾಗಲಿ ಸರ್ಕಾರಿ ನಿವಾಸವನ್ನು ಹಂಚಿಕೆ ಮಾಡದೇ ಸುಮ್ಮನಾಗಿರುವುದು ಪ್ರತಿಕಾರ ರಾಜಕಾರಣಕ್ಕೆ ಪುಷ್ಠಿ ನೀಡಿದಂತೆ. ಸರ್ಕಾರಗಳ ಈ ಧೊರಣೆ ನಿಜಕ್ಕೂ ವ್ಯವಸ್ಥೆಯ ದುರಂತವೇ ಸರಿ.

Tags: BJPCongressPoliticianR Ahsokvidaan sabhe
SendShareTweet
Previous Post

ಕಾಂಗ್ರೆಸ್‌ ಸಾಧನಾ ಸಮಾವೇಶಕ್ಕೆ ಬಿಜೆಪಿ ಟಕ್ಕರ್‌

Next Post

ಜುಲೈ 2025ರ ಅತ್ಯುತ್ತಮ ಪ್ರೀಮಿಯಂ ಫ್ಲ್ಯಾಗ್‌ಶಿಪ್ ಫೋನ್‌ಗಳ ವಿವರ ಇಲ್ಲಿದೆ

Related Posts

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ
ಉಡುಪಿ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!
ಬೆಂಗಳೂರು

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು
ಮಂಗಳೂರು

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

ಕೊನೆಗೂ MLAಗಳಿಗೆ ಐಪಿಎಲ್ ಫ್ರೀ ಟಿಕೆಟ್ ಅನೌನ್ಸ್‌.. ಒಬ್ಬರಿಗೆ ಎಷ್ಟು ಗೊತ್ತಾ?
ರಾಜ್ಯ

ಕೊನೆಗೂ MLAಗಳಿಗೆ ಐಪಿಎಲ್ ಫ್ರೀ ಟಿಕೆಟ್ ಅನೌನ್ಸ್‌.. ಒಬ್ಬರಿಗೆ ಎಷ್ಟು ಗೊತ್ತಾ?

ಕಾಂಪೌಂಡ್‌ ಹಾರಿ ಶಿವಮೊಗ್ಗ ಏರ್ಪೋರ್ಟ್​​ಗೆ ನುಗ್ಗಿದ ‘ಜಾಂಬವಂತ’ನ ಸೆರೆ!
ಶಿವಮೊಗ್ಗ

ಕಾಂಪೌಂಡ್‌ ಹಾರಿ ಶಿವಮೊಗ್ಗ ಏರ್ಪೋರ್ಟ್​​ಗೆ ನುಗ್ಗಿದ ‘ಜಾಂಬವಂತ’ನ ಸೆರೆ!

ಯಾದಗಿರಿಯ ಇಂದಿರಾ ಕ್ಯಾಂಟಿನ್‌ಗೂ ತಟ್ಟಿದ ಯುದ್ಧದ ಎಫೆಕ್ಟ್!
ಯಾದಗಿರಿ

ಯಾದಗಿರಿಯ ಇಂದಿರಾ ಕ್ಯಾಂಟಿನ್‌ಗೂ ತಟ್ಟಿದ ಯುದ್ಧದ ಎಫೆಕ್ಟ್!

Next Post
ಜುಲೈ 2025ರ ಅತ್ಯುತ್ತಮ ಪ್ರೀಮಿಯಂ ಫ್ಲ್ಯಾಗ್‌ಶಿಪ್ ಫೋನ್‌ಗಳ ವಿವರ ಇಲ್ಲಿದೆ

ಜುಲೈ 2025ರ ಅತ್ಯುತ್ತಮ ಪ್ರೀಮಿಯಂ ಫ್ಲ್ಯಾಗ್‌ಶಿಪ್ ಫೋನ್‌ಗಳ ವಿವರ ಇಲ್ಲಿದೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat