ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಇಂದು ಸ್ಮೃತಿ ಮಂಧಾನ ಹುಟ್ಟ ಹಬ್ಬ; ಇವು ಭಾರತದ ಪರ ಅವರ ದಾಖಲೆಗಳು!

July 18, 2024
Share on WhatsappShare on FacebookShare on Twitter

ಭಾರತೀಯ ಕ್ರಿಕೆಟ್ ತಂಡದ ಆಟಗಾರ್ತಿ ಸ್ಮೃತಿ ಮಂಧಾನಗೆ (Smriti Mandhana) ಇಂದು ಹುಟ್ಟು ಹಬ್ಬದ ಸಂಭ್ರಮ. 1996ರ ಜುಲೈ 18 ರಂದು ಜನಿಸಿರುವ ಸ್ಮೃತಿ 28 ವರ್ಷಕ್ಕೆ ಕಾಲಿಟ್ಟಿದ್ದಾರೆ.

ಸ್ಮೃತಿ ಅವರು 2013 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾರ್ದಪಣೆ ಮಾಡಿದ್ದಾರೆ. ಇಲ್ಲಿಯವರೆಗೆ ಹಲವಾರು ಭಾರತೀಯ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಸ್ಮೃತಿ ಭಾರತೀಯ ಕ್ರಿಕೆಟ್ ತಂಡದ ಅತ್ಯುತ್ತಮ ಆಟಗಾರ್ತಿ.

ಈ ಮೂಲಕ ಅವರು ಹಲವಾರು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ಚೇಸಿಂಗ್ ಸಂದರ್ಭದಲ್ಲಿ ಸತತವಾಗಿ ಅತೀ ಹೆಚ್ಚು ಬಾರಿ 50+ ಸ್ಕೋರ್ ಗಳಿಸಿದ ವಿಶ್ವ ದಾಖಲೆ ಸ್ಮೃತಿ ಮಂಧಾನ ಹೆಸರಿನಲ್ಲಿದೆ. ಮಂಧಾನ 2021 ರಲ್ಲಿ ಸತತವಾಗಿ 10 ಬಾರಿ 50+ ಸ್ಕೋರ್ಗಳಿಸುವ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ಈ ದಾಖಲೆ ಬರೆದಿದ್ದಾರೆ.

ಎರಡು ಬಾರಿ ಐಸಿಸಿ ವರ್ಷದ ಮಹಿಳಾ ಆಟಗಾರ್ತಿ ಪ್ರಶಸ್ತಿ ಪಡೆದ ಮೊದಲ ಭಾರತೀಯ ಆಟಗಾರ್ತಿ ಇವರೇ. ಈ ಸಾಧನೆ ಮಾಡಿದ ವಿಶ್ವದ ಎರಡನೇ ಆಟಗಾರ್ತಿ. ಇದಕ್ಕೂ ಮುನ್ನ ಆಸ್ಟ್ರೇಲಿಯಾದ ಎಲ್ಲಿಸ್ ಪೆರ್ರಿ ಎರಡು ಬಾರಿ ಐಸಿಸಿ ವರ್ಷದ ಮಹಿಳಾ ಆಟಗಾರ್ತಿ ಪ್ರಶಸ್ತಿ ಪಡೆದಿದ್ದರು. ಸ್ಮೃತಿ ಮಂಧಾನ 2018 ಮತ್ತು 2021 ರಲ್ಲಿ ಈ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಪೆರ್ರಿ ಹೆಸರಿನಲ್ಲಿದ್ದ ದಾಖಲೆ ಸರಿಗಟ್ಟಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಏಕದಿನ ಮತ್ತು ಟೆಸ್ಟ್ ಶತಕ ಗಳಿಸಿದ ಭಾರತದ ಮೊದಲ ಆಟಗಾರ್ತಿ ಎಂಬ ದಾಖಲೆ ಕೂಡ ಸ್ಮೃತಿ ಮಂಧಾನ ಹೆಸರಿನಲ್ಲಿದೆ. 2016 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಸ್ಮೃತಿ 109 ಎಸೆತಗಳಲ್ಲಿ 102 ರನ್ ಸಿಡಿಸಿ ಮಿಂಚಿದ್ದರು. ಆಸ್ಟ್ರೇಲಿಯಾದಲ್ಲಿ ನಡೆದ ಐತಿಹಾಸಿಕ ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಮಂಧಾನ 216 ಎಸೆತಗಳಲ್ಲಿ 127 ರನ್ ಗಳಿಸಿ ಈ ಸಾಧನೆ ಮಾಡಿದ್ದರು.

ಮಹಿಳಾ ಏಕದಿನ ಸರಣಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಆಟಗಾರ್ತಿ ಎಂಬ ದಾಖಲೆ ಕೂಡ ಸ್ಮೃತಿ ಮಂಧಾನ ಹೆಸರಿನಲ್ಲಿದೆ. 2024 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ 3 ಇನ್ನಿಂಗ್ಸ್‌ಗಳಲ್ಲಿ 343 ರನ್ ಕಲೆಹಾಕುವ ಮೂಲಕ ಸ್ಮೃತಿ ಈ ವಿಶೇಷ ದಾಖಲೆ ಬರೆದಿದ್ದಾರೆ.

ಟೀಮ್ ಇಂಡಿಯಾ ಪರ ಅತ್ಯಧಿಕ ಏಕದಿನ ಸೆಂಚುರಿ ಸಿಡಿಸಿದ ಮಹಿಳಾ ಆಟಗಾರ್ತಿ ಎಂಬ ದಾಖಲೆ ಕೂಡ ಸ್ಮೃತಿ ಮಂಧಾನ ಹೆಸರಿನಲ್ಲಿದೆ. 7 ಶತಕಗಳನ್ನು ಬಾರಿಸುವ ಮೂಲಕ ಸ್ಮತಿ ಮಂಧಾನ ಮಾಜಿ ಆಟಗಾರ್ತಿ ಮಿಥಾಲಿ ರಾಜ್ ಹೆಸರಿನಲ್ಲಿದ್ದ (7 ಶತಕ) ದಾಖಲೆಯನ್ನು ಸರಿಗಟ್ಟಿ ಅಗ್ರಸ್ಥಾನಕ್ಕೇರಿದ್ದಾರೆ.

Tags: BirthdayCricketerIndiaSmriti Mandhana
SendShareTweet
Previous Post

ಪತ್ನಿಯ ಅನೈತಿಕ ಸಂಬಂಧ; ಗೆಳೆಯನನ್ನು ಕೊಲೆ ಮಾಡಿದವನ ಹಿಡಿದುಕೊಟ್ಟ ನಾಯಿ!

Next Post

ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ?; ವಿಜಯೇಂದ್ರ ಕಿಡಿ

Related Posts

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ
ಕ್ರೀಡೆ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ
ಕ್ರೀಡೆ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?
ಕ್ರೀಡೆ

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!
ಕ್ರೀಡೆ

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!

ದುಲೀಪ್​ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ : 270 ರನ್‌ಗಳ ಮಹಾಕಾವ್ಯ, 708ಕ್ಕೆ ಈಸ್ಟ್ ಝೋನ್
ಕ್ರೀಡೆ

ದುಲೀಪ್​ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ : 270 ರನ್‌ಗಳ ಮಹಾಕಾವ್ಯ, 708ಕ್ಕೆ ಈಸ್ಟ್ ಝೋನ್

ಪಾಕಿಸ್ತಾನಕ್ಕೆ 55 ರನ್‌ಗಳ ಶಾಕ್‌; ಭಾರತದ ಬೌಲರ್‌ಗಳ ಅಬ್ಬರಕ್ಕೆ ಹರ್ಮನ್‌ಪ್ರೀತ್ ಕೌರ್ ಫಿದಾ!
ಕ್ರೀಡೆ

ಪಾಕಿಸ್ತಾನಕ್ಕೆ 55 ರನ್‌ಗಳ ಶಾಕ್‌; ಭಾರತದ ಬೌಲರ್‌ಗಳ ಅಬ್ಬರಕ್ಕೆ ಹರ್ಮನ್‌ಪ್ರೀತ್ ಕೌರ್ ಫಿದಾ!

Next Post
ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ?; ವಿಜಯೇಂದ್ರ ಕಿಡಿ

ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ?; ವಿಜಯೇಂದ್ರ ಕಿಡಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat