ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಟೀಸರ್‌ನಲ್ಲಿ ಅಶ್ಲೀಲ ಕಂಟೆಂಟ್ | ಚಿತ್ರದ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು!

January 12, 2026
Share on WhatsappShare on FacebookShare on Twitter

ಬೆಂಗಳೂರು : ಕಳೆದ ನಾಲ್ಕೈದು ದಿನಗಳಿಂದ ‘ಟಾಕ್ಸಿಕ್’ ಸಿನಿಮಾ ಟೀಸರ್ ಭಾರೀ ಸುದ್ದಿಯಲ್ಲಿದೆ. ಟೀಸರ್‌ನಲ್ಲಿರುವ ಕೆಲ ಅಶ್ಲೀಲ ದೃಶ್ಯಗಳ ಬಗ್ಗೆ ಆಕ್ಷೇಪ ವ್ಯಕ್ತವಾಗುತ್ತಿದ್ದು, ಈಗಾಗಲೇ ದೂರುಗಳು ದಾಖಲಾಗುತ್ತಿದೆ. ಇತ್ತೀಚೆಗೆ ವಕೀಲ ಲೋಹಿತ್ ಕುಮಾರ್ ಅವರು ಕೂಡ ಸೆನ್ಸಾರ್ ಮಂಡಳಿಗೆ ದೂರು ನೀಡಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿ ಇದೀಗ AAP ಪಕ್ಷದಿಂದ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.

ರಾಜ್ಯಸರ್ಕಾರಕ್ಕೆ ನಿರ್ದೇಶನ ನೀಡಿ ಟೀಸರ್ ರದ್ದು ಮಾಡಬೇಕು ಎಂದು AAP ಪಕ್ಷದ ಮಹಿಳಾ ಕಾರ್ಯಕರ್ತರು ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಮಹಿಳಾ ಆಯೋಗದ ಕಚೇರಿಗೆ ಭೇಟಿ ನೀಡಿ ದೂರು ನೀಡಿದ AAP (ಆಮ್ ಆದ್ಮಿ) ಪಕ್ಷ, ‘ಟಾಕ್ಸಿಕ್’ ಟೀಸರ್ ಅಶ್ಲೀಲ ದೃಶ್ಯಗಳಿಂದ ತುಂಬಿದೆ. ಇಂತಹ ದೃಶ್ಯಗಳನ್ನು ತೋರಿಸುವುದರಿಂದ ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಆಗುತ್ತಿದೆ ಎಂದು ಆರೋಪಿಸಿದ್ದಾರೆ.

ಜ.8 ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಟಾಕ್ಸಿಕ್’ ಚಿತ್ರದ ಟೀಸರ್ ಬಿಡುಗಡೆ ಆಗಿತ್ತು. ಚಿತ್ರದಲ್ಲಿ ರಾಯ(ಯಶ್) ಪಾತ್ರ ಪರಿಚಯಿಸುವ ಸಣ್ಣ ಝಲಕ್ ಇದು. ಆದರೆ ರಾಯ ಎಂಟ್ರಿಗೂ ಮುನ್ನ ಕಾರ್ ಒಳಗೆ ಯುವತಿಯ ಜೊತೆ ರಮಿಸುವ ದೃಶ್ಯ ಇದೆ. ಅದು ಸಿಕ್ಕಾಪಟ್ಟೆ ವೈರಲ್ ಆಗಿ ಭಾರೀ ಚರ್ಚೆ ಹುಟ್ಟಾಕ್ಕಿದೆ. ಆ ಬಗ್ಗೆ ಪರ ವಿರೋಧ ಚರ್ಚೆ ನಡೆಯುತ್ತಲೇ ಇದೆ.

ಇದನ್ನೂ ಓದಿ : ರೇಣುಕಾಸ್ವಾಮಿ ಕೊಲೆ ಕೇಸ್‌ | ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ ನೀಡಲು ಕೋರ್ಟ್‌ ಆದೇಶ!

Tags: bengaloreKarnataka News beat
SendShareTweet
Previous Post

83ನೇ ಗೋಲ್ಡನ್ ಗ್ಲೋಬ್ಸ್ : ‘ಹ್ಯಾಮ್ನೆಟ್’ ಅತ್ಯುತ್ತಮ ಚಿತ್ರ, ‘ದಿ ಪಿಟ್’ ಅತ್ಯುತ್ತಮ ಡ್ರಾಮಾ ಸರಣಿ

Next Post

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್‌ | ಫೆಬ್ರವರಿಯಿಂದ ಟಿಕೆಟ್​​ ದರ ಏರಿಕೆ ಸಾಧ್ಯತೆ!

Related Posts

ಡಾಗ್‌ ಸತೀಶ್‌ ವಿರುದ್ಧ ಸುದೀಪ್‌ ಫ್ಯಾನ್ಸ್‌ ದೂರು
ಸಿನಿಮಾ-ಮನರಂಜನೆ

ಡಾಗ್‌ ಸತೀಶ್‌ ವಿರುದ್ಧ ಸುದೀಪ್‌ ಫ್ಯಾನ್ಸ್‌ ದೂರು

ಭರತನಾಟ್ಯ ಕಲಾವಿದೆಯೊಂದಿಗೆ ಹಸೆಮಣೆ ಏರಿದ ಅನಿರುದ್ಧ್‌ ಶಾಸ್ತ್ರಿ
ಸಿನಿಮಾ-ಮನರಂಜನೆ

ಭರತನಾಟ್ಯ ಕಲಾವಿದೆಯೊಂದಿಗೆ ಹಸೆಮಣೆ ಏರಿದ ಅನಿರುದ್ಧ್‌ ಶಾಸ್ತ್ರಿ

ನಟ ವಿಜಯ್ ದಾಂಪತ್ಯದಲ್ಲಿ ಬಿರುಗಾಳಿ.. ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ!
ಸಿನಿಮಾ-ಮನರಂಜನೆ

ನಟ ವಿಜಯ್ ದಾಂಪತ್ಯದಲ್ಲಿ ಬಿರುಗಾಳಿ.. ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ!

ಪ್ರಧಾನಿ ಮೋದಿಯನ್ನು ಭೇಟಿಯಾದ ರಶ್ಮಿಕಾ-ವಿಜಯ್.. ರಿಸೆಪ್ಶನ್​ಗೆ ಆಹ್ವಾನ!
ಸಿನಿಮಾ-ಮನರಂಜನೆ

ಪ್ರಧಾನಿ ಮೋದಿಯನ್ನು ಭೇಟಿಯಾದ ರಶ್ಮಿಕಾ-ವಿಜಯ್.. ರಿಸೆಪ್ಶನ್​ಗೆ ಆಹ್ವಾನ!

‘ಸಿಂಹಪುರಿಯ ಸಿಂಹ’ ಆರ್ಭಟವೇನು..?
ಸಿನಿಮಾ-ಮನರಂಜನೆ

‘ಸಿಂಹಪುರಿಯ ಸಿಂಹ’ ಆರ್ಭಟವೇನು..?

‘ವೀರ ಕಂಬಳ’ಕ್ಕೆ ಸಿಎಂ ಶುಭಾಶಯ..!
ಸಿನಿಮಾ-ಮನರಂಜನೆ

‘ವೀರ ಕಂಬಳ’ಕ್ಕೆ ಸಿಎಂ ಶುಭಾಶಯ..!

Next Post
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್‌ | ಫೆಬ್ರವರಿಯಿಂದ ಟಿಕೆಟ್​​ ದರ ಏರಿಕೆ ಸಾಧ್ಯತೆ!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್‌ | ಫೆಬ್ರವರಿಯಿಂದ ಟಿಕೆಟ್​​ ದರ ಏರಿಕೆ ಸಾಧ್ಯತೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

Recent News

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat