ಕೊಡಗು : ಪ್ರವಾಸಿಗರ ಬಸ್ವೊಂದು ಕಾರಿನ ಮೇಲೆ ಉರುಳಿ ಬಿದ್ದಿರುವಂತಹ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ಸಂಭವಿಸಿದೆ.
ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ಸುದೀಪ್ ಅತಿ ವೇಗವಾಗಿ ಬಸ್ ಚಲಾಯಿಸಿದ್ದಾರೆ.
ಈ ವೇಳೆ ರಸ್ತೆ ಬದಿ ನಿಂತಿದ್ದ ಕಾರಿನ ಮೇಲೆ ಬಸ್ ಉರುಳಿ ಬಿದ್ದಿದೆ. ಸದ್ಯ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಹಾಸನದಲ್ಲಿ ಹಿಂದೂ ದಂಪತಿ ಮೇಲೆ ಅನ್ಯಕೋಮಿನ ಯುವಕರ ಅಟ್ಟಹಾಸ – ವಿಡಿಯೋ ವೈರಲ್!



















