ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತಿಹಾಸ ಪುಟಕ್ಕೆ

May 14, 2025
Share on WhatsappShare on FacebookShare on Twitter

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತಿಹಾಸ ಪುಟಕ್ಕೆ ಸೇರಲು ಸಜ್ಜಾಗಿದೆ.

ಮೇ 15ರ ನಂತರ ಬಿಬಿಎಂಪಿ ನೆನಪಾಗಿ ಮಾತ್ರ ಉಳಿಯಲಿದೆ. ರಾಜಧಾನಿ ಬೆಂಗಳೂರಿನ ಆಡಳಿತದ ಚಿತ್ರಣದಲ್ಲೇ ಭಾರೀ ಬದಲಾವಣೆಯೊಂದು ಆಗಲಿದೆ. ಪಾಲಿಕೆಯ ಎಲ್ಲ ಕಾರ್ಯ, ಕೆಲಸಗಳು ಇನ್ನೂ ಮುಂದೆ ಗ್ರೇಟರ್ ಬೆಂಗಳೂರು ಹೆಸರಿನಲ್ಲಿ ನಡೆಯಲಿವೆ.

ಬಿಬಿಎಂಪಿ ಹೆಸರು ವಿಸರ್ಜನೆ ಮಾಡಿ ರಾಜ್ಯ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಅಥಾರಿಟಿ ಅಂತ ನಾಮಕರಣ ಮಾಡಲಾಗಿದೆ. ಹೀಗಾಗಿ ಮೇ 14 ರ ನಂತರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಸ್ತಿತ್ವ ಕಳೆದುಕೊಳ್ಳಲಿದೆ. ಮೇ 15 ರಿಂದ ಬಿಬಿಎಂಪಿಯ ಹೆಸರು-ಸ್ವರೂಪದಲ್ಲಿ ಭಾರೀ ರೂಪಾಂತರವಾಗಲಿದೆ. ಅಂದೇ ಹೊಸ ಆಡಳಿತ ಆರಂಭವಾಗಲಿದೆ. ಮೇ 15ರ ನಂತರ ಬಿಬಿಎಂಪಿ ಅಸ್ತಿತ್ವದಲ್ಲಿ ಇರುವುದಿಲ್ಲ. ಅಂದಿನಿಂದಲೇ ಜಿಬಿಎ ಅಸ್ತಿತ್ವಕ್ಕೆ ಬರಲಿದೆ. ಮೇ 15ರಿಂದ ಬಿಬಿಎಂಪಿ ಮುಖ್ಯ ಆಯುಕ್ತರು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತರಾಗುತ್ತಾರೆ.

ಗ್ರೇಟರ್ ಬೆಂಗಳೂರು ಕಾಯ್ದೆ-2024 ಜಾರಿಗೆ ಬರಲಿದೆ. ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ ಆಡಳಿತಾಧಿಕಾರಿ ನೇಮಕಗೊಳ್ಳಲಿದ್ದಾರೆ. ಜಿಬಿಎ ರಾಜ್ಯದ ಅತೀ ದೊಡ್ಡ ಸ್ಥಳೀಯ ಸರ್ಕಾರವಾಗಲಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ’ (ಜಿಬಿಎ)ಕ್ಕೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿರುತ್ತಾರೆ. ಬೆಂಗಳೂರು ಅಭಿವೃದ್ಧಿ ಸಚಿವರೇ ಜಿಬಿಎ ನ ಉಪಾಧ್ಯಕ್ಷರಾಗಿರುತ್ತಾರೆ. ಸದ್ಯ ಪಾಲಿಕೆಯ ಹಳೆಯ 225 ವಾರ್ಡ್ ಗಳು ಮಾತ್ರ ಜಿಬಿಎ ವ್ಯಾಪ್ತಿಗೆ ಬರುತ್ತವೆ. ನಂತರ ಸರ್ಕಾರದ ಅದೇಶ ಬಂದ ನಂತರ ಉಳಿದ ಗ್ರಾಮಗಳು ಸೇರ್ಪಡೆ ಅಗಿ ನಂತರ ಅವುಗಳನ್ನು ಜಿಬಿಎ ವ್ಯಾಪ್ತಿಗೆ ಒಳಪಡಿಸಲಾಗುತ್ತದೆ. ಈಗ ಇರುವ ಪಾಲಿಕೆ ಬೋರ್ಡ್ ಗಳ ಬದಲಾಗಿ ಹೊಸ ಗ್ರೇಟರ್ ಬೆಂಗಳೂರು ಅಂತ ಬೋರ್ಡ್ ಗಳು ಬರುತ್ತವೆ.

Tags: BBMPbengaloregbaMahanagara Palikestate government
SendShareTweet
Previous Post

ಪಾಕ್ ಪರ ಘೋಷಣೆ ಕೂಗಿದ ಯುವಕ

Next Post

ಸಾರಿಗೆ ಬಸ್ ಹಾಗೂ ಕಾರಿನ ಮಧ್ಯೆ ಅಪಘಾತ; ಓರ್ವ ಬಲಿ

Related Posts

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!
ರಾಜಕೀಯ

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!
ಬೆಂಗಳೂರು

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!
ಬೆಂಗಳೂರು

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಲ್ಲಿ ಮುನೇಶ್ವರ ದೇಗುಲದ ಕಾಣಿಕೆ ಹುಂಡಿ ಕದ್ದ ಖತರ್ನಾಕ್‌ ಕಳ್ಳ!
ಬೆಂಗಳೂರು

ಬೆಂಗಳೂರಲ್ಲಿ ಮುನೇಶ್ವರ ದೇಗುಲದ ಕಾಣಿಕೆ ಹುಂಡಿ ಕದ್ದ ಖತರ್ನಾಕ್‌ ಕಳ್ಳ!

ಶಾಲಾ-ಕಾಲೇಜುಗಳಲ್ಲಿ ‘ಸೀಮಿತ ಸಾಂಪ್ರದಾಯಿಕ ಉಡುಪು’ ಧರಿಸಲು ಅನುಮತಿ ; ಸರ್ಕಾರದ ಆದೇಶಕ್ಕೆ ಮಿಶ್ರ ಪ್ರತಿಕ್ರಿಯೆ!
ಬೆಂಗಳೂರು

ಶಾಲಾ-ಕಾಲೇಜುಗಳಲ್ಲಿ ‘ಸೀಮಿತ ಸಾಂಪ್ರದಾಯಿಕ ಉಡುಪು’ ಧರಿಸಲು ಅನುಮತಿ ; ಸರ್ಕಾರದ ಆದೇಶಕ್ಕೆ ಮಿಶ್ರ ಪ್ರತಿಕ್ರಿಯೆ!

ಮೇ 16ಕ್ಕೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳ ಉದ್ಘಾಟನೆ
ಬೆಂಗಳೂರು

ಮೇ 16ಕ್ಕೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳ ಉದ್ಘಾಟನೆ

Next Post
ಸಾರಿಗೆ ಬಸ್ ಹಾಗೂ ಕಾರಿನ ಮಧ್ಯೆ ಅಪಘಾತ; ಓರ್ವ ಬಲಿ

ಸಾರಿಗೆ ಬಸ್ ಹಾಗೂ ಕಾರಿನ ಮಧ್ಯೆ ಅಪಘಾತ; ಓರ್ವ ಬಲಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈಭವ್ ಸೂರ್ಯವಂಶಿಗೆ ‘ಇಂಡಿಯಾ-ಎ’ ಬುಲಾವ್ : ತ್ರಿಕೋನ ಸರಣಿಗೆ ತಿಲಕ್ ವರ್ಮಾ ನಾಯಕ!

ವೈಭವ್ ಸೂರ್ಯವಂಶಿಗೆ ‘ಇಂಡಿಯಾ-ಎ’ ಬುಲಾವ್ : ತ್ರಿಕೋನ ಸರಣಿಗೆ ತಿಲಕ್ ವರ್ಮಾ ನಾಯಕ!

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!

ವಿಜಯಪುರದಲ್ಲಿ ಘೋರ ದುರಂತ – ಮಹಾ ಮಳೆಗೆ ಮನೆ ಮೇಲ್ಛಾವಣಿ ಕುಸಿದು ನಾಲ್ವರು ದುರ್ಮರಣ

ವಿಜಯಪುರದಲ್ಲಿ ಘೋರ ದುರಂತ – ಮಹಾ ಮಳೆಗೆ ಮನೆ ಮೇಲ್ಛಾವಣಿ ಕುಸಿದು ನಾಲ್ವರು ದುರ್ಮರಣ

Android Auto ಮೆಗಾ ಅಪ್‌ಡೇಟ್ : 3D ಮ್ಯಾಪ್ಸ್, ಜೆಮಿನಿ AIನೊಂದಿಗೆ ಡ್ರೈವಿಂಗ್ ಅನುಭವ ಮತ್ತಷ್ಟು ಸ್ಮಾರ್ಟ್!

Android Auto ಮೆಗಾ ಅಪ್‌ಡೇಟ್ : 3D ಮ್ಯಾಪ್ಸ್, ಜೆಮಿನಿ AIನೊಂದಿಗೆ ಡ್ರೈವಿಂಗ್ ಅನುಭವ ಮತ್ತಷ್ಟು ಸ್ಮಾರ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈಭವ್ ಸೂರ್ಯವಂಶಿಗೆ ‘ಇಂಡಿಯಾ-ಎ’ ಬುಲಾವ್ : ತ್ರಿಕೋನ ಸರಣಿಗೆ ತಿಲಕ್ ವರ್ಮಾ ನಾಯಕ!

ವೈಭವ್ ಸೂರ್ಯವಂಶಿಗೆ ‘ಇಂಡಿಯಾ-ಎ’ ಬುಲಾವ್ : ತ್ರಿಕೋನ ಸರಣಿಗೆ ತಿಲಕ್ ವರ್ಮಾ ನಾಯಕ!

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat