ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆನ್‌ಲೈನ್ ವಂಚನೆ ತಡೆಗೆ ಕ್ರಮ : ಮೊಬೈಲ್ ಕಾಲ್ ರಿಸೀವ್ ಮಾಡೋ ಮುನ್ನ ಇದು ನೆನಪಿರಲಿ

December 24, 2025
Share on WhatsappShare on FacebookShare on Twitter

ಬೆಂಗಳೂರು: ಇದೇನಿದ್ದರೂ ಆನ್‌ಲೈನ್‌ ವಂಚನೆ ಕಾಲ. ಬ್ಯಾಂಕ್ ಅಧಿಕಾರಿಗಳ ಹೆಸರಿನಲ್ಲಿ ಸಾಲ ಬೇಕಾ, ಕ್ರೆಡಿಟ್ ಕಾರ್ಡ್ ಬೇಕಾ ಎಂದು ಕರೆ ಮಾಡುತ್ತಾರೆ. ಗ್ರಾಹಕರನ್ನು ನಂಬಿಸಿ ಅವರ ಖಾತೆಯಿಂದ ಲಕ್ಷಾಂತರ ರೂಪಾಯಿ ವಂಚಿಸುತ್ತಾರೆ. ಇಂತಹ ಪ್ರಕರಣಗಳು ದಿನೇ ದಿನೆ ಜಾಸ್ತಿಯಾಗುತ್ತಿರುವ ಕಾರಣ 2026ರ ಜನವರಿ 1ರಿಂದ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ. ಇದರಿಂದ ಸೈಬರ್ ವಂಚನೆ ತಡೆಯಬಹುದಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಹೌದು, ದೇಶದ ಬ್ಯಾಂಕುಗಳು, ವಿಮಾ ಕಂಪನಿಗಳು, ಬ್ಯಾಂಕೇತರ ಹಣಕಾಸು ಕಂಪನಿಗಳು 2026ರ ಜನವರಿ 1ರಿಂದ 1600 ಸಿರೀಸ್ ನ ದೂರವಾಣಿ ಸಂಖ್ಯೆಯನ್ನು ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರವು (TRAI) ಸೂಚಿಸಿದೆ. ಅಂದರೆ, ಈ ಕಂಪನಿಗಳ ಅಧಿಕಾರಿಗಳು ಕರೆ ಮಾಡಿದರೆ, ಗ್ರಾಹಕರ ಮೊಬೈಲ್ ಮೇಲೆ ಮೊದಲಿನ ಸಂಖ್ಯೆಗಳು 1600 ಎಂಬುದಾಗಿ ಆರಂಭವಾಗಬೇಕು ಎಂದು ಸೂಚಿಸಿದೆ.

ಯಾರಿಗೆ ಯಾವ ಡೆಡ್ ಲೈನ್?

ವಾಣಿಜ್ಯಿಕ ಬ್ಯಾಂಕುಗಳು- 2026ರ ಜನವರಿ 1
ಬ್ಯಾಂಕೇತರ ಹಣಕಾಸು ಕಂಪನಿಗಳು: 2026ರ ಫೆಬ್ರವರಿ 1
ವಿಮಾ ಕಂಪನಿಗಳು, ಮ್ಯೂಚುವಲ್ ಫಂಡ್ ಕಂಪನಿಗಳು: 2026ರ ಫೆಬ್ರವರಿ 15
ಸ್ಟಾಕ್ ಬ್ರೋಕರ್ ಗಳು: 2026ರ ಮಾರ್ಚ್ 1

ಟ್ರಾಯ್ ರೂಪಿಸಿರುವ ಹೊಸ ನಿಯಮಗಳಿಂದಾಗಿ, ಗ್ರಾಹಕರಿಗೆ ಯಾವುದು ಅಧಿಕೃತ ಕರೆ, ಯಾರು ವಂಚಿಸುವ ದೃಷ್ಟಿಯಿಂದ ಕರೆ ಮಾಡುತ್ತಿದ್ದಾರೆ ಎಂಬುದನ್ನು ತಿಳಿಯಲು ಸಾಧ್ಯವಾಗಲಿದೆ. 1600 ಹೊರತಾದ ಸಂಖ್ಯೆಗಳಿಂದ ಆಗಮಿಸುವ ಕರೆಗಳ ಮೇಲೆ ನಿಗಾ ಇರಿಸಲು ಸಾಧ್ಯವಾಗಲಿದೆ. ಇದರಿಂದ ವಂಚನೆಗಳನ್ನು ತಡೆಯಬಹುದಾಗಿದೆ ಎಂಬುದು ಟ್ರಾಯ್ ಚಿಂತನೆಯಾಗಿದೆ.

ಇದನ್ನೂ ಓದಿ : ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ :1.8 ಲಕ್ಷ ರೂ.ವರೆಗೆ ಸಂಬಳ

Tags: Karnataka News beatRemember this before receiving a mobile callSteps to prevent online fraud:
SendShareTweet
Previous Post

ದಿನೆ ದಿನೇ ಹದಗೆಡುತ್ತಿದೆ ಗಾಳಿ ಗುಣಮಟ್ಟ | ಸಿಲಿಕಾನ್‌ ಸಿಟಿಯಲ್ಲಿ ಸೆನ್ಸರ್ ಅಳವಡಿಕೆಗೆ ಜಿಬಿಎ ಪ್ಲ್ಯಾನ್

Next Post

ಮಗ ಇರಲಿಲ್ಲ ಅಂದ್ರೆ ನನ್ನ ವೋಟ್‌ ಗಿಲ್ಲಿಗೆ ಎಂದ ಧನುಷ್‌ ತಾಯಿ

Related Posts

UPSCಯಲ್ಲಿ 44 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

UPSCಯಲ್ಲಿ 44 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CEL ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕಾತಿ | 2.2 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CEL ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕಾತಿ | 2.2 ಲಕ್ಷ ರೂ. ಸಂಬಳ

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

ಆಯಿಲ್ ಇಂಡಿಯಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ | ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಯಿಲ್ ಇಂಡಿಯಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ | ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್

ವಸತಿ ಶಾಲೆಗಳ ಪ್ರವೇಶಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಹೊಸ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಸತಿ ಶಾಲೆಗಳ ಪ್ರವೇಶಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಹೊಸ ದಿನಾಂಕ ಇಲ್ಲಿದೆ

Next Post
ಮಗ ಇರಲಿಲ್ಲ ಅಂದ್ರೆ ನನ್ನ ವೋಟ್‌ ಗಿಲ್ಲಿಗೆ ಎಂದ ಧನುಷ್‌ ತಾಯಿ

ಮಗ ಇರಲಿಲ್ಲ ಅಂದ್ರೆ ನನ್ನ ವೋಟ್‌ ಗಿಲ್ಲಿಗೆ ಎಂದ ಧನುಷ್‌ ತಾಯಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣ ನೀಡುವ ಯುವಕರೇ ಇವಳ ಟಾರ್ಗೆಟ್ | ಮೂರು ಮೂರು ಹೆಸರಲ್ಲಿ ಪ್ರೀತಿ ನಾಟಕವಾಡಿ ಲಕ್ಷಾಂತರ ರೂ. ಗುಳುಂ

ಹಣ ನೀಡುವ ಯುವಕರೇ ಇವಳ ಟಾರ್ಗೆಟ್ | ಮೂರು ಮೂರು ಹೆಸರಲ್ಲಿ ಪ್ರೀತಿ ನಾಟಕವಾಡಿ ಲಕ್ಷಾಂತರ ರೂ. ಗುಳುಂ

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು

ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್ | ರಾಹುಲ್ ಗಾಂಧಿ ವಿರುದ್ಧದ ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್

ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್ | ರಾಹುಲ್ ಗಾಂಧಿ ವಿರುದ್ಧದ ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್

ಮಾರ್ಚ್ 4ಕ್ಕೆ ಆಪಲ್ ‘ಸ್ಪೆಷಲ್ ಇವೆಂಟ್’ | 50,000 ರೂ. ಬೆಲೆಯ ಮ್ಯಾಕ್‌ಬುಕ್ ಸೇರಿ ಹಲವು ಗ್ಯಾಜೆಟ್ಸ್ ಬಿಡುಗಡೆ ನಿರೀಕ್ಷೆ!

ಮಾರ್ಚ್ 4ಕ್ಕೆ ಆಪಲ್ ‘ಸ್ಪೆಷಲ್ ಇವೆಂಟ್’ | 50,000 ರೂ. ಬೆಲೆಯ ಮ್ಯಾಕ್‌ಬುಕ್ ಸೇರಿ ಹಲವು ಗ್ಯಾಜೆಟ್ಸ್ ಬಿಡುಗಡೆ ನಿರೀಕ್ಷೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣ ನೀಡುವ ಯುವಕರೇ ಇವಳ ಟಾರ್ಗೆಟ್ | ಮೂರು ಮೂರು ಹೆಸರಲ್ಲಿ ಪ್ರೀತಿ ನಾಟಕವಾಡಿ ಲಕ್ಷಾಂತರ ರೂ. ಗುಳುಂ

ಹಣ ನೀಡುವ ಯುವಕರೇ ಇವಳ ಟಾರ್ಗೆಟ್ | ಮೂರು ಮೂರು ಹೆಸರಲ್ಲಿ ಪ್ರೀತಿ ನಾಟಕವಾಡಿ ಲಕ್ಷಾಂತರ ರೂ. ಗುಳುಂ

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat