ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಪಟ್ಟಣ ಪಂಚಾಯತ್ ಚುನಾವಣೆ | ಬಿಜೆಪಿಗೆ ಭರ್ಜರಿ ಜಯ

December 24, 2025
Share on WhatsappShare on FacebookShare on Twitter

ಬೆಂಗಳೂರು : ವಿವಿಧ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಗಳಲ್ಲಿ ಆಡಳಿತ ಪಕ್ಷ ಕಾಂಗ್ರೆಸ್‌ ವಿರುದ್ಧ ವಿಪಕ್ಷ ಬಿಜೆಪಿ ಭರ್ಜರಿ ಜಯಗಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ, ಕಿನ್ನಿಗೋಳಿ, ಉತ್ತರ ಕನ್ನಡ ಜಿಲ್ಲೆಯ ಮಂಕಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿದೆ.

ನಾಲ್ಕು ವರ್ಷಗಳ ನಂತರ ಮಂಕಿಯಲ್ಲಿ ನಡೆದ ಮೊದಲ ಮಹತ್ವದ ಚುನಾವಣೆಯಲ್ಲಿ ಕಮಲ ಪಾಳೆಯ ಗೆದ್ದಿದ್ದು, ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಈ ಬಾರಿಯ ಚುನಾವಣೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಮಾಜಿ ಸಚಿವ ಶಿವಾನಂದ ನಾಯ್ಕ ಅವರ ನಡುವಿನ ನೇರ ಪ್ರತಿಷ್ಠೆಯ ಕಣವಾಗಿತ್ತು.

ಅಂತಿಮ ಫಲಿತಾಂಶ ಹೊರಬಿದ್ದಾಗ ಶಿವಾನಂದ ನಾಯ್ಕ ಅವರ ನಾಯಕತ್ವದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿ ಜಯಭೇರಿ ಬಾರಿಸಿದೆ. ಸಚಿವರ ತವರು ಕ್ಷೇತ್ರದಲ್ಲೇ ಕಾಂಗ್ರೆಸ್‌ಗೆ ಈ ಮಟ್ಟದ ಹಿನ್ನಡೆಯಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಐತಿಹಾಸಿಕ ಗೆಲುವು ಮಂಕಿ ಪಟ್ಟಣ ಪಂಚಾಯತ್ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಲಿದೆ ಎಂದು ಸ್ಥಳೀಯ ಬಿಜೆಪಿ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು, ದೊಡ್ಡಬಳ್ಳಾಪುರ ನಗರಸಭೆಯ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ರಾಯಚೂರು ಜಿಲ್ಲೆಯ ತುರ್ವಿಹಾಳದ ಪಟ್ಟಣ ಪಂಚಾಯಿತ್‌ನ 4ನೇ ವಾರ್ಡ್‍ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಜಯ ಸಾಧಿಸಿದ್ದಾರೆ. 

ಎಲ್ಲಿ ಎಷ್ಟು ಸ್ಥಾನ?

ಬಜಪೆ (ದಕ್ಷಿಣ ಕನ್ನಡ)
ಒಟ್ಟು ಸ್ಥಾನ – 19
ಬಿಜೆಪಿ 11, ಕಾಂಗ್ರೆಸ್‌ 4, ಎಸ್‌ಡಿಪಿಐ 3, ಪಕ್ಷೇತರ 1

ಕಿನ್ನಿಗೋಳಿ (ದಕ್ಷಿಣ ಕನ್ನಡ)
ಒಟ್ಟು ಸ್ಥಾನ – 18
ಬಿಜೆಪಿ 10, ಕಾಂಗ್ರೆಸ್‌ 8

ಮಂಕಿ(ಉತ್ತರ ಕನ್ನಡ)
ಒಟ್ಟು ಸ್ಥಾನ – 20
ಬಿಜೆಪಿ 12, ಕಾಂಗ್ರೆಸ್‌ 8

ಬಾಶೆಟ್ಟಿಹಳ್ಳಿ(ಬೆಂಗಳೂರು ಗ್ರಾಮಾಂತರ)
ಒಟ್ಟು ಸ್ಥಾನ – 19
ಬಿಜೆಪಿ – 15
ಕಾಂಗ್ರೆಸ್‌ – 3

ಇದನ್ನೂ ಓದಿ : ಟೀಮ್ ಇಂಡಿಯಾಗೆ ಇಶಾನ್ ಕಿಶನ್ ‘ರೀ-ಎಂಟ್ರಿ’ ; ಬಾಗಿಲು ತಟ್ಟಲಿಲ್ಲ, ಒದ್ದು ಒಳಬಂದ ಜಾರ್ಖಂಡ್ ಡೈನಮೈಟ್!

Tags: bengaloreKarnataka News beat
SendShareTweet
Previous Post

ಮುಂಬೈ ಪಾಲಿಕೆ ಸಮರ | ಒಂದಾದ ಠಾಕ್ರೆ ಸಹೋದರರು ; ‘ಬಟೇಂಗೆ ತೋ ಕಟೇಂಗೆ’ ಎನ್ನುತ್ತಾ ಕೇಸರಿ ಕಲಿಗಳ ರಣಕಹಳೆ!

Next Post

ಹುಬ್ಬಳ್ಳಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

Related Posts

ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್
ಬೆಂಗಳೂರು

ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್

ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ
ಬೆಂಗಳೂರು

ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ

ಏಪ್ರಿಲ್ 7ಕ್ಕೆ ದ್ವಿತೀಯ PUC, ಏಪ್ರಿಲ್ 24ಕ್ಕೆ SSLC ಫಲಿತಾಂಶ ಪ್ರಕಟ
ರಾಜ್ಯ

ಏಪ್ರಿಲ್ 7ಕ್ಕೆ ದ್ವಿತೀಯ PUC, ಏಪ್ರಿಲ್ 24ಕ್ಕೆ SSLC ಫಲಿತಾಂಶ ಪ್ರಕಟ

ಹುಬ್ಬಳ್ಳಿ ಲವ್ ಜಿಹಾದ್ ಕೇಸ್​ಗೆ ಟ್ವಿಸ್ಟ್.. ವಿಡಿಯೋ ಇರೋದು ನಿಜ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಆರೋಪಿ!
ಹುಬ್ಬಳ್ಳಿ

ಹುಬ್ಬಳ್ಳಿ ಲವ್ ಜಿಹಾದ್ ಕೇಸ್​ಗೆ ಟ್ವಿಸ್ಟ್.. ವಿಡಿಯೋ ಇರೋದು ನಿಜ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಆರೋಪಿ!

ಇಂದೂ ರಾಜ್ಯದ ಹಲವೆಡೆ ಭಾರೀ ಮಳೆ : 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!
ಬೆಂಗಳೂರು

ಇಂದೂ ರಾಜ್ಯದ ಹಲವೆಡೆ ಭಾರೀ ಮಳೆ : 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ರಾಜ್ಯದಲ್ಲಿ ಆಟೋ ಗ್ಯಾಸ್‌ ಕೊರತೆ.. ಬಂಕ್‌ಗಳಲ್ಲಿ ‘No Stock’ ಬೋರ್ಡ್!
ಬೆಂಗಳೂರು

ರಾಜ್ಯದಲ್ಲಿ ಆಟೋ ಗ್ಯಾಸ್‌ ಕೊರತೆ.. ಬಂಕ್‌ಗಳಲ್ಲಿ ‘No Stock’ ಬೋರ್ಡ್!

Next Post
ಹುಬ್ಬಳ್ಳಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

ಹುಬ್ಬಳ್ಳಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್

ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್

ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ

ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ

ಏಪ್ರಿಲ್ 7ಕ್ಕೆ ದ್ವಿತೀಯ PUC, ಏಪ್ರಿಲ್ 24ಕ್ಕೆ SSLC ಫಲಿತಾಂಶ ಪ್ರಕಟ

ಏಪ್ರಿಲ್ 7ಕ್ಕೆ ದ್ವಿತೀಯ PUC, ಏಪ್ರಿಲ್ 24ಕ್ಕೆ SSLC ಫಲಿತಾಂಶ ಪ್ರಕಟ

ಕೇರಳದಲ್ಲಿ ಶಶಿ ತರೂರ್‌ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

ಕೇರಳದಲ್ಲಿ ಶಶಿ ತರೂರ್‌ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್

ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್

ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ

ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat