ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧರ್ಮ-ಸನಾತನ

Mahakumbh 2025: ಇಂದು ಕುಂಭಮೇಳದ ಕೊನೆಯ ಅಮೃತಸ್ನಾನ;

February 3, 2025
Share on WhatsappShare on FacebookShare on Twitter

ಲಖನೌ: ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ(Mahakumbh 2025) ಇಂದು ಕೊನೆಯ ಅಮೃತಸ್ನಾನ ನೆರವೇರಿದೆ. ಬಸಂತ್ ಪಂಚಮಿಯ ಹಿನ್ನೆಲೆಯಲ್ಲಿ ಬೆಳಗ್ಗಿನ ಜಾವ ಲಕ್ಷಾಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಎಲ್ಲ ಅಖಾಡಗಳ ಸಾಧುಗಳು ಭಕ್ತರು ತ್ರಿವೇಣಿ ಸಂಗಮದಲ್ಲಿ(Triveni Sangam) ಮಿಂದೆದ್ದರು.
ಬೆಳಗಿನ ಜಾವ 4 ಗಂಟೆಯವರೆಗೆ 16 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಹಾ ಕುಂಭ ಆರಂಭವಾದಾಗಿನಿಂದ ಪವಿತ್ರ ಸ್ನಾನ ಮಾಡಿದವರ ಒಟ್ಟು ಸಂಖ್ಯೆ ಸುಮಾರು 35 ಕೋಟಿಯಾಗಿದೆ ಎಂದು ಅಧಿಕೃತ ಮಾಹಿತಿ ತಿಳಿಸಿದೆ.

ಅಧಿಕಾರಿಗಳ ಪ್ರಕಾರ ಬಸಂತ್‌ ಪಂಚಮಿ (Basant Panchami) ದಿನ ಕನಿಷ್ಠ ಮೂರು ಕೋಟಿ ಜನರು ಪವಿತ್ರ ಸ್ನಾನ ಮಾಡುವ ನಿರೀಕ್ಷೆಯಿದೆ. ಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ 30 ಜನರು ಸಾವನ್ನಪ್ಪಿ 60 ಜನರು ಗಾಯಗೊಂಡ ದುರ್ಘಟನೆ ನಂತರ ನಡೆಯುತಿರುವ ಮೊದಲ ಪವಿತ್ರಸ್ನಾನ ಇದಾಗಿದೆ. ಹೀಗಾಗಿ ಜನದಟ್ಟಣೆ ನಿರ್ವಹಿಸಲು ಸಾಕಷ್ಟು ಸಿಬ್ಬಂದಿ ನಿಯೋಜಿಸಲಾಗಿದೆ.

ಸಿಏಂ ಯೋಗಿ ಆದಿತ್ಯನಾಥ್(Yogi Adityanath)ಅವರು ತಮ್ಮ ಲಕ್ನೋ ನಿವಾಸದಲ್ಲಿರುವ ವಾರ್‌ ರೂಂನಿಂದ ಬೆಳಗಿನ ಜಾವ 3.30 ರಿಂದ ಪರಿಸ್ಥಿತಿ ಮೇಲ್ವಿಚಾರಣೆ ನಡೆಸಿದ್ದಾರೆ. 77 ಮಹಿಳಾ ಅಧಿಕಾರಿಗಳು ಸೇರಿದಂತೆ ಕನಿಷ್ಠ 270 ಐಪಿಎಸ್ ಅಧಿಕಾರಿಗಳು ಪ್ರಯಾಗ್‌ರಾಜ್‌ನಲ್ಲಿ ಬೀಡು ಬಿಟ್ಟಿದ್ದಾರೆ. ಪವಿತ್ರ ಸ್ನಾನದ ದಿನದಂದು ವಿವಿಐಪಿಗಳ ಭೇಟಿಯನ್ನು ಅಧಿಕಾರಿಗಳು ನಿರ್ಬಂಧಿಸಿದ್ದಾರೆ.

ಮೂರು ಅಮೃತಸ್ನಾನ
ಈ ಬಾರಿಯ ಮಹಾಕುಂಭಮೇಳ 3 ಅಮೃತ ಸ್ನಾನಕ್ಕೆ ಸಾಕ್ಷಿಯಾಗಿದೆ. ಜನವರಿ 14ರ ಮಕರ ಸಂಕ್ರಾಂತಿ, ಜನವರಿ 29ರ ಮೌನಿ ಅಮಾವಾಸ್ಯೆ ಹಾಗೂ ಫೆಬ್ರವರಿ 3ರ ಬಸಂತ್ ಪಂಚಮಿಯಂದು ನಡೆದಿದೆ .

ತನಿಖೆ ಚುರುಕು
ಜನವರಿ 29. ಮೌನಿ ಅಮಾವಾಸ್ಯೆಯಂದು ಸಂಭವಿಸಿದ್ದ ಕಾಲ್ತುಳಿತದಲ್ಲಿ 30 ಜನರು ಬಲಿಯಾಗಿದ್ದರು. ದುರಂತದಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ದುರಂತದ ದಿನದ ಘಟನೆಗಳನ್ನು ವರದಿ ಮಾಡುತ್ತಿದ್ದಾರೆ. ಸದ್ಯ 16 ಸಾವಿರಕ್ಕೂ ಹೆಚ್ಚು ಮೊಬೈಲ್ ಸಂಖ್ಯೆಗಳ ದತ್ತಾಂಶಗಳನ್ನು ತನಿಖಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆ ಸಂಖ್ಯೆಗಳಲ್ಲಿ ಹಲವು ಪ್ರಸ್ತುತ ಸ್ವಿಚ್ ಆಫ್ ಆಗಿವೆ ಎನ್ನಲಾಗಿದೆ. ಕಾಲ್ತುಳಿತ ಪ್ರಕರಣದ ತನಿಖೆಗಾಗಿ ಮೂವರು ಸದಸ್ಯರ ನ್ಯಾಯಾಂಗ ಕಮಿಟಿ ರಚನೆ ಮಾಡಲಾಗಿದೆ

Tags: Basant PanchamiMahakumbh 2025nectar bathtriveni sangamYogi Adityanath
SendShareTweet
Previous Post

ನಿರೀಕ್ಷೆಗೂ ಮೀರಿ ಕರ್ನಾಟಕಕ್ಕೆ ಆದಾಯ ಹಂಚಿದ ಕೇಂದ್ರ!?

Next Post

ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು: ಹಾಡುತ್ತಿದ್ದಾಗಲೇ ಬಿದ್ದು ಒದ್ದಾಟ! ಗಾಯಕ ಹೇಳಿದ್ದೇನು?

Related Posts

‘ಮಿಥ್ಯ ಪಥ್ಯವಾಗಿಸಿ ಸತ್ಯ ನಿತ್ಯವಾಗಿಸಿ’
ಧರ್ಮ-ಸನಾತನ

‘ಮಿಥ್ಯ ಪಥ್ಯವಾಗಿಸಿ ಸತ್ಯ ನಿತ್ಯವಾಗಿಸಿ’

ನಾಳೆ ವರ್ಷದ ಕೊನೆಯ ರಕ್ತ ಚಂದ್ರ ಗ್ರಹಣ : ಸಂಪೂರ್ಣ ಮಾಹಿತಿ ಇಲ್ಲಿದೆ.
ಧರ್ಮ-ಸನಾತನ

ನಾಳೆ ವರ್ಷದ ಕೊನೆಯ ರಕ್ತ ಚಂದ್ರ ಗ್ರಹಣ : ಸಂಪೂರ್ಣ ಮಾಹಿತಿ ಇಲ್ಲಿದೆ.

ಗಣೇಶನನ್ನು ಮನೆಗೆ ತರುವಾಗ ಈ ನಿಯಮ ಪಾಲಿಸಿ…
ಧರ್ಮ-ಸನಾತನ

ಗಣೇಶನನ್ನು ಮನೆಗೆ ತರುವಾಗ ಈ ನಿಯಮ ಪಾಲಿಸಿ…

ಗಣಪತಿ ಬಪ್ಪಾ ಮೋರಯಾ ಅಂದ್ರೆ ಏನು?
ಧರ್ಮ-ಸನಾತನ

ಗಣಪತಿ ಬಪ್ಪಾ ಮೋರಯಾ ಅಂದ್ರೆ ಏನು?

ರಾಯರ ಮಠದಲ್ಲಿ ಪೂರ್ವಾರಾಧನಾ ಮಹೋತ್ಸವ | ಮಂತ್ರಾಲಯದಲ್ಲಿ ಭಕ್ತ ಸಾಗರ
ಧರ್ಮ-ಸನಾತನ

ರಾಯರ ಮಠದಲ್ಲಿ ಪೂರ್ವಾರಾಧನಾ ಮಹೋತ್ಸವ | ಮಂತ್ರಾಲಯದಲ್ಲಿ ಭಕ್ತ ಸಾಗರ

ವರಮಹಾಲಕ್ಷ್ಮೀ ವೃತಾಚರಣೆ ಸಂಭ್ರಮ: ದೇವಸ್ಥಾನಗಳಲ್ಲಿ ಭಕ್ತ ಸಾಗರ, ವಿಶೇಷ ಪೂಜೆ
ಧರ್ಮ-ಸನಾತನ

ವರಮಹಾಲಕ್ಷ್ಮೀ ವೃತಾಚರಣೆ ಸಂಭ್ರಮ: ದೇವಸ್ಥಾನಗಳಲ್ಲಿ ಭಕ್ತ ಸಾಗರ, ವಿಶೇಷ ಪೂಜೆ

Next Post
ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು: ಹಾಡುತ್ತಿದ್ದಾಗಲೇ ಬಿದ್ದು ಒದ್ದಾಟ! ಗಾಯಕ ಹೇಳಿದ್ದೇನು?

ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು: ಹಾಡುತ್ತಿದ್ದಾಗಲೇ ಬಿದ್ದು ಒದ್ದಾಟ! ಗಾಯಕ ಹೇಳಿದ್ದೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ನೇಮಕಾತಿ. ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್!

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ನೇಮಕಾತಿ. ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್!

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್ – ಸುಲಿಗೆಗಿಳಿದ ಖಾಸಗಿ ಬಸ್‌‌ ಏಜೆನ್ಸಿಗಳು.. ಟಿಕೆಟ್‌ ದರ ಒನ್‌ ಟು ತ್ರಿಬಲ್‌!

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್ – ಸುಲಿಗೆಗಿಳಿದ ಖಾಸಗಿ ಬಸ್‌‌ ಏಜೆನ್ಸಿಗಳು.. ಟಿಕೆಟ್‌ ದರ ಒನ್‌ ಟು ತ್ರಿಬಲ್‌!

ಮೈಸೂರಿನ ನೂತನ ಡಿಸಿಪಿಯಾಗಿ ಹರ್ಷ ಪ್ರಿಯಂವದ ನೇಮಕ!

ಮೈಸೂರಿನ ನೂತನ ಡಿಸಿಪಿಯಾಗಿ ಹರ್ಷ ಪ್ರಿಯಂವದ ನೇಮಕ!

ಕೂಡಲಸಂಗಮ ಪಂಚಮಸಾಲಿ ಸ್ವಾಮಿಗಳ ವಿರುದ್ಧ ಅವಹೇಳನ ಆರೋಪ – ದೂರು ದಾಖಲು

ಕೂಡಲಸಂಗಮ ಪಂಚಮಸಾಲಿ ಸ್ವಾಮಿಗಳ ವಿರುದ್ಧ ಅವಹೇಳನ ಆರೋಪ – ದೂರು ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ನೇಮಕಾತಿ. ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್!

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ನೇಮಕಾತಿ. ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್!

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್ – ಸುಲಿಗೆಗಿಳಿದ ಖಾಸಗಿ ಬಸ್‌‌ ಏಜೆನ್ಸಿಗಳು.. ಟಿಕೆಟ್‌ ದರ ಒನ್‌ ಟು ತ್ರಿಬಲ್‌!

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್ – ಸುಲಿಗೆಗಿಳಿದ ಖಾಸಗಿ ಬಸ್‌‌ ಏಜೆನ್ಸಿಗಳು.. ಟಿಕೆಟ್‌ ದರ ಒನ್‌ ಟು ತ್ರಿಬಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat