ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

74 ಡಿವೈಎಸ್‌ಪಿ, 293 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ – ರಾಜ್ಯ ಸರ್ಕಾರ ಆದೇಶ!

May 11, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ದೊಡ್ಡ ಮಟ್ಟದ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ದೀರ್ಘ ಕಾಲದಿಂದ ಬಾಕಿ ಉಳಿದಿದ್ದ ಡಿವೈಎಸ್‌ಪಿ ದರ್ಜೆಯ ಅಧಿಕಾರಿಗಳು ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಗೆ ಕೊನೆಗೂ ಚಾಲನೆ ನೀಡಲಾಗಿದ್ದು, ಒಟ್ಟು 74 ಡಿವೈಎಸ್‌ಪಿ (ಸಿವಿಲ್) ಹಾಗೂ 293 ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸೇವೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ.

74 ಡಿವೈಎಸ್‌ಪಿಗಳ ವರ್ಗಾವಣೆ

74 ಡಿವೈಎಸ್‌ಪಿ (ಸಿವಿಲ್) ದರ್ಜೆಯ ಅಧಿಕಾರಿಗಳಿಗೆ ಹೊಸ ಸ್ಥಳಗಳನ್ನು ನಿಯುಕ್ತಿಗೊಳಿಸಲಾಗಿದ್ದು, ಉಪವಿಭಾಗಗಳ ಎಸಿಪಿ (ACP) ಮತ್ತು ಡಿವೈಎಸ್‌ಪಿ ಹುದ್ದೆಗಳಲ್ಲಿ ಮಹತ್ತರ ಬದಲಾವಣೆಗಳಾಗಿವೆ. ಬೆಂಗಳೂರು ನಗರದ ಸಂಚಾರ ವಿಭಾಗ, ವಿಶೇಷ ಜಾರಿ ಕೋಶ (EEC) ಮತ್ತು ಜಿಲ್ಲಾ ಪೊಲೀಸ್ ಉಪವಿಭಾಗಗಳಲ್ಲಿ ಹೊಸ ಅಧಿಕಾರಿಗಳು ಅಧಿಕಾರ ಸ್ವೀಕರಿಸಲಿದ್ದಾರೆ

293 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ

ವರ್ಗಾವಣೆಗೊಂಡ 293 ಇನ್ಸ್‌ಪೆಕ್ಟರ್‌ಗಳಲ್ಲಿ ಹೆಚ್ಚಿನವರು ಬೆಂಗಳೂರು ನಗರ, ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡದಂತಹ ಪ್ರಮುಖ ನಗರ ಪ್ರದೇಶಗಳ ವಿವಿಧ ಠಾಣೆಗಳಿಗೆ ನಿಯುಕ್ತಿಗೊಂಡಿದ್ದಾರೆ. ಲೋಕಾಯುಕ್ತ, ಭ್ರಷ್ಟಾಚಾರ ನಿಗ್ರಹ ದಳ ಮತ್ತು ವಿಶೇಷ ತನಿಖಾ ತಂಡಗಳಿಂದ (SIT) ಹಲವು ಅಧಿಕಾರಿಗಳನ್ನು ಕಾನೂನು ಮತ್ತು ಸುವ್ಯವಸ್ಥೆ ವಿಭಾಗಕ್ಕೆ ತರಲಾಗಿದ್ದರೆ, ಕೆಲವು ಅನುಭವಿ ಅಧಿಕಾರಿಗಳನ್ನು ಕ್ರೈಂ ಬ್ರಾಂಚ್ ಮತ್ತು ಗುಪ್ತಚರ ವಿಭಾಗಗಳಿಗೆ ವರ್ಗಾವಣೆ ಮಾಡಲಾಗಿದೆ.

ಇನ್ನು, ವರ್ಗಾವಣೆಗೊಂಡ ಎಲ್ಲಾ ಅಧಿಕಾರಿಗಳು ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ಹಳೆಯ ಹುದ್ದೆಗಳಿಂದ ಬಿಡುಗಡೆಗೊಂಡು, ನಿಯೋಜಿತ ಹೊಸ ಸ್ಥಳಗಳಲ್ಲಿ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ : ವಿಜಯ್ ಸಿಎಂ ಪಟ್ಟದ ಹಿಂದೆ ಸ್ಟಾಲಿನ್ ‘ಮಾಸ್ಟರ್ ಸ್ಟ್ರೋಕ್’ ಇದೆ ಎಂದ DMK

Tags: 293 inspectorsbengaloreKarnataka News beatState government orders!Transfer of 74 DySPs
SendShareTweet
Previous Post

ಬೆಳಗಾವಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

Next Post

ಕಾನೂನು ಬಾಹಿರ ‘ಎ’ ಖಾತಾ ಮಾಡಿಕೊಟ್ಟ ಆರೋಪ : ARO ಮಂಜುಳಾ ವಿರುದ್ಧ ಲೋಕಾಯುಕ್ತಕ್ಕೆ ದೂರು

Related Posts

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!
ಸಿನಿಮಾ-ಮನರಂಜನೆ

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟ ; ಸಿದ್ದರಾಮಯ್ಯ ಮೌನಕ್ಕೆ ಜಾರಿದ್ಯಾಕೆ?
ರಾಜಕೀಯ

ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟ ; ಸಿದ್ದರಾಮಯ್ಯ ಮೌನಕ್ಕೆ ಜಾರಿದ್ಯಾಕೆ?

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!
ರಾಜ್ಯ

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!
ರಾಜಕೀಯ

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!
ಉಡುಪಿ

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಸಚಿವ ಬಾಲಕೃಷ್ಣ ಪತ್ನಿ ಹೆಸರಿಗೆ 100 ಕೋಟಿ ಮೌಲ್ಯದ ಸರ್ಕಾರಿ ಜಮೀನು? ; ‘ಲೋಕಾ’ಗೆ N.R. ರಮೇಶ್ ದೂರು!
ರಾಜಕೀಯ

ಸಚಿವ ಬಾಲಕೃಷ್ಣ ಪತ್ನಿ ಹೆಸರಿಗೆ 100 ಕೋಟಿ ಮೌಲ್ಯದ ಸರ್ಕಾರಿ ಜಮೀನು? ; ‘ಲೋಕಾ’ಗೆ N.R. ರಮೇಶ್ ದೂರು!

Next Post
ಕಾನೂನು ಬಾಹಿರ ‘ಎ’ ಖಾತಾ ಮಾಡಿಕೊಟ್ಟ ಆರೋಪ : ARO ಮಂಜುಳಾ ವಿರುದ್ಧ ಲೋಕಾಯುಕ್ತಕ್ಕೆ ದೂರು

ಕಾನೂನು ಬಾಹಿರ 'ಎ' ಖಾತಾ ಮಾಡಿಕೊಟ್ಟ ಆರೋಪ : ARO ಮಂಜುಳಾ ವಿರುದ್ಧ ಲೋಕಾಯುಕ್ತಕ್ಕೆ ದೂರು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

‘ಹೀರೋ’ ಎಲೆಕ್ಟ್ರಿಕ್ ಕ್ರಾಂತಿ : ಮಾರುಕಟ್ಟೆಗೆ ಲಗ್ಗೆ ಇಡಲಿದೆ ಚೊಚ್ಚಲ ಇವಿ ಬೈಕ್!

‘ಹೀರೋ’ ಎಲೆಕ್ಟ್ರಿಕ್ ಕ್ರಾಂತಿ : ಮಾರುಕಟ್ಟೆಗೆ ಲಗ್ಗೆ ಇಡಲಿದೆ ಚೊಚ್ಚಲ ಇವಿ ಬೈಕ್!

ಜಾರ್ಖಂಡ್‌ ಉದ್ವಿಗ್ನ : ಪ್ರತಿಭಟನಾಕಾರರ ಮೇಲೆ ಲಾಠಿಪ್ರಹಾರ ಖಂಡಿಸಿ ಬಿಜೆಪಿಯಿಂದ ರಾಜ್ಯವ್ಯಾಪಿ ಬಂದ್!

ಜಾರ್ಖಂಡ್‌ ಉದ್ವಿಗ್ನ : ಪ್ರತಿಭಟನಾಕಾರರ ಮೇಲೆ ಲಾಠಿಪ್ರಹಾರ ಖಂಡಿಸಿ ಬಿಜೆಪಿಯಿಂದ ರಾಜ್ಯವ್ಯಾಪಿ ಬಂದ್!

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

‘ಹೀರೋ’ ಎಲೆಕ್ಟ್ರಿಕ್ ಕ್ರಾಂತಿ : ಮಾರುಕಟ್ಟೆಗೆ ಲಗ್ಗೆ ಇಡಲಿದೆ ಚೊಚ್ಚಲ ಇವಿ ಬೈಕ್!

‘ಹೀರೋ’ ಎಲೆಕ್ಟ್ರಿಕ್ ಕ್ರಾಂತಿ : ಮಾರುಕಟ್ಟೆಗೆ ಲಗ್ಗೆ ಇಡಲಿದೆ ಚೊಚ್ಚಲ ಇವಿ ಬೈಕ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat