ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Tornadoes: ಅಮೆರಿಕದಲ್ಲಿ ಸುಂಟರಗಾಳಿ ಅಬ್ಬರ: ಒಂದೇ ದಿನ 27 ಸಾವು

March 16, 2025
Share on WhatsappShare on FacebookShare on Twitter

ವಾಷಿಂಗ್ಟನ್: ಮಧ್ಯ ಅಮೆರಿಕಾದಾದ್ಯಂತ ಎದ್ದಿರುವ ಸುಂಟರಗಾಳಿ(tornadoes) ಹಾಗೂ ಭಾರೀ ಬಿರುಗಾಳಿಯು ಕನಿಷ್ಠ 27 ಜನರನ್ನು ಬಲಿಪಡೆದಿದೆ. ನೂರಾರು ಮಂದಿ ಗಾಯಗೊಂಡಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏಕಾಏಕಿ ಬೀಸಲಾರಂಭಿಸಿದ ಸುಂಟರಗಾಳಿ(tornadoes)ಯಿಂದಾಗಿ ಮನೆಗಳ ಚಾವಣಿಗಳು ಹಾರಿಹೋಗಿವೆ. ಗಾಳಿಯ ರಭಸಕ್ಕೆ ಬೃಹತ್ ಟ್ರಕ್ ಗಳೂ ಸೇರಿದಂತೆ ಎಲ್ಲ ವಾಹನಗಳೂ ಪಲ್ಟಿಯಾಗಿವೆ. ಕಾನ್ಸಾಸ್‌ನಲ್ಲಿ 50 ಕ್ಕೂ ಹೆಚ್ಚು ವಾಹನಗಳು ಸರಣಿ ಅಪಘಾತಕ್ಕೀಡಾಗಿದ್ದು, ಅಲ್ಲೇ ಎಂಟು ಜನರು ಸಾವನ್ನಪ್ಪಿದ್ದಾರೆ. “ಗಂಭೀರ ಧೂಳಿನ ಬಿರುಗಾಳಿ”ಯಿಂದಾಗಿ ಗೋಚರತೆ ಕ್ಷೀಣಿಸಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಮಿಸೌರಿ ರಾಜ್ಯ ಹೆದ್ದಾರಿ ಗಸ್ತು ತಂಡವು ಚಂಡಮಾರುತ ಸಂಬಂಧಿತ 12 ಸಾವುನೋವುಗಳನ್ನು ದೃಢಪಡಿಸಿದೆ. ಮರೀನಾದಲ್ಲಿ ದೋಣಿಗಳು ಒಂದರ ಮೇಲೊಂದು ರಾಶಿ ಬಿದ್ದಿರುವ ಫೋಟೋಗಳು ವೈರಲ್ ಆಗಿವೆ. ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. ಹಲವು ಕಟ್ಟಡಗಳಿಗೆ ಹಾನಿಯಾಗಿದೆ.

ಮಿಸ್ಸೌರಿಯ ವೇಯ್ನ್ ಕೌಂಟಿಯಲ್ಲಿ 6, ಒಜಾರ್ಕ್ ಕೌಂಟಿಯಲ್ಲಿ 3 ಮತ್ತು ಬಟ್ಲರ್, ಜೆಫರ್ಸನ್ ಮತ್ತು ಸೇಂಟ್ ಲೂಯಿಸ್ ಕೌಂಟಿಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಟೆಕ್ಸಾಸ್‌ನ ದಕ್ಷಿಣದಲ್ಲಿ ವಾಹನ ಅಪಘಾತಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದೂ ಮಾಹಿತಿ ನೀಡಿದ್ದಾರೆ.

ನೆರೆಯ ರಾಜ್ಯ ಅರ್ಕನ್ಸಾಸ್‌ನಲ್ಲಿ ಚಂಡಮಾರುತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. 29 ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಗವರ್ನರ್ ಸಾರಾ ಹಕ್ಕಾಬೀ ಸ್ಯಾಂಡರ್ಸ್ ಅವರು ಪ್ರಾಂತ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ಮಧ್ಯ ಅಮೆರಿಕದ ಬಹುತೇಕ ಪ್ರದೇಶಗಳಲ್ಲಿ ಶನಿವಾರ ರಾತ್ರಿ ಸುಮಾರು 2 ಲಕ್ಷ ಮನೆಗಳ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮಿಸ್ಸಿಸ್ಸಿಪ್ಪಿ ಮತ್ತು ಟೆನ್ನೆಸ್ಸಿ ಸೇರಿದಂತೆ ಮಧ್ಯ ಗಲ್ಫ್ ಕರಾವಳಿ ರಾಜ್ಯಗಳಲ್ಲಿ ಸುಂಟರಗಾಳಿ ಮತ್ತಷ್ಟು ತೀವ್ರವಾಗುವ ಮುನ್ಸೂಚನೆ ನೀಡಲಾಗಿದೆ. 2024ರಲ್ಲೂ ಅಮೆರಿಕದಲ್ಲಿ ಸುಂಟರಗಾಳಿ ಸಂಬಂಧಿ ದುರ್ಘಟನೆಗಳಿಂದಾಗಿ 54 ಮಂದಿ ಮೃತಪಟ್ಟಿದ್ದರು.

Tags: AmericaDeathTornadoes
SendShareTweet
Previous Post

Sunita Williams: ಐಎಸ್ಎಸ್ ತಲುಪಿದ ಡ್ರ್ಯಾಗನ್ ಗಗನನೌಕೆ: ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುವುದು ಯಾವಾಗ?

Next Post

Viral News: ನಿಖಿಲ್-ನಿತಿನ್ ಕಾಮತ್ ಸಹೋದರರಿಂದ ತಾಯಿಗೆ 1.5 ಕೋಟಿ ರೂ.ಗಳ ಕಾರು ಗಿಫ್ಟ್!

Related Posts

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಸೇನಾ ಅಭ್ಯಾಸದ ವೇಳೆ ಟ್ಯಾಂಕ್ ಸ್ಫೋಟ ; ಇಬ್ಬರು ಸೈನಿಕರು ಸಾವು, ಅಧಿಕಾರಿ ಗಂಭೀರ
ವಿದೇಶ

ಸೇನಾ ಅಭ್ಯಾಸದ ವೇಳೆ ಟ್ಯಾಂಕ್ ಸ್ಫೋಟ ; ಇಬ್ಬರು ಸೈನಿಕರು ಸಾವು, ಅಧಿಕಾರಿ ಗಂಭೀರ

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್
ವಿದೇಶ

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!
ವಿದೇಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!
ವಿದೇಶ

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ
ವಿದೇಶ

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

Next Post
Viral News: ನಿಖಿಲ್-ನಿತಿನ್ ಕಾಮತ್ ಸಹೋದರರಿಂದ ತಾಯಿಗೆ 1.5 ಕೋಟಿ ರೂ.ಗಳ ಕಾರು ಗಿಫ್ಟ್!

Viral News: ನಿಖಿಲ್-ನಿತಿನ್ ಕಾಮತ್ ಸಹೋದರರಿಂದ ತಾಯಿಗೆ 1.5 ಕೋಟಿ ರೂ.ಗಳ ಕಾರು ಗಿಫ್ಟ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat