ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಇಂದು ಬೆಂಗಳೂರಿಗರಿಗೆ ಮತ್ತೊಂದು ಮಹತ್ವದ ದಿನ.. 3 ನಗರ ಪಾಲಿಕೆಗಳ ಬಜೆಟ್ ಮಂಡನೆ

March 28, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ನಾಗರಿಕರಿಗೆ ಇಂದು ಮತ್ತೊಂದು ಮಹತ್ವದ ದಿನವಾಗಿದ್ದು, 2026-27ನೇ ಸಾಲಿಗೆ ಮೂರು ನಗರ ಪಾಲಿಕೆಗಳ ಬಜೆಟ್ ಇಂದು ಮಂಡನೆಯಾಗುತ್ತಿದೆ. ನಗರದ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಭಾಗವಾಗಿರುವ ಉತ್ತರ, ಪಶ್ಚಿಮ ಹಾಗೂ ದಕ್ಷಿಣ ನಗರ ಪಾಲಿಕೆಗಳ ಆಯವ್ಯಯ ಮಂಡನೆ ಕಾರ್ಯಕ್ರಮಗಳು ಇಂದು ವಿವಿಧ ಪ್ರದೇಶಗಳಲ್ಲಿ ನಡೆಯಲಿವೆ.

ಉತ್ತರ ನಗರ ಪಾಲಿಕೆಯ ಬಜೆಟ್ ಯಲಹಂಕದಲ್ಲಿ ಬೆಳಗ್ಗೆ 9 ಗಂಟೆಗೆ ಮಂಡನೆಯಾಗಲಿದ್ದು, ಪಶ್ಚಿಮ ನಗರ ಪಾಲಿಕೆಯ ಆಯವ್ಯಯವನ್ನು ಮಲ್ಲೇಶ್ವರಂನಲ್ಲಿ ಮಧ್ಯಾಹ್ನ 12.30ಕ್ಕೆ ಮಂಡಿಸಲಾಗುತ್ತದೆ. ದಕ್ಷಿಣ ನಗರ ಪಾಲಿಕೆಯ ಬಜೆಟ್ ಬನಶಂಕರಿಯಲ್ಲಿ ಮಧ್ಯಾಹ್ನ 2.30ಕ್ಕೆ ಮಂಡನೆಯಾಗಲಿದೆ.

ಇದಕ್ಕೂ ಮೊದಲು ನಿನ್ನೆ ಕೇಂದ್ರ ಮತ್ತು ಪೂರ್ವ ನಗರ ಪಾಲಿಕೆಗಳ ಬಜೆಟ್ ಮಂಡನೆಯಾಗಿದ್ದು, ಇಂದಿನ ಕಾರ್ಯಕ್ರಮಗಳೊಂದಿಗೆ ನಗರ ಪಾಲಿಕೆಗಳ ಪ್ರಮುಖ ಆಯವ್ಯಯ ಪ್ರಕ್ರಿಯೆ ಮುಂದುವರಿಯುತ್ತಿದೆ. ಈ ಎಲ್ಲಾ ಬಜೆಟ್ ಮಂಡನೆಗಳು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದು, ಆಯಾ ಪಾಲಿಕೆ ಆಯುಕ್ತರು ತಮ್ಮ ತಮ್ಮ ಬಜೆಟ್‌ಗಳನ್ನು ಮಂಡಿಸಲಿದ್ದಾರೆ.

ಸ್ಥಳೀಯ ಶಾಸಕರು ಹಾಗೂ ನಾಗರಿಕರು ಈ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ನಿರೀಕ್ಷೆ ಇದ್ದು, ನಗರಾಭಿವೃದ್ಧಿ ಹಾಗೂ ಮೂಲಸೌಕರ್ಯ ಕುರಿತ ಪ್ರಮುಖ ಘೋಷಣೆಗಳತ್ತ ಎಲ್ಲರ ಗಮನ ಹರಿದಿದೆ.

ಇದನ್ನೂ ಓದಿ : ಇಂದಿನಿಂದ ಕ್ರಿಕೆಟ್‌ ಅಭಿಮಾನಿಗಳಿಗೆ ನಮ್ಮ ಮೆಟ್ರೋ ಕಡೆಯಿಂದ ಗುಡ್‌ ನ್ಯೂಸ್‌..!

Tags: bengaloreKarnataka News beatPresentation of budgets of 3 municipal corporationsToday is another important day for Bengaluruans..
SendShareTweet
Previous Post

ಇಂದಿನಿಂದ ಕ್ರಿಕೆಟ್‌ ಅಭಿಮಾನಿಗಳಿಗೆ ನಮ್ಮ ಮೆಟ್ರೋ ಕಡೆಯಿಂದ ಗುಡ್‌ ನ್ಯೂಸ್‌..!

Next Post

ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ – ಇಂದು 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Related Posts

ಹಾಡಹಗಲೇ, ನಡು ಬೀದಿಯಲ್ಲೇ ವ್ಯಕ್ತಿಯ ಕಿಡ್ನಾಪ್.. ನಾನವನಲ್ಲ ಎಂದರೂ ಬಿಡದೇ ಅಪಹರಿಸಿದ ಗ್ಯಾಂಗ್‌
ಬೆಂಗಳೂರು

ಹಾಡಹಗಲೇ, ನಡು ಬೀದಿಯಲ್ಲೇ ವ್ಯಕ್ತಿಯ ಕಿಡ್ನಾಪ್.. ನಾನವನಲ್ಲ ಎಂದರೂ ಬಿಡದೇ ಅಪಹರಿಸಿದ ಗ್ಯಾಂಗ್‌

ಇಂದು ಪ್ರಸಿದ್ಧ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯ

ಇಂದು ಪ್ರಸಿದ್ಧ ಮೇಲುಕೋಟೆ ವೈರಮುಡಿ ಉತ್ಸವ

ಕರಗ ಸಮೀಪಿಸುತ್ತಿದ್ದಂತೆ ರೌಡಿಶೀಟರ್‌ಗಳ ದರ್ಬಾರ್‌ ಜೋರು.. ಹವಾ ಮೇಂಟೇನ್ ಮಾಡಲು ಮಚ್ಚು ಹಿಡಿದು ಡ್ಯಾನ್ಸ್‌!
ಬೆಂಗಳೂರು

ಕರಗ ಸಮೀಪಿಸುತ್ತಿದ್ದಂತೆ ರೌಡಿಶೀಟರ್‌ಗಳ ದರ್ಬಾರ್‌ ಜೋರು.. ಹವಾ ಮೇಂಟೇನ್ ಮಾಡಲು ಮಚ್ಚು ಹಿಡಿದು ಡ್ಯಾನ್ಸ್‌!

ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ – ಇಂದು 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು

ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ – ಇಂದು 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಸಾಕು ನಾಯಿ ಬೊಗಳಿತೆಂದು ಕುಡುಗೋಲಲ್ಲಿ ಬರ್ಬರವಾಗಿ ಕೊಚ್ಚಿ ಕೊಂದ ಕ್ರೂರಿ!
ದಾವಣಗೆರೆ

ಸಾಕು ನಾಯಿ ಬೊಗಳಿತೆಂದು ಕುಡುಗೋಲಲ್ಲಿ ಬರ್ಬರವಾಗಿ ಕೊಚ್ಚಿ ಕೊಂದ ಕ್ರೂರಿ!

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!
ರಾಯಚೂರು

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

Next Post
ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ – ಇಂದು 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ – ಇಂದು 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಾಡಹಗಲೇ, ನಡು ಬೀದಿಯಲ್ಲೇ ವ್ಯಕ್ತಿಯ ಕಿಡ್ನಾಪ್.. ನಾನವನಲ್ಲ ಎಂದರೂ ಬಿಡದೇ ಅಪಹರಿಸಿದ ಗ್ಯಾಂಗ್‌

ಹಾಡಹಗಲೇ, ನಡು ಬೀದಿಯಲ್ಲೇ ವ್ಯಕ್ತಿಯ ಕಿಡ್ನಾಪ್.. ನಾನವನಲ್ಲ ಎಂದರೂ ಬಿಡದೇ ಅಪಹರಿಸಿದ ಗ್ಯಾಂಗ್‌

ಪ್ಯಾಟ್ ಕಮ್ಮಿನ್ಸ್ ಪುನರಾಗಮನದ ಬಗ್ಗೆ ಮಹತ್ವದ ಅಪ್‌ಡೇಟ್ ಇಲ್ಲಿದೆ…

ಪ್ಯಾಟ್ ಕಮ್ಮಿನ್ಸ್ ಪುನರಾಗಮನದ ಬಗ್ಗೆ ಮಹತ್ವದ ಅಪ್‌ಡೇಟ್ ಇಲ್ಲಿದೆ…

ಒನ್‌ಪ್ಲಸ್‌ನಿಂದ ಹೊಸ ಸಂಚಲನ : ಭಾರತಕ್ಕೆ ಶೀಘ್ರದಲ್ಲೇ ಲಗ್ಗೆ ಇಡಲಿದೆ ನಾರ್ಡ್ CE 6 ಮತ್ತು CE 6 ಲೈಟ್ ಸರಣಿ!

ಒನ್‌ಪ್ಲಸ್‌ನಿಂದ ಹೊಸ ಸಂಚಲನ : ಭಾರತಕ್ಕೆ ಶೀಘ್ರದಲ್ಲೇ ಲಗ್ಗೆ ಇಡಲಿದೆ ನಾರ್ಡ್ CE 6 ಮತ್ತು CE 6 ಲೈಟ್ ಸರಣಿ!

ನೇಪಾಳದ ಮಾಜಿ ಪ್ರಧಾನಿ, ಮಾಜಿ ಗೃಹ ಸಚಿವ ಅರೆಸ್ಟ್‌..!

ನೇಪಾಳದ ಮಾಜಿ ಪ್ರಧಾನಿ, ಮಾಜಿ ಗೃಹ ಸಚಿವ ಅರೆಸ್ಟ್‌..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಾಡಹಗಲೇ, ನಡು ಬೀದಿಯಲ್ಲೇ ವ್ಯಕ್ತಿಯ ಕಿಡ್ನಾಪ್.. ನಾನವನಲ್ಲ ಎಂದರೂ ಬಿಡದೇ ಅಪಹರಿಸಿದ ಗ್ಯಾಂಗ್‌

ಹಾಡಹಗಲೇ, ನಡು ಬೀದಿಯಲ್ಲೇ ವ್ಯಕ್ತಿಯ ಕಿಡ್ನಾಪ್.. ನಾನವನಲ್ಲ ಎಂದರೂ ಬಿಡದೇ ಅಪಹರಿಸಿದ ಗ್ಯಾಂಗ್‌

ಪ್ಯಾಟ್ ಕಮ್ಮಿನ್ಸ್ ಪುನರಾಗಮನದ ಬಗ್ಗೆ ಮಹತ್ವದ ಅಪ್‌ಡೇಟ್ ಇಲ್ಲಿದೆ…

ಪ್ಯಾಟ್ ಕಮ್ಮಿನ್ಸ್ ಪುನರಾಗಮನದ ಬಗ್ಗೆ ಮಹತ್ವದ ಅಪ್‌ಡೇಟ್ ಇಲ್ಲಿದೆ…

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat