ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಕಡಲ ಕೊರೆತವನ್ನೂ ಲೆಕ್ಕಿಸದೆ, ಸಮುದ್ರಕ್ಕಿಳಿದು, ಪ್ರವಾಸಿಗರ ಹುಚ್ಚಾಟ!

July 9, 2024
Share on WhatsappShare on FacebookShare on Twitter

ಉಡುಪಿ: ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕಾರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ಕರಾವಳಿಯಲ್ಲಿ ಕಡಲ ಕೊರೆತ ಸಮಸ್ಯೆ ಉಂಟಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ವಿಶ್ವ ಪ್ರಸಿದ್ಧ ತ್ರಾಸಿ, ಮರವಂತೆ ಬೀಚ್​ನಲ್ಲಿ(Maravanthe Beach) ಪ್ರವಾಸಿಗರ ಹುಚ್ಚಾಟ ಹೆಚ್ಚಾಗಿದೆ. ಪ್ರತಿ ದಿನ ಪ್ರವಾಸಿಗರು ಮರವಂತೆ ಬೀಚ್​ಗೆ ಆಗಮಿಸಿ, ಸಮುದ್ರದ ಅಲೆಗಳ ನರ್ತನವನ್ನು ಎಂಜಾಯ್ ಮಾಡುತ್ತಿದ್ದಾರೆ. ಬೀಚ್ನಲ್ಲಿ ಸೆಕ್ಯೂರಿಟಿ ಮಾತಿಗೂ ಬೆಲೆ ಕೊಡದೆ ಸಮುದ್ರಕ್ಕೆ ಇಳಿಯುತ್ತಿದ್ದಾರೆ. ಈ ರೀತಿಯ ಅತಿರೇಖದ ವರ್ತನೆಗಳಿಂದಾಗಿ, ಜನ ಅನಾಹುತಕ್ಕೆ ಆಹ್ವಾನ ಕೊಟ್ಟಂತಾಗಿದೆ.

ಸದ್ಯ ಮಳೆಗಾಲದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಬೀಚ್​ಗಳಿಗೂ ಪ್ರವೇಶ ನಿಷೇಧ ಹೇರಲಾಗಿದೆ. ಮಳೆಗಾಲದಲ್ಲಿ ಕಡಲಬ್ಬರ ಜಾಸ್ತಿ ಆಗುವ ಹಿನ್ನಲೆ ಬೀಚ್​ಗಳ ಬಳಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ. ಮಳೆಗಾಲ ಮುಗಿಯುವ ತನಕ, ಪ್ರವಾಸಿಗರಿಗೆ ಸಮುದ್ರಕ್ಕೆ ಇಳಿಯದಂತೆ ನಿಷೇಧ ಹೇರಲಾಗಿದೆ. ಅ ನಿಟ್ಟಲ್ಲಿ ಪೊಲೀಸರು ಸಮುದ್ರದ ದಡ ತೀರದಲ್ಲಿ ರಿಬ್ಬನ್ ಕಟ್ಟಿದ್ರು ಕೂಡ ಪ್ರವಾಸಿಗರ ಹುಚ್ಚಾಟ ಮಿತಿಮೀರಿದೆ.

ಈಗಾಗಲೇ ಜಿಲ್ಲೆಯ ಮಲ್ಪೆ ಬೀಚ್​ಗೆ ಬಲೆ ಅಳವಡಿಕೆ ಮಾಡಲಾಗಿದೆ. ಆದರೆ ಮರವಂತೆ ಬೀಚ್​ಗೆ ಯಾವುದೇ ಭದ್ರತೆ ಕೈಗೊಂಡಿಲ್ಲ. ಹೀಗಾಗಿ ಈ ಮೂರು ಕಿಲೋಮೀಟರ್ ಉದ್ದದ ಸುಪ್ರಸಿದ್ದ ಬೀಚ್​ಗೆ ಪ್ರವಾಸಿಗರು ನಿತ್ಯ ಆಗಮಿಸುತ್ತಿದ್ದಾರೆ.

ಹಾಗೆ ಬಂದವರು ಸಮುದ್ರಕ್ಕಿಳಿದು ಹುಚ್ಚಾಟವಾಡುತ್ತಿದ್ದಾರೆ. ಸೆಕ್ಯೂರಿಟಿ ಮಾತಿಗೂ ಬೆಲೆ ನೀಡದೆ ಸಮುದ್ರಕ್ಕೆ ಸವಾಲು ಹಾಕುವ ಪ್ರವಾಸಿಗರು, ಅಪಾಯಕ್ಕೆ ಆಹ್ವಾನ ನೀಡುತ್ತಿದ್ದಾರೆ. ಹಾಗೆಯೇ, ದಿನವೂ ಸಾವಿರಾರು ಪ್ರವಾಸಿಗರು ಮರವಂತೆ ಬೀಚ್​ಗೆ ಭೇಟಿ ನೀಡುತ್ತಿದ್ದು, ಬೀಚ್​ಗೆ ಫೆನ್ಸಿಂಗ್ ಅಳವಡಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಪ್ರತಿ ವರ್ಷವೂ ಕೂಡ ಒಂದಲ್ಲ ಒಂದು ಅವಘಡಗಳು ಇಲ್ಲಿ ನಡೆಯುತ್ತವೆ. ಹೀಗಾಗಿ ಮಲ್ಪೆ ಬೀಚಿನಷ್ಟೇ ಪ್ರಾಮುಖ್ಯತೆಯನ್ನು ಮರವಂತೆ ಬೀಚ್ ಗೆ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ

Tags: News beat karnatakaNewsbeatNewsbeatkarnatakaಕನ್ನಡ ಸುದ್ದಿಕರ್ನಾಟಕ ನ್ಯೂಸ್ ಬೀಟ್
SendShareTweet
Previous Post

ಮಳೆಯಿಂದ ಇನ್ನಷ್ಟು ದುಷ್ಪರಿಣಾಮದ ಭೀತಿ,ಜಾಗರೂಕರಾಗಿರಿ; ಶಾಸಕ ಗುರುರಾಜ್ ಗಂಟಿಹೊಳೆ ಮನವಿ..

Next Post

ಹೆಚ್ಚಾಗುತ್ತಿದೆ ಡೆಂಗ್ಯೂ ಆತಂಕ; ಬೆಂಗಳೂರಲ್ಲಿ ಡೆಂಗ್ಯೂ ಡೇಂಜರ್ ಅಲರ್ಟ್!

Related Posts

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌
ಉಡುಪಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

Next Post
ಹೆಚ್ಚಾಗುತ್ತಿದೆ ಡೆಂಗ್ಯೂ ಆತಂಕ; ಬೆಂಗಳೂರಲ್ಲಿ ಡೆಂಗ್ಯೂ ಡೇಂಜರ್ ಅಲರ್ಟ್!

ಹೆಚ್ಚಾಗುತ್ತಿದೆ ಡೆಂಗ್ಯೂ ಆತಂಕ; ಬೆಂಗಳೂರಲ್ಲಿ ಡೆಂಗ್ಯೂ ಡೇಂಜರ್ ಅಲರ್ಟ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!

ಕೇಂದ್ರ ಸರ್ಕಾರದ ಹಿಂದುಸ್ತಾನ್ ಕಾಪರ್ ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ: 1.69 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ ಹಿಂದುಸ್ತಾನ್ ಕಾಪರ್ ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ: 1.69 ಲಕ್ಷ ರೂ. ಸಂಬಳ

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!

ಕೇಂದ್ರ ಸರ್ಕಾರದ ಹಿಂದುಸ್ತಾನ್ ಕಾಪರ್ ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ: 1.69 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ ಹಿಂದುಸ್ತಾನ್ ಕಾಪರ್ ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ: 1.69 ಲಕ್ಷ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat