ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇಂದು ಅಮೆರಿಕ ಅಧ್ಯಕ್ಷೀಯ ಚುನಾವಣೆ!

December 19, 2024
Share on WhatsappShare on FacebookShare on Twitter

ವಿಶ್ವದ ದೊಡ್ಡಣ್ಣ ಎಂದೇ ಖ್ಯಾತಿಯಾಗಿರುವ ಅಮೆರಿಕದಲ್ಲಿ ರಾಷ್ಟ್ರೀಯ ಚುನಾವಣೆಗೆ ಸಿದ್ಧವಾಗಿದೆ. ಅಮೆರಿಕದ ಮತದಾರರು ಇಂದು ಭವಿಷ್ಯ ಬರೆಯಲಿದ್ದಾರೆ.

ಈ ಚುನಾವಣೆಯಲ್ಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯೆ ನೇರ ಪೈಪೋಟಿ ಇದೆ. ಚುನಾವಣಾ ದಿನಕ್ಕೂ ಮುನ್ನವೇ ಕೋಟ್ಯಾಂತರ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಇಲ್ಲಿನ ಅಧ್ಯಕ್ಷರ ಅವಧಿ ನಾಲ್ಕು ವರ್ಷ ಇರುತ್ತವೆ.
ಅಮೆರಿಕದಲ್ಲಿ ಪ್ರತಿ 4 ವರ್ಷಗಳಿಗೊಮ್ಮೆ ಎಲ್ಲಾ ರಾಜ್ಯಗಳಲ್ಲಿ ಒಂದೇ ದಿನದಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆ ನವೆಂಬರ್ನ ಮೊದಲ ಮಂಗಳವಾರದ ದಿನದಂದೇ ನಡೆಯಲಿದೆ. ಈ ಕಾನೂನನ್ನು 1845ರಲ್ಲಿ ಜಾರಿಗೊಳಿಸಲಾಯಿತು. 180 ವರ್ಷಗಳ ಹಿಂದೆ ಅಮೆರಿಕ ಬಹುತೇಕ ಕೃಷಿ ಪ್ರಧಾನ ರಾಷ್ಟ್ರವಾಗಿತ್ತು. ನವೆಂಬರ್ ಪ್ರಾರಂಭದಲ್ಲಿ ಕೃಷಿ ಕೆಲಸಗಳು ಹೆಚ್ಚಿರುತ್ತಿದ್ದವು. ಬಹುತೇಕ ಕ್ರಿಶ್ಚಿಯನ್ನರು ಭಾನುವಾರದಂದು ಚರ್ಚ್ಗೆ ಹೋಗುತ್ತಿದ್ದರು. ಉಳಿದ ದಿನ ಮಾರಾಟ, ಖರೀದಿ ಸೇರಿದಂತೆ ಹಲವು ಕೆಲಸಗಳಿರುತ್ತಿದ್ದರಿಂದಾಗಿ ಮಂಗಳವಾರವನ್ನು ಆಯ್ಕೆ ಮಾಡಲಾಯಿತು.

ಜನವರಿ 6 ರಂದು ಮತ ಎಣಿಕೆ ನಡೆಯಲಿದೆ, ಅಧ್ಯಕ್ಷರಾಗಿ ಆಯ್ಕೆಯಾದವರು ಜನವರಿ 20ರಂದು ಅಧಿಕಾರದ ಕುರ್ಚಿ ಹತ್ತುತ್ತಾರೆ. 50 ರಾಜ್ಯಗಳು ಮತ್ತು 6 ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 538 ಎಲೆಕ್ಟರ್ಸ್‌ ಚುನಾಯಿತರಾಗುತ್ತಾರೆ. ಹೆಚ್ಚು ಮತಗಳನ್ನು ಪಡೆದ ಅಭ್ಯರ್ಥಿಗಳಿಗೆ ಆಯಾ ರಾಜ್ಯದ ಅಧಿಕಾರ ಲಭಿಸುತ್ತದೆ. 54 ಸ್ಥಾನಗಳನ್ನು ಹೊಂದಿರುವ ಕ್ಯಾಲಿಫೋರ್ನಿಯಾ ಜನಸಂಖ್ಯಾ ದೃಷ್ಟಿಯಲ್ಲಿ ದೊಡ್ಡ ರಾಜ್ಯವಾಗಿದೆ. ಈ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆದ್ದವರು ಸಂಪೂರ್ಣ 54 ಸ್ಥಾನ ಪಡೆಯಲಿದ್ದಾರೆ. ಅಂದರೆ, ಕಮಲಾ ಹ್ಯಾರಿಸ್‌ 30 ಸ್ಥಾನ ಗೆದ್ದು ಡೊನಾಲ್ಡ್‌ ಟ್ರಂಪ್‌ 24ರಲ್ಲಿ ಜಯಿಸಿದರೆ, ಎಲ್ಲ 54 ಸ್ಥಾನಗಳು ಕಮಲಾ ಹ್ಯಾರಿಸ್ ಪಾಲಾಗಲಿವೆ. ಅಮೆರಿಕದಲ್ಲಿ ಒಬ್ಬ ವ್ಯಕ್ತಿಯು ಕೇವಲ 2 ಅವಧಿಗಷ್ಟೇ ಅಧ್ಯಕ್ಷರಾಗಬಹುದು.

Tags: AmericaElectionKamala HarrisTrump
SendShareTweet
Previous Post

ಹಾಸನಾಂಬೆ ಹುಂಡಿ ಎಣಿಕೆ; 9 ದಿನಗಳಲ್ಲಿ 12.63 ಕೋಟಿ ಕಾಣಿಕೆ ಸಂಗ್ರಹ

Next Post

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು

Related Posts

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!
ವಿದೇಶ

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

ಕಾಶ್ಮೀರಿ ಪಂಡಿತರ ಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಭಾರತ ಛೀಮಾರಿ!
ವಿದೇಶ

ಕಾಶ್ಮೀರಿ ಪಂಡಿತರ ಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಭಾರತ ಛೀಮಾರಿ!

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?
ವಿದೇಶ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!
ವಿದೇಶ

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!
ವಿದೇಶ

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ
ವಿದೇಶ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

Next Post
ಪ್ರೋಟೋಕಾಲ್ ಉಲ್ಲಂಘಿಸಿದ ಆರೋಪ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat