ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ನಿವೇದಿತಾ ಶಿವರಾಜ್‌ ಕುಮಾರ್‌ ನಿರ್ಮಾಣದ ʼಫೈರ್‌ ಫ್ಲೈʼ ಸಿನಿಮಾದ ಟ್ರೇಲರ್‌ ರಿಲೀಸ್!

April 14, 2025
Share on WhatsappShare on FacebookShare on Twitter

ಬೆಂಗಳೂರು: ನಿವೇದಿತಾ ಶಿವರಾಜ್‌ ಕುಮಾರ್‌ ನಿರ್ಮಾಣದ ಫೈರ್‌ ಫ್ಲೈ ಸಿನಿಮಾ ಟೀಸರ್‌ ಹಾಗೂ ಹಾಡುಗಳ ಮೂಲಕ ಈಗಾಗಲೇ ಇಂಡಸ್ಟ್ರೀಯಲ್ಲಿ ಸದ್ದು ಮಾಡುತ್ತಿದೆ. ಅಣ್ಣಾವ್ರ ಜನ್ಮದಿನವಾಗಿರುವ ಇದೇ ತಿಂಗಳು ಏ. 24ರಂದು ಚಿತ್ರ ಬಿಡುಗಡೆಯಾಗಲಿದೆ.

ಈಗಾಗಲೇ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಹೀಗಾಗಿ ಶಿವಣ್ಣ ನಿವಾಸದಲ್ಲಿ ಟ್ರೇಲರ್‌ ಬಿಡುಗಡೆ ಕಾರ್ಯ್ರಕಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಫೈರ್‌ ಫ್ಲೈ ಇಡೀ ತಂಡ ಹಾಗೂ ಶಿವಣ್ಣ ದಂಪತಿ ಭಾಗಿಯಾಗಿ ಹೊಸಪ್ರತಿಭೆಗಳ ಕನಸಿಗೆ ಬೆನ್ನುತಟ್ಟಿದರು.

ಟ್ರೇಲರ್‌ ಬಿಡುಗಡೆ ಬಳಿಕ ಶಿವಣ್ಣ ಮಾತನಾಡಿ, ಮಗಳು ಸಿನಿಮಾ ಮಾಡಿರುವುದು ಬಹಳ ಖುಷಿಯಾಗಿದೆ. ನಾನು ಕಥೆ ಕೇಳಿದೆ, ವಿಭಿನ್ನವಾಗಿತ್ತು. ಕೇಳಿದ ತಕ್ಷಣ ಹೃದಯಕ್ಕೆ ಸೇರಿತು. ಸಾಕಷ್ಟು ವಿಷಯಗಳು ಚಿತ್ರದಲ್ಲಿವೆ. ಬರೀ ಫೈಟ್‌, ಡ್ಯುಯೇಟ್‌ ಸಾಂಗ್‌ ಮಾಡಬಹುದು. ಆದರೆ ಫೈರ್‌ ಫ್ಲೈ ವ್ಯಾಲ್ಯೂ ಸಬ್ಜೆಕ್ಟ್ ಇರುವ ಚಿತ್ರ. ವಂಶಿ ಒಳ್ಳೆ ಕಥೆ ಮಾಡಿದ್ದಾರೆ. ಒಳ್ಳೆ ತಂಡ ಚಿತ್ರಕ್ಕೆ ಕೆಲಸ ಮಾಡಿದೆ. ಚರಣ್ ರಾಜ್‌ ಸಂಗೀತ ಬಗ್ಗೆ ಮಾತನಾಡುವ ಹಾಗಿಲ್ಲ. ನಮ್ಮ ಕನ್ನಡದಲ್ಲಿಯೂ ಹೊಸ ತಂಡ ಬರಬೇಕು. ಹೊಸ ಅಲೆ ಬರಬೇಕು ಎಂಬ ಉದ್ದೇಶದಿಂದ ನನ್ನ ಆಸೆ. ಅವರೇ ನಮ್ಮ ಭಾಷೆ, ಸಂಸ್ಕೃತಿಯನ್ನು ಕರೆದುಕೊಂಡು ಹೋಗಬೇಕು. ಸಿನಿಮಾ ಹೇಗೆ ಹೋಗುತ್ತದೆ. ಬಿಡುತ್ತದೆ ಅದು ಎರಡನೇಯದ್ದು. ಆದರೆ ನಮ್ಮ ಪ್ರಯತ್ನ ಇರಬೇಕು. ನಾನು ಈ ಚಿತ್ರದಲ್ಲಿ ನಟಿಸಿದ್ದೇನೆ. ಹೊಸ ಹುಡುಗರು ನಮ್ಮನ್ನು ಇನ್ನಷ್ಟು ಯಂಗ್‌ ಆಗಿ ತೋರಿಸಿದ್ದಾರೆ ಎಂದರು.

ಗೀತಾ ಶಿವರಾಜ್‌ ಕುಮಾರ್‌ ಮಾತನಾಡಿ, ಹೊಸ ತಂಡ ಹೊಸ ಪ್ರಯತ್ನ ಮಾಡಿದೆ. ಎಲ್ಲರೂ ಇದಕ್ಕೆ ಪ್ರೋತ್ಸಾಹ ಕೊಡಬೇಕು. ಈ ಚಿತ್ರವನ್ನು ಕುಮಾರ್‌ ಅವರು ಡಿಸ್ಟ್ರೀಬ್ಯೂಟ್‌ ಮಾಡುತ್ತಿದ್ದಾರೆ. ಅದಕ್ಕೆ ತುಂಬಾ ಧನ್ಯವಾದ. ವಂಶಿ ಹೇಳಿದ ಕಥೆ ಕೇಳಿ ಅವಳಿಗೆ ಅವರ ತಂದೆಗೂ ಇಷ್ಟವಾಯ್ತು. ಅದು ಈಗ ಇಲ್ಲಿವರೆಗೂ ಬಂದು ನಿಂತಿದೆ ಎಂದರು.

ನಿರ್ಮಾಪಕಿ ನಿವೇದಿತಾ ಶಿವರಾ ಕುಮಾರ್‌, ಇದು ನನ್ನ ಮೊದಲ ಸಿನಿಮಾ. ತಾತನ ಹುಟ್ಟುಹಬ್ಬದ ದಿನ ಬರುತ್ತಿರುವುದು ಬಹಳ ಖುಷಿ ಇದೆ. ಕನ್ನಡ ಸಿನಿಮಾ ನೋಡಲು ಪ್ರೇಕ್ಷಕರು ಬರುತ್ತಿಲ್ಲ ಎಂದು ಎಲ್ಲರೂ ಕೇಳುತ್ತಾರೆ. ನಾವು ಅದಕ್ಕೆ ಒಳ್ಳೆ ಸಿನಿಮಾ ಕೊಟ್ಟರೆ ಖಂಡಿತ ಬರುತ್ತಾರೆ. ಏಪ್ರಿಲ್ 24 ಸಿನಿಮಾ ರಿಲೀಸ್‌ ಆಗುತ್ತಿದೆ. ಎಲ್ಲರೂ ಥಿಯೇಟರ್‌ ನಲ್ಲಿಯೇ ಫೈರ್‌ ಫ್ಲೈ ಸಿನಿಮಾ ನೋಡಿ ಎಂದರು.

ತಾರಾಬಳಗದ ಮೂಲಕ ಗಮನ ಸೆಳೆದಿರುವ ಫೈರ್‌ ಫ್ಲೈ ಸಿನಿಮಾದಲ್ಲಿ ವಂಶಿ ನಟಿಸಿ, ನಿರ್ದೇಶಿಸಿದ್ದಾರೆ. ಇದು ಇವರ ಚೊಚ್ಚಲ ಪ್ರಯತ್ನ. ಚಿತ್ರದಲ್ಲಿ ಸುಧಾರಾಣಿ, ರಚನಾ ಇಂದರ್, ಅಚ್ಯುತ್ ಕುಮಾರ್, ಮೂಗು ಸುರೇಶ್, ಶೀತಲ್ ಶೆಟ್ಟಿ‌ ಸೇರಿದಂತೆ ಮತ್ತಿತರರು ಅಭಿನಯಿಸಿದ್ದಾರೆ. . ಜಯ್ ರಾಮ್ ಚಿತ್ರದ ಸಹ-ನಿರ್ದೇಶಕ. ಅಭಿಲಾಷ್ ಕಳತ್ತಿ ಅವರ ಕ್ಯಾಮರಾ ವರ್ಕ್, ಚರಣ್ ರಾಜ್ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಚಿತ್ರಕ್ಕಿದೆ. ಒಂದೊಳ್ಳೆ ಕಾಡುವ ಕಥೆಯೊಂದಿಗೆ ಫೈರ್‌ ಫ್ಲೈ ಸಿನಿಮಾ ಏಪ್ರಿಲ್‌ 24ಕ್ಕೆ ತೆರೆಗೆ ಬರ್ತಿದೆ. ವಿಶೇಷ ಎಂದರೆ ಮಗಳ ನಿರ್ಮಾಣದಲ್ಲಿ ಶಿವಣ್ಣ ಕೂಡ ನಟಿಸಿದ್ದಾರೆ. ಶಿವಣ್ಣ ಇಲ್ಲಿ ದಿ ಕಿಂಗ್ಸ್ ಪಿಜ್ಜಾ ಬಾಯ್ ಆಗಿದ್ದಾರೆ. ಆದರೆ, ಕಿಂಗ್ಸ್ ಅನ್ನೋದು ಇಲ್ಲಿ ಶಿವಣ್ಣನಿಗೆ ಸೂಟೇಬಲ್ ಆಗಿದೆ. ಶಿವಣ್ಣ ಕಿಂಗ್ ಅಲ್ವೇ? ಅದಕ್ಕೇನೆ ಈ ಹೆಸರು ಇಟ್ಟಂತೇನೆ ಇದೆ. ಆದರೆ, ಶಿವಣ್ಣ ಇಂತಹ ರೋಲ್ ಯಾಕೆ ಮಾಡಿದ್ರು ಅನ್ನೋದನ್ನು ನೀವು ಥಿಯೇಟರ್‌ ನಲ್ಲಿಯೇ ನೋಡಬೇಕು.

Tags: cinemaFire FlyNiveditaNivedita ShivarajkumarTrailer
SendShareTweet
Previous Post

ಯುದ್ಧಕಾಂಡ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಕ್ರೇಜಿಸ್ಟಾರ್!

Next Post

ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟ ಬ್ಯಾಂಕ್ ಜನಾರ್ಧನ್

Related Posts

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ
ಸಿನಿಮಾ-ಮನರಂಜನೆ

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ
ಸಿನಿಮಾ-ಮನರಂಜನೆ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?
ಸಿನಿಮಾ-ಮನರಂಜನೆ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!
ಸಿನಿಮಾ-ಮನರಂಜನೆ

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!
ಸಿನಿಮಾ-ಮನರಂಜನೆ

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!
ಉಡುಪಿ

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

Next Post
ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟ ಬ್ಯಾಂಕ್ ಜನಾರ್ಧನ್

ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟ ಬ್ಯಾಂಕ್ ಜನಾರ್ಧನ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat