ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

August 26, 2026
Share on WhatsappShare on FacebookShare on Twitter

ಬೆಂಗಳೂರು : 2026ರ ಬಹುನಿರೀಕ್ಷಿತ ಕನ್ನಡದ ಹೈವೋಲ್ಟೇಜ್ ಚಿತ್ರ ‘ಟಾಕ್ಸಿಕ್’ ಇಂದು ವಿಶ್ವದಾದ್ಯಂತ ತೆರೆಕಂಡಿದ್ದು, ಯಶ್‌ ಅಭಿಮಾನಿಗಳಲ್ಲಿ ಸಂಭ್ರಮ ಜೋರಾಗಿದೆ. ಬರೋಬ್ಬರಿ ನಾಲ್ಕು ವರ್ಷಗಳಿಂದ ಯಶ್‌ ಅವರ ಕನಸಿನ ಸಿನಿಮಾ ಎಂದೇ ನಿರೀಕ್ಷೆ ಮೂಡಿಸಿದ್ದ ‘ಟಾಕ್ಸಿಕ್’ ಈಗ ಅಭಿಮಾನಿಗಳ ಮುಂದೆ ಬಂದಿದೆ. ವಿಶ್ವದಾದ್ಯಂತ 80 ದೇಶಗಳಲ್ಲಿ ಸುಮಾರು 12,000 ಸ್ಕ್ರೀನ್‌ಗಳಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿದೆ.

ಬೆಂಗಳೂರಿನಲ್ಲೂ ‘ಟಾಕ್ಸಿಕ್’ ಹವಾ ಜೋರಾಗಿದ್ದು, ಬೆಳ್ಳಂಬೆಳಗ್ಗೆಯೇ ಹಲವು ಚಿತ್ರಮಂದಿರಗಳಲ್ಲಿ ಹೌಸ್‌ಫುಲ್‌ ಪ್ರದರ್ಶನ ಕಂಡಿದೆ. ಮೆಜೆಸ್ಟಿಕ್‌ನ ನರ್ತಕಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದ್ದು, ಸಂತೋಷ್ ಚಿತ್ರಮಂದಿರದಲ್ಲಿ ಐದು ಆಟಗಳು ಭರ್ತಿಯಾಗಿವೆ. ಗಾಂಧಿನಗರ ಸೇರಿದಂತೆ ನಗರದ ಹಲವು ಭಾಗಗಳಲ್ಲಿ ‘ಟಾಕ್ಸಿಕ್’ ಸಂಭ್ರಮ ಮನೆ ಮಾಡಿದೆ.

ಬೆಂಗಳೂರಿನಲ್ಲಿ 34 ಕಡೆ ಹೌಸ್‌ಫುಲ್ ಓಪನಿಂಗ್ ಕಂಡಿದ್ದು, ಮಲ್ಟಿಪ್ಲೆಕ್ಸ್‌ಗಳಲ್ಲೂ ಉತ್ತಮ ಸಂಖ್ಯೆಯಲ್ಲಿ ಪ್ರೇಕ್ಷಕರು ಆಗಮಿಸಿದ್ದಾರೆ. ವಿಶೇಷವಾಗಿ ಕನ್ನಡ ವರ್ಷನ್‌ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಯಶ್‌ ಅಭಿಮಾನಿಗಳು ಮುಗಿಬಿದ್ದು ಸಿನಿಮಾ ವೀಕ್ಷಿಸುತ್ತಿದ್ದಾರೆ.

ಇನ್ನು ಮುಂಬೈ ಮತ್ತು ದೆಹಲಿಯಲ್ಲಿ ‘ಟಾಕ್ಸಿಕ್’ಗೆ ಆರಂಭಿಕವಾಗಿ ಸರಾಸರಿ ಸ್ವಾಗತ ಸಿಕ್ಕಿದೆ. ಇದೇ ವೇಳೆ ‘ಕೆಜಿಎಫ್-2’ ದಾಖಲೆಗಳನ್ನು ಮುರಿಯುವ ನಿರೀಕ್ಷೆಯೊಂದಿಗೆ ತೆರೆಕಂಡಿರುವ ‘ಟಾಕ್ಸಿಕ್’, ಮೊದಲ ದಿನವೇ ಬಾಕ್ಸ್‌ಆಫೀಸ್‌ನಲ್ಲಿ ಯಾವ ರೀತಿಯ ದಾಖಲೆ ಬರೆಯಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ನಾಲ್ಕು ವರ್ಷಗಳ ಸುದೀರ್ಘ ಕಾಯುವಿಕೆಯ ಬಳಿಕ ಯಶ್‌ ಅವರ ಮಹತ್ವಾಕಾಂಕ್ಷೆಯ ಸಿನಿಮಾ ತೆರೆಗೆ ಬಂದಿದ್ದು, ಇದೀಗ ವಿಶ್ವದಾದ್ಯಂತ ‘ಟಾಕ್ಸಿಕ್’ ಜ್ವರ ಶುರುವಾಗಿದೆ.

ಇದನ್ನೂ ಓದಿ ; 2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

Tags: indian cinemaKannada CinemaKarnataka News beatKNBToxicToxic movieToxic Movie OpeningToxic ReleaseyashYash FansYash Movie
SendShareTweet
Previous Post

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

Next Post

ಟೀಕಾಕಾರರ ಬಾಯಿ ಮುಚ್ಚಿಸಿದ ಪ್ರಸಿದ್ಧ್ ಕೃಷ್ಣ : ಕೊಲಂಬೊ ಟೆಸ್ಟ್‌ನಲ್ಲಿ ಮಿಂಚಿದ ಕರ್ನಾಟಕದ ವೇಗಿ

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
ಟೀಕಾಕಾರರ ಬಾಯಿ ಮುಚ್ಚಿಸಿದ ಪ್ರಸಿದ್ಧ್ ಕೃಷ್ಣ : ಕೊಲಂಬೊ ಟೆಸ್ಟ್‌ನಲ್ಲಿ ಮಿಂಚಿದ ಕರ್ನಾಟಕದ ವೇಗಿ

ಟೀಕಾಕಾರರ ಬಾಯಿ ಮುಚ್ಚಿಸಿದ ಪ್ರಸಿದ್ಧ್ ಕೃಷ್ಣ : ಕೊಲಂಬೊ ಟೆಸ್ಟ್‌ನಲ್ಲಿ ಮಿಂಚಿದ ಕರ್ನಾಟಕದ ವೇಗಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

10 ಲಕ್ಷ ರೂ. ಎಫ್.ಡಿ ಇರಿಸಿದರೆ ನಿಮಗೆ ತಿಂಗಳಿಗೆ ಎಷ್ಟು ಆದಾಯ ಬರುತ್ತದೆ?

10 ಲಕ್ಷ ರೂ. ಎಫ್.ಡಿ ಇರಿಸಿದರೆ ನಿಮಗೆ ತಿಂಗಳಿಗೆ ಎಷ್ಟು ಆದಾಯ ಬರುತ್ತದೆ?

ಕೇಂದ್ರ ಸರ್ಕಾರದ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ನೇಮಕಾತಿ : 1.10 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ನೇಮಕಾತಿ : 1.10 ಲಕ್ಷ ರೂ. ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat