ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ರಾಜ್ಯದ ವಿದ್ಯುತ್ ಕ್ಷೇತ್ರ ಖಾಸಗೀಕರಣದತ್ತ? ಟಾಟಾ ಪವರ್ ಅರ್ಜಿ ಚರ್ಚೆಗೆ ಗ್ರಾಸ!

May 26, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದ ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಖಾಸಗಿ ಸಂಸ್ಥೆಯಾದ ಟಾಟಾ ಪವರ್ ರಾಜ್ಯದಲ್ಲಿ ವಿದ್ಯುತ್ ಪೂರೈಕೆ ಪರವಾನಗಿ ಕೋರಿ ಕೆಇಅರ್ ಸಿ (KERC)ಗೆ ಅರ್ಜಿ ಸಲ್ಲಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಖಾಸಗಿ ಕಂಪನಿಯೊಂದು ನೇರವಾಗಿ ವಿದ್ಯುತ್ ಪೂರೈಕೆ (Power Supply/Distribution Licence)ಗಾಗಿ ಅರ್ಜಿ ಸಲ್ಲಿಸಿರುವುದು ವಿಶೇಷ.

ಯಾವ ಭಾಗಗಳಿಗೆ ಅರ್ಜಿ?

ಮಾಹಿತಿಯ ಪ್ರಕಾರ, ಟಾಟಾ ಪವರ್ ಕಂಪನಿ ರಾಜ್ಯದ ಮೂರು ಪ್ರಮುಖ ವಿದ್ಯುತ್ ವಿತರಣಾ ವಿಭಾಗಗಳಲ್ಲಿ ಸೇವೆ ನೀಡಲು ಅವಕಾಶ ಕೋರಿದೆ. ಬೆಸ್ಕಾಂ ವ್ಯಾಪ್ತಿ, ಹೆಸ್ಕಾಂ ವ್ಯಾಪ್ತಿ, ಚೆಸ್ಕಾಂ ವ್ಯಾಪ್ತಿ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಗೆ ಪರವಾನಗಿ ನೀಡುವಂತೆ KERCಗೆ ಮನವಿ ಮಾಡಲಾಗಿದೆ ಎನ್ನಲಾಗಿದೆ.

ಖಾಸಗೀಕರಣಕ್ಕೆ ದಾರಿ?

ಸದ್ಯ ರಾಜ್ಯದಲ್ಲಿ ವಿದ್ಯುತ್ ವಿತರಣೆ ಮತ್ತು ಪೂರೈಕೆ ಸಂಪೂರ್ಣವಾಗಿ ಸರ್ಕಾರಿ ಎಸ್ಕಾಂಗಳ ಮೂಲಕ ನಡೆಯುತ್ತಿದೆ. ಆದರೆ ವಿದ್ಯುತ್ ಕಾಯ್ದೆಯ ಪ್ರಕಾರ ಖಾಸಗಿ ಸಂಸ್ಥೆಗಳಿಗೂ ವಿದ್ಯುತ್ ವಿತರಣಾ ಪರವಾನಗಿ ನೀಡಲು ಅವಕಾಶವಿದೆ. ಇದೇ ವಿಧಾನದ ಅಡಿಯಲ್ಲಿ ಟಾಟಾ ಪವರ್ ಅರ್ಜಿಯನ್ನು KERC ಪರಿಶೀಲಿಸುತ್ತಿದೆ. ಹಿರಿಯ ಅಧಿಕಾರಿಗಳ ಪ್ರಕಾರ, ಕಾನೂನುಬದ್ಧ ಅಡೆತಡೆಗಳಿಲ್ಲದಿದ್ದರೆ ಖಾಸಗಿ ಕಂಪನಿಗೆ ಅವಕಾಶ ಸಿಗುವ ಸಾಧ್ಯತೆಯನ್ನು ತಳ್ಳಿಹಾಕಲು ಆಗುವುದಿಲ್ಲ ಎಂಬ ಮಾತು ಕೇಳಿಬರುತ್ತಿದೆ.

ಜನರಲ್ಲಿ ಏನು ಆತಂಕ?

ಈ ಬೆಳವಣಿಗೆ ಸಾರ್ವಜನಿಕ ವಲಯದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವಿದ್ಯುತ್ ದರ ಏರಿಕೆಯಾಗುತ್ತದೆಯೇ? ಸರ್ಕಾರಿ ಎಸ್ಕಾಂಗಳ ಸ್ಥಿತಿ ಏನು? ಗ್ರಾಮೀಣ ಭಾಗಗಳಲ್ಲಿ ಸೇವೆ ಕುಂಠಿತವಾಗಬಹುದೇ? ಖಾಸಗೀಕರಣದಿಂದ ಸೇವಾ ಗುಣಮಟ್ಟ ಹೆಚ್ಚುತ್ತದೆಯೇ? ಎಂಬೆಲ್ಲ ಚರ್ಚೆ ನಡೆಯುತ್ತಿದ್ದು, ಇದಕ್ಕೆ ಸ್ಪಷ್ಟ ಉತ್ತರ KERC ಅಂತಿಮ ನಿರ್ಧಾರ ನಂತರವೇ ಸಿಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ KERC ಅರ್ಜಿಯ ಪರಿಶೀಲನೆ ನಡೆಸಿ ಸಾರ್ವಜನಿಕ ಆಕ್ಷೇಪಣೆ, ತಾಂತ್ರಿಕ ವರದಿ ಹಾಗೂ ಕಾನೂನು ಅಭಿಪ್ರಾಯಗಳ ಆಧಾರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ರಾಜ್ಯದ ವಿದ್ಯುತ್ ಕ್ಷೇತ್ರದಲ್ಲಿ ಇದು ದೊಡ್ಡ ನೀತಿ ಬದಲಾವಣೆಗೆ ಮುನ್ನುಡಿಯಾಗಬಹುದೆಂಬ ಚರ್ಚೆ ಆರಂಭವಾಗಿದೆ.

ಮುಷ್ಕರದ ಎಚ್ಚರಿಕೆ :

ಇನ್ನು, KERC ಖಾಸಗೀಕರಣಕ್ಕೆ ನೌಕರರು ಅಕ್ರೋಶ ವ್ಯಕ್ತಪಡಿಸಿ, ಮುಷ್ಕರದ ಎಚ್ಚರಿಕೆ ನೀಡಿದ್ದಾರೆ. ಖಾಸಗೀಕರಣದಿಂದ ನೌಕರರ ಉದ್ಯೋಗ ಭವಿಷ್ಯಕ್ಕೆ ಧಕ್ಕೆಯಾಗಬಹುದು. ಖಾಸಗಿ ಕಂಪನಿಗಳಿಗೆ ವಿದ್ಯುತ್ ವಿತರಣಾ ಹಕ್ಕು ನೀಡಿದರೆ ಉದ್ಯೋಗ ಕಡಿತ, ವರ್ಗಾವಣೆ ಮತ್ತು ಸೇವಾ ನಿಯಮಗಳಲ್ಲಿ ಬದಲಾವಣೆ ಸಂಭವಿಸಬಹುದು ಎಂಬ ಭಯ ನೌಕರರಲ್ಲಿ ಇದೆ. ಇದೇ ಕಾರಣಕ್ಕೆ ಬೆಸ್ಕಾಂ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕುಮಾರ್ ಅವರು ಮುಷ್ಕರದ ಎಚ್ಚರಿಕೆ ನೀಡಿದ್ದಾರೆ.

ಈ ಅರ್ಜಿಯ ಮೂಲಕ ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿದ್ಯುತ್ ಪೂರೈಕೆ ಮಾಡಲು ಅವಕಾಶ ಕೋರುವುದಾಗಿ ತಿಳಿದುಬಂದಿದೆ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಖಾಸಗಿ ಕಂಪನಿಯೊಂದು ಈ ಮಟ್ಟದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಅರ್ಜಿ ಸಲ್ಲಿಸಿರುವುದು ವಿಶೇಷವಾಗಿದೆ.

ಪ್ರಸ್ತುತ ರಾಜ್ಯದಲ್ಲಿ ಸರ್ಕಾರಿ ಸ್ವಾಮ್ಯದ ಎಸ್ಕಾಂಗಳೇ ವಿದ್ಯುತ್ ವಿತರಣೆಯನ್ನು ನಿರ್ವಹಿಸುತ್ತಿವೆ. ಈಗ ಖಾಸಗಿ ಸಂಸ್ಥೆಯ ಪ್ರವೇಶದಿಂದ ವಿದ್ಯುತ್ ಕ್ಷೇತ್ರದಲ್ಲಿ ಸ್ಪರ್ಧಾತ್ಮಕ ವ್ಯವಸ್ಥೆ ಆರಂಭವಾಗುವ ಸಾಧ್ಯತೆ ಇದೆ.

ಸರ್ಕಾರದ ವಲಯದಿಂದ ನೋಡಿದರೆ, ಎಸ್ಕಾಂಗಳ ಆಡಳಿತಾತ್ಮಕ ವೆಚ್ಚ ಕಡಿಮೆ ಮಾಡುವುದು, ಲೈನ್ ಲಾಸ್ ನಿಯಂತ್ರಿಸುವುದು ಹಾಗೂ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವುದು ಖಾಸಗೀಕರಣದ ಪ್ರಮುಖ ಉದ್ದೇಶಗಳೆಂದು ಹೇಳಲಾಗುತ್ತಿದೆ.

ಇನ್ನೊಂದೆಡೆ ಗ್ರಾಹಕರಲ್ಲೂ ಆತಂಕ ಹೆಚ್ಚಾಗಿದೆ. ಖಾಸಗಿ ಕಂಪನಿಗಳು ಲಾಭದ ಉದ್ದೇಶಕ್ಕೆ ಹೆಚ್ಚು ಒತ್ತು ನೀಡುವ ಕಾರಣ ವಿದ್ಯುತ್ ದರ ಏರಿಕೆ ಸಂಭವಿಸಬಹುದು, ಗ್ರಾಮೀಣ ಪ್ರದೇಶಗಳಿಗೆ ಸಮಾನ ಸೇವೆ ಸಿಗದೇ ಹೋಗಬಹುದು ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ ವಿದ್ಯುತ್ ಕಾಯ್ದೆ ಪ್ರಕಾರ ಖಾಸಗಿ ಕಂಪನಿಗಳಿಗೆ ವಿತರಣಾ ಪರವಾನಿಗೆ ನೀಡಲು ಅವಕಾಶವಿದ್ದು, ಅಂತಿಮ ನಿರ್ಧಾರವನ್ನು ಕೆಇಅರ್ ಸಿ ತೆಗೆದುಕೊಳ್ಳಬೇಕಿದೆ. ಸದ್ಯ ಟಾಟಾ ಪವರ್ ಸಲ್ಲಿಸಿರುವ ಅರ್ಜಿ ಪರಿಶೀಲನಾ ಹಂತದಲ್ಲಿದ್ದು, ಇನ್ನೂ ಯಾವುದೇ ಅಂತಿಮ ಅನುಮೋದನೆ ನೀಡಲಾಗಿಲ್ಲ. ಈ ಬೆಳವಣಿಗೆ ಮುಂದಿನ ದಿನಗಳಲ್ಲಿ ಕರ್ನಾಟಕದ ವಿದ್ಯುತ್ ಕ್ಷೇತ್ರದ ಸ್ವರೂಪವನ್ನೇ ಬದಲಾಯಿಸಬಹುದಾದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗುತ್ತಿದೆ.

ಇದನ್ನೂ ಓದಿ : ಟ್ರಾಫಿಕ್‌ ನಿಯಂತ್ರಣಕ್ಕೆ GBA ಹೊಸ ಹೆಜ್ಜೆ.. ನಗರದಲ್ಲಿ 5 ಹೊಸ ಫ್ಲೈಓವರ್‌ಗಳಿಗೆ ಟೆಂಡರ್ ಆಹ್ವಾನ!

Tags: bengaloreKarnataka News beat
SendShareTweet
Previous Post

‘ಒಪ್ಪೋ ರೆನೋ 16 ಪ್ರೊ’ ಬಿಡುಗಡೆ : ಬೆಲೆ, ಫೀಚರ್ಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ!

Next Post

ತಮಿಳುನಾಡಿನ ಎಲ್ಲಾ ಚಿತ್ರಮಂದಿರಗಳಲ್ಲಿ ದಿನಕ್ಕೆ 5 ಪ್ರದರ್ಶನ : ಸಿಎಂ ವಿಜಯ್ ಗ್ರೀನ್ ಸಿಗ್ನಲ್

Related Posts

ಬೊಮ್ಮನಹಳ್ಳಿ ಜಲಾಶಯದಲ್ಲಿ ಕಾಡಾನೆ ಮೃತದೇಹ ಪತ್ತೆ!
ಉತ್ತರ ಕನ್ನಡ

ಬೊಮ್ಮನಹಳ್ಳಿ ಜಲಾಶಯದಲ್ಲಿ ಕಾಡಾನೆ ಮೃತದೇಹ ಪತ್ತೆ!

ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ಫಿಕ್ಸ್‌!
ರಾಜಕೀಯ

ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ಫಿಕ್ಸ್‌!

ರೇಬಿಸ್ ಲಸಿಕೆ ನಿರ್ಲಕ್ಷಿಸಿದಕ್ಕೆ ಹೋಯಿತು ಯುವಕನ ಪ್ರಾಣ!
ಬಾಗಲಕೋಟೆ

ರೇಬಿಸ್ ಲಸಿಕೆ ನಿರ್ಲಕ್ಷಿಸಿದಕ್ಕೆ ಹೋಯಿತು ಯುವಕನ ಪ್ರಾಣ!

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!
ಉಡುಪಿ

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!

ಕ್ಷುಲ್ಲಕ ಕಾರಣಕ್ಕೆ ತಾಳ್ಮೆ ಕಳೆದುಕೊಂಡ ಟ್ರಾಫಿಕ್ ಪೊಲೀಸ್ – ಆಟೋ ಚಾಲಕನಿಗೆ ಕಪಾಳಮೋಕ್ಷ!
ಬೆಂಗಳೂರು

ಕ್ಷುಲ್ಲಕ ಕಾರಣಕ್ಕೆ ತಾಳ್ಮೆ ಕಳೆದುಕೊಂಡ ಟ್ರಾಫಿಕ್ ಪೊಲೀಸ್ – ಆಟೋ ಚಾಲಕನಿಗೆ ಕಪಾಳಮೋಕ್ಷ!

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಧ್ಯೆ ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : ಇಂದು ಬೆಲೆ ಇಳಿಕೆ!
ವ್ಯಾಪಾರ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಧ್ಯೆ ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : ಇಂದು ಬೆಲೆ ಇಳಿಕೆ!

Next Post
ತಮಿಳುನಾಡಿನ ಎಲ್ಲಾ ಚಿತ್ರಮಂದಿರಗಳಲ್ಲಿ ದಿನಕ್ಕೆ 5 ಪ್ರದರ್ಶನ : ಸಿಎಂ ವಿಜಯ್ ಗ್ರೀನ್ ಸಿಗ್ನಲ್

ತಮಿಳುನಾಡಿನ ಎಲ್ಲಾ ಚಿತ್ರಮಂದಿರಗಳಲ್ಲಿ ದಿನಕ್ಕೆ 5 ಪ್ರದರ್ಶನ : ಸಿಎಂ ವಿಜಯ್ ಗ್ರೀನ್ ಸಿಗ್ನಲ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೊಮ್ಮನಹಳ್ಳಿ ಜಲಾಶಯದಲ್ಲಿ ಕಾಡಾನೆ ಮೃತದೇಹ ಪತ್ತೆ!

ಬೊಮ್ಮನಹಳ್ಳಿ ಜಲಾಶಯದಲ್ಲಿ ಕಾಡಾನೆ ಮೃತದೇಹ ಪತ್ತೆ!

ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ಫಿಕ್ಸ್‌!

ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ಫಿಕ್ಸ್‌!

ಆಸ್ಟ್ರೇಲಿಯಾ ಏಕದಿನ ತಂಡಕ್ಕೆ ಮರಳಲಿದ್ದಾರಾ RCB ಆಟಗಾರ ಟಿಮ್ ಡೇವಿಡ್?

ಆಸ್ಟ್ರೇಲಿಯಾ ಏಕದಿನ ತಂಡಕ್ಕೆ ಮರಳಲಿದ್ದಾರಾ RCB ಆಟಗಾರ ಟಿಮ್ ಡೇವಿಡ್?

ತಮಿಳುನಾಡಿನ ಎಲ್ಲಾ ಚಿತ್ರಮಂದಿರಗಳಲ್ಲಿ ದಿನಕ್ಕೆ 5 ಪ್ರದರ್ಶನ : ಸಿಎಂ ವಿಜಯ್ ಗ್ರೀನ್ ಸಿಗ್ನಲ್

ತಮಿಳುನಾಡಿನ ಎಲ್ಲಾ ಚಿತ್ರಮಂದಿರಗಳಲ್ಲಿ ದಿನಕ್ಕೆ 5 ಪ್ರದರ್ಶನ : ಸಿಎಂ ವಿಜಯ್ ಗ್ರೀನ್ ಸಿಗ್ನಲ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೊಮ್ಮನಹಳ್ಳಿ ಜಲಾಶಯದಲ್ಲಿ ಕಾಡಾನೆ ಮೃತದೇಹ ಪತ್ತೆ!

ಬೊಮ್ಮನಹಳ್ಳಿ ಜಲಾಶಯದಲ್ಲಿ ಕಾಡಾನೆ ಮೃತದೇಹ ಪತ್ತೆ!

ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ಫಿಕ್ಸ್‌!

ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ಫಿಕ್ಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat