ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವರ್ಗಾವಣೆಗೊಂಡ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನದು?

March 14, 2026
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ಸರ್ಕಾರವು 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮುಗಿಸಿದೆ. ಆದರೆ, ವರ್ಗಾವಣೆಗೆ ಸಂಬಂಧಿಸಿದ ಆದೇಶ ಪಡೆದರೂ ಶಿಕ್ಷಕರು ಹೊಸ ಶಾಲೆಗೆ ರಿಪೋರ್ಟ್ ಮಾಡಿಕೊಳ್ಳುವ ದಿನಾಂಕ ಪ್ರಕಟವಾಗಿರಲಿಲ್ಲ. ಇದರಿಂದಾಗಿ ಶಿಕ್ಷಕರು ತುಸು ಗೊಂದಲದಲ್ಲಿದ್ದರು. ಈಗ ಕೊನೆಗೂ ರಾಜ್ಯ ಸರ್ಕಾರವು ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ಆದೇಶ ಹೊರಡಿಸಿದೆ.

ಹೌದು, ಈಗಾಗಲೇ ವರ್ಗಾವಣೆಗೊಂಡಿರುವ ಶಿಕ್ಷಕರು ಹೊಸ ಶಾಲೆಗಳಿಗೆ ಏಪ್ರಿಲ್ 10ರಂದು ಹಾಜರಾಗಬೇಕು. ಅವತ್ತು ರಿಪೋರ್ಟ್ ಮಾಡಿಕೊಳ್ಳುವ ಮೂಲಕ ಹೊಸ ಶಾಲೆ ಸೇರ್ಪಡೆಯಾಗಬೇಕು ಎಂದು ಆದೇಶಿಸಲಾಗಿದೆ. ಹಾಗೆಯೇ, ಇದುವರೆಗೆ ಕಾರ್ಯನಿರ್ವಹಿಸಿದ ಶಾಲೆಯಿಂದ ಏಪ್ರಿಲ್ 9ರಂದು ರಿಲೀವ್ ಮಾಡಿಕೊಂಡು, ಅದರ ಮರುದಿನವೇ ಹೊಸ ಶಾಲೆಗೆ ಸೇರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಶಾಲಾ ಶಿಕ್ಷಣ ಇಲಾಖೆ ಆಯುಕ್ತ ವಿಕಾಸ್ ಕಿಶೋರ್ ಶಿರಾಳ್ಕರ್ ಅವರು ಹೊಸ ಆದೇಶ ಹೊರಡಿಸಿದ್ದಾರೆ. ಹಾಗೊಂದು ವೇಳೆ ವರ್ಗಾವಣೆಗೊಂಡ ಶಿಕ್ಷಕರು ಈಗಾಗಲೇ ಬೇರೆ ಕೆಲಸಗಳಿಗೆ ನಿಯೋಜನೆಗೊಂಡಿದ್ದರೆ, ತಕ್ಷಣವೇ ಪರ್ಯಾಯ ವ್ಯವಸ್ಥೆ ಮಾಡಿ ಅವರನ್ನು ಬಿಡುಗಡೆ ಮಾಡಬೇಕು ಎಂದು ಕೂಡ ಆದೇಶದಲ್ಲಿ ತಿಳಿಸಲಾಗಿದೆ. ಇದು ವರ್ಗಾವಣೆಗೊಂಡಿರುವ ಶಿಕ್ಷಕರಿಗೆ ಗುಡ್ ನ್ಯೂಸ್ ಎನಿಸಿದೆ.

ಮಕ್ಕಳ ಕಲಿಕೆಯ ಹಿತದೃಷ್ಟಿಯಿಂದ ಹಾಗೂ ವರ್ಗಾವಣೆ ಪ್ರಕ್ರಿಯೆಯನ್ನು ಸುಗಮವಾಗಿ ಮುಕ್ತಾಯಗೊಳಿಸುವ ಉದ್ದೇಶದಿಂದ ಆದೇಶ ಹೊರಡಿಸಲಾಗಿದೆ ಎಂದು ಆಯುಕ್ತ ವಿಕಾಸ್ ಕಿಶೋರ್ ಸುರಾಳ್ಕರ್ ಮಾಹಿತಿ ನೀಡಿದ್ದಾರೆ. ಜನಗಣತಿ ಸೇರಿ ಯಾವುದೇ ಹೆಚ್ಚಿನ ಕೆಲಸಗಳಿಗೆ ವರ್ಗಾವಣೆಗೊಂಡ ಶಿಕ್ಷಕರನ್ನು ಬಳಸಿಕೊಳ್ಳಬಾರದು ಎಂದು ಕೂಡ ತಿಳಿಸಲಾಗಿದೆ.

ಇದನ್ನೂ ಓದಿ : ರಾಜ್ಯ ಸರ್ಕಾರದ ಆರೋಗ್ಯ ಉತ್ತೇಜನಾ ಟ್ರಸ್ಟ್ ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Tags: Karnataka News beatState government gives good news to transferred government school teachers:What is it?
SendShareTweet
Previous Post

ಐಪಿಎಲ್ ಆಡಲು ಪಿಎಸ್‌ಎಲ್‌ನಿಂದ ಹಿಂದೆ ಸರಿದ ಕೆರಿಬಿಯನ್ ಸ್ಪಿನ್ನರ್ : ಸಿಎಸ್‌ಕೆ ಪಾಳಯಕ್ಕೆ ಗುಡಕೇಶ್ ಮೋಟಿ

Next Post

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು

Related Posts

ರಾಜ್ಯ ಸರ್ಕಾರದ ಆರೋಗ್ಯ ಉತ್ತೇಜನಾ ಟ್ರಸ್ಟ್ ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ ಆರೋಗ್ಯ ಉತ್ತೇಜನಾ ಟ್ರಸ್ಟ್ ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ನಿಮ್ಮ ಮನೆಗೆ LPG ಸಿಲಿಂಡರ್ ರದ್ದಾಗಬಾರದು ಅಂದ್ರೆ ಮೊದಲು ಈ ಕೆಲಸ ಮಾಡಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿಮ್ಮ ಮನೆಗೆ LPG ಸಿಲಿಂಡರ್ ರದ್ದಾಗಬಾರದು ಅಂದ್ರೆ ಮೊದಲು ಈ ಕೆಲಸ ಮಾಡಿ

ಪಿಪಿಎಫ್, ಸುಕನ್ಯಾ, ಎನ್ ಪಿಎಸ್ ಹೂಡಿಕೆದಾರರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ಖಾತೆಯೇ ರದ್ದು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಿಪಿಎಫ್, ಸುಕನ್ಯಾ, ಎನ್ ಪಿಎಸ್ ಹೂಡಿಕೆದಾರರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ಖಾತೆಯೇ ರದ್ದು

ಎಕ್ಸಿಮ್ ಬ್ಯಾಂಕಿನಲ್ಲಿ 6 ಮ್ಯಾನೇಜರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಕ್ಸಿಮ್ ಬ್ಯಾಂಕಿನಲ್ಲಿ 6 ಮ್ಯಾನೇಜರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಜಿಲ್ಲಾ ನ್ಯಾಯಾಲಯದಲ್ಲಿ 25 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 25 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

ಚಿಕ್ಕಮಗಳೂರು ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಚಿಕ್ಕಮಗಳೂರು ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Next Post
ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು

ವರ್ಗಾವಣೆಗೊಂಡ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನದು?

ವರ್ಗಾವಣೆಗೊಂಡ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನದು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat