ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಹೊರ್ಮುಜ್ ಜಲಸಂಧಿ ಪ್ರವೇಶಕ್ಕೆ ಸುಂಕ ಕಡ್ಡಾಯ : ಹೊಸ ನಿಯಮ ಜಾರಿಗೊಳಿಸಿದ ಇರಾನ್, ಭಾರತದ ಹಡಗುಗಳ ಕಥೆಯೇನು?

May 11, 2026
Share on WhatsappShare on FacebookShare on Twitter

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವಂತೆಯೇ, ಜಾಗತಿಕ ತೈಲ ಪೂರೈಕೆಯ ಜೀವನಾಡಿಯಾಗಿರುವ ‘ಹೊರ್ಮುಜ್ ಜಲಸಂಧಿ’ಯ (Strait of Hormuz) ಮೂಲಕ ಸಾಗುವ ಹಡಗುಗಳಿಗೆ ಇರಾನ್ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಜಲಸಂಧಿ ಪ್ರವೇಶಕ್ಕೆ ಅಧಿಕೃತವಾಗಿ ಸುಂಕ (Toll) ವಿಧಿಸಲು ಮುಂದಾಗಿರುವ ಟೆಹ್ರಾನ್, ತನ್ನ ಅನುಮತಿ ಇಲ್ಲದೆ ಯಾವುದೇ ವಿದೇಶಿ ಹಡಗುಗಳು ಈ ಮಾರ್ಗದಲ್ಲಿ ಸಂಚರಿಸುವಂತಿಲ್ಲ ಎಂದು ಖಡಕ್ ಆದೇಶ ಹೊರಡಿಸಿದೆ. ಜಗತ್ತಿನ ಐದನೇ ಒಂದರಷ್ಟು ತೈಲ ಸಾಗಣೆಯಾಗುವ ಈ ಮಾರ್ಗವನ್ನು ಮುಕ್ತಗೊಳಿಸಲು ಅಮೆರಿಕ ಯತ್ನಿಸುತ್ತಿರುವಾಗಲೇ ಇರಾನ್ ಈ ಮಹತ್ವದ ಹೆಜ್ಜೆ ಇಟ್ಟಿದೆ.

40ಕ್ಕೂ ಹೆಚ್ಚು ಪ್ರಶ್ನೆಗಳಿರುವ ಅರ್ಜಿ ಸಲ್ಲಿಕೆ ಕಡ್ಡಾಯ

ಹಡಗುಗಳ ಸಂಚಾರವನ್ನು ನಿಯಂತ್ರಿಸಲು ಇರಾನ್‌ನ ‘ಪರ್ಷಿಯನ್ ಗಲ್ಫ್ ಸ್ಟ್ರೈಟ್ ಅಥಾರಿಟಿ’ (PGSA) ಹೊಸ ಕಾನೂನು ಚೌಕಟ್ಟನ್ನು ಸಿದ್ಧಪಡಿಸಿದೆ. ಹೊರ್ಮುಜ್ ಜಲಸಂಧಿಯನ್ನು ಪ್ರವೇಶಿಸುವ ಮುನ್ನ ಹಡಗುಗಳು ‘ಹಡಗು ಮಾಹಿತಿ ಘೋಷಣೆ’ (Vessel Information Declaration) ಎಂಬ 40ಕ್ಕೂ ಹೆಚ್ಚು ಪ್ರಶ್ನೆಗಳಿರುವ ಪ್ರತ್ಯೇಕ ಅರ್ಜಿಯನ್ನು ಭರ್ತಿ ಮಾಡುವುದು ಕಡ್ಡಾಯವಾಗಿದೆ. ಇದರಲ್ಲಿ ಹಡಗಿನ ಹೆಸರು, ಗುರುತಿನ ಸಂಖ್ಯೆ, ಮಾಲೀಕತ್ವ, ವಿಮೆ, ಸಿಬ್ಬಂದಿಯ ರಾಷ್ಟ್ರೀಯತೆ, ಮೂಲ ದೇಶ, ಗಮ್ಯಸ್ಥಾನ ಮತ್ತು ಸರಕುಗಳ ಸಂಪೂರ್ಣ ಮಾಹಿತಿಯನ್ನು ಒದಗಿಸಬೇಕು. ಮಾಹಿತಿಯನ್ನು ಪ್ರಾಧಿಕಾರದ ಅಧಿಕೃತ ಇಮೇಲ್‌ಗೆ ಕಳುಹಿಸಿದ ಬಳಿಕವಷ್ಟೇ ಮುಂದಿನ ಸೂಚನೆಗಳನ್ನು ನೀಡಲಾಗುತ್ತದೆ. ಒಂದು ವೇಳೆ ತಪ್ಪು ಅಥವಾ ಅಪೂರ್ಣ ಮಾಹಿತಿ ನೀಡಿದರೆ ಅದರಿಂದಾಗುವ ಎಲ್ಲಾ ಅನಾಹುತಗಳಿಗೆ ಹಡಗುಗಳೇ ಹೊಣೆಯಾಗಬೇಕಾಗುತ್ತದೆ ಎಂದು ಇರಾನ್ ಎಚ್ಚರಿಸಿದೆ.

ಅಮೆರಿಕ-ಇಸ್ರೇಲ್ ಹಡಗುಗಳಿಗೆ ನಿರ್ಬಂಧ: ಭಾರತಕ್ಕೆ ಅವಕಾಶ

ಹೊಸ ನಿಯಮಾವಳಿಗಳ ಅನ್ವಯ ಅಮೆರಿಕ ಅಥವಾ ಇಸ್ರೇಲ್ ಜೊತೆ ನಂಟು ಹೊಂದಿರುವ ಯಾವುದೇ ಹಡಗುಗಳಿಗೆ ಈ ಜಲಸಂಧಿಯಲ್ಲಿ ಪ್ರವೇಶವಿಲ್ಲ ಎಂದು ಇರಾನ್ ಕಟ್ಟುನಿಟ್ಟಾಗಿ ತಿಳಿಸಿದೆ. ಅಲ್ಲದೆ, ಇರಾನ್ ಮೇಲೆ ಅಮೆರಿಕ ವಿಧಿಸಿರುವ ಆರ್ಥಿಕ ನಿರ್ಬಂಧಗಳನ್ನು ಬೆಂಬಲಿಸುವ ದೇಶಗಳ ಹಡಗುಗಳಿಗೂ ಈ ಮಾರ್ಗದಲ್ಲಿ ಸಂಚಾರ ಕಷ್ಟವಾಗಲಿದೆ. ಆದರೆ, ಈ ಬಿಕ್ಕಟ್ಟಿನ ನಡುವೆಯೂ ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ಕೆಲವೇ ಕೆಲವು ರಾಷ್ಟ್ರಗಳು ಟೆಹ್ರಾನ್ ಜೊತೆ ಯಶಸ್ವಿ ರಾಜತಾಂತ್ರಿಕ ಮಾತುಕತೆ ನಡೆಸಿದ್ದು, ತಮ್ಮ ದೇಶದ ಧ್ವಜವಿರುವ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅಧಿಕೃತ ಅನುಮತಿ ಪಡೆದುಕೊಂಡಿವೆ ಎಂದು ವರದಿಯಾಗಿದೆ. ಅಮೆರಿಕದ ನಿರ್ಣಯಗಳನ್ನು ಬೆಂಬಲಿಸುವ ಬಹ್ರೇನ್‌ನಂತಹ ದೇಶಗಳು ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತಾ ಆಯೋಗದ ಮುಖ್ಯಸ್ಥ ಇಬ್ರಾಹಿಂ ಅಜೀಜಿ ಎಚ್ಚರಿಸಿದ್ದಾರೆ.

ವಿಶ್ವಸಂಸ್ಥೆಯಲ್ಲಿ ತೀವ್ರಗೊಂಡ ಚರ್ಚೆ

ಕಳೆದ ಫೆಬ್ರವರಿ 28ರಂದು ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದಾಗಿನಿಂದ ಇರಾನ್ ಈ ಜಲಸಂಧಿಯನ್ನು ನಿರ್ಬಂಧಿಸುತ್ತಾ ಬಂದಿದೆ. ಇದರಿಂದಾಗಿ ಜಾಗತಿಕ ತೈಲ ಪೂರೈಕೆಯಲ್ಲಿ ಇತಿಹಾಸದಲ್ಲೇ ಅತಿ ದೊಡ್ಡ ವ್ಯತ್ಯಯ ಉಂಟಾಗಿದ್ದು, ಇಂಧನ ಬೆಲೆಗಳು ಗಗನಕ್ಕೇರಿವೆ. ಸುಂಕದ ಮೂಲಕ ಸಂಗ್ರಹವಾಗುವ ಆದಾಯವನ್ನು ಇರಾನ್, ಒಮಾನ್ ದೇಶದ ಜೊತೆ ಹಂಚಿಕೊಳ್ಳುತ್ತಿದ್ದು, ಈಗಾಗಲೇ ಮೊದಲ ಕಂತಿನ ಸುಂಕದ ಆದಾಯವನ್ನು ಪಡೆದಿರುವುದಾಗಿ ಘೋಷಿಸಿದೆ. ವಿದೇಶಿಯರ ಹಸ್ತಕ್ಷೇಪವಿಲ್ಲದ ಪ್ರಬಲ ಇರಾನ್ ನಿರ್ಮಾಣದತ್ತ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಒಲವು ತೋರಿದ್ದಾರೆ.

ಮತ್ತೊಂದೆಡೆ, ಅಮೆರಿಕವು ಕೊಲ್ಲಿಯಲ್ಲಿರುವ ಇರಾನ್ ಬಂದರುಗಳ ಮೇಲೆ ದಿಗ್ಬಂಧನ ವಿಧಿಸಿದ್ದು, ಟೆಹ್ರಾನ್‌ಗೆ ಸುಂಕ ಪಾವತಿಸದಂತೆ ಹಡಗುಗಳಿಗೆ ಎಚ್ಚರಿಕೆ ನೀಡಿದೆ. ಜಲಸಂಧಿಯಲ್ಲಿ ಇರಾನ್‌ನ ಈ ನಿರ್ಬಂಧಗಳನ್ನು ತೆರವುಗೊಳಿಸಲು ಒತ್ತಾಯಿಸಿ ಅಮೆರಿಕ ಮತ್ತು ಬಹ್ರೇನ್ ವಿಶ್ವಸಂಸ್ಥೆಯಲ್ಲಿ ನಿರ್ಣಯವೊಂದನ್ನು ಮಂಡಿಸಲು ಕರಡು ಸಿದ್ಧಪಡಿಸಿವೆ. ಆದರೆ, ಇರಾನ್ ಬೆನ್ನಿಗೆ ನಿಂತಿರುವ ರಷ್ಯಾ, ತನ್ನ ವೀಟೋ (Veto) ಅಧಿಕಾರ ಬಳಸಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಈ ನಿರ್ಣಯವನ್ನು ತಡೆಯುವುದಾಗಿ ಎಚ್ಚರಿಸಿದ್ದು, ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸುವ ಲಕ್ಷಣಗಳು ಗೋಚರಿಸುತ್ತಿವೆ.

ಇದನ್ನೂ ಓದಿ : “ಸ್ವೀಕಾರಾರ್ಹ ಅಲ್ಲವೇ ಅಲ್ಲ”: ಇರಾನ್‌ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್, ಶರಣಾಗುವ ಪ್ರಶ್ನೆಯೇ ಇಲ್ಲ ಎಂದ ಟೆಹ್ರಾನ್

Tags: Karnataka News beatTolls mandatory for entering the Strait of Hormuz:What is the story of Iranian and Indian ships that implemented the new rule?
SendShareTweet
Previous Post

ಸರ್ಕಾರದ ಆರ್ಥಿಕ ವೈಫಲ್ಯಕ್ಕೆ ಜನಸಾಮಾನ್ಯರೇ ಬಲಿಯಾಗಬೇಕೇ? : “ಚಿನ್ನ ಖರೀದಿ, ವಿದೇಶಿ ಪ್ರವಾಸ ಬೇಡ” ಎಂದ ಮೋದಿಗೆ ವಿಪಕ್ಷ ತರಾಟೆ

Next Post

ಹೊಸ ಕಾರು ಖರೀದಿಸುವವರಿಗೆ ಗುಡ್ ನ್ಯೂಸ್ : ರೆನಾಲ್ಟ್‌ನಿಂದ ಲಕ್ಷಾಂತರ ರೂಪಾಯಿಗಳ ರಿಯಾಯಿತಿ ಘೋಷಣೆ

Related Posts

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!
ವಿದೇಶ

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!
ವಿದೇಶ

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!
ವಿದೇಶ

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!
ದೇಶ

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!

ವಿಶ್ವದಲ್ಲೇ ಅತಿ ಉದ್ದದ ಕೇಶ: ಉಕ್ರೇನ್ ತಾರೆಯನ್ನು ಹಿಂದಿಕ್ಕಿ ಗಿನ್ನೆಸ್ ಗರಿ ಮುಡಿದ ಉತ್ತರಾಖಂಡದ ಮಹಿಳೆ!
ದೇಶ

ವಿಶ್ವದಲ್ಲೇ ಅತಿ ಉದ್ದದ ಕೇಶ: ಉಕ್ರೇನ್ ತಾರೆಯನ್ನು ಹಿಂದಿಕ್ಕಿ ಗಿನ್ನೆಸ್ ಗರಿ ಮುಡಿದ ಉತ್ತರಾಖಂಡದ ಮಹಿಳೆ!

ಚೀನಾಗೆ ಭಾರತ ಕೌಂಟರ್ : ಅರುಣಾಚಲದ 27 ಪ್ರದೇಶಗಳ ಅಧಿಕೃತ ಹೆಸರುಗಳೊಂದಿಗೆ ನಕ್ಷೆ ಬಿಡುಗಡೆ!
ದೇಶ

ಚೀನಾಗೆ ಭಾರತ ಕೌಂಟರ್ : ಅರುಣಾಚಲದ 27 ಪ್ರದೇಶಗಳ ಅಧಿಕೃತ ಹೆಸರುಗಳೊಂದಿಗೆ ನಕ್ಷೆ ಬಿಡುಗಡೆ!

Next Post
ಹೊಸ ಕಾರು ಖರೀದಿಸುವವರಿಗೆ ಗುಡ್ ನ್ಯೂಸ್ : ರೆನಾಲ್ಟ್‌ನಿಂದ ಲಕ್ಷಾಂತರ ರೂಪಾಯಿಗಳ ರಿಯಾಯಿತಿ ಘೋಷಣೆ

ಹೊಸ ಕಾರು ಖರೀದಿಸುವವರಿಗೆ ಗುಡ್ ನ್ಯೂಸ್ : ರೆನಾಲ್ಟ್‌ನಿಂದ ಲಕ್ಷಾಂತರ ರೂಪಾಯಿಗಳ ರಿಯಾಯಿತಿ ಘೋಷಣೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat