ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಚೆನ್ನೈ ಸಮೀಪ ಡೀಸೆಲ್ ಸಾಗಿಸುತ್ತಿದ್ದ ರೈಲಿನಲ್ಲಿ ಬೆಂಕಿ: ರೈಲು ಸೇವೆಗಳು ವ್ಯತ್ಯಯ

July 16, 2025
Share on WhatsappShare on FacebookShare on Twitter

ಚೆನ್ನೈ: ತಮಿಳುನಾಡಿನ ತಿರುವಳ್ಳೂರ್‌ನಲ್ಲಿ ಭಾನುವಾರ ಬೆಳಗ್ಗೆ ಚೆನ್ನೈ ಬಂದರಿನಿಂದ ಇಂಧನ(ಡೀಸೆಲ್) ಸಾಗಿಸುತ್ತಿದ್ದ ಸರಕು ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಿಂದಾಗಿ ಅರಕ್ಕೋಣಂ ಮಾರ್ಗದ ರೈಲು ಸೇವೆಗಳು ಸ್ಥಗಿತಗೊಂಡಿವೆ. ರೈಲು ಏಕಾಏಕಿ ಹಳಿ ತಪ್ಪಿದ್ದೇ ಘಟನೆಗೆ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದು, ರೈಲ್ವೆ ಪೊಲೀಸರು ಬೆಂಕಿಯ ನಿಖರ ಕಾರಣವನ್ನು ತಿಳಿಯಲು ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ.

ಬೆಂಕಿ ಉಂಟಾದ ಸ್ಥಳದಿಂದ ದಟ್ಟವಾದ ಕಪ್ಪು ಹೊಗೆ ಆವರಿಸಿಕೊಂಡಿದ್ದು, ಸ್ಥಳೀಯರು ಆ ಪ್ರದೇಶದಿಂದ ದೂರವಿರುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಹಲವಾರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು, ಬೆಂಕಿ ಹೊತ್ತಿಕೊಂಡಿದ್ದ ನಾಲ್ಕು ಬೋಗಿಗಳನ್ನು ಉಳಿದ ರೈಲಿನಿಂದ ಪ್ರತ್ಯೇಕಿಸಲು ಅಗ್ನಿಶಾಮಕ ಸಿಬ್ಬಂದಿ ಶ್ರಮಿಸುತ್ತಿದ್ದಾರೆ.

ರೈಲು ಸೇವೆ ವ್ಯತ್ಯಯ
ಘಟನೆಯಿಂದಾಗಿ ಅರಕ್ಕೋಣಂ ಮಾರ್ಗದ ರೈಲು ಸೇವೆಗಳು ಸ್ಥಗಿತಗೊಂಡಿದ್ದು, ಇದು ಚೆನ್ನೈಗೆ ಹೋಗುವ ಮತ್ತು ಬರುವ ರೈಲುಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. “ತಿರುವಳ್ಳೂರ್ ಸಮೀಪ ಬೆಂಕಿ ಹೊತ್ತಿಕೊಂಡ ಘಟನೆಯಿಂದಾಗಿ ಸುರಕ್ಷತಾ ಕ್ರಮವಾಗಿ ಓವರ್‌ಹೆಡ್ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಇದು ರೈಲು ಕಾರ್ಯಾಚರಣೆಯಲ್ಲಿ ಬದಲಾವಣೆಗಳಿಗೆ ಕಾರಣವಾಗಿದೆ. ಪ್ರಯಾಣಿಕರು ಪ್ರಯಾಣದ ಮೊದಲು ಇತ್ತೀಚಿನ ಅಪ್‌ಡೇಟ್‌ಗಳನ್ನು ಪರಿಶೀಲಿಸಬೇಕು” ಎಂದು ದಕ್ಷಿಣ ರೈಲ್ವೇ ತನ್ನ ಟ್ವೀಟ್‌ನಲ್ಲಿ ತಿಳಿಸಿದೆ.

ಸ್ಥಳೀಯರ ಸ್ಥಳಾಂತರ
ಬೆಂಕಿ ಹೊತ್ತಿಕೊಂಡ ಪ್ರದೇಶದ ಸುತ್ತಮುತ್ತಲು ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, ಘಟನಾ ಸ್ಥಳಕ್ಕೆ ಹತ್ತಿರದ ಮನೆಗಳಲ್ಲಿ ಬಳಸುತ್ತಿದ್ದ ಎಲ್‌ಪಿಜಿ ಸಿಲಿಂಡರ್‌ಗಳನ್ನೂ ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಯ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Tags: chennaiDieselFireservices disruptedtamilanaduTrain
SendShareTweet
Previous Post

ಹಿಂದೂ ಹೆಣ್ಣುಮಕ್ಕಳನ್ನು ಟ್ರ್ಯಾಪ್ ಮಾಡಲು 1000ಕ್ಕೂ ಹೆಚ್ಚು ಮುಸ್ಲಿಂ ಯುವಕರಿಗೆ ಚಂಗೂರ್ ಬಾಬಾ ಧನಸಹಾಯ?

Next Post

ನಂದಿಹಿಲ್ಸ್‌ನಲ್ಲಿ ಮುಂಗಾರು ರನ್‌ಗೆ ಸಿದ್ಧತೆ: ಸಾಹಸ ಮತ್ತು ಸುಸ್ಥಿರತೆಯ ಅನನ್ಯ ಸಮ್ಮಿಲನ

Related Posts

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!
ದೇಶ

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಲೆಬನಾನ್‌ನಲ್ಲಿ ಏಸುಕ್ರಿಸ್ತರ ಪ್ರತಿಮೆ ವಿರೂಪಗೊಳಿಸಿದ ಇಸ್ರೇಲ್ ಸೈನಿಕ : ವಿಶ್ವಾದ್ಯಂತ ಆಕ್ರೋಶ!
ದೇಶ

ಲೆಬನಾನ್‌ನಲ್ಲಿ ಏಸುಕ್ರಿಸ್ತರ ಪ್ರತಿಮೆ ವಿರೂಪಗೊಳಿಸಿದ ಇಸ್ರೇಲ್ ಸೈನಿಕ : ವಿಶ್ವಾದ್ಯಂತ ಆಕ್ರೋಶ!

ಛತ್ತೀಸ್‌ಗಢದಲ್ಲಿ ವಿಮಾನ ಪತನ.. ಸ್ಥಳಕ್ಕೆ ರಕ್ಷಣಾ ತಂಡಗಳ ದೌಡು!
ದೇಶ

ಛತ್ತೀಸ್‌ಗಢದಲ್ಲಿ ವಿಮಾನ ಪತನ.. ಸ್ಥಳಕ್ಕೆ ರಕ್ಷಣಾ ತಂಡಗಳ ದೌಡು!

ನಾಳೆ ಪ್ರಧಾನಿ ಮೋದಿ ಚಾಲನೆ ನೀಡಬೇಕಿದ್ದ  ಸಂಸ್ಕರಣಾಗಾರದಲ್ಲಿ ಭಾರೀ ಅಗ್ನಿ ಅವಘಡ!
ದೇಶ

ನಾಳೆ ಪ್ರಧಾನಿ ಮೋದಿ ಚಾಲನೆ ನೀಡಬೇಕಿದ್ದ ಸಂಸ್ಕರಣಾಗಾರದಲ್ಲಿ ಭಾರೀ ಅಗ್ನಿ ಅವಘಡ!

ಜಮ್ಮು-ಕಾಶ್ಮೀರದಲ್ಲಿ ಭೀಕರ ದುರಂತ – ಕಂದಕಕ್ಕೆ ಬಸ್ ಉರುಳಿಬಿದ್ದು 15 ಮಂದಿ ದುರ್ಮರಣ!
ದೇಶ

ಜಮ್ಮು-ಕಾಶ್ಮೀರದಲ್ಲಿ ಭೀಕರ ದುರಂತ – ಕಂದಕಕ್ಕೆ ಬಸ್ ಉರುಳಿಬಿದ್ದು 15 ಮಂದಿ ದುರ್ಮರಣ!

ಬಾಂಬ್ ಸ್ಫೋಟಿಸಿ ಮಕ್ಕಳ ಹತ್ಯೆ ಖಂಡಿಸಿ 5 ದಿನ ಮಣಿಪುರ ಬಂದ್.. ಭುಗಿಲೆದ್ದ ಹಿಂಸಾಚಾರ!
ದೇಶ

ಬಾಂಬ್ ಸ್ಫೋಟಿಸಿ ಮಕ್ಕಳ ಹತ್ಯೆ ಖಂಡಿಸಿ 5 ದಿನ ಮಣಿಪುರ ಬಂದ್.. ಭುಗಿಲೆದ್ದ ಹಿಂಸಾಚಾರ!

Next Post
ನಂದಿಹಿಲ್ಸ್‌ನಲ್ಲಿ ಮುಂಗಾರು ರನ್‌ಗೆ ಸಿದ್ಧತೆ: ಸಾಹಸ ಮತ್ತು ಸುಸ್ಥಿರತೆಯ ಅನನ್ಯ ಸಮ್ಮಿಲನ

ನಂದಿಹಿಲ್ಸ್‌ನಲ್ಲಿ ಮುಂಗಾರು ರನ್‌ಗೆ ಸಿದ್ಧತೆ: ಸಾಹಸ ಮತ್ತು ಸುಸ್ಥಿರತೆಯ ಅನನ್ಯ ಸಮ್ಮಿಲನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಬ್ದುಲ್‌ ಜಬ್ಬಾರ್‌ ಎಂಎಲ್ಸಿ ಸ್ಥಾನಕ್ಕೂ ಕಂಟಕ ಫಿಕ್ಸ್?

ಅಬ್ದುಲ್‌ ಜಬ್ಬಾರ್‌ ಎಂಎಲ್ಸಿ ಸ್ಥಾನಕ್ಕೂ ಕಂಟಕ ಫಿಕ್ಸ್?

ತಿಲಕ್ ವರ್ಮಾ ಸಿಡಿಲಬ್ಬರದ ಚೊಚ್ಚಲ ಶತಕ : GT ಮಣಿಸಿ ಗೆಲುವಿನ ಹಳಿಗೆ ಮರಳಿದ ಮುಂಬೈ!

ತಿಲಕ್ ವರ್ಮಾ ಸಿಡಿಲಬ್ಬರದ ಚೊಚ್ಚಲ ಶತಕ : GT ಮಣಿಸಿ ಗೆಲುವಿನ ಹಳಿಗೆ ಮರಳಿದ ಮುಂಬೈ!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಬ್ದುಲ್‌ ಜಬ್ಬಾರ್‌ ಎಂಎಲ್ಸಿ ಸ್ಥಾನಕ್ಕೂ ಕಂಟಕ ಫಿಕ್ಸ್?

ಅಬ್ದುಲ್‌ ಜಬ್ಬಾರ್‌ ಎಂಎಲ್ಸಿ ಸ್ಥಾನಕ್ಕೂ ಕಂಟಕ ಫಿಕ್ಸ್?

ತಿಲಕ್ ವರ್ಮಾ ಸಿಡಿಲಬ್ಬರದ ಚೊಚ್ಚಲ ಶತಕ : GT ಮಣಿಸಿ ಗೆಲುವಿನ ಹಳಿಗೆ ಮರಳಿದ ಮುಂಬೈ!

ತಿಲಕ್ ವರ್ಮಾ ಸಿಡಿಲಬ್ಬರದ ಚೊಚ್ಚಲ ಶತಕ : GT ಮಣಿಸಿ ಗೆಲುವಿನ ಹಳಿಗೆ ಮರಳಿದ ಮುಂಬೈ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat