ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಟಿಟ್‌ ಫಾರ್‌ ಟ್ಯಾಟ್‌ : ಪ್ರತಿಕಾರ ರಾಜಕಾರಣಕ್ಕೆ ಮುಂದಾದ ಕಾಂಗ್ರೆಸ್‌ !

July 19, 2025
Share on WhatsappShare on FacebookShare on Twitter

ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕರಾಗಿ ಆರ್.ಅಶೋಕ್ ಕಾರ್ಯನಿರ್ವಹಣೆಯ ಬಗ್ಗೆ ಬಿಜೆಪಿ ಹೈಕಮಾಂಡ್‌ಗೂ ಒಳ್ಳೆಯ ಅಭಿಪ್ರಾಯವಿದೆ. ಆರ್‌. ಅಶೋಕ್ ರಾಜ್ಯ ಬಿಜೆಪಿಯಲ್ಲಿ ಪ್ರಭಾವಿ ನಾಯಕರೂ ಹೌದು. ಆದರೇ, ಆರ್.ಅಶೋಕ್ ವಿಪಕ್ಷ ನಾಯಕರಾಗಿ‌ ಒಂದುವರೆ ವರ್ಷ ಕಳೆದರೂ ಈವರೆಗೂ‌ ಅವರಿಗೆ ಸರ್ಕಾರಿ ನಿವಾಸ ದೊರಕಲಿಲ್ಲ ಎನ್ನುವ ಮಾಹಿತಿಯನ್ನು ಎಕ್ಸ್ ಕ್ಲ್ಯೂಸಿವ್‌ ಆಗಿ ಕರ್ನಾಟಕ ನ್ಯೂಸ್‌ ಬೀಟ್‌ ರಿವೀಲ್‌ ಮಾಡುತ್ತಿದೆ.

ಆರ್.ಅಶೋಕ್‌ಗೆ ವಿಪಕ್ಷ ನಾಯಕನಾದ್ರೂ ನಿವಾಸವೇಕೆ ಸಿಕ್ಕಿಲ್ಲ ? :

ಕಳೆದ ಒಂದುವರೆ ವರ್ಷಗಳ ಹಿಂದೆ ವಿಧಾನಸಭೆಯ ವಿಪಕ್ಷ ನಾಯಕರಾಗಿ ಆರ್.ಅಶೋಕ್ ಆಯ್ಕೆಯಾಗಿದ್ದರೂ ಈವರೆಗೆ ಅವರಿಗೆ ಸರ್ಕಾರಿ ನಿವಾಸ ನೀಡದೇ ಸತಾಯಿಸುತ್ತಿದೆ ಎಂಬ ಆರೋಪ ಈಗ ಬಿಜೆಪಿ ವಲಯದಿಂದ ಕೇಳಿ ಬರುತ್ತಿದೆ. ಒಬ್ಬ ವಿಪಕ್ಷ ನಾಯಕನಿಗೆ ಸೌಲಭ್ಯ ಕೊಡಬೇಕಿದ್ದ ಸರ್ಕಾರ ಇಲ್ಲಿಯವರೆಗೂ ನೀಡದೇ ಇರುವುದು ವೈಷಮ್ಯದ ರಾಜಕಾರಣದ ಪರಮಾವಧಿ ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಣೆಯಾಗುತ್ತಿದೆ. ಹಾಗಾದರೇ ಸರ್ಕಾರಿ ನಿವಾಸ ನೀಡದೇ ಇರುವುದಕ್ಕೆ ಕಾರಣವೇನು ? ಇದರ ಹಿಂದೆ ಖಂಡಿತ ಬಲವಾದ ಕಾರಣವಿದೆ ಎನ್ನುವುದರಲ್ಲಿ ನೋ ಡೌಟ್.

ಸಿದ್ದರಾಮಯ್ಯರಿಗೂ ಸಿಕ್ಕಿರಲಿಲ್ಲ ಸರ್ಕಾರಿ ನಿವಾಸ !

ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಭಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ವಿಧಾನಸಭಾ ವಿಪಕ್ಷ ನಾಯಕರಾಗಿ ಹಾಲಿ ಸಿಎಂ ಸಿದ್ಧರಾಮಯ್ಯ ಇದ್ದರು. ಅಂದು ಸಿದ್ದರಾಮಯ್ಯ ಅವರಿಗೆ ಬಿಜೆಪಿ ಸರ್ಕಾರದಲ್ಲಿ ಸರ್ಕಾರಿ ನಿವಾಸವನ್ನು ಹಂಚಿಕೆ ಮಾಡಿರಲಿಲ್ಲ. ಅದಕ್ಕೆ ಪ್ರತಿಕಾರವಾಗಿ ಕಾಂಗ್ರೆಸ್‌ ಆರ್.‌ ಅಶೋಕ್‌ ಅವರಿಗೆ ಸರ್ಕಾರಿ ನಿವಾಸ ಹಂಚಿಕೆ ಮಾಡುತ್ತಿಲ್ಲವೇ ? ಎಂಬ ಪ್ರಶ್ನೆ ಈಗ ಮೇಲೆದ್ದಿದೆ. ಹೌದು, ಅಂದು ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸಕ್ಕಾಗಿ ಅಂದಿನ ಬಿಜೆಪಿ ಸರ್ಕಾರಕ್ಕೆ ಪತ್ರ ಬರೆದರೂ ಡೊಂಟ್ ಕೇರ್ ಮನೋಭಾವ ತೋರಿಸಿತ್ತು. ಅದಕ್ಕೆ ಸೇಡು ತೀರಿಸಿಕೊಳ್ಳುವಂತೆ ಇಂದಿನ ಸರ್ಕಾರ ಮಾಡಿದಂತಿದೆ.

ಅಂದಿನ ಸಭಾಧ್ಯಕ್ಷರಾಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಸರ್ಕಾರದ ಮಾತು ಕೇಳಿ ನನ್ನನ್ನು ಕೇವಲವಾಗಿ ನಡೆಸಿಕೊಂಡಿದ್ದರು ಎನ್ನುವ ಅಭಿಪ್ರಾಯ ಸಿದ್ದರಾಮಯ್ಯ ಅವರದ್ದಾಗಿರಬಹುದು. ಇಂದು ಬಿಜೆಪಿಯವರು ಅಧಿಕಾರ ಕಳೆದುಕೊಂಡಿದ್ದಾರೆ. ಕಾಂಗ್ರೆಸ್‌ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಅವರು ಅಂದು ಅಧಿಕಾರದಲ್ಲಿದ್ದಾಗ ನಡೆದುಕೊಂಡ ಮಾದರಿಯಲ್ಲಿ ನಾವು ಕೂಡ ನಡೆದುಕೊಳ್ಳಬೇಕು. “ಟಿಟ್ ಫಾರ್ ಟ್ಯಾಟ್” ಎಂಬುದನ್ನು ತೋರಿಸೋಣ ಎಂದು ಸುಮ್ಮನಾಗಿರುವಂತೆ ರಾಜ್ಯ ಸರ್ಕಾರ ಪ್ರತಿಕಾರವನ್ನು ಈಗ ಆರ್.‌ ಅಶೋಕ್‌ ವಿರುದ್ಧ ತೀರಿಸಿಕೊಂಡಂತಿದೆ.

ಒಟ್ಟಿನಲ್ಲಿ, ಬಿಜೆಪಿ ಅಂದು ಸಿದ್ದರಾಮಯ್ಯಗೆ ಸರ್ಕಾರಿ ನಿವೇಶನ ನೀಡದೆ ಇರುವುದು ಮತ್ತು ಇಂದು ಕಾಂಗ್ರೆಸ್‌ ಸರ್ಕಾರ ಇಲ್ಲಿಯವರೆಗೂ ವಿಧಾನಸಭೆಯ ವಿಪಕ್ಷ ನಾಯಕರಾಗಿಲಿ, ವಿಧಾನಪರಿಷತ್‌ನ ವಿಪಕ್ಷ ನಾಯಕರಾಗಲಿ ಸರ್ಕಾರಿ ನಿವಾಸವನ್ನು ಹಂಚಿಕೆ ಮಾಡದೇ ಸುಮ್ಮನಾಗಿರುವುದು ಪ್ರತಿಕಾರ ರಾಜಕಾರಣಕ್ಕೆ ಪುಷ್ಠಿ ನೀಡಿದಂತಾಗಿದೆ ಎನ್ನುವುದು ಈಗ ರಾಜಕೀಯ ವಲಯದಲ್ಲಿ ಚರ್ಚಿತ ವಿಷಯವಾಗಿದೆ.

Tags: cm siddaramaiR Ashokrevenge politicsTit for tat
SendShareTweet
Previous Post

ಸರ್ ಗಾರ್ಫೀಲ್ಡ್ ಸೋಬರ್ಸ್ ಜೊತೆ ಎಲೈಟ್ ಪಟ್ಟಿಗೆ ಸೇರಲು ರವೀಂದ್ರ ಜಡೇಜಾಗೆ ಅವಕಾಶ

Next Post

ವಿಕೆಟ್ ಕೀಪಿಂಗ್ ಮಾಡಲಾಗದಿದ್ದರೆ ಪಂತ್ ಮ್ಯಾಂಚೆಸ್ಟರ್‌ನಲ್ಲಿ ಆಡಬಾರದು: ರವಿಶಾಸ್ತ್ರಿ

Related Posts

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ
ರಾಜ್ಯ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

Auto Draft
ಬೆಳಗಾವಿ

ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಸಜೀವ ದಹನ!

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!
ಬೆಂಗಳೂರು

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!
ಬೆಂಗಳೂರು

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?
ರಾಜ್ಯ

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!
ಬೆಂಗಳೂರು

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!

Next Post
ವಿಕೆಟ್ ಕೀಪಿಂಗ್ ಮಾಡಲಾಗದಿದ್ದರೆ ಪಂತ್ ಮ್ಯಾಂಚೆಸ್ಟರ್‌ನಲ್ಲಿ ಆಡಬಾರದು: ರವಿಶಾಸ್ತ್ರಿ

ವಿಕೆಟ್ ಕೀಪಿಂಗ್ ಮಾಡಲಾಗದಿದ್ದರೆ ಪಂತ್ ಮ್ಯಾಂಚೆಸ್ಟರ್‌ನಲ್ಲಿ ಆಡಬಾರದು: ರವಿಶಾಸ್ತ್ರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat